211766pramod mutalikಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg211766pramod mutalikಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg211766pramod mutalikಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg211766pramod mutalikಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg211766pramod mutalikಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg122658mangaluruನವ್ಯಾ ನಾಯರ್ ತೊಡೆ ಚಿವುಟಿದ ಪಡ್ಡೆ!/movies/heroine/2009/10/12-a-fan-pinches-navya-nair-thigh-in-mangaluru.htmlಕೇರಳದ ಚಿತ್ರನಟಿ ನವ್ಯಾ ನಾಯರ್ ತೊಡೆಗೆ ಅಭಿಮಾನಿಯೊಬ್ಬ ಚಿವುಟಿದ ಘಟನೆ ನಡೆದಿದೆ. ಮಂಗಳೂರಿನಲ್ಲಿ ಆಲೂಕಾಸ್ ಚಿನ್ನಾಭರಣ ಮಳಿಗೆ ಉದ್ಘಾಟನೆಗಾಗಿ ನವ್ಯಾ ಬಂದಿದ್ದರು. ಶನಿವಾರ(ಅ.10) ಮಂಗಳೂರಿನಲ್ಲಿ ನವ್ಯಾ ನಾಯರ್ ಸೇರಿದಂತೆ 'ದುನಿಯಾ' ರಶ್ಮಿ ಹಾಗೂ ರೂಪದರ್ಶಿ ಮೈತ್ರಿ ಸಹ ಬಂದಿದ್ದರು. ತಮ್ಮ ನೆಚ್ಚಿನ ಚಿತ್ರ ನಟಿಯರನ್ನು ನೋಡಲು ಮಂಗಳೂರಿನ ಕೆ.ಎಸ್.ರಾವ್ ರಸ್ತೆ ಶನಿವಾರ ಜನಪ್ರವಾಹದಿಂದ ಗಿಜಿಗುಡುತ್ತಿತ್ತು. 39638http://kannada.oneindia.com/img/2009/10/12-navya-rashmi-mithri1.jpg122658mangaluruಬಜ್ಪೆ ವಿಮಾನನಿಲ್ದಾಣ ಮೇಲ್ದರ್ಜೆಗೆ/news/2009/11/14/bajpe-airport-upgraded-to-international-standard.htmlಮಂಗಳೂರು, ನ 14: ವಿಮಾನ ನಿಲ್ದಾಣದ ಕಾರ್ಯಕ್ಷಮತೆ, ಆರ್ಥಿಕ ಸ್ಥಿತಿ-ಗತಿ, ದೇಶ ವಿದೇಶಕ್ಕೆ ಹಾರಾಟ ಮಾಡುವ ವಿಮಾನಗಳ ಹಾಗೂ ಪ್ರಯಾಣಿಕರ ಸಂಖ್ಯೆ ಹೀಗೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಮಂಗಳೂರು ಬಜ್ಪೆ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ವಿಮಾನ ನಿಲ್ದಾಣ ನಿರ್ದೇಶಕರ ಸ್ಥಾನವನ್ನು ಜನರಲ್ ಮ್ಯಾನೇಜರ್ ಕ್ಯಾಡರ್ ಗೆ ಏರಿಸಲಾಗಿದೆ. ಇದರೊ೦ದಿಗೆ ಈ 40222http://kannada.oneindia.com/img/2009/11/14-haj-airlines1.jpg122658mangaluruಕೆಎಂಎಫ್ ಗಾದಿಗೆ ರೆಡ್ಡಿ, ಡಿವಿಎಸ್ ಕಿತ್ತಾಟ?/news/2009/11/17/kmf-chairmanship-reddy-dvs-conflicting-claims.htmlಮಂಗಳೂರು, ನ.17: ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಸಮಗ್ರ ಅಭಿವೃದ್ಧಿಗಾಗಿ ರು.50 ಕೋಟಿ ಒದಗಿಸುವುದಾಗಿ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಹೇಳಿದರು. ಕೆಎಂಎಫ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಮಾತೇ ಇಲ್ಲ ಕರ್ನಾಟಕ ಹಾಲು ಮಹಾಮಂಡಲವನ್ನು ಮುಂದಿನ ಐದು ವರ್ಷಗಳಲ್ಲಿ ರಾಷ್ಟ್ರದ ಉನ್ನತ ಸಂಸ್ಥೆಯನ್ನಾಗಿ ಬೆಳೆಸುವ ಗುರಿ ಇದೆ ಎಂದರು. ಸೋಮಶೇಖರ ರೆಡ್ಡಿ ಅವರ 40257http://kannada.oneindia.com/img/2009/11/17-somashekhar-reddy1.jpg122658mangaluruಮಹಿಳೆ ಮಾರಾಟ ಜಾಲ ಪತ್ತೆ, ಇಬ್ಬರ ಬಂಧನ/news/2009/11/21/bial-police-bust-woman-selling-racket.htmlಬೆಂಗಳೂರು, ನ. 21 : ಪ್ರೀತಿಯ ನಾಟಕವಾಡಿ ಕೆಲಸ ಕೊಡಿಸುವ ನೆಪವೊಡ್ಡಿ ಮಹಿಳೆಯೊಬ್ಬಳನ್ನು ದುಬೈನ ಶ್ರೀಮಂತನೊಬ್ಬನಿಗೆ ಮಾರಾಟ ಮಾಡಲೆತ್ನಿಸಿದ ಇಬ್ಬರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಇಂದು ಬಂಧಿಸಿದ್ದಾರೆ.ನಕಲಿ ಪಾಸ್ಪೋರ್ಟ್ ಸೃಷ್ಟಿಸಿ ಸರಸ್ವತಿ ಎಂಬ ಮಹಿಳೆಯನ್ನು ದುಬೈನ ಶ್ರೀಮಂತ ಶೇಕ್ ಎಂಬುವವನಿಗೆ ಒಂದೂವರೆ ಲಕ್ಷಕ್ಕೆ ಮಾರಾಟ ಮಾಡಲೆತ್ನಿಸಿದ್ದ ಮಂಗಳೂರು ಮೂಲದ ಅಬ್ದುಲ್ ರಜಾಕ್ ಮತ್ತು ಜಾಕಿರ್ 40346http://kannada.oneindia.com/img/2009/11/21-bial-logo1e.jpg191253Shruthiಸಿನಿಮಾ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ನಟಿ ಶ್ರುತಿ?/movies/heroine/2009/01/21-shruthi-to-head-cinema-academy.htmlಕರ್ನಾಟಕ ಸರ್ಕಾರ ಶೀಘ್ರದಲ್ಲೇ ಸ್ಥಾಪಿಸಲಿರುವ ಸಿನಿಮಾ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಕನ್ನಡ ಚಿತ್ರರಂಗದ ಖ್ಯಾತ ತಾರೆ ಶ್ರುತಿ ಅವರನ್ನು ನೇಮಕ ಮಾಡುವ ಸಾಧ್ಯತೆಗಳಿವೆ. ಮೂರನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರುಇನ್ನೆರಡು ವಾರಗಳಲ್ಲಿ ಸಿನಿಮಾ ಅಕಾಡೆಮಿ ಸ್ಥಾಪಿಸುವುದಾಗಿ ಹೇಳಿದ್ದರು. ಬೆಳಗಾವಿ ವಿಧಾನಮಂಡಲದ ಅಧಿವೇಶನದಲ್ಲೂ ಶೀಘ್ರದಲ್ಲೇ ಸಿನಿಮಾ ಅಕಾಡೆಮಿ ಸ್ಥಾಪಿಸುವುದಾಗಿ ಪುನರುಚ್ಚರಿಸಿದ್ದರು. ಉಳಿದ 34196http://kannada.oneindia.com/img/2009/01/21-shruthi2e.jpg191253Shruthiಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg191253Shruthiಬಿಜೆಪಿ ಪರ ಪ್ರಚಾರಕ್ಕೆ ನಟ ದರ್ಶನ್, ರಕ್ಷಿತಾ, ಶ್ರುತಿ/movies/headlines/2009/03/09-darshan-rakshita-shruti-to-campaign-for-bjp.htmlಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕೀಯ ವಲಯದಲ್ಲಿ ತಾಪಮಾನ ಏರುತ್ತಿದೆ. ವಿವಿಧ ರಾಜಕೀಯ ಪಕ್ಷಗಳು ವಿಭಿನ್ನ ರೀತಿಯ ಪ್ರಚಾರ ಕಾರ್ಯಕ್ಕೆ ಸಜ್ಜಾಗುತ್ತಿದ್ದರೆ ಭಾರತೀಯ ಜನತಾ ಪಕ್ಷ ಕನ್ನಡ ಚಿತ್ರರಂಗದ ತಾರೆಗಳಿಗೆ ಗಾಳ ಹಾಕಿದೆ. ಬಿಜೆಪಿ ಮೂಲಗಳ ಪ್ರಕಾರ, ನಟ ದರ್ಶನ್, ಶ್ರುತಿ ಮಹೇಂದರ್ ಮತ್ತು ರಕ್ಷಿತಾರನ್ನು ಚುನಾವಣೆ ಪ್ರಚಾರ ಕಾರ್ಯಕ್ಕೆ ಬಳಸಿಕೊಳ್ಳಲಾಗುತ್ತಂತೆ. ಪ್ರಚಾರ ಕಾರ್ಯಕ್ಕೆ ಮತ್ತಷ್ಟು 35099http://kannada.oneindia.com/img/2009/03/09-darshan-arjun1.jpg191253Shruthiವಿವಾಹ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ ನಟಿ ಶ್ರುತಿ/movies/controversy/2009/05/05-shruthi-mahendar-applies-for-divorce.htmlವಿವಾಹ ವಿಚ್ಛೇದನಕ್ಕಾಗಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲದಲ್ಲಿ ಮಂಗಳವಾರ ಶ್ರುತಿ ಅರ್ಜಿ ಸಲ್ಲಿಸಿದ್ದಾರೆ. ಇಷ್ಟು ದಿನ ನಟಿ ಶ್ರುತಿ ಮತ್ತು ನಿರ್ದೇಶಕ ಎಸ್ ಮಹೇಂದರ್ ಅವರ ಅನ್ಯೋನ್ಯ ದಾಂಪತ್ಯ ಜೀವನದಲ್ಲಿದ್ದ ದೊಡ್ಡ ಬಿರುಕು ಈಗ ಬಹಿರಂಗವಾಗಿದೆ. ಶ್ರುತಿ ಮತ್ತು ಮಹೇಂದರ್ ಅವರ ಹತ್ತು ವರ್ಷಗಳ ಸುದೀರ್ಘ ದಾಂಪತ್ಯ ಜೀವನದಲ್ಲಿ ಅಪಶ್ರುತಿ ಮಿಡಿದಿದೆ. ಹಣಕಾಸು ವಿಚಾರದಲ್ಲಿನ ಭಿನ್ನಾಭಿಪ್ರಾಯವೇ ವಿವಾಹ 36421http://kannada.oneindia.com/img/2009/05/05-shruti-mahender1.jpg191253Shruthiಎರಡನೇ ಮದುವೆಗೆ ಸಜ್ಜಾದ ನಟಿ ಶ್ರುತಿ/movies/controversy/2009/05/08-shruthi-ready-to-second-marriage-chakravarthy.htmlಎಸ್ ಮಹೇಂದರ್ ಅವರಿಂದ ವಿವಾಹ ವಿಚ್ಛೇದನ ಕೋರಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದಲ್ಲಿ ಮೇ.5ರಂದು ಶ್ರುತಿ ಅರ್ಜಿ ಸಲ್ಲಿಸಿದ ವಿಚಾರ ಗೊತ್ತೇ ಇದೆ. ಇದೀಗ ಚಲನಚಿತ್ರ ಪತ್ರಕರ್ತ ಚಕ್ರವರ್ತಿ ಅವರನ್ನು ಮರುಮದುವೆಯಾಗುವ ಇಂಗಿತವನ್ನು ವ್ಯಕ್ತಪಡಿಸುವ ಮೂಲಕ ಶ್ರುತಿ ವಿವಾಹ ವಿಚ್ಛೇದನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ''ಕಳೆದ 25 ವರ್ಷಗಳಿಂದ ಶ್ರುತಿ ಅವರು ನನಗೆ ಗೊತ್ತು. ಅಷ್ಟೇ 36476http://kannada.oneindia.com/img/2009/05/08-chakravarthi2.jpgnews"> ಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್ | No SRS hand in Shruthi incident : Mutalik - ಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್ - Kannada Oneindia

ಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್

No SRS hand in Shruthi incident : Mutalik
ಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.

ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು ಖಂಡಿಸುತ್ತದೆ ಎಂದು ಹೇಳಿದ್ದಾರೆ. ಇದೇ ರೀತಿ ಸೇನೆಯ ಹೆಸರನ್ನು ಎಲ್ಲ ಪ್ರಕರಣಗಳಿಗೆ ಸೇರಿಸುತ್ತಿದ್ದರೆ ಕೋರ್ಟಿನ ಮೆಟ್ಟಿಲು ಹತ್ತಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ಶುಕ್ರವಾರ ಶ್ರುತಿ ಮತ್ತು ಶಾಹಿಬ್ ಪ್ರಯಾಣಿಸುತ್ತಿದ್ದ ಬಸ್ಸಿನಿಂದ ಅವರಿಬ್ಬರನ್ನು ಅಪಹರಿಸಿ ಥಳಿಸಲಾಗಿತ್ತು. ಈ ಸಂಬಂಧ ಪೊಲೀಸರು ಇಬ್ಬರನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ವಿಧ್ಯಾರ್ಥಿನಿಯಾಗಿರುವ ಶ್ರುತಿ, ಶನಿವಾರದ ಪರೀಕ್ಷೆಗೆ ಹಾಜರಾಗಲು ಶುಕ್ರವಾರ ಸಂಜೆ 4.30ರ ಸುಮಾರಿಗೆ ಕಾಸರಗೋಡಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಹೊರಟಿದ್ದರು. ಕಾಸರಗೋಡು ಸಮೀಪದ ಕರ೦ದಕ್ಕಾಡ ಎನ್ನುವ ಬಳಿ ಅದೇ ಬಸ್ ಏರಿಕೊಂಡ ಶಾಹಿಬ್ ಮತ್ತು ಶ್ರುತಿ ಜೊತೆಯಾಗಿ ಮಂಗಳೂರಿಗೆ ಪಯಣ ಬೆಳೆಸಿದರು. ಈ ನಡುವೆ ಬಸ್ ಕಂಡಕ್ಟರ್ ಭಜರಂಗದಳ ಮತ್ತು ಶ್ರೀರಾಮ ಸೇನೆಯವರಿಗೆ ಮೊಬೈಲ್ ‌ಮೂಲಕ ವಿಚಾರ ತಿಳಿಸಿದ್ದಾನೆ ಎಂದು ಅದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ದೂರಿದ್ದಾರೆ. ಮಂಗಳೂರು ಪ೦ಪವೆಲ ವ್ರತ್ತದ ಬಳಿ ಇಳಿದು ಶ್ರತಿ ತನ್ನ ಹಾಸ್ಟೆಲ್ ಕಡೆಗೆ ಶಾಹಿಬ್ ಜೊತೆ ಹೊರಟಿದ್ದಾಗ ಆಟೋದಲ್ಲಿ ಬಂದ ಗುಂಪೊಂದು ಇಬ್ಬರನ್ನೂ ಚೆನ್ನಾಗಿ ಥಳಿಸಿ ಸುಮಾರು ಒಂದು ಗಂಟೆಯ ನಂತರ ನಗರದ ಪಡೀಲ ಬಳಿ ಇಳಿಸಿ ಹೋಗಿದೆ ಎಂದು ವರದಿಯಾಗಿದೆ.

ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುತ್ತಿರುವುದಾಗಿ ಹೇಳಿರುವ ರಾಜ್ಯ ಗೃಹ ಸಚಿವ ವಿ.ಎಸ್. ಆಚಾರ್ಯ, "ಕೇರಳದ ಶಾಸಕರ ಪುತ್ರಿ ಸುರಕ್ಷಿತವಾಗಿದ್ದಾಳೆ, ಆಕೆಯ ಜೊತೆಗಿದ್ದ ಯುವಕನ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ವಿಚಾರಣೆ ನಡೆಸುವಂತೆ ಪೋಲಿಸ್ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ" ಎಂದು ತಿಳಿಸಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+