110082ಮುಖ್ಯಮಂತ್ರಿ ಚಂದ್ರುಗಲ್ಫ್ ಕನ್ನಡಿಗರ ಹಿಯಾಳಿಸಿದ ಮುಖ್ಯಮಂತ್ರಿ ಚಂದ್ರು/nri/article/2008/1230-kannada-sammelana-by-gulf-kannadigas.htmlಕತಾರ್ ಕರ್ನಾಟಕ ಸಂಘ ಏರ್ಪಡಿಸಿದ್ದ 5ನೆಯ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ 'ಮುಖ್ಯಮಂತ್ರಿ' ಚಂದ್ರು ಅವರು "ನೀವು ಕರ್ನಾಟಕ ಬಿಟ್ಟು ಹೋದದ್ದೇಕೆ? ನಿಮ್ಮನ್ನು ಹೋಗಲು ಹೇಳಿದವರಾರು?" ಎಂದು ಪ್ರಶ್ನಿಸಿ ಅನಿವಾಸಿ ಕನ್ನಡಿಗರನ್ನು ಹೀಯಾಳಿಸಿದ ಘಟನೆ ಜರುಗಿದೆ."ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಕರ್ನಾಟಕಕ್ಕೆ, ಕನ್ನಡಿಗರಿಗೆ ಸಾವಿರಾರು ಕೋಟಿ ರು. ಹಣವನ್ನು ತಲುಪಿಸಿದ್ದಾರೆ. ಆದರೆ, 33776http://kannada.oneindia.com/img/2008/12/30-gulf-kannada-conference1.jpg110082ಮುಖ್ಯಮಂತ್ರಿ ಚಂದ್ರುಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg110082ಮುಖ್ಯಮಂತ್ರಿ ಚಂದ್ರುನಿಧಿಯ ಹಿಂದೆ ಕೋಮಲ್ ಮತ್ತು ಗೆಳೆಯರು/movies/hero/2009/02/20-komals-new-comedy-film-starts-rolling.htmlಹಣ, ಒಡವೆ, ವಸ್ತುಗಳನ್ನು ಕಂಡರೆ ಇಷ್ಟಪಡದ ವ್ಯಕ್ತಿ ಯಾರಿದ್ದಾರೆ? ಎಲ್ಲರೂ ಅದರ ಮೋಹಕ್ಕೆ ಒಳಗಾದವರೆ. ಆದರೆ ನಟ ಕೋಮಲ್ ಹಾಗೂ ಗೆಳೆಯರಾದ ರಾಹುಲ್, ಗಿರಿದಿನೇಶ್ ಮೋಹಿತರಾಗಿರುವುದು ಭೂಮಿಯಲ್ಲಿ ಅಡವಾಗಿರುವ ನಿಧಿಗಲ್ಲ. ಇಳೆಯ ಸುಂದರಿ ನಿಧಿಸುಬ್ಬಯ್ಯ ಅವರ ಮೆಲೆ.ಕೋಮಲ್ ಹಾಗೂ ಗೆಳೆಯರು ವಾಸವಿದ್ದ ಮನೆಯ ಎದುರು ಮನೆಗೆ ನಾಯಕಿ ನಿಧಿಸುಬ್ಬಯ್ಯ ವಿದೇಶದಿಂದ ಆಗಮಿಸಿ ನೆಲೆಯೂರುತ್ತಾರೆ. ನಿಧಿಯೊಂದಿಗೆ ಉಮಾಶ್ರೀ ಅವರ 34769http://kannada.oneindia.com/img/2009/02/20-komal1.jpg110082ಮುಖ್ಯಮಂತ್ರಿ ಚಂದ್ರುರಾಜನ್ ಸ್ಟೂಡಿಯೋದಲ್ಲಿ ಕೋಮಲ್ ಚಿತ್ರ /movies/hero/2009/05/05-special-effects-for-chamkaysi-chindi-udaysi.htmlಕನ್ನಡ ಚಲನಚಿತ್ರಗಳಲ್ಲಿ ಹಾಸ್ಯಕ್ಕೆ ಅದರದೇ ಆದ ವಿಶೇಷ ಸ್ಥಾನವಿದೆ. ದಿವಂಗತರಾದ ನರಸಿಂಹರಾಜು, ಬಾಲಕೃಷ್ಣ, ದಿನೇಶ್ ಹೀಗೆ ಹಲವಾರು ಮಂದಿ ಹಾಸ್ಯ ಕಲಾವಿದರ ಅಮೋಘ ಅಭಿನಯ ಕನ್ನಡ ಚಿತ್ರಗಳ ಯಶಸ್ಸಿಗೆ ಕಾರಣವಾಗಿದೆ.ಪ್ರಸ್ತುತ ತಮ್ಮ ಅಭಿನಯದಿಂದ ಅಭಿಮಾನಿಗಳ ಮುಖದಲ್ಲಿ ನಗೆಯುಕ್ಕಿಸುತ್ತಿರುವ ನಟ ಕೋಮಲ್. ಇವರು ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ 'ಚಂಕಾಯ್ಸಿ ಚಿಂದಿ ಉಡಾಯಿ' ಚಿತ್ರಕ್ಕೆ ಬ್ಯಾಂಕಾಕ್‌ನಲ್ಲಿ ಚಿತ್ರೀಕರಣ ಪೂರ್ಣವಾದ ಮೇಲೆ, 36422http://kannada.oneindia.com/img/2009/05/05-komal2.jpg110082ಮುಖ್ಯಮಂತ್ರಿ ಚಂದ್ರುಶಾಲಿನಿ ರಜನೀಶ್ ಅವರ 'ನಡೆಮುಂದೆ' ಲೋಕಾರ್ಪಣೆ/literature/book/2009/0527-shalini-rajanish-nademunde-women-empower.htmlಗುಲಬರ್ಗಾ, ಮೇ 27 : ಹಿರಿಯ ಐಎಎಸ್ ಅಧಿಕಾರಿ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು 'ನಡೆ ಮುಂದೆ' ಪುಸ್ತಕವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಸೋಮವಾರ ಬೆಂಗಳೂರಿನ ಐಎಎಸ್ ಅಧಿಕಾರಿಗಳ ಭವನದಲ್ಲಿ ಲೋಕಾರ್ಪಣೆ ಮಾಡಿದರು.'ವಿಜಯ ಕರ್ನಾಟಕ'ದ ಮಹಿಳಾ ವಿಜಯ ಪುರವಣಿಯಲ್ಲಿ ಬರೆದ ಅಂಕಣ ಬರಹಗಳ ಈ 36937http://kannada.oneindia.com/img/2009/05/27-shalini-rajanish1.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg110087mukhyamantri chandruಗಲ್ಫ್ ಕನ್ನಡಿಗರ ಹಿಯಾಳಿಸಿದ ಮುಖ್ಯಮಂತ್ರಿ ಚಂದ್ರು/nri/article/2008/1230-kannada-sammelana-by-gulf-kannadigas.htmlಕತಾರ್ ಕರ್ನಾಟಕ ಸಂಘ ಏರ್ಪಡಿಸಿದ್ದ 5ನೆಯ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ 'ಮುಖ್ಯಮಂತ್ರಿ' ಚಂದ್ರು ಅವರು "ನೀವು ಕರ್ನಾಟಕ ಬಿಟ್ಟು ಹೋದದ್ದೇಕೆ? ನಿಮ್ಮನ್ನು ಹೋಗಲು ಹೇಳಿದವರಾರು?" ಎಂದು ಪ್ರಶ್ನಿಸಿ ಅನಿವಾಸಿ ಕನ್ನಡಿಗರನ್ನು ಹೀಯಾಳಿಸಿದ ಘಟನೆ ಜರುಗಿದೆ."ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಕರ್ನಾಟಕಕ್ಕೆ, ಕನ್ನಡಿಗರಿಗೆ ಸಾವಿರಾರು ಕೋಟಿ ರು. ಹಣವನ್ನು ತಲುಪಿಸಿದ್ದಾರೆ. ಆದರೆ, 33776http://kannada.oneindia.com/img/2008/12/30-gulf-kannada-conference1.jpg110087mukhyamantri chandruಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg110087mukhyamantri chandruರಾಜನ್ ಸ್ಟೂಡಿಯೋದಲ್ಲಿ ಕೋಮಲ್ ಚಿತ್ರ /movies/hero/2009/05/05-special-effects-for-chamkaysi-chindi-udaysi.htmlಕನ್ನಡ ಚಲನಚಿತ್ರಗಳಲ್ಲಿ ಹಾಸ್ಯಕ್ಕೆ ಅದರದೇ ಆದ ವಿಶೇಷ ಸ್ಥಾನವಿದೆ. ದಿವಂಗತರಾದ ನರಸಿಂಹರಾಜು, ಬಾಲಕೃಷ್ಣ, ದಿನೇಶ್ ಹೀಗೆ ಹಲವಾರು ಮಂದಿ ಹಾಸ್ಯ ಕಲಾವಿದರ ಅಮೋಘ ಅಭಿನಯ ಕನ್ನಡ ಚಿತ್ರಗಳ ಯಶಸ್ಸಿಗೆ ಕಾರಣವಾಗಿದೆ.ಪ್ರಸ್ತುತ ತಮ್ಮ ಅಭಿನಯದಿಂದ ಅಭಿಮಾನಿಗಳ ಮುಖದಲ್ಲಿ ನಗೆಯುಕ್ಕಿಸುತ್ತಿರುವ ನಟ ಕೋಮಲ್. ಇವರು ಪ್ರಧಾನ ಪಾತ್ರದಲ್ಲಿ ನಟಿಸುತ್ತಿರುವ 'ಚಂಕಾಯ್ಸಿ ಚಿಂದಿ ಉಡಾಯಿ' ಚಿತ್ರಕ್ಕೆ ಬ್ಯಾಂಕಾಕ್‌ನಲ್ಲಿ ಚಿತ್ರೀಕರಣ ಪೂರ್ಣವಾದ ಮೇಲೆ, 36422http://kannada.oneindia.com/img/2009/05/05-komal2.jpg110087mukhyamantri chandruಡಿ.ಟಿ.ಎಸ್‌ನಲ್ಲಿ ‘ಚಂಕಾಯ್ಸಿ ಚಿಂದಿ ಉಡಾಯ್ಸಿ /movies/studio/2009/05/26-dts-for-chamkaysi-chindi-udaysi.htmlದತ್ತಾತ್ರೇಯ ಮೂವೀಸ್ ಲಾಂಛನದಲ್ಲಿ ಅನಸೂಯ ಹಾಗೂ ಜೀವನ್ ನಿರ್ಮಿಸುತ್ತಿರುವ 'ಚಂಕಾಯ್ಸಿ ಚಿಂದಿ ಉಡಾಯ್ಸಿ' ಚಿತ್ರ ನಗರದ ಮಂಜರಿ ಸ್ಟೂಡಿಯೋದಲ್ಲಿ ಡಿ.ಟಿ.ಎಸ್ ತಂತ್ರಜ್ಞಾನದಿಂದ ಅಲಂಕೃತವಾಗುತ್ತಿದೆ. ನಟ ಕೋಮಲ್ ಕುಮಾರ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಹಾಸ್ಯವೇ ಪ್ರಧಾನವಾಗಿದೆ. ಮನೋರಂಜನೆಯನ್ನು ಹಂಬಲಿಸುವ ಚಿತ್ರರಸಿಕರಿಗೆ ನಮ್ಮ ಚಿತ್ರ ನಗೆಯ ರಸದೌತಣ ನೀಡಲಿದೆ ಎಂದು ಚಿತ್ರದ ನಿರ್ದೇಶಕ ಎ.ಆರ್.ಬಾಬು ತಿಳಿಸಿದ್ದಾರೆ. 36907http://kannada.oneindia.com/img/2009/05/26-nidhi-subbaiah1.jpg110087mukhyamantri chandruಶಾಲಿನಿ ರಜನೀಶ್ ಅವರ 'ನಡೆಮುಂದೆ' ಲೋಕಾರ್ಪಣೆ/literature/book/2009/0527-shalini-rajanish-nademunde-women-empower.htmlಗುಲಬರ್ಗಾ, ಮೇ 27 : ಹಿರಿಯ ಐಎಎಸ್ ಅಧಿಕಾರಿ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು 'ನಡೆ ಮುಂದೆ' ಪುಸ್ತಕವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಸೋಮವಾರ ಬೆಂಗಳೂರಿನ ಐಎಎಸ್ ಅಧಿಕಾರಿಗಳ ಭವನದಲ್ಲಿ ಲೋಕಾರ್ಪಣೆ ಮಾಡಿದರು.'ವಿಜಯ ಕರ್ನಾಟಕ'ದ ಮಹಿಳಾ ವಿಜಯ ಪುರವಣಿಯಲ್ಲಿ ಬರೆದ ಅಂಕಣ ಬರಹಗಳ ಈ 36937http://kannada.oneindia.com/img/2009/05/27-shalini-rajanish1.jpgnews"> ಸಿಎಂ ವಾಹನಕ್ಕೂ ಕನ್ನಡ ನಾಮಫಲಕ ಕಡ್ಡಾಯ! | Kannada Nameplates must for even CM's vehicle - ಸಿಎಂ ವಾಹನಕ್ಕೂ ಕನ್ನಡ ನಾಮಫಲಕ ಕಡ್ಡಾಯ! - Kannada Oneindia

ಸಿಎಂ ವಾಹನಕ್ಕೂ ಕನ್ನಡ ನಾಮಫಲಕ ಕಡ್ಡಾಯ!

ಬೆಂಗಳೂರು, ಫೆ. 8:ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಾಹನ ಸೇರಿದಂತೆ ಎಲ್ಲಾ ನಾಗರೀಕರಿಗೂ ಮಾ. 1 ರ ಗಡುವು ನೀಡಲಾಗಿದೆ. ಅಷ್ಟರೊಳಗೆ ತಮ್ಮ ವಾಹನಗಳಿಗೆ ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಗುಡುಗಿದ್ದಾರೆ.

2009 ಅನ್ನು ಕನ್ನಡ ಅನುಷ್ಠಾನ ವರ್ಷ ಎಂದು ಬರೀ ಘೋಷಿಸಿದರೆ ಸಾಲದು, ಅದನ್ನು ಮನಃ ಪೂರ್ವಕವಾಗಿ ಅನುಸರಿಸಬೇಕು.ಎಲ್ಲಾ ಶಾಸಕರ ವಾಹನಗಳಿಗೆ ಮಾ. 1 ರೊಳಗೆ ಕನ್ನಡ ನಾಮಫಲಕ ಅಳವಡಿಸಿಕೊಳ್ಳಲು ಹೇಳಲಾಗಿದೆ. ತಪ್ಪಿದಲ್ಲಿ ಅವರ ಮೇಲೆ ಒತ್ತಡ ಹೇರಲಾಗುವುದು ಎಂದು ಚಂದ್ರು ಸುದ್ದಿಗಾರರಿಗೆ ತಿಳಿಸಿದರು.

ಈಗಾಗಲೇ ಕನ್ನಡ ನಾಮಫಲಕ ಅಳವಡಿಕೆಯಲ್ಲಿ ವಿಳಂಬವಾಗಿದೆ. ಸರ್ಕಾರಿ ವಾಹನಗಳು ಈ ವಿಷಯದಲ್ಲಿ ಮಾದರಿಯಾಗಿರಬೇಕಿತ್ತು. ಆದರೆ, ಏಕೆ ತಡವಾಗುತ್ತಿದೆ ತಿಳಿಯುತ್ತಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಪತ್ರ ಬರೆದು ಎಚ್ಚರಿಸಲಾಗುವುದು. ಕನ್ನಡ ಅನುಷ್ಠಾನಕ್ಕೆ ಅಧಿಕಾರಿಗಳ ಸಹಕಾರ ಅಗತ್ಯ. ಆದರೆ, ಹಲವರು ಈ ಬಗ್ಗೆ ಉದಾಸೀನರಾಗಿದ್ದಾರೆ ಎಂದು ಚಂದ್ರು ಖೇದ ವ್ಯಕ್ತಪಡಿಸಿದರು.
(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+