201952ಶ್ರೀರಾಮಸೇನೆಮಂಗಳೂರು ಪಬ್ ದಾಳಿಗೆ ಚಿತ್ರರಂಗದ ಖಂಡನೆ/movies/headlines/2009/02/03-kannada-stars-condemn-mangaluru-pub-attack.htmlಮಂಗಳೂರಿನ ಅಮ್ನೇಶಿಯಾ ಪಬ್ ಮೇಲೆ ಶ್ರೀರಾಮಸೇನಾ ಕಾರ್ಯಕರ್ತರು ನಡೆಸಿದ ದಾಳಿ ಇಡೀ ರಾಷ್ಟ್ರದ ಗಮನ ಸೆಳೆದಿತ್ತು. ಈ ಕುರಿತು ಕನ್ನಡ ಚಿತ್ರರಂಗದ ನಟ ನಟಿಯರು ಏನಂತಾರೆ? . 'ಮಿಡ್ ಡೇ' ಆಂಗ್ಲ ಪತ್ರಿಕೆಯೊಂದಿಗೆ ಸಂಜನಾ, ಪೂಜಾಗಾಂಧಿ, ತಾರಾ, ಶ್ರೀಮುರಳಿ, ಬಿ.ಸುರೇಶ್ ತಮ್ಮ ಪ್ರತಿಕ್ರಿಯೆಗಳನ್ನು ಮುಕ್ತವಾಗಿ ಹೊರಗೆಡುಹಿದ್ದಾರೆ.ಸಂಜನಾಮಂಗಳೂರಿನಲ್ಲಿ ಆದ ಘಟನೆಯಿಂದ ನನ್ನ ಮನಸ್ಸಿಗೆ ಬಹಳಷ್ಟು 34451http://kannada.oneindia.com/img/2009/02/03-pooja-gandhi3e.jpg201952ಶ್ರೀರಾಮಸೇನೆಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg201952ಶ್ರೀರಾಮಸೇನೆಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg201952ಶ್ರೀರಾಮಸೇನೆಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg201952ಶ್ರೀರಾಮಸೇನೆಮಹಿಳಾ ಆಯೋಗದಿಂದ ನಿರ್ಮಲಾ ವಜಾ/news/2009/02/28/nirmala-venkatesh-removed-from-ncw.htmlನವದೆಹಲಿ, ಫೆ.28: ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಮರ್ಪಕ ತನಿಖೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವದಿಂದ ನಿರ್ಮಲಾ ವೆಂಕಟೇಶ್ ಅವರನ್ನು ಕೇಂದ್ರ ಸಚಿವೆ ರೇಣುಕಾ ಚೌಧರಿ ವಜಾ ಮಾಡಿದ್ದಾರೆ.ಶ್ರೀರಾಮ ಸೇನೆ ಮಂಗಳೂರು ಪಬ್ ವೊಂದರಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದ ಪ್ರಕರಣದ ತನಿಖೆ ನಡೆಸಲು ನಿರ್ಮಲಾ ವೆಂಕಟೇಶ್ ಅವರನ್ನು ಕಳುಹಿಸಲಾಗಿತ್ತು. 34914http://kannada.oneindia.com/img/2009/02/28-nirmala-venkatesh1.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg122658mangaluruನವ್ಯಾ ನಾಯರ್ ತೊಡೆ ಚಿವುಟಿದ ಪಡ್ಡೆ!/movies/heroine/2009/10/12-a-fan-pinches-navya-nair-thigh-in-mangaluru.htmlಕೇರಳದ ಚಿತ್ರನಟಿ ನವ್ಯಾ ನಾಯರ್ ತೊಡೆಗೆ ಅಭಿಮಾನಿಯೊಬ್ಬ ಚಿವುಟಿದ ಘಟನೆ ನಡೆದಿದೆ. ಮಂಗಳೂರಿನಲ್ಲಿ ಆಲೂಕಾಸ್ ಚಿನ್ನಾಭರಣ ಮಳಿಗೆ ಉದ್ಘಾಟನೆಗಾಗಿ ನವ್ಯಾ ಬಂದಿದ್ದರು. ಶನಿವಾರ(ಅ.10) ಮಂಗಳೂರಿನಲ್ಲಿ ನವ್ಯಾ ನಾಯರ್ ಸೇರಿದಂತೆ 'ದುನಿಯಾ' ರಶ್ಮಿ ಹಾಗೂ ರೂಪದರ್ಶಿ ಮೈತ್ರಿ ಸಹ ಬಂದಿದ್ದರು. ತಮ್ಮ ನೆಚ್ಚಿನ ಚಿತ್ರ ನಟಿಯರನ್ನು ನೋಡಲು ಮಂಗಳೂರಿನ ಕೆ.ಎಸ್.ರಾವ್ ರಸ್ತೆ ಶನಿವಾರ ಜನಪ್ರವಾಹದಿಂದ ಗಿಜಿಗುಡುತ್ತಿತ್ತು. 39638http://kannada.oneindia.com/img/2009/10/12-navya-rashmi-mithri1.jpg122658mangaluruಬಜ್ಪೆ ವಿಮಾನನಿಲ್ದಾಣ ಮೇಲ್ದರ್ಜೆಗೆ/news/2009/11/14/bajpe-airport-upgraded-to-international-standard.htmlಮಂಗಳೂರು, ನ 14: ವಿಮಾನ ನಿಲ್ದಾಣದ ಕಾರ್ಯಕ್ಷಮತೆ, ಆರ್ಥಿಕ ಸ್ಥಿತಿ-ಗತಿ, ದೇಶ ವಿದೇಶಕ್ಕೆ ಹಾರಾಟ ಮಾಡುವ ವಿಮಾನಗಳ ಹಾಗೂ ಪ್ರಯಾಣಿಕರ ಸಂಖ್ಯೆ ಹೀಗೆ ವಿವಿಧ ಮಾನದಂಡಗಳನ್ನು ಪರಿಗಣಿಸಿ ಮಂಗಳೂರು ಬಜ್ಪೆ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ವಿಮಾನ ನಿಲ್ದಾಣ ನಿರ್ದೇಶಕರ ಸ್ಥಾನವನ್ನು ಜನರಲ್ ಮ್ಯಾನೇಜರ್ ಕ್ಯಾಡರ್ ಗೆ ಏರಿಸಲಾಗಿದೆ. ಇದರೊ೦ದಿಗೆ ಈ 40222http://kannada.oneindia.com/img/2009/11/14-haj-airlines1.jpg122658mangaluruಕೆಎಂಎಫ್ ಗಾದಿಗೆ ರೆಡ್ಡಿ, ಡಿವಿಎಸ್ ಕಿತ್ತಾಟ?/news/2009/11/17/kmf-chairmanship-reddy-dvs-conflicting-claims.htmlಮಂಗಳೂರು, ನ.17: ದಕ್ಷಿಣಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಸಮಗ್ರ ಅಭಿವೃದ್ಧಿಗಾಗಿ ರು.50 ಕೋಟಿ ಒದಗಿಸುವುದಾಗಿ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷ ಜಿ.ಸೋಮಶೇಖರ ರೆಡ್ಡಿ ಹೇಳಿದರು. ಕೆಎಂಎಫ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಮಾತೇ ಇಲ್ಲ ಕರ್ನಾಟಕ ಹಾಲು ಮಹಾಮಂಡಲವನ್ನು ಮುಂದಿನ ಐದು ವರ್ಷಗಳಲ್ಲಿ ರಾಷ್ಟ್ರದ ಉನ್ನತ ಸಂಸ್ಥೆಯನ್ನಾಗಿ ಬೆಳೆಸುವ ಗುರಿ ಇದೆ ಎಂದರು. ಸೋಮಶೇಖರ ರೆಡ್ಡಿ ಅವರ 40257http://kannada.oneindia.com/img/2009/11/17-somashekhar-reddy1.jpg122658mangaluruಮಹಿಳೆ ಮಾರಾಟ ಜಾಲ ಪತ್ತೆ, ಇಬ್ಬರ ಬಂಧನ/news/2009/11/21/bial-police-bust-woman-selling-racket.htmlಬೆಂಗಳೂರು, ನ. 21 : ಪ್ರೀತಿಯ ನಾಟಕವಾಡಿ ಕೆಲಸ ಕೊಡಿಸುವ ನೆಪವೊಡ್ಡಿ ಮಹಿಳೆಯೊಬ್ಬಳನ್ನು ದುಬೈನ ಶ್ರೀಮಂತನೊಬ್ಬನಿಗೆ ಮಾರಾಟ ಮಾಡಲೆತ್ನಿಸಿದ ಇಬ್ಬರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಇಂದು ಬಂಧಿಸಿದ್ದಾರೆ.ನಕಲಿ ಪಾಸ್ಪೋರ್ಟ್ ಸೃಷ್ಟಿಸಿ ಸರಸ್ವತಿ ಎಂಬ ಮಹಿಳೆಯನ್ನು ದುಬೈನ ಶ್ರೀಮಂತ ಶೇಕ್ ಎಂಬುವವನಿಗೆ ಒಂದೂವರೆ ಲಕ್ಷಕ್ಕೆ ಮಾರಾಟ ಮಾಡಲೆತ್ನಿಸಿದ್ದ ಮಂಗಳೂರು ಮೂಲದ ಅಬ್ದುಲ್ ರಜಾಕ್ ಮತ್ತು ಜಾಕಿರ್ 40346http://kannada.oneindia.com/img/2009/11/21-bial-logo1e.jpgnews"> ಮಂಗಳೂರು ಶಾಸಕರ ಪುತ್ರಿ ಅಪಹರಣ 5 ಬಂಧನ | Mangaluru kidnap case ; Five held - ಮಂಗಳೂರು ಶಾಸಕರ ಪುತ್ರಿ ಅಪಹರಣ 5 ಬಂಧನ - Kannada Oneindia

ಮಂಗಳೂರು ಶಾಸಕರ ಪುತ್ರಿ ಅಪಹರಣ 5 ಬಂಧನ

ಮಂಗಳೂರು, ಫೆ. 8 : ಕೇರಳದ ಮಂಜೇಶ್ವರ ಶಾಸಕ ಸಿ ಎಚ್ ಕುಇಂಬು ಅವರ ಪುತ್ರಿ ಶ್ರುತಿ ಮತ್ತು ಆಕೆಯ ಸ್ನೇಹಿತೆಯ ತಮ್ಮ ಶಬೀಬಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿಯನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿಗ್ದಾರೆ.

ಬಂಧಿತರು ಮಂಜೇಶ್ವರ ಆಸುಪಾಸಿನವರಾದ ಖಾಸಗಿ ಬಸ್ಸಿನ ಟೈಂ ಕೀಪರ್ ರಾಜು ಅಲಿಯಾಸ್ ರಾಜೇಶ್ (30) ಮೆಕ್ಯಾನಿಕ್ ರಂಜಿತ್ (35) ಬಸ್ಸಿನ ಚಾಲಕ ಅರವಿಂದ ದಾಸ್ (30), ಚಾಲಕ ಸತೀಶ್ (30) ಹಾಗೂ ಮಂಗಳೂರು ಪ್ರಕಾಶ್ (30) ಎಂದು ಗುರುತಿಸಲಾಗಿದೆ. ಪ್ರಕರಣದ ಆರೋಪಿಗಳ ಬಂಧನ ವಿಷಯವನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸತೀಶ್ ಕುಮಾರ್, ಘಟನೆಯ ಹಿಂದಿನ ಉದ್ದೇಶ, ಆರೋಪಿಗಳನ್ನು ಯಾವುದಾದರೂ ಸಂಘಟನೆಯ ಅಥವಾ ರಾಜಕೀಯ ಪಕ್ಷದ ಸದಸ್ಯರೆ ಎಂಬದನ್ನು ಇನ್ನಷ್ಟೆ ವಿಚಾರಣೆಗೆ ಒಳಪಡಿಸಬೇಕಾಗಿದೆ. ಈ ಕೃತ್ಯದ ಹಿಂದಿನ ಪ್ರೇರಕರು ಯಾರು ಎಂಬುದು ಕೂಡ ವಿಚಾರಣೆಯಿಂದ ತಿಳಿಯಬೇಕಿದೆ ಎಂದರು.

ಕೃತ್ಯದ ಹಿಂದೆ ತಮ್ಮ ಪಾತ್ರವನ್ನು ಸ್ಥಳೀಯ ಸಂಘಟನೆಗಳು (ಬಜರಂಗದಳ, ಶ್ರೀರಾಮಸೇನೆ) ನಿರಾಕರಿಸಿವೆ. ಆದರೆ ಮೆಲ್ನೋಟಕ್ಕೆ ಆರೋಪಿಗಳು ಯಾವುದೇ ಸಂಘಟನೆಯ ಸದಸ್ಯರಂತೆ ಕಂಡುಬರುತ್ತಿಲ್ಲ ಎಂದರು. ಶ್ರುತಿಯನ್ನು ಬಸ್ಸಿನಿಂದ ಇಳಿಸಿ ಕರೆದುಕೊಂಡು ಹೋಗಿರುವ ಆಟೋ ಪತ್ತೆಯಾಗಿಲ್ಲ ಎಂದು ಎಸ್ಪಿ ಸತೀಶ್ ಕುಮಾರ್ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

ಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+