108754ಎಲ್ ಕೆ ಅಡ್ವಾಣಿಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg108754ಎಲ್ ಕೆ ಅಡ್ವಾಣಿಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg108754ಎಲ್ ಕೆ ಅಡ್ವಾಣಿಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg108754ಎಲ್ ಕೆ ಅಡ್ವಾಣಿಹೆಣ್ಣುಮಕ್ಕಳು'ಲಕ್ಷಾಧಿಪತಿ'ಆಗ್ಬೇಕು : ಆಡ್ವಾಣಿ/news/2009/03/18/advani-vows-to-make-every-girl-a-lakhpati.htmlನವದೆಹಲಿ, ಮಾ. 18 : ಮಹಿಳಾ ಮತದಾರರನ್ನು ಸೆಳೆಯಲು ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಆಡ್ವಾಣಿ ಹೊಸ ಆಶ್ವಾಸನೆ ನೀಡಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಹುಡುಗಿಗೆ 18 ವರ್ಷ ತುಂಬುವ ವೇಳೆ ಒಂದು ಲಕ್ಷ ನೀಡುವುದಾಗಿ ಭರವಸೆ ನೀಡಿದ್ದಾರೆ. ದೇಶದಲ್ಲಿ ಸುಮಾರು 714 ಮಿಲಿಯನ್ ಮತದಾರರಲ್ಲಿ 340 ಮಿಲಿಯನ್ ಮಹಿಳಾ ಮತದಾರರಿದ್ದಾರೆ.ದೇಶದ 35307http://kannada.oneindia.com/img/2009/03/18-advanilk2.jpg108754ಎಲ್ ಕೆ ಅಡ್ವಾಣಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg123270ಲೋಕಸಭೆ ಚುನಾವಣೆಲೋಕಸಭೆಗೆ ಐಶ್ವರ್ಯ ರೈ ಬೆಕ್ಕಿನ ನಡಿಗೆ! /movies/bollywood/2009/01/15-aishwarya-rai-cat-walk-to-parliament-elections.htmlಚಲನಚಿತ್ರ ಕ್ಷೇತ್ರದಲ್ಲಿನ ಇವತ್ತಿನ ಗಾಳಿಸುದ್ದಿ ಏನಪ್ಪಾ ಅಂದರೆ ಬಂಟರ ಮನೆ ಹುಡುಗಿ ಐಶ್ವರ್ಯ ರೈ ಬಚ್ಚನ್ ರಾಜಕೀಯಕ್ಕೆ ಸೇರ್ಕೊಳ್ತಾರಂತೆ. ಹೇಗಾದರೂ ಮಾಡಿ ಭುವನಸುಂದರಿಯ ಮನವೊಲಿಸಿ ರಾಜಕೀಯಕ್ಕೆ ಎಳೆದು ತರಬೇಕೆಂಬ ಪ್ರಯತ್ನಗಳು ಜೋರಾಗಿ ನಡೆದಿವೆಯಂತೆ. ಅಲ್ಲದೆ, ಅವರನ್ನು ರಾಜಕೀಯ ಅಖಾಡಕ್ಕೆ ತಳ್ಳಬೇಕೆಂದು ರಾಜಕೀಯ ಚದುರಂಗ ಆಟ ಆಡುತ್ತಿರುವ ಜನ ತಮ್ಮ ಈ ಪ್ರಯತ್ನದಲ್ಲಿ ಗೆಲ್ಲುವ 34084http://kannada.oneindia.com/img/2009/01/15-aishwarya-rai5.jpg123270ಲೋಕಸಭೆ ಚುನಾವಣೆಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg123270ಲೋಕಸಭೆ ಚುನಾವಣೆಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg123270ಲೋಕಸಭೆ ಚುನಾವಣೆಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg123270ಲೋಕಸಭೆ ಚುನಾವಣೆಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpgnews"> ರಾಮ ಮಂದಿರ ನಿರ್ಮಾಣ ಶತಸಿದ್ಧ: ಬಿಜೆಪಿ | Rajnath raises Hindutva pitch - ರಾಮ ಮಂದಿರ ನಿರ್ಮಾಣ ಶತಸಿದ್ಧ: ಬಿಜೆಪಿ - Kannada Oneindia

ರಾಮ ಮಂದಿರ ನಿರ್ಮಾಣ ಶತಸಿದ್ಧ: ಬಿಜೆಪಿ

ನಾಗಪುರ, ಫೆ.8 : ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತ ಬಂದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವುದಾಗಿ ಬಿಜೆಪಿ ಘೋಷಿಸಿದೆ. ರಾಮನ ಮೇಲೆ ನಂಬಿಕೆ ಇಟ್ಟಿರುವ ಯಾರಿಂದಲೂ ಅಲ್ಲಾಡಿಸಲಾಗದು. ವೈಭವಯುತ ಮಂದಿರ ನಿರ್ಮಾಣವಾಗಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಹೇಳಿದ್ದಾರೆ.

ಶನಿವಾರ ಆರಂಭವಾಗಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಮೈತ್ರಿ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು. ತ್ವರಿತ ನ್ಯಾಯಾಲಯ ಸ್ಥಾಪಿಸುವ ಯೋಜನೆ. ಅಗತ್ಯ ಬಿದ್ದರೆ ಕಾಯಿದೆ ರೂಪಿಸಲಾಗುವುದು ಎಂದರು.

ಯುಪಿಎ ಸರ್ಕಾರದ ಆರ್ಥಿಕ ನೀತಿಗಳನ್ನು ತೀವ್ರವಾಗಿ ಟೀಕಿಸಿದ ಬಿಜೆಪಿ, ಆರ್ಥಿಕ ಸುಧಾರಣೆಗೆ 11 ಅಂಶದ ಯೋಜನೆ ಪ್ರಕಟಿಸಿದೆ. ಕೃಷಿ ವ್ಯವಸ್ಥೆ ಬಲಪಡಿಸುವುದು, ಉದ್ಯೋಗವಕಾಶ ಸೇರಿದಂತೆ 11 ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿನಲ್ಲಿ ನಿಲ್ಲಿಸುವ ಆಶಯವನ್ನು ಬಿಜೆಪಿ ವ್ಯಕ್ತಪಡಿಸಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+