234191australiaಸಿಡ್ನಿ ರೇಡಿಯೋದಲ್ಲಿ ಶಾಮ್ ಸಂದರ್ಶನ/column/sham/2009/0204-sydney-radio-thatskannada-editor-interview.htmlಸಿಡ್ನಿಯಲ್ಲಿರುವ ಎಸ್ ಬಿ ಎಸ್ ರೇಡಿಯೋ ಆಸ್ಟ್ರೇಲಿಯ ಪ್ರಜೆಗಳಿಗೆ ಒಂದು ಪ್ರಮುಖ ಮಾಧ್ಯಮ. ಇಂಗ್ಲಿಷ್ ಅಲ್ಲದೆ, 68 ವಿವಿಧ ಜಾಗತಿಕ ಭಾಷೆಗಳಲ್ಲಿ ಆಕಾಶವಾಣಿ ನುಡಿಸೇವೆ ಸಲ್ಲಿಸುವ ಹೆಗ್ಗಳಿಕೆ ಈ ಸಂಸ್ಥೆಯದ್ದು. ಆಸ್ಟ್ರೇಲಿಯ ಮತ್ತು ಏಷಿಯ ಪೆಸಿಫಿಕ್ ವಲಯದಲ್ಲಿ ನೆಲೆಸಿರುವ ಆಯಾ ಭಾಷಿಕ ಸಮುದಾಯದ ಶ್ರೋತೃಗಳನ್ನು ತಲಪುವುದು, ತನ್ಮೂಲಕ ಅವರವರ ಮಾತೃ ಭಾಷೆಗೆ ದನಿಯಾಗುವುದು ಆಕಾಶವಾಣಿಯ 34466http://kannada.oneindia.com/img/2009/02/04-sham6.jpg234191australiaಮಹಿಳಾ ಕ್ರಿಕೆಟ್: ಪಾಕ್ ವಿರುದ್ಧ ಭಾರತಕ್ಕೆ ಜಯ /news/2009/03/07/india-beat-pakistan-in-wwc-opener.htmlಬ್ರಾಡ್ಮನ್ ಓವಲ್ (ಆಸ್ಟ್ರೇಲಿಯಾ), ಮಾ.7: ಶನಿವಾರ ನಡೆದ ಮಹಿಳಾ ವಿಶ್ವಕಪ್ ಕ್ರಿಕೆಟ್ ನ ಮೊದಲ ಪಂದ್ಯದಲ್ಲಿ ಭಾರತದ ವನಿತೆಯರು ಪಾಕಿಸ್ತಾನ ತಂಡವನ್ನು ಭರ್ಜರಿ 10 ವಿಕೆಟ್ ಗಳಿಂದ ಸೋಲಿಸಿ ವಿಶ್ವಕಪ್ ನಲ್ಲಿ ಶುಭಾರಂಭ ಮಾಡಿದರು.ಟಾಸ್ ಗೆದ್ದು ಮೊದಲು ಫೀಲ್ಡ್ ಮಾಡಲು ನಿರ್ಧರಿಸಿದ ಭಾರತ, ತನ್ನ ಬೌಲರ್ ಗಳ ಪ್ರಚಂಡ ಪ್ರದರ್ಶನ ದಿಂದ ಪಾಕಿಸ್ತಾನವನ್ನು ಕೇವಲ 35059http://kannada.oneindia.com/img/2009/03/07-india-pak-cricket2.jpg234191australiaಸಿಡ್ನಿ ಕನ್ನಡಿಗರಿಗೆ ಸಂಗೀತದೌತಣ ಬಡಿಸಿದ ಅಶ್ವಥ್/nri/article/2009/0324-music-concert-by-c-ashwath-in-sydney.html* ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ ಕನ್ನಡ ಕವಿತೆಗಳಲ್ಲಿ, ಹಾಡುಗಳಲ್ಲಿ ಹರಿದಿರುವ ಭಾವಧಾರೆ ಸೋಜಿಗ ತರುವಂತದ್ದು. ಈ ಧಾರೆಯನ್ನು ಸಂಗೀತವಾಗಿ ಎರಕಹೊಯ್ಯುವುದು ಕನ್ನಡಕ್ಕೆ ಅನನ್ಯವಾದ ಪದ್ಧತಿ. ಇದಕ್ಕೆಂದೇ ಟೊಂಕ ಕಟ್ಟಿ ನಿಂತಿದ್ದಾರೆ ಸಿ ಅಶ್ವಥ್. ಇದೇ ಮಾರ್ಚ್ ಹದಿನಾಲ್ಕರಂದು ಸಿಡ್ನಿಯಲ್ಲಿ ಜರುಗಿದ ಅವರ ಕಾರ್ಯಕ್ರಮದಲ್ಲಿ ಕುಳಿತವರಿಗೆ ಕುಳಿತಲ್ಲೆ ಹತ್ತಾರು ಭಾವನೆಗಳು ಕೈಬೀಸಿ, ಮೈಮುಟ್ಟಿ, ಅಲುಗಿಸಿದ ಅನುಭವ. ಅವರ ಜತೆ 35475http://kannada.oneindia.com/img/2009/03/24-ashwath-nathan1.jpg234191australiaಸಿಡ್ನಿಯಲ್ಲಿ ಸಂಗೀತ ನಿರ್ದೇಶಕ ಸಿ. ಅಶ್ವಥ್/nri/article/2009/0324-c-ashwath-interview-by-sydney-srinivas.html* ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ ವಾರವಿಡೀ ಸಿಡ್ನಿ, ಮೆಲ್ಬೋರ್ನ್‌ಗಳಲ್ಲಿ ಸಂಗೀತ ಮತ್ತಿತರ ಕಾರ್ಯಕ್ರಮಗಳು ಇದ್ದದ್ದರಿಂದ ಖ್ಯಾತ ಸಂಗೀತ ನಿರ್ದೇಶಕ, ಹಾಡುಗಾರ ಸಿ. ಅಶ್ವಥ್ ಅವರ ಜೊತೆ ಕುಳಿತು ನಾಲ್ಕು ಮಾತುಗಳನ್ನಾಡುವ ಅವಕಾಶ ಸಿಕ್ಕಿರಲೇ ಇಲ್ಲ. ಕೊನೆಗೂ ಸದವಕಾಶ ಸಿಕ್ಕಿದ್ದು ಅವರೊಡನೆ ಸಿಡ್ನಿಯ ಪ್ರೇಕ್ಷಣೀಯ ಬೋಂಡಾಯ್ ಬೀಚ್ ಮತ್ತು ವಾಟ್ಸನ್ಸ್ ಬೇ ನೋಡಲು ಡ್ರೈವ್ ಹೋದಾಗ. ಪ್ರಾಯಶಃ ವಿಪರೀತ 35477http://kannada.oneindia.com/img/2009/03/24-ashwath-in-sydney1.jpg234191australiaತನುಗೂಚಿ-ಯೂಕೋ/nri/short-story/2009/0508-japanees-love-story-by-sydney-srinivas.htmlಶನಿವಾರ ಸಂಜೆ. ತನುಗೂಚಿ ಹಲ್ಲು ಕಡಿಯುತ್ತಲೇ ಕಂಪ್ಯೂಟರ್ ಸ್ಕ್ರೀನಿನತ್ತ ಒಮ್ಮೆ, ಸೆನ್ಸೆಯತ್ತ ಒಮ್ಮೆ ನೋಡುತ್ತಿದ್ದ. ಆಗಲೇ ಐದೂವರೆ ಹತ್ತಿರ, ಇನ್ನೂ ಸೆನ್ಸೆ (ಗುರು ಫ್ಯೂಜಿಸಾವ) ಅಲ್ಲೇ ಕೂತಿದ್ದಾರೆ, ಮನೆಗೆ ಹೋಗಿಲ್ಲ. ಆರು ಗಂಟೆಗೆ ಗೆಳತಿ ಯೂಕೋ ಜೊತೆ ಸಿನೀಮಾಕ್ಕೆ ಹೋಗುವ ಕಾರ್ಯಕ್ರಮ. ಶನಿವಾರ ಸೆನ್ಸೆ ಲ್ಯಾಬಿಗೆ ಬರುವುದು ಅಪರೂಪ. ಸೋಮವಾರ ಯಾವುದೋ ಕಾನ್ಫೆರೆನ್ಸಿಗೆ ಪೇಪರ್ ಕಳುಹಿಸಬೇಕು. ಅದಕ್ಕಾಗಿ 36499http://kannada.oneindia.com/img/2009/05/08-sydney-srinivas1.jpg156232ಆಸ್ಟ್ರೇಲಿಯಾಸಿಡ್ನಿ ರೇಡಿಯೋದಲ್ಲಿ ಶಾಮ್ ಸಂದರ್ಶನ/column/sham/2009/0204-sydney-radio-thatskannada-editor-interview.htmlಸಿಡ್ನಿಯಲ್ಲಿರುವ ಎಸ್ ಬಿ ಎಸ್ ರೇಡಿಯೋ ಆಸ್ಟ್ರೇಲಿಯ ಪ್ರಜೆಗಳಿಗೆ ಒಂದು ಪ್ರಮುಖ ಮಾಧ್ಯಮ. ಇಂಗ್ಲಿಷ್ ಅಲ್ಲದೆ, 68 ವಿವಿಧ ಜಾಗತಿಕ ಭಾಷೆಗಳಲ್ಲಿ ಆಕಾಶವಾಣಿ ನುಡಿಸೇವೆ ಸಲ್ಲಿಸುವ ಹೆಗ್ಗಳಿಕೆ ಈ ಸಂಸ್ಥೆಯದ್ದು. ಆಸ್ಟ್ರೇಲಿಯ ಮತ್ತು ಏಷಿಯ ಪೆಸಿಫಿಕ್ ವಲಯದಲ್ಲಿ ನೆಲೆಸಿರುವ ಆಯಾ ಭಾಷಿಕ ಸಮುದಾಯದ ಶ್ರೋತೃಗಳನ್ನು ತಲಪುವುದು, ತನ್ಮೂಲಕ ಅವರವರ ಮಾತೃ ಭಾಷೆಗೆ ದನಿಯಾಗುವುದು ಆಕಾಶವಾಣಿಯ 34466http://kannada.oneindia.com/img/2009/02/04-sham6.jpg156232ಆಸ್ಟ್ರೇಲಿಯಾಮಹಿಳಾ ಕ್ರಿಕೆಟ್: ಪಾಕ್ ವಿರುದ್ಧ ಭಾರತಕ್ಕೆ ಜಯ /news/2009/03/07/india-beat-pakistan-in-wwc-opener.htmlಬ್ರಾಡ್ಮನ್ ಓವಲ್ (ಆಸ್ಟ್ರೇಲಿಯಾ), ಮಾ.7: ಶನಿವಾರ ನಡೆದ ಮಹಿಳಾ ವಿಶ್ವಕಪ್ ಕ್ರಿಕೆಟ್ ನ ಮೊದಲ ಪಂದ್ಯದಲ್ಲಿ ಭಾರತದ ವನಿತೆಯರು ಪಾಕಿಸ್ತಾನ ತಂಡವನ್ನು ಭರ್ಜರಿ 10 ವಿಕೆಟ್ ಗಳಿಂದ ಸೋಲಿಸಿ ವಿಶ್ವಕಪ್ ನಲ್ಲಿ ಶುಭಾರಂಭ ಮಾಡಿದರು.ಟಾಸ್ ಗೆದ್ದು ಮೊದಲು ಫೀಲ್ಡ್ ಮಾಡಲು ನಿರ್ಧರಿಸಿದ ಭಾರತ, ತನ್ನ ಬೌಲರ್ ಗಳ ಪ್ರಚಂಡ ಪ್ರದರ್ಶನ ದಿಂದ ಪಾಕಿಸ್ತಾನವನ್ನು ಕೇವಲ 35059http://kannada.oneindia.com/img/2009/03/07-india-pak-cricket2.jpg156232ಆಸ್ಟ್ರೇಲಿಯಾಸಿಡ್ನಿ ಕನ್ನಡಿಗರಿಗೆ ಸಂಗೀತದೌತಣ ಬಡಿಸಿದ ಅಶ್ವಥ್/nri/article/2009/0324-music-concert-by-c-ashwath-in-sydney.html* ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ ಕನ್ನಡ ಕವಿತೆಗಳಲ್ಲಿ, ಹಾಡುಗಳಲ್ಲಿ ಹರಿದಿರುವ ಭಾವಧಾರೆ ಸೋಜಿಗ ತರುವಂತದ್ದು. ಈ ಧಾರೆಯನ್ನು ಸಂಗೀತವಾಗಿ ಎರಕಹೊಯ್ಯುವುದು ಕನ್ನಡಕ್ಕೆ ಅನನ್ಯವಾದ ಪದ್ಧತಿ. ಇದಕ್ಕೆಂದೇ ಟೊಂಕ ಕಟ್ಟಿ ನಿಂತಿದ್ದಾರೆ ಸಿ ಅಶ್ವಥ್. ಇದೇ ಮಾರ್ಚ್ ಹದಿನಾಲ್ಕರಂದು ಸಿಡ್ನಿಯಲ್ಲಿ ಜರುಗಿದ ಅವರ ಕಾರ್ಯಕ್ರಮದಲ್ಲಿ ಕುಳಿತವರಿಗೆ ಕುಳಿತಲ್ಲೆ ಹತ್ತಾರು ಭಾವನೆಗಳು ಕೈಬೀಸಿ, ಮೈಮುಟ್ಟಿ, ಅಲುಗಿಸಿದ ಅನುಭವ. ಅವರ ಜತೆ 35475http://kannada.oneindia.com/img/2009/03/24-ashwath-nathan1.jpg156232ಆಸ್ಟ್ರೇಲಿಯಾಸಿಡ್ನಿಯಲ್ಲಿ ಸಂಗೀತ ನಿರ್ದೇಶಕ ಸಿ. ಅಶ್ವಥ್/nri/article/2009/0324-c-ashwath-interview-by-sydney-srinivas.html* ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ ವಾರವಿಡೀ ಸಿಡ್ನಿ, ಮೆಲ್ಬೋರ್ನ್‌ಗಳಲ್ಲಿ ಸಂಗೀತ ಮತ್ತಿತರ ಕಾರ್ಯಕ್ರಮಗಳು ಇದ್ದದ್ದರಿಂದ ಖ್ಯಾತ ಸಂಗೀತ ನಿರ್ದೇಶಕ, ಹಾಡುಗಾರ ಸಿ. ಅಶ್ವಥ್ ಅವರ ಜೊತೆ ಕುಳಿತು ನಾಲ್ಕು ಮಾತುಗಳನ್ನಾಡುವ ಅವಕಾಶ ಸಿಕ್ಕಿರಲೇ ಇಲ್ಲ. ಕೊನೆಗೂ ಸದವಕಾಶ ಸಿಕ್ಕಿದ್ದು ಅವರೊಡನೆ ಸಿಡ್ನಿಯ ಪ್ರೇಕ್ಷಣೀಯ ಬೋಂಡಾಯ್ ಬೀಚ್ ಮತ್ತು ವಾಟ್ಸನ್ಸ್ ಬೇ ನೋಡಲು ಡ್ರೈವ್ ಹೋದಾಗ. ಪ್ರಾಯಶಃ ವಿಪರೀತ 35477http://kannada.oneindia.com/img/2009/03/24-ashwath-in-sydney1.jpg156232ಆಸ್ಟ್ರೇಲಿಯಾ'ಕಾರ್ಮಿಕ ದಿನ' ಎಂಬ ಅಸಂಬದ್ಧ ಆಚರಣೆ!/festivals/general/2009/0501-should-indians-celebrate-labor-day.htmlಮೇ 1, ಕಾರ್ಮಿಕ ದಿನ. ಇದು ನಮ್ಮದಲ್ಲ. ಆದರೆ ನಮ್ಮದೆಂದು ಒಪ್ಪಿಕೊಂಡು-ಅಪ್ಪಿಕೊಂಡು ಪ್ರತಿ ವರ್ಷ ಆಚರಿಸುತ್ತಿದ್ದೇವೆ. ನಮ್ಮ ದೇಶದ ಅಸಂಘಟಿತ ವಲಯದ ಕಾರ್ಮಿಕರಿಗೆ 'ಕಾರ್ಮಿಕ ದಿನ'ದಿಂದ ಚಿಕ್ಕಾಸಿನ ಪ್ರಯೋಜನವೂ ಇಲ್ಲ. ಅವರಲ್ಲಿ ಬಹುಮಂದಿಗೆ ಈ ದಿನಾಚರಣೆಯ ಅರಿವೇ ಇಲ್ಲ. ಅದೇವೇಳೆ, ಸಂಘಟಿತ ವಲಯದ ಬಹುತೇಕ ಕಾರ್ಮಿಕರು ತಮ್ಮ ಎಂದೂ ಮುಗಿಯದ ಬೇಡಿಕೆಗಳನ್ನು ಪ್ರತಿಪಾದಿಸುತ್ತ 'ಕಾರ್ಮಿಕ ದಿನ'ವನ್ನು 'ಅಧಿಕೃತ 36343http://kannada.oneindia.com/img/2009/05/01-worker1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಇದು ಇತಿಹಾಸದಲ್ಲೇ ಅತಿ ಭೀಕರ ಕಾಡ್ಗಿಚ್ಚು | 131 dead in Australian wildfires - ಇದು ಇತಿಹಾಸದಲ್ಲೇ ಅತಿ ಭೀಕರ ಕಾಡ್ಗಿಚ್ಚು - Kannada Oneindia

ಇದು ಇತಿಹಾಸದಲ್ಲೇ ಅತಿ ಭೀಕರ ಕಾಡ್ಗಿಚ್ಚು

ಮೆಲ್ಬೋರ್ನ, ಫೆ. 9 : ಇತಿಹಾಸದಲ್ಲೇ ಅತೀ ಭೀಕರ ಎನ್ನಲಾದ ಕಾಡ್ಗಿಚ್ಚು ಆಸ್ಟ್ರೇಲಿಯಾದ ಆಗ್ನೇಯ ರಾಜ್ಯ ವಿಕ್ಟೋರಿಯದಲ್ಲಿ ಆವರಿಸಿಕೊಂಡಿದ್ದು ಈಗಾಗಲೆ ಸುಮಾರು 131 ಕ್ಕೂ ಹೆಚ್ಚು ಜನ ಇದಕ್ಕೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. 2 ಲಕ್ಷ ಹೆಕ್ಟೇರ್ ಪ್ರದೇಶಗಳು ಅಗ್ನಿಗಾಹುತಿಯಾಗಿದ್ದು ಬೆಂಕಿ ನಂದಿಸಲು 3000 ಅಗ್ನಿಶಾಮಕದಳದ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

ಬೆಂಕಿ ಉರಿಯುತ್ತಿರುವ ಪ್ರದೇಶದ ಸುತ್ತಮುತ್ತಲಿಂದ ಜನರನ್ನು ಬೇರೆ ಕಡೆ ಸ್ಥಳಾಂತರಿಸಲಾಗುತ್ತಿದ್ದು , ಕಾಡ್ಗಿಚ್ಚು ಇನ್ನಷ್ಟು ವ್ಯಾಪಕವಾಗಬಹುದು ಎಂದು ಆಸ್ಟ್ರೇಲಿಯಾ ಸರಕಾರ ಎಚ್ಚರಿಕೆ ನೀಡಿದೆ. ಕಿಂಗ್ ಲೇಕ್ ಪ್ರದೇಶದ 640 ಮನೆಗಳು ಭಸ್ಮ ಗೊಂಡಿವೆ. ಪರಿಸ್ಥಿತಿಯ ಭೀಕರತೆ ಅರಿತ ಪ್ರಧಾನಿ ಕೆವಿನ್ ರೊಡ್ ಸ್ಥಳಕ್ಕೆ ಧಾವಿಸಿದ್ದು ಪರಿಹಾರ ಕಾರ್ಯದ ಮುತುವರ್ಜಿ ವಹಿಸಿಕೊಂಡಿದ್ದಾರೆ. 1983 ರಲ್ಲಿ ಸಂಭವಿಸಿದ ಕಾಡ್ಗಿಚ್ಚಿಗೆ 75 ಮಂದಿ ಸಜೀವ ದಹನಗೊಂಡಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+