212505valentines dayಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg212505valentines dayಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg212505valentines dayಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg212505valentines dayಹಾಡೋಣ ಬಾರಾ ಪ್ರೀತಿಯ ಚಿಲಿಪಿಲಿ.../festivals/valentines-day/2009/0212-love-letter-by-akshata-bhat.htmlಪ್ರೀತಿಯ ಇನಿಯ,ನಿನ್ನ ಸುಪ್ತ ಹೃದಯದ ಗೂಡಲಿ ಕುಳಿತಿರುವೆ ನಾ ಮರೆಯಾಗಿ... ನಿನ್ನ ಪ್ರೀತಿಯ ತಾಣದಲಿ ಕಾಯುತಿರುವೆ ನಿನ್ನ ಪ್ರೀತಿಗಾಗಿ. ನಿನ್ನ ಮೇಲಿನ ಪ್ರೇಮದ ದಾಹ ತಣಿಸಲು ಪದಪುಂಜಗಳೇ ಸಾಲದು ನಲ್ಲ... ಕವಿಗಳೆಷ್ಟೋ ಜನ ಸೋತಿರುವರು ನಮ್ಮಂತಹ ಪ್ರೇಮಿಗಳ ವರ್ಣನೆಗೆ ನಿಲುಕದೆ. ಇನಿಯನ ಸನಿಹದಿ ಹಕ್ಕಿಯಾಗಿ ಹಾರುವಾಸೆಯೆನಗೆ. ನಿನ್ನ ಮನದಲ್ಲಿ ಹುದುಗಿ ನಿನ್ನಲ್ಲೇ ನೆಲೆಯೂರುವಾಸೆ ನಿನ್ನಾಕೆಗೆ. ನಿಶ್ಯಬ್ದ ತೊರೆಯ 34613http://kannada.oneindia.com/img/2009/02/12-akshata-bhat1.jpg212505valentines dayಹೊಡೆದಾಡುವರ ಮಧ್ಯೆ ಮುದ್ದಾಡುವ ಪ್ರೇಮಿ/festivals/valentines-day/2009/0212-i-love-you-so-much-darling.htmlಪ್ರೀತಿ ಮಾಡೋರು ಅಲ್ಲಿ ಹೋಗಬಾರದು, ಇಲ್ಲಿ ಹೋಗಬಾರದು, ಅದು ನಮ್ಮ ಸಂಸ್ಕೃತಿಯ ಭಾಗವೇ ಅಲ್ಲ, ಪ್ರೀತಿ ಮಾಡೋರನ್ನ ಒಂದು ಮಾಡ್ಲೇಬಾರ್ದು, ಗುಲಾಬಿ ಬಣ್ಣದ ಉಡುಗೊರೇನೇ ಕೊಡಬೇಕು ಅಂತ ಬ್ರಹ್ಮಚಾರಿಗಳು, ಗಡ್ಡಧಾರಿಗಳು, ಚಡ್ಡಿಧಾರಿಗಳು, ಸೋಕಾಲ್ಡ್ ರಾಜಕಾರಣಿಗಳು ಹೊಡೆದಾಡ್ಕೊಂಡು ಸಾಯಲಿ. ನಾನು ಮಾತ್ರ, ನನ್ನ ನಿರ್ವಾಜ್ಯ ಪ್ರೇಮದ ಕುರುಹಾಗಿ ನಿನ್ನ ನೆನಪಲ್ಲಿ ಹಾಯಾಗಿರ್ತೀನಿ. - ಇಂತಿ ನಿನ್ನ ಪ್ರೀತಿಯ ಕಾಲೇಜು 34620http://kannada.oneindia.com/img/2009/02/12-prashanth1e.jpg236563sri rama seneನೆಹರೂ ಕುಟುಂಬ ಮಹಾರಾಜ ವರುಣ್, ಮುತಾಲಿಕ್/news/2009/03/24/sri-rama-sene-will-support-varun-gandhi-mutalik.htmlಬೆಂಗಳೂರು, ಮಾ. 24 : ವಿವಾದ ದೂಳೆಬ್ಬಿಸಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅವರ ಹೇಳಿಕೆ ಸ್ವಾಗತಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ನೆಹರೂ ಕುಟುಂಬದಿಂದ ಈ ಸತ್ಯ ಹೊರಬಂದಿರುವುದು ಅತೀವ ಸಂತಸವನ್ನುಂಟು ಮಾಡಿದೆ ಎಂದು ಸಂಭ್ರಮಿಸಿದರು.ಮಂಗಳವಾರ ನಗರದ ಟೌನ್ ಹಾಲ್ ನಲ್ಲಿ ವಿಶ್ವ ಹಿಂದು ಜಾಗರಣಾ ವೇದಿಕೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 35487http://kannada.oneindia.com/img/2009/03/24-pramod-mutalik2.jpg236563sri rama seneಆಗಸ್ಟ್ 1 ಕ್ಕೆ ಮುತಾಲಿಕ್ ದಕ್ಷಿಣ ಕನ್ನಡ ಪ್ರವೇಶ /news/2009/07/20/pramod-mutalik-to-enter-dk-on-aug-1.htmlಉಡುಪಿ, ಜು.20: ದಕ್ಷಿಣಕನ್ನಡ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಕಳೆದ ವಾರ ತಡೆಯಾಜ್ಞೆ ನೀಡಿದ್ದರಿಂದ ಆಗಸ್ಟ್ 1 ರಂದು ತಾನು ದಕ್ಷಿಣಕನ್ನಡ ಪ್ರವೇಶಿಸುವುದಾಗಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇಲ್ಲಿಗೆ ಸಮೀಪದ ಬಾರ್ಕೂರಿನಲ್ಲಿ ಸೇನೆಗೆ ಹೊಸ ಸದಸ್ಯರ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಮಂಗಳೂರು ಪಬ್ ದಾಳಿಯ ನಂತರ 38086http://kannada.oneindia.com/img/2009/07/20-pramod-mutalik1.jpg236563sri rama seneಬಿಜೆಪಿಗೆ ಉಳಿಗಾಲವಿಲ್ಲ : ಮುತಾಲಿಕ್/news/2009/07/29/pramod-mutalik-released-from-bellary-jail.htmlಮೈಸೂರು, ಜು, 29 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಬಳ್ಳಾರಿ ಜೈಲಿನಲ್ಲಿದ್ದ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.ಮೈಸೂರಿನ ಪ್ರಥಮ ದರ್ಜೆ ನ್ಯಾಯಾಲಯದ ನ್ಯಾಯಾಧೀಶ ರಾಜೇಶ್ ಎಂ ಕಾಮ್ಟೆ ಅವರು ಮುತಾಲಿಕ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿ 10 ಸಾವಿರ ಭದ್ರತಾ ಠೇವಣಿ ಇಟ್ಟಕೊಂಡು ಮುತಾಲಿಕ ಅವರನ್ನು ಬಿಡುಗಡೆಗೊಳಿಸುವಂತೆ ಆದೇಶಿಸಿದ್ದಾರೆ. 38301http://kannada.oneindia.com/img/2009/07/29-pramod-mutalik2.jpg236563sri rama seneಹಿಂದೂ ಹುಡುಗಿಯರೊಂದಿಗೆ ಜಿಹಾದ್ ಲವಿಂಗ್/news/2009/09/29/solve-datta-peeta-issue-amicably-appeals-mutalik.htmlಬೆಳಗಾವಿ, ಸೆ. 29 : 'ಲವಿಂಗ್ ಜಿಹಾದ್' ಹೆಸರಿನಲ್ಲಿ ಹಿಂದೂ ಜನಾಂಗದ ಹುಡುಗಿಯರನ್ನು ಅಪಹರಿಸಲಾಗುತ್ತಿದೆ. ಇ೦ತಹ ದಿಕ್ಕು ತಪ್ಪಿಸುವ ಕುಕೃತ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆ೦ದು ಶ್ರೀರಾಮಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಯುತ್ತಿದೆ, ಹಿಂದುಗಳಿಗೆ ರಕ್ಷಣೆಯೇ ಇಲ್ಲದ೦ತಾಗಿದೆ. ಇನ್ನೊ೦ದಡೆ ದೇಶದಲ್ಲಿನ ಅತ್ಯಾಚಾರಿಗಳಿಗೆ ರಕ್ಷಣೆ ನೀಡುವ ಕೆಲಸ ನಡೆಯುತ್ತಿದೆ. ದೇಶದಲ್ಲಿನ ಹಿ೦ದೂಗಳ 39409http://kannada.oneindia.com/img/2009/09/29-pramod-mutalik2.jpg211766pramod mutalikಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg211766pramod mutalikಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg211766pramod mutalikಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg211766pramod mutalikಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg211766pramod mutalikಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpgnews"> ಪ್ರೇಮಿಗಳ ದಿನಾಚರಣೆ ಸಕಲ ಭದ್ರತೆ, ಶಂಕರ ಬಿದರಿ | Bidari warns V-Day party-poopers - ಪ್ರೇಮಿಗಳ ದಿನಾಚರಣೆ ಸಕಲ ಭದ್ರತೆ, ಶಂಕರ ಬಿದರಿ - Kannada Oneindia

ಪ್ರೇಮಿಗಳ ದಿನಾಚರಣೆ ಸಕಲ ಭದ್ರತೆ, ಶಂಕರ ಬಿದರಿ

ಬೆಂಗಳೂರು, ಫೆ. 9 : ಪ್ರೇಮಿಗಳ ದಿನಾಚರಣೆಗೆ ಅಡ್ಡಿಪಡಿಸುವ ವ್ಯಕ್ತಿ ಹಾಗೂ ಸಂಘಟನೆ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಎಚ್ಚರಿಕೆ ನೀಡಿದ್ದಾರೆ.

ಪ್ರೇಮಿಗಳ ದಿನಾಚರಣೆ ಅಪರಾಧವಲ್ಲ. ಆದರೆ, ಕೆಲ ವ್ಯಕ್ತಿಗಳು ಹಾಗೂ ಸಂಘಟನೆಗಳು ಇದಕ್ಕೆ ಅಡ್ಡಿಪಡಿಸುವುದಾಗಿ ಮಾಧ್ಯಮಗಳ ಮೂಲಕ ಎಚ್ಚರಿಕೆ ನೀಡಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 (ಎ) ಅಡಿ ಇದು ಶಿಕ್ಷಾರ್ಹ ಅಪರಾಧ. ಎಚ್ಚರಿಕೆ ಮೀರುವವರಿಗೆ ಶಿಕ್ಷೆ ಕಾದಿರುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಭಾರತ ಬಹು ಸಂಸ್ಕೃತಿಗಳ ರಾಷ್ಟ. ತಮಗಿಷ್ಟವಾದ ಭಾಷೆಯಲ್ಲಿ ಮಾತನಾಡುವುದು. ಹಬ್ಬ ಅಚರಿಸಿಕೊಳ್ಳುವುದು ಎಲ್ಲರಿಗೂ ಅವಕಾಶವಿದೆ. ಹೀಗಾಗಿ ಬಲ ಪ್ರಯೋಗಿಸಿ ಪ್ರೇಮಿಗಳ ದಿನಾಚರಣೆ ನಿಲ್ಲಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಇದಕ್ಕೆ ಪ್ರತಿಕ್ರಿಯಿಸಿರುವ ಕರುನಾಡ ಸೇನೆ ಕುರಿತು ಎಲ್ಲರ ಹೇಳಿಕೆಯನ್ನೂ ಗಮನಿಸಿದ್ದೇವೆ. ಇದಕ್ಕೆ ಸೂಕ್ತ ಕಾಲದಲ್ಲಿ ಉತ್ತರ ನೀಡುತ್ತೇವೆ ಎಂದರು.

ಯಥಾಸ್ಥಿತಿ

ಫೆ 14 ರಂದು ಪಬ್, ಬಾರ್ ಹಾಗೂ ಹೋಟೆಲ್ ಗಳಿಗೆ ವಿಶೇಷ ಸಮಯ, ಮಿತಿ ವಿಧಿಸುವುದಿಲ್ಲ. ಕರ್ನಾಟಕ ಅಬಕಾರಿ ಕಾಯಿದೆ ಪ್ರಕಾರ ರಾತ್ರಿ 11.30ಕ್ಕೆ ಎಲ್ಲ ಪಬ್, ಹೋಟೆಲ್, ಬಾರ್ ಹಾಗೂ ರೆಸ್ಟೋರೆಂಟ್ ಗಳು ವ್ಯವಹಾರ ಸ್ಥಗಿತಗೊಳಿಸಬೇಕು. ಇದಕ್ಕೆ ತಪ್ಪಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಬಿದರಿ ಎಚ್ಚರಿಕೆ ನೀಡಿದರು.

ಪ್ರೇಮಿಗಳ ದಿನಾಚರಣೆ ಆಚರಿಸಿಕೊಳ್ಳುವವರಿಗೆ ಭದ್ರತೆ ನೀಡಲಾಗುವುದು. ರಾತ್ರಿ 11.30 ನಂತರ ಯಾವುದೇ ಆಚರಣೆಗೆ ಅವಕಾಶ ಇಲ್ಲ. ದುಷ್ಕರ್ಮಿಗಳು ದಾಂಧಲೆ ನಡೆಸಿದರೆ. ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಅವಧಿ ಮೀರಿ ವಹಿವಾಟು ನಡೆಸುವ ರೆಸ್ಟೋರೆಂಟ್ ಹಾಗೂ ಬಾರ್ ಪರವಾನಿಗಿ ರದ್ದುಪಡಿಸಲಾಗುವುದು ಎಂದು ಹೇಳಿದರು.

ವ್ಯಾಲೆಂಟೈನ್ ಕಾರ್ಡ್ ಮಾರಾಟ ಮಾಡುವವರಿಗೆ ಬೆದರಿಕೆ ಹಾಕುವುದು. ಅಂಗಡಿಗೆ ನುಗ್ಗಿ ದಾಂಧಲೆ ನಡೆಸುವವರ ಮೇಲೂ ಕ್ರಮ ಕೈಗೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ವಿಶೇಷ ಗಸ್ತು ತಂಡ ರಚಿಸಲಾಗಿದೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:
ಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ
ಪ್ರೇಮಿಗಳ ದಿನಾಚರಣೆ ಆಚರಿಸಲಿ ಬಿಡಿ: ಎಲ್ಬಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+