108619ಸೋನಿಯಾ ಗಾಂಧಿಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108619ಸೋನಿಯಾ ಗಾಂಧಿಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108619ಸೋನಿಯಾ ಗಾಂಧಿ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108619ಸೋನಿಯಾ ಗಾಂಧಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg108619ಸೋನಿಯಾ ಗಾಂಧಿವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg36602ಜೆಡಿಎಸ್ಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36602ಜೆಡಿಎಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36602ಜೆಡಿಎಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36602ಜೆಡಿಎಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36602ಜೆಡಿಎಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಲೋಕಸಭೆ ಚುನಾವಣೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ? | Congress-JDS tie-up for LS polls - ಲೋಕಸಭೆ ಚುನಾವಣೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ? - Kannada Oneindia

ಲೋಕಸಭೆ ಚುನಾವಣೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ?

ಬೆಂಗಳೂರು, ಫೆ. 9 : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಇತ್ತೀಚೆಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಗ್ರಾಸವಾಗಿದೆ. ಭೇಟಿ ಸಂದರ್ಭದಲ್ಲಿ ಏನು ಚರ್ಚೆ ನಡೆಯಿತು ಎನ್ನವುದು ತಿಳಿದು ಬಂದಿಲ್ಲ, ಆದರೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚೆ ನಡೆದಿರುವ ಸಾಧ್ಯತೆಯಂತೂ ತಳ್ಳಿಹಾಕುವಂತಿಲ್ಲ.

ಇದಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಕೂಡ ಎಲ್ಲಿಯಾ ಬಾಯಿಬಿಟ್ಟಿಲ್ಲ. ಈ ವಿಷಯ ರಾಜ್ಯ ಕಾಂಗ್ರೆಸ್ ನಾಯಕರಿಗೂ ಗೊತ್ತಿಲ್ಲ ಎಂದು ವಿಶ್ವಸನೀಯ ಮೂಲಗಳು ಹೇಳಿವೆ. ಒಟ್ಟಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಂಭವನೀಯತೆ ಇದೆ. ಆದರೆ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ತೃತೀಯ ಬಲವರ್ಧನೆ ಕುರಿತು ಮಾತನಾಡುತ್ತಿರುವುದು ಅನೇಕ ಗೊಂದಲಗಳಿಗೆ ಕಾರಣವಾಗಿದೆ.

ಈ ಮಧ್ಯೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪಕ್ಷದ ಪರವಾಗಿ ಪ್ರಚಾರ ಕೈಗೊಳ್ಳುವುದಾಗಿ ಹೇಳಿದ್ದಾರೆ. ಒಂದು ವೇಳೆ ಜೆಡಿಎಸ್ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಲ್ಲಿ ಸಿದ್ದು ಪಕ್ಷ ತ್ಯಜಿಸುವ ಸಾಧ್ಯತೆಯಿದ್ದು, ಕೆಲವೆ ದಿನಗಳಲ್ಲಿ ಇದಕ್ಕೆ ಉತ್ತರ ಸಿಗಬಹುದು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+