237620moonಮತ್ತೆ ಬರುವನು ಚಂದಿರ/literature/poem/2008/1217-moon-always-lures-poets-chandina.html'ಚಂದಿನ" ಅವರ ಪದ್ಯಗಳನ್ನು ಕುತೂಹಲದಿಂದ ಓದಿದ್ದೇನೆ. ಒಂದು ಸದಸದ್ ವಿವೇಕದ ಮನಸ್ಸು ಇಲ್ಲಿ ಕಾರ್ಯಶೀಲವಾಗಿದೆ. ಈ ಲೇಖಕರು ಲೋಕಾಂತ ಮತ್ತು ಏಕಾಂತ ಎರಡಕ್ಕೂ ಸೂಕ್ಷವಾಗಿ ಸ್ಪಂದಿಸಬಲ್ಲರು. ಹಾಡಬಹುದಾದ 'ಚಂದಿನ" ಅವರ ಅನೇಕ ರಚನೆಗಳು ಭಾಷೆಯ ಬಳಕೆಯ ದೃಷ್ಟಿಯಿಂದ ವಿಶೇಷವಾದ ಮುಕ್ತತೆಯನ್ನು ತೋರಿಸುತ್ತವೆ. ಒತ್ತಾಯದ ಪ್ರಾಸಕ್ಕೆ ಅವರು ಹಾತೊರೆಯಬೇಕಾಗಿಲ್ಲ. ಕೆಲವು ಕಡೆ ಅವರ ರಚನೆಗಳು ಸಹಜವಾಗಿಯೇ ತಮ್ಮನ್ನು ಕಟ್ಟಿಕೊಳ್ಳುತ್ತವೆ. 33516http://kannada.oneindia.com/img/2008/12/chandrashekar-etv1.jpg237620moonಚಂದ್ರನ ಮೇಲೆ ಸೈಟುಗಳು ಮಾರಾಟಕ್ಕಿವೆ!/column/humor/2009/0520-sites-for-sale-chandrayaan-after-effects.htmlಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್ ಮತ್ತು ಟಿ.ಕೆ.ಅಲೆಕ್ಸ್ ಈ ನಾಲ್ವರು ಭಾರತದ ಹೆಗ್ಗಳಿಕೆಯ ಚಂದ್ರಯಾನದ ಯಶಸ್ಸಿಗೆ ಕಾರಣರಾದ ನಮ್ಮ ವಿಜ್ಞಾನಿಗಳಲ್ಲಿ ಪ್ರಮುಖರು. ಇವರೆಲ್ಲ ಸೇರಿ ಚಂದ್ರನ ಮೇಲೆ ಎಂಐಪಿ ಎಂಬ ಶೋಧಕ ಉಪಕರಣವನ್ನು ಯಶಸ್ವಿಯಾಗಿ ಇಳಿಸಿದರು. ಭಾರತದ ತ್ರಿವರ್ಣವನ್ನು ಚಂದ್ರನ ಮೇಲೆ ಏರಿಸಿದರು.* ಎಚ್. ಆನಂದರಾಮ ಶಾಸ್ತ್ರೀ,ಬೆಂಗಳೂರುಕೆಲವು ಬುದ್ಧಿವಂತ ರಿಯಲ್ ಎಸ್ಟೇಟ್ ಉದ್ಯಮಿಗಳು ಇದೇ ಅವಕಾಶವೆಂದುಕೊಂಡು 36771http://kannada.oneindia.com/img/2009/05/20-moon-smiling1.jpg237620moonಚಂದ್ರನ ಮೇಲೆ ನೀರುಂಟು : ನಾಸಾ/news/2009/09/24/isro-to-confirm-existence-of-water-on-moon.htmlಬೆಂಗಳೂರು, ಸೆ. 23 : ಚಂದ್ರನ ಮೇಲ್ಮೈಯಲ್ಲಿ ಅಪಾರ ಪ್ರಮಾಣದ ನೀರು ಇರುವುದನ್ನು ಭಾರತದ ಚಂದ್ರಯಾನ-1 ನೌಕೆ ಪತ್ತೆ ಹಚ್ಚಿದೆ. ಅಮೆರಿಕ ಮತ್ತು ಭಾರತ ಜಂಟಿಯಾಗಿ ನಡೆಸಿದ ಅಧ್ಯಯನದಲ್ಲಿ ಈ ಮಹತ್ವದ ಸಂಗತಿ ಬೆಳಕಿಗೆ ಬಂದಿದೆ ಎಂದು ಅಮೆರಿಕ ಮೂಲಕ ವಿಜ್ಞಾನ ಪತ್ರಿಕೆಯೊಂದು ವರದಿ ಮಾಡಿದೆ. 2008ರ ಅಕ್ಟೋಬರ್ ನಲ್ಲಿ ಸುಮಾರು 386 ಕೋಟಿ ರುಪಾಯಿ ವೆಚ್ಚದಲ್ಲಿ 39367http://kannada.oneindia.com/img/2009/09/24-chandrayaan-1.jpg237620moonಚಂದ್ರನಲ್ಲಿರುವ ನೀರಿಗಾಗಿ ನಾಸಾ ಸಿಡಿಸಲಿದೆ ಬಾಂಬ್/news/2009/10/08/nasa-to-bomb-moon-in-search-of-water.htmlವಾಷಿಂಗ್ಟನ್, ಅ. 8 : ಬೆಳದಿಂಗಳು ಸೂಸುವ ಚಂದ್ರನ ಮೇಲೆ ನೀರಿನ ಅಂಶ ಇರುವ ಸಂಗತಿಯನ್ನು ಭಾರತದ ಚಂದ್ರಯಾನ-1 ಸ್ಫೋಟಿಸಿರುವ ಬೆನ್ನಲ್ಲೇ ಚಂದ್ರನ ಗರ್ಭದಲ್ಲಿ ಹುದುಗಿರುವ ನೀರನ್ನು ಬಗೆಯಲು ನ್ಯಾಷನಲ್ ಏರೋನಾಟಿಕ್ಸ್ ಮತ್ತು ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ಚಂದ್ರನ ಮೇಲೆ ಬಾಂಬ್ ಸಿಡಿಸಲಿದೆ.ಈ ಶುಕ್ರವಾರ, ಅಂದರೆ ಅಕ್ಟೋಬರ್ 9ರಂದು ನಾಸಾ LCROSS ಕೃತಕ ಉಪಗ್ರಹವನ್ನು ಉಡಾಯಿಸಲಿದೆ. ಈ 39577http://kannada.oneindia.com/img/2009/10/08-moon-explosion1.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg194878ಸೂರ್ಯಗ್ರಹಣರಾಹು-ಕೇತು ಕಾಟ ಮತ್ತು ಗ್ರಹಣ ಚಕ್ರ/literature/articles/2008/0731-saros-cycle-solar-lunar-eclipse.htmlಆಗಸ್ಟ್ 1ರಂದು ಬರುವ ಸೂರ್ಯಗ್ರಹಣ ಮತ್ತು ಆಗಸ್ಟ್ 16ರಂದು ಸಂಭವಿಸುವ ಚಂದ್ರಗ್ರಹಣಗಳೆರಡೂ ಈ ಬಾರಿ ಕೆಲವರಿಗೆ ಭಾರೀ ಅನಾಹುತ ಮಾಡುತ್ತದೆ, ಕೆಲವರಿಗೆ ಸಖತ್ ಒಳ್ಳೆಯದು ಮಾಡುತ್ತದೆ ಎನ್ನುವ ವಾದಗಳನ್ನು ಬದಿಗಿಟ್ಟು ಗ್ರಹಣವೆಂದರೇನು, ಹೇಗೆ ಸಂಭವಿಸುತ್ತದೆ ಎಂಬ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಹಂಸಾನಂದಿಯವರು ಪ್ರಾಯೋಗಿಕ ಉದಾಹರಣೆ ನೀಡುವುದರ ಮೂಲಕ ಸರಳವಾಗಿ ಅರ್ಥೈಸಿದ್ದಾರೆ. 'ಚಕ್ರವತ್ಪರಿವರ್ತಂತೇ ದು:ಖಾನಿ ಚ ಸುಖಾನಿ ಚ' 1582http://kannada.oneindia.com/img/2009/07/21-eclipse-solar-lunar1.jpg194878ಸೂರ್ಯಗ್ರಹಣಜ.26ರಂದು ವರ್ಷದ ಮೊದಲ ಸೂರ್ಯಗ್ರಹಣ/news/2009/01/24/solar-eclipse-on-jan-26.htmlಹೈದರಾಬಾದ್, ಜ.24: ಸೋಮವಾರ ಜನವರಿ 26ರಂದು ಸಂಭವಿಸಲಿರುವ ವರ್ಷದ ಮೊದಲ ಸೂರ್ಯ ಗ್ರಹಣ ವಿಶ್ವದಾದ್ಯಂತ ಗೋಚರಿಸಲಿದೆ. ಆಫ್ರಿಕಾದ ದಕ್ಷಿಣ ಭಾಗಗಳು,ಅಂಟಾರ್ಟಿಕಾ, ಆಗ್ನೇಯ ಏಷ್ಯಾ ಮತ್ತು ಆಸ್ಟ್ರೇಲಿಯಾದಲ್ಲಿ ಸೂರ್ಯಗ್ರಹಣ ಆರಂಭವಾಗಲಿದೆ.ಜ.26ರಂದು ಬೆಳಗ್ಗೆ 10.26 ಗಂಟೆಗೆ ಆರಂಭವಾಗುವ ಸೂರ್ಯಗ್ರಹಣ ಸಂಜೆ 4.30 ಅಂತ್ಯವಾಗುತ್ತದೆ. ಹಲವಾರು ಹಂತಗಳಲ್ಲಿ ಗ್ರಹಣ ಸಂಭವಿಸಲಿದೆ. ಶೇ.92.9ರಷ್ಟು ಗ್ರಹಣ ಉಂಟಾಗಲಿದ್ದು 7.51 ನಿಮಿಷಗಳಷ್ಟು ಕಾಲ ಮುಂದುವರಿಯುತ್ತದೆ. 34272http://kannada.oneindia.com/img/2009/01/24-solareclipse.jpg194878ಸೂರ್ಯಗ್ರಹಣಆಕಾಶದಲ್ಲಿ ಗೃಹ ತಾರೆಗಳ ಮೇಳ/nri/article/2009/0211-phenomena-in-space-vasanth-kulkarni.htmlಈ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಖಗೋಳ ವೀಕ್ಷಣೆಯಂತಹ ಉಪಯುಕ್ತ ಹವ್ಯಾಸಗಳನ್ನು ಹೇಳಿ ಕೊಡಲು ಅನೇಕ ಸಂಸ್ಥೆಗಳು, ಉಪಕರಣಗಳು ಇತ್ಯಾದಿಗಳ ಸೌಲಭ್ಯವಿದ್ದರೂ, ಮಕ್ಕಳಿಗೆ ಮತ್ತು ಪಾಲಕರಿಗೆ ಸಮಯದ ಆಭಾವವಿದೆ. ಅಲ್ಲದೇ ಸಧ್ಯದ ನಮ್ಮ ಪರೀಕ್ಷಾಕೇಂದ್ರಿತ ಶಿಕ್ಷಣವು ಇಂತಹ ಹವ್ಯಾಸಗಳಿಗೆ ಅಗತ್ಯವಾದ ಪ್ರೋತ್ಸಾಹ ನೀಡುವದಿಲ್ಲ. ಅದರಿಂದ ಮಕ್ಕಳ ಪಾಲಕರೇ ಇಂತಹ ವಿಷಯಗಳಲ್ಲಿ ಆಸಕ್ತಿ ತಳೆದು ಮಕ್ಕಳಿಗೆ ಕೂಡ ಆಸಕ್ತಿ ಹುಟ್ಟುವಂತೆ 34597http://kannada.oneindia.com/img/2009/02/11-solar-eclipse1.jpg194878ಸೂರ್ಯಗ್ರಹಣವಿಕಲಾಂಗರನ್ನು ಮಣ್ಣಲ್ಲಿ ಹೂತಿಡುವುದು ಸರಿ : ಇಸ್ಲಾಂ/news/2009/07/23/pit-treatment-for-disability-is-good-islam.htmlಗುಲ್ಬರ್ಗಾ, ಜು. 23 : ಬುಧವಾರ ಅತ್ತ ಆಗಸದಲ್ಲಿ ಸೂರ್ಯನಿಗೆ ಗ್ರಹಣ ಹಿಡಿಯುತ್ತಿದ್ದರೆ ಇತ್ತ ಭೂಮಿಯಲ್ಲಿ ಕೆಲವರು ತಮ್ಮ ಬುದ್ದಿಗೆ ಗ್ರಹಣ ಹಿಡಿಸಿಕೊಂಡು ಅಂಗವಿಕಲ ಮಕ್ಕಳನ್ನು ಮಣ್ಣಿನಲ್ಲಿ ಹೂತಿಟ್ಟು ಮೂಢನಂಬಿಕೆಯನ್ನು ಪ್ರದರ್ಶಿಸಿರುವುದನ್ನು ಗುಲ್ಬರ್ಗಾದ ಕಾಂಗ್ರೆಸ್ ಶಾಸಕ ಖಮರುಲ್ಲಾ ಇಸ್ಲಾಂ ಸಮರ್ಥಿಸಿಕೊಂಡಿದ್ದಾರೆ.ಈ ಹೇಳಿಕೆಗೆ ವಿಧಾನಸಭೆಯಲ್ಲಿ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಇಂತಹ ಮೂಢನಂಬಿಕೆಗಳನ್ನು ಸಹಿಸುವುದಿಲ್ಲ. ಇಂಥ ಆಚರಣೆಗಳನ್ನು 38170http://kannada.oneindia.com/img/2009/07/23-yeddyurappa6e.jpgnews"> ಇಂದು ಸಂಜೆ ಚಂದ್ರಗ್ರಹಣ | Dark side of the moon - ಇಂದು ಸಂಜೆ ಚಂದ್ರಗ್ರಹಣ - Kannada Oneindia

ಇಂದು ಸಂಜೆ ಚಂದ್ರಗ್ರಹಣ

ಬೆಂಗಳೂರು, ಫೆ. 9 : ಈ ವರ್ಷದ ಮೊದಲ ಚಂದ್ರಗ್ರಹಣ ಹುಣ್ಣಿಮೆಯ ದಿನವಾದ ಇಂದು ಸಂಭವಿಸಲಿದೆ. ಸಂಜೆ 6.00 ಘಂಟೆಯಿಂದ 10.09 ಘಂಟೆಯ ವರೆಗೆ ಸಂಭವಿಸುವ ಗ್ರಹಣ, ಭಾರತದಲ್ಲೂ ಕಾಣಿಸಲಿದೆ ಎಂದು ಸ್ಪೇಸ್ ನ ನಿರ್ದೇಶಕ ಸಿ ಬಿ ದೇವಗನ್ ಹೇಳಿದ್ದಾರೆ.

ಗ್ರಹಣದ ಆರಂಭ ಮತ್ತು ಅಂತ್ಯ ಬರೀ ಕಣ್ಣಿಗೆ ಗೋಚರಿಸುವುದಿಲ್ಲ. ಚಂದ್ರ ಮುಕ್ಕಾಲು ಭಾಗ ಗ್ರಹಣಕ್ಕೆ ಒಳಗಾಗಲಿರುವುದರಿಂದ ರಾತ್ರಿ 7.30 ರಿಂದ 8.50 ರ ಅವಧಿಯಲ್ಲಿ ಮಾತ್ರ ಗ್ರಹಣ ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+