124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpgnews"> ನಕಲಿ ಪೆಟ್ರೋಲ್ ತಯಾರಿಕೆ 7 ಜನ ಬಂಧನ | Fake Petrol racket busted ; 7 held - ನಕಲಿ ಪೆಟ್ರೋಲ್ ತಯಾರಿಕೆ 7 ಜನ ಬಂಧನ - Kannada Oneindia

ನಕಲಿ ಪೆಟ್ರೋಲ್ ತಯಾರಿಕೆ 7 ಜನ ಬಂಧನ

ಬೆಂಗಳೂರು, ಫೆ. 9 : ಮಹತ್ವದ ಕಾರ್ಯಚರಣೆಯೊಂದರಲ್ಲಿ ನಕಲಿ ಬಿಳಿ ಸೀಮೆ ಎಣ್ಣೆ ಹಾಗೂ ಪೆಟ್ರೋಲ್ ತಯಾರಿಸಿ ನಗರದ ವಿವಿಧ ಪೆಟ್ರೋಲ್ ಬಂಕ್ ಗಳಿಗೆ ವಿತರಣೆ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ಬೆಂಗಳೂರು ಸಿಸಿಬಿ ಪೊಲೀಸರು 28 ಪೆಟ್ರೋಲ್ ಹಾಗೂ 7 ಬಿಳಿಸೀಮೆ ಎಣ್ಣೆ ಬ್ಯಾರಲ್ ವಶಪಡಿಸಿಕೊಂಡು 7 ಮಂದಿಯನ್ನು ಬಂಧಿಸಿರುವ ಘಟನೆ ನಗರದ ಎಚ್ಎಸ್ಆರ್ ಲೇ ಔಟ್ ನಲ್ಲಿ ಸೋಮವಾರ ನಡೆದಿದೆ.

ರಸಾಯನಿಕ ಬಳಿಸಿ ಪೆಟ್ರೋಲ್ ಹಾಗೂ ಬಿಳಿ ಸೀಮೆ ಎಣ್ಣೆ ತಯಾರಿಸುತ್ತಿದ್ದರು. ನಗರದ 24 ಪೆಟ್ರೋಲ್ ಬಂಕ್ ಗಳಿಗೆ ನಕಲಿ ಪೆಟ್ರೋಲ್ ನ್ನು ವಿತರಣೆ ಮಾಡುತ್ತಿದ್ದರು ಎನ್ನಲಾಗಿದೆ. ಬಂಧಿತರ ವಿಚಾರಣೆಯಿಂದ ಪೆಟ್ರೋಲ್ ಬಂಕ್ ಗಳ ಹೆಸರುಗಳು ಬಳಕಿಗೆ ಬರಲಿವೆ. ಬಂಧಿತರಿಂದ 2 ವ್ಯಾನ್ ಹಾಗೂ 5 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+