237857vs acharyaಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg237857vs acharyaಈ ಯುಗದ ರಾಜಕಾರಣಿಗಳ ಇ ಪ್ರಚಾರ ತಂತ್ರ/news/2009/03/31/karnataka-tech-savvy-politicians-e-campaigning.htmlಬೆಂಗಳೂರು,ಮಾ. 31: ತಂತ್ರಜ್ಞಾನ ಬಳಸಿ ಮತದಾರರನ್ನು ಸೆಳೆಯುವ ತಂತ್ರದಲ್ಲಿ ಬಿಜೆಪಿ ಎಲ್ಲ ಪಕ್ಷಕ್ಕಿಂತ ಮುಂದಿದ್ದು, ಈಗ ಜೆಡಿಎಸ್ ಕೂಡ ತನ್ನ ವೆಬ್ ಸೈಟ್ , ಎಸ್ಸೆಂಎಸ್ ಸಂದೇಶಗಳ ಮೂಲಕ ಇ- ಪ್ರಚಾರ ಆರಂಭಿಸಿದೆ.ನಗರವಾಸಿಗಳು, ತಂತ್ರಜ್ಞರು, ಯುವ ಜನತೆಯನ್ನು ಗುರಿಯಾಗಿರಿಸಿಕೊಂಡು ಈ ರೀತಿಯ ಪ್ರಚಾರಕ್ಕೆ ಜೆಡಿಎಸ್ ಮುಂದಾಗಿದೆ. ಬೆಂಗಳೂರಿನಲ್ಲಿ ಅಂದಾಜಿನಂತೆ ಶೇ. 80ರಷ್ಟು ಜನ ಇಂಟರ್ 35611http://kannada.oneindia.com/img/2009/03/31-kumaraswami8.jpg237857vs acharyaಎಲ್ಟಿಟಿಇ ಉಗ್ರರು ನುಸುಳುವಿಕೆ ಶಂಕೆ : ಕಟ್ಟೆಚ್ಚರ/news/2009/05/20/bengaluru-on-alert-possible-infiltration-of-ltte.htmlಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು 36783http://kannada.oneindia.com/img/2009/05/20-acharya-vs1.jpg237857vs acharyaಮೈಸೂರು ಗಲಭೆ : ಜು. 8ರ ವರೆಗೆ ಕರ್ಫ್ಯೂ/news/2009/07/05/jittery-mysore-shuts-down-curpew-extendend-acharya.htmlಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ 37783http://kannada.oneindia.com/img/2009/07/05-vs-acharya2.jpg237857vs acharyaಬಯೋಟೆಕ್ ನೀತಿ ಜಾರಿಗೆ ಸಂಪುಟ ಅಸ್ತು /news/2009/07/07/karnataka-cabinet-approves-biotechnology-policy.htmlಬೆಂಗಳೂರು, ಜು. 7 : ವಿಜಾಪುರ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ಮೂರು ವರ್ಷಗಳಲ್ಲಿ 30 ಕೋಟಿ ರೂ. ಮಂಜೂರಾತಿ ನೀಡಿದ್ದು, ಆಯವ್ಯಯದಲ್ಲಿ ಪ್ರಸಕ್ತ ವರ್ಷಕ್ಕಾಗಿ 14 ಕೋಟಿ ರೂ.ಗಳನ್ನು 200 ಎಕರೆ ಭೂಮಿ ಜಾಗ ಹಾಗೂ ಇತರ ಅಭಿವೃದ್ಧಿ ಕಾರ್ಯಕ್ಕಾಗಿ ಬಳಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗ್ರಾಮಲೆಕ್ಕಿಗರ ಹುದ್ದೆಗೆ ಪಿ.ಯು.ಸಿ. 37828http://kannada.oneindia.com/img/2009/07/07-vs-acharya1e.jpg109554hd kumarswamyಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg109554hd kumarswamyಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg109554hd kumarswamyಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg109554hd kumarswamyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109554hd kumarswamyಯಡಿಯೂರಪ್ಪ, ಅನಂತ್ ಕಳ್ಳ-ಮಳ್ಳ, ಎಚ್ಡಿಕೆ/news/2009/03/20/hd-kumarswamy-critisises-ananthkumar-ls-poll09.htmlಬೆಂಗಳೂರು, ಮಾ. 20 : ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ನಾನು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕ-ಬುಕ್ಕರು ಇದ್ದ ಹಾಗೆ ಎನ್ನುವ ಅನಂತಕುಮಾರ್ ಹೇಳಿಕೆಗೆ ತೀವ್ರವಾಗಿ ಆಕ್ಷೇಪಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಇಬ್ಬರು ಕಳ್ಳ-ಮಳ್ಳರು ಎಂದು ಲೇವಡಿ ಮಾಡಿದ್ದಾರೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ 35387http://kannada.oneindia.com/img/2009/03/20-kumaraswami2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಮಾಧ್ಯಮಗಳ ಮೇಲೆ ನಿಗಾಕ್ಕೆ ಮುಂದಾದ ಸರ್ಕಾರ | State may appoint media ombudsman - ಮಾಧ್ಯಮಗಳ ಮೇಲೆ ನಿಗಾಕ್ಕೆ ಮುಂದಾದ ಸರ್ಕಾರ - Kannada Oneindia

ಮಾಧ್ಯಮಗಳ ಮೇಲೆ ನಿಗಾಕ್ಕೆ ಮುಂದಾದ ಸರ್ಕಾರ

ಬೆಂಗಳೂರು, ಫೆ. 9 : ಮಂಗಳೂರು ಪಬ್ ದಾಳಿ ಪ್ರಕರಣ ಹಾಗೂ ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ಅವಾಂತರ ಆರುವ ಮುನ್ನವೇ ರಾಜ್ಯ ಸರ್ಕಾರ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದೆ. ಇದೀಗ ಮಾಧ್ಯಮಗಳ ಮೇಲೆ ಕೆಂಗಣ್ಣು ಬೀರಿರುವ ಸರ್ಕಾರ ಅತೀ ರಂಜಿತ ವರದಿಗಳ ಪ್ರಸಾರ ಮಾಡಿದ್ದಾರೆಂಬ ಎನ್ನುವ ನೆಪದಲ್ಲಿ ಪತ್ರಿಕಾ ಸ್ವಾತಂತ್ರಕ್ಕೆ ಕಡಿವಾಣ ಹಾಕಲು ಧರ್ಮಾಧಿಕಾರಿ (ಓಂಬುಡ್ಸ್ ಮನ್) ನೇಮಕ ಮಾಡಲು ನಿರ್ಧರಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ವಿಎಸ್ ಆಚಾರ್ಯ, ಇತ್ತೀಚೆಗೆ ದಿನಗಳಲ್ಲಿ ಮಾಧ್ಯಮಗಳು ಮುಖ್ಯವಾಗಿ ಎಲೆಕ್ಟ್ರಾನಿಕ್ ಮಾಧ್ಯಮಗಳ ಅತಿರಂಜಿತ ವರದಿ ಮಾಡುತ್ತಿವೆ. ಇದು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರತೊಡಗಿದೆ. ಮಂಗಳೂರು ಪಬ್ ದಾಳಿ ಹಾಗೂ ಕೇರಳ ಶಾಸಕರ ಪುತ್ರಿ ಅಪಹರಣ, ಹಿಂದೆ ನಡೆದ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯಾ ನಾಪತ್ತೆ ಪ್ರಕರಣದಲ್ಲೂ ಮಾಧ್ಯಮಗಳ ಅತಿಯಾಗಿ ವರದಿ ಮಾಡಿದ್ದರಿಂದ ಸಾಕಷ್ಟು ಸಮಸ್ಯೆ ಉಂಟಾಯಿತು. ಆದ್ದರಿಂದ ಧರ್ಮಾಧಿಕಾರಿ ನೇಮಕಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಚಾರ್ಯ ವಿವರಿಸಿದರು. ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಮಾಧ್ಯಮಗಳ ಪ್ರಸಾರದ ಮೇಲೆ ಕಡಿವಾಣ ಅಗತ್ಯ ಎಂದು ಸಭೆಯಲ್ಲಿ ಒಕ್ಕೊರಲಿನ ಅಭಿಪ್ರಾಯವೂ ವ್ಯಕ್ತವಾಗಿದೆ ಎಂದು ಆಚಾರ್ಯ ಹೇಳಿದರು.

ಎಂ ಪಿ ಪ್ರಕಾಶ ತೀವ್ರ ವಿರೋಧ

ಗೃಹ ಸಚಿವ ವಿಎಸ್ ಆಚಾರ್ಯ ಹೇಳಿಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಉಪಮುಖ್ಯಮಂತ್ರಿ ಎಂಪಿ ಪ್ರಕಾಶ, ರಾಜ್ಯದಲ್ಲಿರುವ ಅಡಳಿತದಲ್ಲಿರುವ ಬಿಜೆಪಿ ಸರ್ಕಾರ ಫ್ಯಾಸಿಸ್ಟ್ ಸಂಸ್ಕೃತಿ ಅನುಸರಿಸುತ್ತಿದೆ ಎಂದು ಟೀಕಿಸಿದ್ದಾರೆ. ಪತ್ರಿಕಾ ಸ್ವಾತಂತ್ರ ಹರಣ ಮಾಡಲು ಮುಂದಾಗಿರುವ ಸರ್ಕಾರ ಕ್ರಮ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಆಡಳಿತದಲ್ಲಿರುವ ಸರ್ಕಾರದ ಮೇಲೆ ಟೀಕೆ-ಟಿಪ್ಪಣಿಗಳು ಬರುವುದು ಸಹಜ. ಅದನ್ನು ಸಹಿಸಕೊಳ್ಳಬೇಕಾಗಿರುವುದು ಸರ್ಕಾರದ ಮುಖ್ಯಸ್ಥರ ಕೆಲಸ. ಅದನ್ನು ಬಿಟ್ಟು ಮಾಧ್ಯಮಗಳ ಮೇಲೆ ಕಡಿವಾಣ ಹಾಕಲು ಮುಂದಾಗಿರುವುದು ಸಂಪೂರ್ಣ ಜನ ವಿರೋಧಿ ಕೆಲಸ. ಒಂದು ವೇಳೆ ಸರ್ಕಾರ ಧರ್ಮಾಧಿಕಾರಿ ನೇಮಕ ಮಾಡಲು ಮುಂದಾದಲ್ಲಿ ಮಾಧ್ಯಮದ ಪರವಾಗಿ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಪ್ರಕಾಶ್ ಎಚ್ಚರಿಕೆ ನೀಡಿದರು.

ಹಿಟ್ಲರ್ ಸಂಸ್ಕತಿ, ಎಚ್ ಡಿಕೆ ಆರೋಪ

ಸಚಿವ ಆಚಾರ್ಯ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವ್ಯಾಖ್ಯಾನವೇ ಬೇರೆಯಾಗಿದೆ. ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ದೇಶದ ಮೇಲೆ ತುರ್ತು ಪರಸ್ಥಿತಿ ಹೇರಿದಾಗಲೂ ಪತ್ರಿಕಾ ಸ್ವಾತಂತ್ರದ ಮೇಲೆ ಕಡಿವಾಣ ಹಾಕಿರಲಿಲ್ಲ ಎನ್ನುವ ಅವರು, ಕರ್ನಾಟಕದಲ್ಲಿ ಆಗುತ್ತಿರುವುದಾದರೂ ಏನು ಎಂದು ಪ್ರಶ್ನಿಸಿದ್ದಾರೆ. ಮಾಧ್ಯಮಗಳ ಸ್ವಾತಂತ್ರವನ್ನು ಹರಣ ಮಾಡುವುದು ಅಕ್ಷಮ್ಯ. ಇದೊಂದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದರು. ರಾಜ್ಯ ಸರ್ಕಾರ ಹಿಟ್ಲರ್ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಅವರು ಕೆಂಡಾಮಂಡಲವಾಗಿದ್ದಾರೆ. ಪತ್ರಿಕಾ ಸ್ವಾತಂತ್ರದ ಮೇಲೆ ನಿಗಾ ಹೇರಲು ಯಾವ ಕಾರಣಕ್ಕೂ ಬಿಡುವುದಿಲ್ಲ ಎಂದು ಕುಮಾರಸ್ವಾಮಿ ಗುಡುಗಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+