233688ಅಟಲ್ ಬಿಹಾರಿ ವಾಜಪೇಯಿವಾಜಪೇಯಿಯಿಂದ ರಾಜಕೀಯ ಕಲಿಯಿರಿ: ಪೂಜಾರಿ/news/2009/04/09/poojari-slams-advani-remarks-on-manmohan-singh.htmlಮಂಗಳೂರು, ಏ. 9 : ರಾಜಕಾರಣವನ್ನು ಹೇಗೆ ಮಾಡಬೇಕು ಎಂಬುದನ್ನು ನಿಮ್ಮದೇ ಪಕ್ಷದ ನಾಯಕ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಂದ ಕೇಳಿ ಕಲಿಯಿರಿ ಎಂದು ಕಾಂಗ್ರೆಸ್ ಪಕ್ಷದ ಮಂಗಳೂರು ಕ್ಷೇತ್ರದ ಅಭ್ಯರ್ಥಿ ಜನಾರ್ಧನ ಪೂಜಾರಿ ಅವರು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಅವರಿಗೆ ಸಲಹೆ ನೀಡಿದ್ದಾರೆ.ನಗರದಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ 35832http://kannada.oneindia.com/img/2009/04/09-janardhana-poojari.jpg233688ಅಟಲ್ ಬಿಹಾರಿ ವಾಜಪೇಯಿಮಾಜಿ ಶಾಸಕನ ಪತ್ನಿ ಈಗ ಭಿಕ್ಷುಕಿ !/news/2009/08/19/former-legislators-wife-found-begging-in-up.htmlಗೊಂಡಾ, (ಉತ್ತರ ಪ್ರದೇಶ), ಆ. 19 : ಒಂದು ಕಾಲದಲ್ಲಿ ಈಕೆ ಭಾರಿ ಶ್ರೀಮಂತೆ. ಆದರೆ, ಈಗ ತುತ್ತು ಅನ್ನಕ್ಕೂ ಪರದಾಡುತ್ತಿರುವ ಭಿಕ್ಷುಕಿ. ತನ್ನ 80 ವರ್ಷದ ಜೀವಿತಾವಧಿಯಲ್ಲಿ ಈಕೆ ಅಧಿಕಾರದಿಂದ ಹಿಡಿದು ದಟ್ಟ ದಾರಿದ್ರ್ಯದ ತನಕ ಎಲ್ಲವನ್ನೂ ಅನುಭವಿಸಿದ್ದಾಳೆ. ಉತ್ತರ ಪ್ರದೇಶದ ಮಾಜಿ ಶಾಸಕ ದಿ. ಸೂರಜ್ ಲಾಲ್ ಗುಪ್ತಾ ಅವರ ಪತ್ನಿ 80 ವರ್ಷದ 38717http://kannada.oneindia.com/img/2009/08/19-up.jpg233688ಅಟಲ್ ಬಿಹಾರಿ ವಾಜಪೇಯಿಅಣು ಪರೀಕ್ಷೆ : ಕಲಾಂ ವಿರುದ್ಧ ಸೆತ್ನಾ ಕಿಡಿ/news/2009/09/02/kalam-cannot-talk-about-n-physics-says-sethna.htmlನವದೆಹಲಿ, ಸೆ. 2 : ರಾಷ್ಟ್ರಪತಿ ಆದ ತಕ್ಷಣ ತಮಗೆಲ್ಲಾ ತಿಳಿದಿದೆ ಎಂಬಂತೆ ಕಲಾಂ ತಮ್ಮನ್ನು ತಾವು ಬಿಂಬಿಸಿಕೊಂಡರು. ತಮ್ಮ ಪ್ರತಿಷ್ಠೆಗಾಗಿ ಅವರು ಪರಮಾಣು ವಿಜ್ಞಾನವನ್ನು ಅವಲಂಬಿಸಿದ್ದರು. ಪರಮಾಣು ಪರೀಕ್ಷೆ ಯಶಸ್ವಿಯಾಗಿತ್ತು ಎಂದು ಹೇಳಿಕೊಳ್ಳುವ ಅರ್ಹತೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂಗೆ ಇಲ್ಲ ಎಂದು ಅಣುಶಕ್ತಿ ಆಯೋಗದ ಮಾಜಿ ಅಧ್ಯಕ್ಷ ಹೋಮಿ ನುಸ್ಸೆರ್ ವಾನ್ ಜೀ ಸೆತ್ನಾ 38960http://kannada.oneindia.com/img/2009/09/02-homi-sethna1.jpg233688ಅಟಲ್ ಬಿಹಾರಿ ವಾಜಪೇಯಿಬಾಬ್ರಿ ಧ್ವಂಸ : ಅಡ್ವಾಣಿ, ಅಟಲ್ ಆರೋಪಿಗಳು/news/2009/11/23/bjp-top-brass-behind-babri-demolition-reports.htmlನವದೆಹಲಿ, ನ. 23 : ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ನ್ಯಾಯಮೂರ್ತಿ ಮನಮೋಹನ್ ಸಿಂಗ್ ಲಿಬರ್ಹಾನ್ ಸಮಿತಿ ನೀಡಿರುವ ವರದಿ ಅಧಿವೇಶನದಲ್ಲಿ ತೀವ್ರ ಕೋಲಾಹಲ ಎಬ್ಬಿಸಿದೆ. ಭಾರತೀಯ ಜನತಾ ಪಕ್ಷದ ಹಿರಿಯ ತಲೆಗಳಾದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಪ್ರಸ್ತುತ ಲೋಕಸಭೆಯ ವಿರೋಧ ಪಕ್ಷದ ನಾಯಕ ಎಲ್ ಕೆ ಅಡ್ವಾಣಿ ಅವರು ಬಾಬ್ರಿ ಮಸೀದಿ 40363http://kannada.oneindia.com/img/2009/11/23-vajpayee2.jpg233688ಅಟಲ್ ಬಿಹಾರಿ ವಾಜಪೇಯಿಮಾಧ್ಯಮಗಳ ವಿರುದ್ಧ ಲಿಬರ್ಹಾನ್ ಕಿಡಿಕಿಡಿ/news/2009/11/23/ms-liberhan-tells-media-to-get-lost.htmlನವದೆಹಲಿ, ನ. 23 : ರಾಷ್ಟ್ರ ರಾಜಕಾರಣದಲ್ಲಿ ತಲ್ಲಣ ಉಂಟು ಮಾಡಿರುವ ಕೇಂದ್ರ ಬಿಂದು ಲಿಬರ್ಹಾನ್ ಆಯೋಗದ ಮುಖ್ಯಸ್ಥ ಹಾಗೂ ಸುಪ್ರಿಂಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಸಿಂಗ್ ಲಿಬರ್ಹಾನ್ ಅವರು ಮಾಧ್ಯಮಗಳ ಮೇಲೆ ತೀವ್ರವಾಗಿ ಹರಿಹಾಯ್ದಿದ್ದಾರೆ. ಗೆಟ್ ಲಾಸ್ಟ್ ಫ್ರಮ್ ದಿ ಪ್ರಿಮೈಸಸ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಿಬರ್ಹಾನ್ ಆಯೋಗದ 700 ಪುಟಗಳ ವರದಿಗೆ 40375http://kannada.oneindia.com/img/2009/11/23-ms-liberhan1.jpg123434ನವದೆಹಲಿಹುಬ್ಬಳಿ -ಧಾರವಾಡ ಮಂದಿ ದೆಹಲಿಗೆ/news/2009/01/15/hubli-dharwad-city-corporation-committee-new-delhi.htmlಹುಬ್ಬಳ್ಳಿ, ಜ. 15 : ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಚೇರಮನ್ ರಾಮಣ್ಣ ಬಡಿಗೇರ ಹಾಗೂ ಮಹಾನಗರ ಪಾಲಿಕೆ ಸದಸ್ಯರು ಇತ್ತೀಚೆಗೆ ನವದೆಹಲಿ ಭೇಟಿ ನೀಡಿ ದೆಹಲಿ ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ ಪ್ರದೀಪ ಖಂಡೇಲ್ ವಾಲ್ ಅವರೊಂದಿಗೆ ನಗರಾಭಿವೃದ್ಧಿಗೆ ಕುರಿತಂತೆ ಚರ್ಚೆ ನಡೆಸಿದರು. (ದಟ್ಸ್ ಕನ್ನಡ ಸುದ್ದಿ ಚಿತ್ರ)34082http://kannada.oneindia.com/img/2009/01/15-hubli-dharwad-councillors.jpg123434ನವದೆಹಲಿಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg123434ನವದೆಹಲಿಚಂದ್ರಯಾನ ಪುಸ್ತಕ ಬಿಡುಗಡೆ ಮಾಡಿದ ಕಲಾಂ/literature/book/2009/0128-kalam-chandraayan-book-tr-shivaprasad.htmlನವದೆಹಲಿ, ಜ. 28 : ಚಂದ್ರನ ಮೇಲೆ ಮನುಷ್ಯ ಹೋಗಬಹುದು ಎಂದು 1860 ರಷ್ಟು ಹಿಂದೆಯೇ ಕಾನ್ಸಾಂಟಿನ್ ಟಿಶೆಲ್ಸ್ ಎಂಬ ವ್ಯಕ್ತಿ ನಿಖರವಾಗಿ ಊಹಿಸಿ ಹೇಳಿದ್ದ ಎಂದು ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ ಹೇಳಿದರು. ಟಿವಿ9ನ ನವದೆಹಲಿ ಪ್ರತಿನಿಧಿ ಶಿವಪ್ರಸಾದ್ ಬರೆದಿರುವ 'ಚಂದ್ರಯಾನ' ಪುಸ್ತಕವನ್ನು ಮಂಗಳವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.ಕಾನ್ಸಾಂಟಿನ್ ಕಿವುಡನಾಗಿದ್ದ. ಆದರೆ 34327http://kannada.oneindia.com/img/2009/01/28-chandrayaan-book1.jpg123434ನವದೆಹಲಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg123434ನವದೆಹಲಿಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg157802ನಿಧನಖ್ಯಾತ ಗಾಯಕ ರಾಜು ಅನಂತಸ್ವಾಮಿ ನಿಧನ/news/2009/01/17/singer-raju-ananthaswamy-passes-away.htmlಬೆಂಗಳೂರು, ಜ.17: ಖ್ಯಾತ ಸುಗಮ ಸಂಗೀತ ಗಾಯಕ, ದಿವಂಗತ ಮೈಸೂರು ಅನಂತಸ್ವಾಮಿ ಅವರ ಪುತ್ರ ರಾಜು ಅನಂತಸ್ವಾಮಿ(37) ಶನಿವಾರ ಬೆಳಗ್ಗೆ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಮೂತ್ರಕೋಶ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜಿ.ಪಿ.ರಾಜರತ್ನಂ ಅವರ ರತ್ನನ ಪದಗಳನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಕರ್ನಾಟಕದ ಮನೆಮಾತಾಗಿದ್ದರು. ಸುಗಮ ಸಂಗೀತದ ನಿರ್ದೇಶಕರಾಗಿ,ಸಂಯೋಜಕರಾಗಿ, 34119http://kannada.oneindia.com/img/2009/01/17-raju-ananthaswamy1.jpg157802ನಿಧನಸಾವಿರ ಚಿತ್ರಗಳ ಸರದಾರ ನಾಗೇಶ್ ಇನ್ನಿಲ್ಲ/movies/hero/2009/01/30-veteran-actor-nagesh-passes-away.htmlಚೆನ್ನೈ, ಜ.31: ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರರಂಗದ ಪ್ರಮುಖ ಹಾಸ್ಯ ನಟ ತಾಯ್ ನಾಗೇಶ್(ಗುಂಡೂರಾವ್) ಶನಿವಾರ ನಿಧನರಾದರು. ನಾಗೇಶ್ ಒಂದು ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಘನತೆ ನಾಗೇಶ್ ಅವರದು. ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.ಕನ್ನಡ ಬ್ರಾಹ್ಮಣ ಮಧ್ವ ಕುಟುಂಬದಲ್ಲಿ ಜನಿಸಿದ ನಾಗೇಶ್ ಚಿತ್ರರಂಗದೆಡೆಗೆ ಆಕರ್ಷಿತರಾಗಿ ಚಿಕ್ಕಂದಿನಲ್ಲೇ ಮನೆ 34396http://kannada.oneindia.com/img/2009/01/31-nagesh1.jpg157802ನಿಧನನಟ, ನಿರ್ದೇಶಕ ಫಿರೋಜ್ ಖಾನ್ ನಿಧನ/movies/bollywood/2009/04/27-legendary-actor-director-feroz-khan-dead.htmlಬೆಂಗಳೂರು, ಏ. 27: ಹೆಸರಾಂತ ಹಿಂದಿ ನಟ ಮತ್ತು ನಿರ್ದೇಶಕ ಫಿರೋಜ್ ಖಾನ್ ಬೆಂಗಳೂರಿನಲ್ಲಿರುವ ತನ್ನ ಫಾರ್ಮ್ ಹೌಸ್ ನಲ್ಲಿ ನಿನ್ನೆ(ಏ.26)ರಾತ್ರಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಅವರು ಕಳೆದ ಒಂದು ವರ್ಷಗಳಿಂದ ಕ್ಯಾನ್ಸರ್ ಸಂಬಂಧ ಕಾಯಿಲೆಯಿಂದ ಬಳುತ್ತಿದ್ದರು.2007 ರಲ್ಲಿ ಅವರು ನಟಿಸಿದ್ದ 'ವೆಲ್ಕಮ್' ಚಿತ್ರ ಅವರ ಕೊನೆಯ ಚಿತ್ರವಾಗಿತ್ತು. ಅಲ್ಲಿಂದ ಬಣ್ಣದಲೋಕದಿಂದ ದೂರ ಸರಿದಿದ್ದರು. 36229http://kannada.oneindia.com/img/2009/04/27-feroz-khan1.jpg157802ನಿಧನವಯಲಾರ್ ರವಿಗೆ ಪತ್ನಿ ವಿಯೋಗ/news/2009/09/05/vayalar-ravis-wife-passes-away.htmlಚೆನ್ನೈ, ಸೆ.5:ಭಾರತದ ಸಾಗರೋತ್ತರ ವ್ಯವಹಾರಗಳ ಖಾತೆ ಸಚಿವ ವಯಲಾರ ರವಿ ಅವರ ಪತ್ನಿ ಮರ್ಸಿ ರವಿ ಅವರು ಶನಿವಾರ ಮುಂಜಾನೆ ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮದ್ರಾಸ್ ಮೆಡಿಕಲ್ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರ್ಸಿ ರವಿ ಅವರು ಮೂತ್ರಜನಕಾಂಗದ ತೊಂದರೆಯಿಂದ ಬಳಲುತ್ತಿದ್ದರು. ಇಂದು ಮುಂಜಾನೆ 3 ಗಂಟೆಗೆ ಅವರ ಮೂತ್ರಜನಕಾಂಗ 39013http://kannada.oneindia.com/img/2009/09/05-vayalar-ravi-mercy-ravi1.jpgnews"> ಬದುಕಿದ್ದಾಗಲೇ ವಾಜಪೇಯಿಗೆ ಸಂತಾಪ ಸಭೆ | Sugar Cane Growers Rely on Rumours, Pay Last Respects to Vajpayee -ಬದುಕಿದ್ದಾಗಲೇ ವಾಜಪೇಯಿಗೆ ಸಂತಾಪ ಸಭೆ - Kannada Oneindia

ಬದುಕಿದ್ದಾಗಲೇ ವಾಜಪೇಯಿಗೆ ಸಂತಾಪ ಸಭೆ

ಮೈಸೂರು, ಫೆ. 9 : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ದೇಹಸ್ಥಿತಿ ಸುಧಾರಿಸುತ್ತಿರುವ ವರದಿಗಳು ಏಮ್ಸ್ ಆಸ್ಪತ್ರೆಯಿಂದ ಬರುತ್ತಿರುವುದು ಸಂಭ್ರಮದ ಸಂಗತಿ. ಆದರೆ, ಅವರು ನಿಧನರಾದರೆಂದು ತಪ್ಪಾಗಿ ಅರ್ಥೈಸಿ ಸಂತಾಪ ಸೂಚಕ ಸಭೆ ನಡೆಸಿದ ವಿಚಿತ್ರ ಘಟನೆ ಮೈಸೂರು ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದಿದೆ.

ಮೈಸೂರು ಮತ್ತು ಮಂಡ್ಯ ಜಿಲ್ಲೆಯ ಕಬ್ಬು ಬೆಳೆಗಾರರು ತಮ್ಮ ಕುಂದುಕೊರತೆ ಹೇಳಿಕೊಳ್ಳಲು ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ಬಂದಾಗ ಈ ಘಟನೆ ನಡೆದಿದೆ. ಮಾಜಿ ಪ್ರಧಾನಿ ವಾಜಪೇಯಿಯವರು ನಿಧನರಾಗಿದ್ದಾರೆ ಈ ಸಂದರ್ಭದಲ್ಲಿ ಯಾವುದೇ ಸಭೆ ನಡೆಸಿದರೆ ಅದು ಶಿಷ್ಟಾಚಾರ ಉಲ್ಲಂಘನೆಯಾಗುತ್ತದೆ. ಆದುದರಿಂದ ನಿಮ್ಮ ಜೊತೆಗಿನ ಸಭೆಯನ್ನು ಮುಂದಿನ ದಿನಾಂಕದವರೆಗೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಮಣಿವಣ್ಣನ್ ಕಬ್ಬು ಬೆಳೆಗಾರರಿಗೆ ತಿಳಿಸಿದರು ಎಂದು ಹೇಳಲಾಗಿದೆ. ಇದರಿಂದ ಗೊಂದಲಗೊಂಡ ರೈತರು ಜಿಲ್ಲಾಧಿಕಾರಿ ಕಛೇರಿಯಲ್ಲೇ ಸಂತಾಪ ಸೂಚಕ ಸಭೆ ನಡೆಸಿಯೇ ಬಿಟ್ಟರು.

ತನ್ನ ತಪ್ಪನ್ನು ಅರಿತ ಮಣಿವಣ್ಣನ್, ಕಬ್ಬು ಬೆಳೆಗಾರರು ಕಚೇರಿಯೊಳಗೆ ಆಗಮಿಸಿದಾಗ ನಾನು ದೆಹಲಿಯಿಂದ ಬಂದ ದೂರವಾಣಿ ಕರೆಯನ್ನು ಸ್ವೀಕರಿಸಿ ಮಾತನಾಡುತ್ತಿದ್ದೆ, ತಪ್ಪಾಗಿ ಅರ್ಥೈಸಿ ಸಂತಾಪ ಸೂಚಕ ಸಭೆ ನಡೆಸಲಾಗಿದೆ. ಇದಕ್ಕಾಗಿ ಕ್ಷಮೆ ಕೇಳುತ್ತೇನೆ ಎಂದು ಸಮಜಾಯಿಷಿ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+