35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg149562health tipsಶ್ರೀಮದ್ ಭಗವದ್ಗೀತೆಯಲ್ಲಿ ಆರೋಗ್ಯ ಸೂತ್ರಗಳು/column/gv/2008/1116-karma-yoga-dhyana-yoga-in-bhagavad-gita.htmlಭಗವದ್ಗೀತೆಯಲ್ಲಿ ಬರುವ ಹದಿನೆಂಟು ಯೋಗಶಾಸ್ತ್ರಗಳಲ್ಲಿ ಆರೋಗ್ಯ ಕಾಪಾಡಲು ಸೂತ್ರಗಳನ್ನು ಅಳವಡಿಸಲಾಗಿದೆ. ಮಹತ್ವದ ಯೋಗಗಳಾದ ಕರ್ಮಯೋಗ ಮತ್ತು ಧ್ಯಾನಯೋಗ ರೋಗಗಳನ್ನು ವಾಸಿಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಈ ಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದಲ್ಲಿ ಅನಾರೋಗ್ಯವೆಂಬುದು ಹತ್ತಿರ ಕೂಡ ಸುಳಿಯಲಾರದು. * ಡಾ. 'ಜೀವಿ' ಕುಲಕರ್ಣಿ, ಮುಂಬಯಿ ಶ್ರೀಮದ್ ಭಗವದ್ಗೀತೆ ಒಂದು ಯೋಗಶಾಸ್ತ್ರ. ಭವದ್ಗೀತೆಯ ಹದಿನೆಂಟು ಅಧ್ಯಾಯಗಳಲ್ಲಿ ಕೊನೆಗೆ ಓಂತತ್ಸತ್ ಇತಿ 32800http://kannada.oneindia.com/img/2008/11/bhagavadgita1.jpg149562health tipsಗೀತೆಯಲ್ಲಿ ಆರೋಗ್ಯ ಸೂತ್ರಗಳು (ಭಾಗ 2)/column/gv/2008/1122-health-tips-in-bhagavad-gita-part2.htmlಮನ ಒಂದು ದೈತ್ಯ ಇದ್ದಹಾಗೆ. ಅದಕ್ಕೆ ಸದಾ ಕೆಲಸ ಇರಬೇಕು. ಇಲ್ಲದಿದ್ದರೆ ಅದು ನಿಮ್ಮ ತಲೆ ತಿನ್ನುತ್ತದೆ. ಎಲ್ಲ ರೋಗಗಳಿಗೂ ಮನವೇ ಕಾರಣವಾಗುತ್ತದೆ. ಕೈಯಲ್ಲಿ ಒಂದು ಜಪಮಾಲೆ ಕೊಡಬೇಕು. ಕೆಲಸವಿಲ್ಲದೇ ಇದ್ದಾಗ ಜಪಮಾಲೆ ಎಣಿಸುತ್ತಿರಬೇಕು. ಕೆಲಸ ಬಂದಾಗ ಜಪ ಬದಿಗಿಟ್ಟು ಕೆಲಸ ಮಾಡಬೇಕು. * ಡಾ. 'ಜೀವಿ' ಕುಲಕರ್ಣಿ, ಮುಂಬಯಿ ನಮ್ಮ ಜೀವನದಲ್ಲಿಯ ಅಧ್ಯಾತ್ಮಿಕ ಹಾಗೂ ಆರೋಗ್ಯದ 32918http://kannada.oneindia.com/img/2008/11/bhagavadgita2.jpg149562health tipsಏಕಾದಶಿ ನಿಮಿತ್ತ ಇವತ್ತು ಫಲಾಹಾರ/recipe/culture/2009/0107-fruit-kick-for-vaikunta-ekadasi.htmlವೈಕುಂಠ ಏಕಾದಶಿ ಸಲುವಾಗಿ ಇವತ್ತು ದಟ್ಸ್ ಕನ್ನಡ ಅಡುಗೆ ಮನೆಯಲ್ಲಿ ಸ್ಟೌವ್ ಹತ್ತಿಸುವುದಿಲ್ಲ. ಏಕಾದಶಿ ದಿನ ಮುಸುರೆ, ಅಂದರೆ ಬೇಯಿಸಿದ ಪದಾರ್ಥ ನಿಷಿದ್ಧವಾದುದರಿಂದ ನಾವು ಯಾವುದೇ ಅಡುಗೆ ರೆಸಿಪಿಗಳನ್ನು ಸೂಚಿಸಿರುವುದಿಲ್ಲ. ತುಂಬಾ ನೇಮ ನಿಷ್ಠೆ ಮಾಡುವವರು ಒಂದು ಉದ್ಧರಣೆ ತೀರ್ಥ ಸೇವಿಸುವುದುಂಟು. ಈಗಿನ ಕಾಲದಲ್ಲಿ ಅಷ್ಟೊಂದು ಜಿಗುಟಾಗಿರಲು ಅನೇಕರಿಗೆ ಸಾಧ್ಯವಾಗುವುದಿಲ್ಲ. ಆದ್ದರಿಂದ ಇವತ್ತು ಕೇವಲ ಫಲಾಹಾರವನ್ನು 33946http://kannada.oneindia.com/img/2009/01/07-fruits-basket1.jpg149562health tipsಆರೋಗ್ಯಕಾರಕ ಜೋಳದ ಪಲಾವ್/recipe/rice/2009/0301-delicious-great-millet-jowar-palav.html*ನಿಸ್ಮಿತಾಹೊಂದಿಸಿಕೊಳ್ಳ ಬೇಕಾದ ಸಾಮಗ್ರಿಗಳು:ಉದ್ದುದ್ದ ಕಾಳಿನ ಅಕ್ಕಿ: 1 ಲೋಟತೆಂಗಿನಕಾಯಿ ನೀರು : 2 ಲೋಟಎಳೆಜೋಳದ ತೆನೆ: 3ಎಣ್ಣೆ : 2 ' ಚಮಚಉಪ್ಪು: ರುಚಿಗೆ ತಕ್ಕಷ್ಟು ಪಲಾವ್ ಎಲೆ : 1 ಅಥವಾ 2ದಾಲ್ಚಿನಿ ಮತ್ತು ಲವಂಗರುಬ್ಬಿಟ್ಟುಕೊಳ್ಳಬೇಕಾದ ಪದಾರ್ಥಗಳು:ಕೆಂಪು ಮೆಣಸಿನ ಕಾಯಿ: 4ಹಸಿರು ಮೆಣಸಿನ ಕಾಯಿ: 5ಗರಂ ಮಸಾಲೆ ಪುಡಿ: ¼ ಚಮಚಪುದೀನ ಸೊಪ್ಪು: 34926http://kannada.oneindia.com/img/2009/03/01-jowar1.jpg149562health tipsಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರ ವಹಿಸಿ/mixed-bag/health/2009/0305-epidemic-diseases-controlling-mysore-hotels.htmlಮೈಸೂರು, ಮಾ. 05 : ಬೇಸಿಗೆ ಕಾಲದಲ್ಲಿ ಹರಡುವ ಕಾಲರಾ, ಕರುಳುಬೇನೆ ಹಾಗೂ ಯಾವುದೇ ರೀತಿಯ ಸಾಂಕ್ರಾಮಿಕ ರೋಗಗಳು ಹರಡದಂತೆ ಮೈಸೂರು ನಗರದ ಎಲ್ಲಾ ಸಾರ್ವಜನಿಕರು, ಹೋಟೆಲ್, ಕ್ಯಾಂಟೀನ್ ಉದ್ದಿಮೆದಾರರು ಹಾಗೂ ರಸ್ತೆ ಬದಿ ವ್ಯಾಪಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಲು ಮೈಸೂರು ಮಹಾನಗರ ಪಾಲಿಕೆಯು ಕೋರಿದೆ. ಅದಕ್ಕಾಗಿ ಕೆಲವು ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ.ಹೋಟೆಲ್ ಹಾಗೂ ಕ್ಯಾಂಟೀನ್ 35017http://kannada.oneindia.com/img/2009/03/05-mysore-canteen1.jpgnews"> ಯುಗಯಾತ್ರಿಯಿಂದ ಯೋಗ ಶಿಬಿರ | Roots Yoga Camp by Yugayatri at Jigani - ಯುಗಯಾತ್ರಿಯಿಂದ ಯೋಗ ಶಿಬಿರ - Kannada Oneindia

ಯುಗಯಾತ್ರಿಯಿಂದ ಯೋಗ ಶಿಬಿರ

ನಮ್ಮ ಸಂಸ್ಕೃತಿಯ ಆಳವನ್ನು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳುವುದನ್ನು ಕಲಿಯಲು 'ರೂಟ್ಸ್' ಎಂಬ ಶಿಬಿರಗಳನ್ನು ಕೆಲವು ವರ್ಷಗಳಿಂದ 'ಯುಗಯಾತ್ರಿ' ಎಂಬ ಸಂಸ್ಥೆ ನಡೆಸಿಕೊಂಡು ಬಂದಿದೆ. ವ್ಯಕ್ತಿತ್ವ ವಿಕಸನದ ಜೊತೆಗೆ ಯೋಗ, ಧ್ಯಾನಗಳು, ನಮ್ಮ ಜೀವನ ಪದ್ಧತಿಯ ಹಿನ್ನೆಲೆಗಳನ್ನು ಅರಿಯುವುದು, ನಮ್ಮ, ಸಮಾಜದ, ಜಗತ್ತಿನ ಮಧ್ಯೆ ಇರುವ ಸಂಬಂಧವನ್ನು ಅರಿಯುವುದು ರೂಟ್ಸ್ ಶಿಬಿರದಉದ್ದೇಶ.

ರೂಟ್ಸ್ ಶಿಬಿರದಲ್ಲಿ ಭಾಗವಹಿಸುವ ಅವಕಾಶವನ್ನು ಯುಗಯಾತ್ರಿ ಈ ತಿಂಗಳ(ಫೆಬ್ರವರಿ) 13 ಶುಕ್ರವಾರ ಸಂಜೆಯಿಂದ 15, ಭಾನುವಾರ ಸಂಜೆಯವರೆಗೆ ಹಮ್ಮಿಕೊಂಡಿದೆ. ಡಾ| ಆರ್ ನಾಗರತ್ನ (ಯೋಗ ಥೆರಪಿಸ್ಟ್), ಪ್ರೊ. ಎನ್ ವಿ ಸಿ ಸ್ವಾಮಿ(ಮದ್ರಾಸ್ ಐಐಟಿಯ ಹಿಂದಿನ ಡೈರೆಕ್ಟರ್), ಪ್ರೊ ಬಿ ಮಾಧವನ್(ಡೀನ್, ಐಐಎಮ್ ಬೆಂಗಳೂರು) ಮುಂತಾದವರು ಮಾರ್ಗದರ್ಶನ ನೀಡಲಿದ್ದಾರೆ.

ಆಸಕ್ತರು ಸಂಪರ್ಕಿಸಿ:
ಸ್ಥಳ: ಜಿಗಣಿಯ ಪ್ರಶಾಂತಿ ಕುಟೀರ
ಸಂತೋಷ್. ಜಿ.ಆರ್ 94488 91472
ಈಮೇಲ್ : [email protected]
ವೆಬ್: http://yugayatri.net/activities/roots/
(ದಟ್ಸ್ ಕನ್ನಡಸಭೆ, ಸಮಾರಂಭ, ಶಿಬಿರ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+