36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg206318chitradurgaಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206318chitradurgaವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206318chitradurgaಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206318chitradurgaಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206318chitradurgaಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ಭದ್ರಾ ಯೋಜನೆಗೆ ಯಡಿಯೂರಪ್ಪ ಶಂಕುಸ್ಥಾಪನೆ | Yeddyurappa lays foundation stone for Upper Bhadra project - ಭದ್ರಾ ಯೋಜನೆಗೆ ಯಡಿಯೂರಪ್ಪ ಶಂಕುಸ್ಥಾಪನೆ - Kannada Oneindia

ಭದ್ರಾ ಯೋಜನೆಗೆ ಯಡಿಯೂರಪ್ಪ ಶಂಕುಸ್ಥಾಪನೆ

ಚಿತ್ರದುರ್ಗ, ಫೆ. 9 : ಕಳೆದ ಮೂರು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಭದ್ರಾ ಮೇಲ್ದಂಡೆ ಯೋಜನೆಗೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಇಂದು ಶಂಕು ಸ್ಥಾಪನೆ ನೆರವೇರಿಸುವುದರ ಮೂಲಕ ಕಾಮಗಾರಿಗೆ ಅಧಿಕೃತವಾಗಿ ಚಾಲನೆ ನೀಡಿತು. ಇಂತಹ ಮಹತ್ವದ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರನ್ನು ಕಡೆಗಣಿಸಲಾಗಿದೆ ಎಂದು ಜೆಡಿಎಸ್ ಕಾರ್ಯಕರ್ತರು ಕಾರ್ಯಕ್ರಮವನ್ನು ಬಹಿಷ್ಕರಿಸಿ ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿದ ಪ್ರಸಂಗವೂ ನಡೆಯಿತು. ಇನ್ನೊಂದೆಡೆ ಯೋಜನೆ ವಿರೋಧಿಸಿ ತರೀಕರೆ ಬಂದ್ ಮುಂದುವರಿದಿದೆ. ಇಂದು ಕರಾಳ ದಿನವನ್ನಾಗಿ ಆಚರಿಸಲಾಗುತ್ತಿದೆ.

ನಂತರ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಚಿತ್ರದುರ್ಗದ ಜನರ ಮೂರು ದಶಕಗಳ ಕನಸು ಇಂದು ನನಸಾಗಿದೆ, ನಿಗದಿತ ಅವಧಿಯೊಳಗೆ ಯೋಜನೆಯ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು. ಮೂರು ದಶಕಗಳಿಂದ ಇಲ್ಲಿನ ರಾಜಕಾರಣಿಗಳು ರಾಜಕೀಯ ಲಾಭಕ್ಕಾಗಿ ಯೋಜನೆಯನ್ನು ಕೈಬಿಟ್ಟಿದ್ದರು ಎಂದು ಆರೋಪಿಸಿದರು.

ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಕಾಲದಲ್ಲೇ ಯೋಜನೆಗೆ ಒಮ್ಮೆ ಶಂಕುಸ್ಥಾಪನೆ ಮಾಡಲಾಗಿತ್ತು. 126 ಕೋಟಿ ರುಪಾಯಿ ವೆಚ್ಚದ ಯೋಜನೆ ಸಿದ್ಧಗೊಂಡರೂ ಮೂರು ದಶಕಗಳ ಕಾಲ ಕಾರ್ಯಗತವಾಗಲಿಲ್ಲ. ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕಾರ್ಯಗತವಾಗುವ ಹಂತಕ್ಕೆ ಬಂದಿತು. ಅಂತಿಮವಾಗಿ ಬಿಜೆಪಿ ಸರ್ಕಾರ 5,985 ಕೋಟಿ ರುಪಾಯಿ ವೆಚ್ಚದಲ್ಲಿ ಕಾಮಗಾರಿ ಆರಂಭಿಸಲು ತೀರ್ಮಾನಿಸಿತು. ಅಂದುಕೊಂಡಂತೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಭದ್ರಾ ಮೇಲ್ದಂಡೆ ಯೋಜನೆಗೆ ಶಂಕು ಸ್ಥಾಪನೆ ನೆರವೇರಿಸಿದರು.

ಭದ್ರೆಯ ನೀರಿನ ಬಯಕೆಯಲ್ಲೇ ಬಯಲಿನ ಜನ 3 ದಶಕ ಕಳೆದಿದ್ದಾರೆ. ಆರಂಭದಲ್ಲಿ ಮೂಡಿಗೆರೆ, ನರಸಿಂಹರಾಜಪುರ, ಕೊಪ್ಪ ತಾಲ್ಲೂಕಿನ ಜನ ಮಿನಿ ಅಣೆಕಟ್ಟು ಕಟ್ಟಲು ವಿರೋಧ ವ್ಯಕ್ತಪಡಿಸಿದ್ದರಿಂದ, ನೀರಾವರಿ ತಜ್ಞ ಕೆಸಿ ರೆಡ್ಡಿ ಸಮಿತಿ ಮಿನಿ ಅಣೆಕಟ್ಟು ಪ್ರಸ್ತಾವ ಕೈಬಿಟ್ಟು ಈಗಾಗಲೇ ಇರುವ ಲಕ್ಕವಳ್ಳಿ ಮತ್ತು ಗಾಜನೂರು ಜಲಾಶಯದ ಕಾಲುವೆ ದುರಸ್ತಿ ಮಾಡಿ ಸುರಂಗದ ಮೂಲಕ ಚಿತ್ರದುರ್ಗ, ಕೋಲಾರ, ತುಮಕೂರು ಜಿಲ್ಲೆಗಳಿಗೆ ನೀರು ಹರಿಸುವ ಹೊಸ ಯೋಜನೆ ಸಿದ್ಧಪಡಿಸಿತು. ತರೀಕೆರೆ ತಾಲ್ಲೂಕಿನಲ್ಲಿ ಅಂದಾಜು 47 ಕಿಮೀ ಈ ಸುರಂಗ ಹಾದು ಹೋಗಲಿದೆ.

(ದಟ್ಸ್ ಕನ್ನಡ ವಾರ್ತೆ)
ಬರದ ನಾಡಿಗೆ ಹರಿಯಲಿದ್ದಾಳೆ ಭದ್ರೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+