37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg206128ಮಂಗಳೂರು ಪಬ್ ದಾಳಿಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg206128ಮಂಗಳೂರು ಪಬ್ ದಾಳಿಕೇಂದ್ರದ ವಿರುದ್ಧ ನಿರ್ಮಲಾ ವೆಂಕಟೇಶ್ ಕಿಡಿ /news/2009/03/02/sacked-ncw-member-nirmala-lashes-out-at-upa-govt.htmlನವದೆಹಲಿ, ಮಾ. 2 : ವಜಾಗೊಂಡಿರುವ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ನಿರ್ಮಲಾ ವೆಂಕಟೇಶ್ ಅವರು ಕೇಂದ್ರ ಸರ್ಕಾರ, ವಿಶೇಷವಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ರೇಣುಕಾ ಚೌಧರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನ್ನನ್ನು ವಜಾಗೊಳಿಸಿರುವ ಪ್ರಕರಣದಲ್ಲಿ ರಾಜಕೀಯ ದುರುದ್ದೇಶ ಅಡಗಿದೆ ಎಂದು ಅವರು ಆರೋಪಿಸಿದ್ದಾರೆ. ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ 34934http://kannada.oneindia.com/img/2009/03/02-nirmala-venkatesh1.jpg206128ಮಂಗಳೂರು ಪಬ್ ದಾಳಿಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg206128ಮಂಗಳೂರು ಪಬ್ ದಾಳಿಅಲ್ಪಸಂಖ್ಯಾತರ ಜೀವನ ಭಯದಲ್ಲಿದೆ : ಯುಆರ್ ಎ /news/2009/03/16/bjp-will-build-nation-of-majority-community-ura.htmlಮೈಸೂರು, ಮಾ. 16 : ಬಿಜೆಪಿ ಪಕ್ಷದೊಂದಿಗೆ ಕಾಲು ಕೆದರಿ ಜಗಳ ಕಾಯದಿದ್ದರೆ ನಮ್ಮ ಜ್ಞಾನಪೀಠ ಪುರಸ್ಕೃತ ಸಾಹಿತಿ ಅನಂತಮೂರ್ತಿ ಅವರಿಗೆ ನಿದ್ದೆ ಬರುವುದಿಲ್ಲವೇನೂ, ಹಾಗಂತ ಬಿಜೆಪಿ ಕಾರ್ಯಕರ್ತರೊಬ್ಬರು ಕಿಡಿಕಾರುತ್ತಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಕೇಸರಿ ಪಡೆಯ ಮುಗಿಬಿದ್ದಿರುವ ಅವರು, ಬಿಜೆಪಿ ಪಕ್ಷದ ಮೇಲೆ ಇದೀಗ ಮತ್ತೊಂದು ಬಾಂಬ್ ಎಸೆದಿದ್ದಾರೆ. ಭಾರತೀಯ ಜನತಾ ಪಕ್ಷ ಭಾರತವನ್ನು ಬಹುಸಂಖ್ಯಾತರ 35260http://kannada.oneindia.com/img/2009/03/16-ura3.jpg206128ಮಂಗಳೂರು ಪಬ್ ದಾಳಿಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpg236811ಕೇರಳಚರ್ಚಲ್ಲಿನ ಲೈಂಗಿಕ ಕಿರುಕುಳ ಬಯಲಿಗೆಳೆದ ಆಮೆನ್/news/2009/02/20/catholic-church-amen-autobiography-sr-jesmi.htmlತಿರುವನಂತಪುರಂ, ಫೆ. 20 : ಕೇರಳದ ಕಾನ್ವೆಂಟ್ ಶಾಲೆಗಳಲ್ಲಿ ಮುಚ್ಚಿದ ದ್ವಾರಗಳ ಹಿಂದೆ ಸನ್ಯಾಸಿನಿಯರ ಮೇಲೆ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನಡೆಯುತ್ತಿದೆ ಎಂದು ಮಾಜಿ ಕ್ರೈಸ್ತ ಸನ್ಯಾಸಿನಿ ಆರೋಪಿಸಿರುವುದು ಕೇರಳದ ಕ್ಯಾಥೋಲಿಕ್ ಚರ್ಚಿನ ಕಣ್ಣು ಕೆಂಪಾಗುವಂತೆ ಮಾಡಿದೆ.ತ್ರಿಸ್ಸೂರಿನ ಸೇಂಟ್ ಮೇರೀಸ್ ಕಾಲೇಜಿನ ಮಾಜಿ ಪ್ರಾಂಶುಪಾಲೆಯಾದ ಡಾ. ಸಿಸ್ಟರ್ ಜೆಸ್ಮೆ ಎಂಬುವವರು ಆತ್ಮಚರಿತ್ರೆ 'ಆಮೆನ್ - ಆಟೋಬಯೋಗ್ರಫಿ 34777http://kannada.oneindia.com/img/2009/02/20-holy-cross-chapel1.jpg236811ಕೇರಳಬಿಎಸ್ಪಿ ಪಟ್ಟಿ ಬಿಡುಗಡೆ ಮಾಡಿದ ಮಾಯಾವತಿ/news/2009/03/20/bsp-to-contest-ls-polls-from-all-eighty-seats-up.htmlಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು 35390http://kannada.oneindia.com/img/2009/03/20-mayawati1.jpg236811ಕೇರಳಮತ್ತೆ ಮುನಿಸಿಗೊಂಡ ಗೌಡರು; ದಳ ಇಬ್ಭಾಗ?/news/2009/07/04/hd-devegowda-left-hook-splits-the-jds.htmlನವದೆಹಲಿ/ ಬೆಂಗಳೂರು, ಜು.4: ಕೇರಳದ ಜೆಡಿಎಸ್ ನಾಯಕ ವೀರೇಂದ್ರ ಕುಮಾರ್ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರ ನಡುವಿನ ಭಿನ್ನಾಭಿಪ್ರಾಯಗಳು ಮುಗಿಲು ಮುಟ್ಟಿದ್ದು, ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಮೂಲಕ ಜಾತ್ಯಾತೀತ ಜನತಾದಳ ಮತ್ತೆ ಹೋಳಾಗುವುದು ಹೆಚ್ಚೂ ಕಡಿಮೆ ಖಚಿತವಾದಂತಾಗಿದೆ.ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿನ್ನೆಡೆ, ಪ್ರಚಲಿತ ರಾಜಕೀಯ ವಿದ್ಯಮಾನಗಳು, 37776http://kannada.oneindia.com/img/2009/07/04-devegowda-veerendra-kumar.jpg236811ಕೇರಳವೇಶ್ಯಾವೃತ್ತಿ : ಪ್ರತಿ ದಿನದ ವರಮಾನ 25 ಕೋಟಿ ರು/lifestyle/kamasutra/2009/0731-human-trafficking-rs-25cr-per-day-business.htmlಬೆಂಗಳೂರು, ಜು. 31 : ಮಹಿಳೆ ಮತ್ತು ಮಕ್ಕಳನ್ನು ವೇಶ್ಯಾವೃತ್ತಿಗೆ ತಳ್ಳುತ್ತಿರುವುದರಿಂದ ದೇಶದಲ್ಲಿ ಸೃಷ್ಟಿಯಾಗುವ ಒಂದು ದಿನದ ವರಮಾನ 25 ಕೋಟಿ ರುಪಾಯಿ. ಸರಕಾರದ ಕಣ್ಣಿಗೆ ಮಣ್ಣೆರೆಚಿ ನಡೆಯುತ್ತಿರುವ ಈ ದಂಧೆಯ ವ್ಯಾಪ್ತಿ ವಿಶಾಲವಾದದ್ದು ಎಂದು ದಕ್ಷಿಣ ರಾಜ್ಯಗಳ ಸಿಐಡಿ ಮುಖ್ಯಸ್ಥರ ಸಭೆ ನಂತರ ಆಂಧ್ರಪ್ರದೇಶ ಮಹಿಳಾ ಕಳ್ಳ ಸಾಗಣೆ ತಡೆ ವಿಭಾಗದ ಐಜಿಪಿ ಎಸ್ ಉಮಾಪತಿ 38328http://kannada.oneindia.com/img/2009/07/31-couple1.jpg236811ಕೇರಳಮಲ್ಲುಗಳಿಗೆ ಹಬ್ಬ ಮಲ್ಲೇಶನಿಗೆ ಪಾಯಸ/recipe/sweet/2009/0902-onam-special-jack-fruit-sweet-delight.htmlಹಲಸಿನ ಹಣ್ಣಿನಿಂದ ತರಹೇವಾರಿ ಸಿಹಿ ತಿಂಡಿಗಳನ್ನು ಮಾಡಬಹುದು.ಹಣ್ಣನ್ನು ಹೇರಳವಾಗಿ ಬೆಳೆಯುವ ದಕ್ಷಿಣ ಕನ್ನಡ ಮತ್ತು ಮಲೆನಾಡಿನ ಹಳ್ಳಿಗಳಲ್ಲಿ ಹಲಸು ಆಧಾರಿತ ಭಕ್ಷ್ಯ ಭೋಜ್ಯಗಳು ಜನಜನಿತ. ಹಲಸಿನ ಮುಳ್ಳು ಹೊದಿಕೆಯನ್ನು ಕೊಟ್ಟಿಗೆಗೆ ಹಾಕಿ ಕಾಯಿ, ಬೀಜ,ತೊಳೆ, ತಿರುಳಿನಿಂದ ನಮ್ಮ ಹೆಣ್ಣುಮಕ್ಕಳು ಬಗೆಬಗೆಯ ಪದಾರ್ಥಗಳನ್ನು ತಯಾರಿಸುವರು. ಹೊರಗೆ ಮಳೆ ಸುರಿಯುತ್ತಿರುವಾಗ ಒಳಗೆ ಸುಟ್ಟ ಹಲಸಿನ ಹಪ್ಪಳದ ಕುರುಕುರು ಸದ್ದು ಕೇಳಿಸುತ್ತಿದ್ದರೆ 38964http://kannada.oneindia.com/img/2009/09/02-jackfruit2.jpgnews"> ಸಚಿವೆಯನ್ನು ಹದ್ದುಬಸ್ತಿನಲ್ಲಿಡಿ, ಪಿಎಂಗೆ ಸಿಎಂ ಮನವಿ | Yeddyurappa slams Renuka for unleashing 'baseless charges' - ಸಚಿವೆಯನ್ನು ಹದ್ದುಬಸ್ತಿನಲ್ಲಿಡಿ, ಪಿಎಂಗೆ ಸಿಎಂ ಮನವಿ - Kannada Oneindia

ಸಚಿವೆಯನ್ನು ಹದ್ದುಬಸ್ತಿನಲ್ಲಿಡಿ, ಪಿಎಂಗೆ ಸಿಎಂ ಮನವಿ

ಗುಲ್ಬರ್ಗಾ, ಫೆ. 9 : ರಾಜ್ಯ ಸರ್ಕಾರದ ವಿರುದ್ಧ ಅನಾವಶ್ಯಕವಾಗಿ ಆರೋಪ ಮಾಡುತ್ತಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆಯ ಸಚಿವೆ ರೇಣುಕಾ ಚೌಧರಿ ಅವರನ್ನು ಹದ್ದುಬಸ್ತಿನಲ್ಲಿಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಒತ್ತಾಯಿಸಿದರು. ಸಚಿವೆ ರೇಣುಕಾ ಚೌಧರಿ ಅವರು ಆಧಾರ ರಹಿತ ಆರೋಪ ಮಾಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಮಂಗಳೂರು ಪಬ್ ಪ್ರಕರಣ ಹಾಗೂ ಕೇರಳ ಶಾಸಕರ ಪುತ್ರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಲಾಗಿದೆ. ಇಂತಹ ಅಹಿತಕರ ಘಟನೆಗಳನ್ನು ತಡೆಯುವ ಕುರಿತು ಪೊಲೀಸರಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಹೀಗಿದ್ದಾಗಲೂ ವಾಸ್ತವವನ್ನು ಅರಿಯದ ಸಚಿವೆ ರೇಣುಕಾ ಚೌಧರಿ ಅವರು ವಿನಾಕಾರಣ ರಾಜ್ಯದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವುದು ಸರಿಯಲ್ಲ ಎಂದು ಯಡಿಯೂರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸಚಿವೆ ರಾಜಕೀಯ ಪ್ರೇರಿತವಾಗಿ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಆದ್ದರಿಂದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಕೂಡಲೇ ಸಚಿವೆ ರೇಣುಕಾ ಚೌಧರಿ ಮಾಡುತ್ತಿರುವ ಆರೋಪ ನಿಲ್ಲಿಸಲು ಸೂಚನೆ ನೀಡಬೇಕು ಎಂದು ಮನವಿ ಮಾಡಿಕೊಳ್ಳುವುದಾಗಿ ಯಡಿಯೂರಪ್ಪ ತಿಳಿಸಿದರು.

ಮಂಗಳೂರು ಪಬ್ ದಾಳಿ ಹಾಗೂ ಕೇರಳ ಶಾಸಕ ಸಿ ಎಚ್ ಕುಇಂಬು ಅವರ ಪುತ್ರಿ ಶ್ರುತಿ ಅಪಹರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಬಿಜೆಪಿ ಸರ್ಕಾರ ಕೋಮುವಾದಿಗಳಿಗೆ ಕುಮ್ಮುಕ್ಕು ನೀಡುತ್ತಿದೆ ಎಂದು ರೇಣುಕಾ ಚೌಧರಿ ಆರೋಪ ಮಾಡಿದ್ದರು.

(ದಟ್ಸ್ ಕನ್ನಡ ವಾರ್ತೆ)

ಪಬ್ ಸಂಸ್ಕೃತಿ ತಡೆಯಲು ನೀವ್ಯಾರ್ರಿ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+