37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ನನ್ನ ಕುರ್ಚಿ ಅಲುಗಾಡುತ್ತಿದೆ, ಯಡಿಯೂರಪ್ಪ | Yeddyurappa says instability of his chair as CM - ನನ್ನ ಕುರ್ಚಿ ಅಲುಗಾಡುತ್ತಿದೆ, ಯಡಿಯೂರಪ್ಪ - Kannada Oneindia

ನನ್ನ ಕುರ್ಚಿ ಅಲುಗಾಡುತ್ತಿದೆ, ಯಡಿಯೂರಪ್ಪ

ಬೆಂಗಳೂರು, ಫೆ. 9 : ನನ್ನ ಕುರ್ಚಿ ಅಲುಗಾಡುತ್ತಿದೆ....ಹೀಗೆಂದು ಹೇಳಿಕೊಂಡವರು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ. ಅಖಿಲ ಭಾರತ ವೀರಶೈವ ಮಹಾಸಭಾ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ವೀರಶೈವ ಲಿಂಗಾಯತ ಭವನ ಉದ್ಘಾಟಿಸಿದ ಮುಖ್ಯಮಂತ್ರಿ ತಮ್ಮ ಸ್ಥಾನಕ್ಕೆ ಕುತ್ತು ಬರುತ್ತಿರುವುದಾಗಿ ಹೇಳಿಕೊಂಡರು.

ಕುರ್ಚಿ ಅಲುಗಾಡಿಸುತ್ತಿರುವವರು ಯಾರು, ಯಾಕಾಗಿ ? ಪ್ರತಿಪಕ್ಷದವರೋ ಅಥವಾ ಪಕ್ಷದೊಳಗೆ ಈ ಪ್ರಯತ್ನ ನಡೆಯುತ್ತಿದೆಯೇ ಎಂಬುದನ್ನು ಮಾತ್ರ ಯಡಿಯೂರಪ್ಪ ಹೇಳಲಿಲ್ಲ. ನನ್ನ ಕುರ್ಚಿ ಅಲ್ಲಾಡಿಸುವ ಪ್ರಯತ್ನ ಪ್ರತಿದಿನ ನಡೆಯುತ್ತಿದೆ. ಅಂತಹ ವ್ಯವಸ್ಥಿತ ಷಡ್ಯಂತ್ರ ನಡೆದಿದೆ. ನನಗೆ ಅಧಿಕಾರ ಮುಖ್ಯ ಅಲ್ಲ. ಜನರ ಆಶೀರ್ವಾದಿಂದ ಈ ಅಧಿಕಾರ ಸಿಕ್ಕಿದೆ. ಅಧಿಕಾರ ಇರಲಿ, ಬಿಡಲಿ ಜನರ ಸೇವೆ ಮಾಡುತ್ತೇನೆ ಎಂದರು.

ಮುಂದಿನ ನಾಲ್ಕು ವರ್ಷಗಳಲ್ಲಿ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯದ ಚಿತ್ರಣ ಬದಲಾಯಿಸುವುದಾಗಿ ಪುನರುಚ್ಚರಿಸಿದ ಅವರು, ವಿದ್ಯುತ್ ಅಭಾವ ನೀಗಿಸುವುದು, ಅಸಮರ್ಪಕ ರಸ್ತೆ ನಿರ್ಮಾಣ, ಕುಡಿಯುವ ನೀರು ಪೂರೈಕೆ ಸರ್ಕಾರದ ಆದ್ಯತೆ. ಬಜೆಟ್ ನಲ್ಲಿ ಈ ಅಂಶಗಳಿಗೆ ಹೆಚ್ಚನ ಪ್ರಾಮುಖ್ಯತೆ ನೀಡಲಾಗುವುದು ಎಂದು ಯಡಿಯೂರಪ್ಪ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಸಿಎಂ ವಾಹನಕ್ಕೂ ಕನ್ನಡ ನಾಮಫಲಕ ಕಡ್ಡಾಯ!

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+