212505valentines dayಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg212505valentines dayಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg212505valentines dayಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg212505valentines dayಹಾಡೋಣ ಬಾರಾ ಪ್ರೀತಿಯ ಚಿಲಿಪಿಲಿ.../festivals/valentines-day/2009/0212-love-letter-by-akshata-bhat.htmlಪ್ರೀತಿಯ ಇನಿಯ,ನಿನ್ನ ಸುಪ್ತ ಹೃದಯದ ಗೂಡಲಿ ಕುಳಿತಿರುವೆ ನಾ ಮರೆಯಾಗಿ... ನಿನ್ನ ಪ್ರೀತಿಯ ತಾಣದಲಿ ಕಾಯುತಿರುವೆ ನಿನ್ನ ಪ್ರೀತಿಗಾಗಿ. ನಿನ್ನ ಮೇಲಿನ ಪ್ರೇಮದ ದಾಹ ತಣಿಸಲು ಪದಪುಂಜಗಳೇ ಸಾಲದು ನಲ್ಲ... ಕವಿಗಳೆಷ್ಟೋ ಜನ ಸೋತಿರುವರು ನಮ್ಮಂತಹ ಪ್ರೇಮಿಗಳ ವರ್ಣನೆಗೆ ನಿಲುಕದೆ. ಇನಿಯನ ಸನಿಹದಿ ಹಕ್ಕಿಯಾಗಿ ಹಾರುವಾಸೆಯೆನಗೆ. ನಿನ್ನ ಮನದಲ್ಲಿ ಹುದುಗಿ ನಿನ್ನಲ್ಲೇ ನೆಲೆಯೂರುವಾಸೆ ನಿನ್ನಾಕೆಗೆ. ನಿಶ್ಯಬ್ದ ತೊರೆಯ 34613http://kannada.oneindia.com/img/2009/02/12-akshata-bhat1.jpg212505valentines dayಹೊಡೆದಾಡುವರ ಮಧ್ಯೆ ಮುದ್ದಾಡುವ ಪ್ರೇಮಿ/festivals/valentines-day/2009/0212-i-love-you-so-much-darling.htmlಪ್ರೀತಿ ಮಾಡೋರು ಅಲ್ಲಿ ಹೋಗಬಾರದು, ಇಲ್ಲಿ ಹೋಗಬಾರದು, ಅದು ನಮ್ಮ ಸಂಸ್ಕೃತಿಯ ಭಾಗವೇ ಅಲ್ಲ, ಪ್ರೀತಿ ಮಾಡೋರನ್ನ ಒಂದು ಮಾಡ್ಲೇಬಾರ್ದು, ಗುಲಾಬಿ ಬಣ್ಣದ ಉಡುಗೊರೇನೇ ಕೊಡಬೇಕು ಅಂತ ಬ್ರಹ್ಮಚಾರಿಗಳು, ಗಡ್ಡಧಾರಿಗಳು, ಚಡ್ಡಿಧಾರಿಗಳು, ಸೋಕಾಲ್ಡ್ ರಾಜಕಾರಣಿಗಳು ಹೊಡೆದಾಡ್ಕೊಂಡು ಸಾಯಲಿ. ನಾನು ಮಾತ್ರ, ನನ್ನ ನಿರ್ವಾಜ್ಯ ಪ್ರೇಮದ ಕುರುಹಾಗಿ ನಿನ್ನ ನೆನಪಲ್ಲಿ ಹಾಯಾಗಿರ್ತೀನಿ. - ಇಂತಿ ನಿನ್ನ ಪ್ರೀತಿಯ ಕಾಲೇಜು 34620http://kannada.oneindia.com/img/2009/02/12-prashanth1e.jpg153880agni sridharಅಗ್ನಿ ಶ್ರೀಧರ್ ಮತ್ತು ಮಂಜುರಿಂದ ಪ್ರಶಸ್ತಿ ತಿರಸ್ಕಾರ/movies/controversy/2009/01/12-producer-maju-agni-sridhar-return-film-awards.html2007-08ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪಟ್ಟಿ ಈ ಬಾರಿಯೂ ವಿವಾದಕ್ಕೆ ಗುರಿಯಾಗಿದೆ. ಮೂರನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದ 'ಮಾತಾಡ್ ಮಾತಾಡು ಮಲ್ಲಿಗೆ' ನಿರ್ಮಾಪಕ ಕೆ.ಮಂಜುಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ತಮ್ಮ ನಿರ್ಮಾಣದ 'ಮಾತಾಡ್ ಮಾತಾಡು ಮಲ್ಲಿಗೆ' ಚಿತ್ರಕ್ಕೆ ಮೂರನೇ ಸ್ಥಾನ ದಕ್ಕಿಸಿಕೊಂಡಿರುವುದೇ ಅವರ ಅತೃಪ್ತಿಗೆ ಕಾರಣವಾಗಿದೆ. ಈ ಕಾರಣಕ್ಕೆ ಅವರು ಪ್ರಶಸ್ತಿಯನ್ನು ಒಲ್ಲೆ ಎಂದಿದ್ದಾರೆ. 34025http://kannada.oneindia.com/img/2009/01/12-producer-manju1.jpg153880agni sridharಅಗ್ನಿ ಶ್ರೀಧರ್ ಅವರ ಹೊಸ ಚಿತ್ರ 'ಕಳ್ಳರ ಸಂತೆ'/movies/headlines/2009/05/05-agni-sridhars-new-flick-kallara-santhe.htmlಅಗ್ನಿ ಶ್ರೀಧರ್ ಅವರ ಹೊಸ ಚಿತ್ರ 'ಕಳ್ಳರ ಸಂತೆ' ಸೆಟ್ಟೇರಿದೆ. ತಮ್ಮ ಹೊಸ ಚಿತ್ರದ ಬಗ್ಗೆ ವಿವರ ನೀಡಲು ಬೆಂಗಳೂರಿನ ತಮ್ಮ ಕಚೇರಿಗೆ ಸುದ್ದಿಗಾರರನ್ನು ಅಗ್ನಿ ಶ್ರೀಧರ್ ಸೋಮವಾರ ಆಹ್ವಾನಿಸಿದ್ದರು. ಮಟಮಟ ಮಧ್ಯಾಹ್ನ ಮೆಗಾ ಮೂವೀಸ್ ನ 'ಕಳ್ಳರ ಸಂತೆ' ಬಗ್ಗೆ ಒಂದೊಂದೆ ವಿವರಗಳನ್ನು ಬಿಚ್ಚಿಟ್ಟರು. ಇದೊಂದು ಕ್ಲಾಸ್ ಮತ್ತು ಮಾಸ್ ಚಿತ್ರ ಎಂದು ಅಗ್ನಿ ಶ್ರೀಧರ್ 36411http://kannada.oneindia.com/img/2009/05/05-agni-sridhar-kallara-sante2.jpg153880agni sridhar'ಕಳ್ಳರ ಸಂತೆ'ಯಲ್ಲಿ ವಿ ಮನೋಹರ್ ರ ವಿಡಂಬನೆ/movies/music/2009/05/19-v-manohr-songs-in-kallara-santhe.htmlಸುಮನಾ ಕಿತ್ತೂರು ನಿರ್ದೇಶನದಲ್ಲಿ ಬರುತ್ತಿರುವ 'ಕಳ್ಳರ ಸಂತೆ'ಚಿತ್ರಕ್ಕೆ ವಿ ಮನೋಹರ್ ಸಂಗೀತ ಸಂಯೋಜಿಸುತ್ತಿದ್ದಾರೆ. ಇದೊಂದು ರಾಜಕೀಯ ವಿಡಂಬನಾತ್ಮಕ ಚಿತ್ರವಾಗಿದೆ. ಸಂಗೀತ ಸಂಯೋಜನೆಯ ಜತೆಗೆ ಮನೋಹರ್ ಈ ಚಿತ್ರಕ್ಕೆ ಎರಡು ಹಾಡುಗಳನ್ನು ರಚಿಸಿದ್ದಾರೆ. ನೋಡಿ ಬನ್ನಿ ನಮ್ಮ ಕಳ್ಳರ ಸಂತೆ...ಶೀರ್ಷಿಕೆ ಗೀತೆ ಸೇರಿದಂತೆ ಕಾಪಾಡಿ...ಕಾಪಾಡಿ... ಎಂಬ ಮತ್ತೊಂದು ಹಾಡು ಮನೋಹರ್ ಅವರ ಲೇಖನಿಯಿಂದ ಹೊರಹೊಮ್ಮಿದೆ. ಈ ಕುರಿತು ಮಾತನಾಡಿದ 36756http://kannada.oneindia.com/img/2009/05/19-v-manohar1.jpg153880agni sridharಶಿವಣ್ಣನ ನಾಯಕತ್ವದಲ್ಲಿ ಅಗ್ನಿ ಶ್ರೀಧರ್ ಚಿತ್ರ/movies/music/2009/08/11-agni-sridhar-to-direct-shivraj-kumar.html'ನಾನು ಶಿವರಾಜ್‌ಕುಮಾರ್ ಸಿನಿಮಾ ತೆಗೆಯುತ್ತೇನೆ. ಆಗ ಯಾವ ಭಾಷೆಯ ಯಾರದ್ದೇ ದೊಡ್ಡ ಚಿತ್ರ ಬಂದರೂ ಸವಾಲಿಗೆ ಸಿದ್ಧ. ನನ್ನ ಚಿತ್ರವನ್ನು ಗೆಲ್ಲಿಸುವುದು ಖಚಿತ..." ಹೀಗೆ ಸವಾಲು ಹಾಕಿದ್ದು ಅಗ್ನಿ ಶ್ರೀಧರ್. 'ಕಳ್ಳರ ಸಂತೆ" ಚಿತ್ರದ ಹಾಡುಗಳ ಧ್ವನಿಸುರುಳಿ ಹಾಗೂ ಸಿ.ಡಿ. ಬಿಡುಗಡೆ ಸಮಾರಂಭದಲ್ಲಿ ಶ್ರೀಧರ್ ದೊಡ್ಡ ಸಂವಾದವೊಂದಕ್ಕೆ ನಾಂದಿ ಹಾಡಿದರು. ಶ್ರೀಧರ್ ಪ್ರಕಾರ ಕನ್ನಡ ಚಿತ್ರಗಳು ಸೋಲಲು 38553http://kannada.oneindia.com/img/2009/08/11-sridhar2.jpg153880agni sridhar'ಕಳ್ಳರಸಂತೆ'ಯಲ್ಲಿ ರಂಗೇರಿದ ಸಂಜೆ!/movies/headlines/2009/08/12-kallara-santhe-breaks-cost-cutting-rule.htmlಸಂಜೆ ಕಪ್ಪಡರಿದ ನಂತರ ಸುದ್ದಿಗೋಷ್ಠಿ ನಡೆಸಬಾರದು ಎನ್ನುವ ನಿರ್ಮಾಪಕರ ಸಂಘದ ಫರ್ಮಾನು ಮುರಿಯಲಾಗಿದೆ! "ಕಳ್ಳರ ಸಂತೆ" ಚಿತ್ರದ ಸುದ್ದಿಗೋಷ್ಠಿ ರಂಗೇರಿದ್ದೇ ಇಳಿಸಂಜೆ 7ರ ನಂತರ. ಪಾನಗೋಷ್ಠಿ ಇಲ್ಲದೆ ರಂಗೇರಲು ಸಾಧ್ಯವೇ? "ಕಳ್ಳರ ಸಂತೆ" ಚಿತ್ರದ ಸಂಜೆಗೋಷ್ಠಿಯ ಸುಳಿವು ಸಿಕ್ಕಿದ್ದೇ ನಿರ್ಮಾಪಕರ ಸಂಘದ ಅಧ್ಯಕ್ಷ ಕೆ.ಸಿ.ಎನ್.ಚಂದ್ರಶೇಖರ್ ನಿರ್ಮಾಪಕ ಅಗ್ನಿ ಶ್ರೀಧರ್‌ಗೆ ಫೋನಾಯಿಸಿದ್ದಾರೆ. "ನಿರ್ಮಾಪಕರ ಹಿತಾಸಕ್ತಿ ದೃಷ್ಟಿಯಿಂದಲೇ ಈ ನಿರ್ಣಯ 38580http://kannada.oneindia.com/img/2009/08/12-sridhar2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಪ್ರೇಮಿಗಳಿಗೆ ಅಗ್ನಿ ಶ್ರೀಧರ ಅವರ ಹೆಲ್ಪ್ ಲೈನ್ | Agni Sridhar will say it with roses on Valentine's Day - ಪ್ರೇಮಿಗಳಿಗೆ ಅಗ್ನಿ ಶ್ರೀಧರ ಅವರ ಹೆಲ್ಪ್ ಲೈನ್ - Kannada Oneindia

ಪ್ರೇಮಿಗಳಿಗೆ ಅಗ್ನಿ ಶ್ರೀಧರ ಅವರ ಹೆಲ್ಪ್ ಲೈನ್

ಬೆಂಗಳೂರು, ಫೆ. 10 : ಶ್ರೀರಾಮಸೇನೆಯ ಪ್ರೇಮಿಗಳ ದಿನ ವಿರೋಧ ನೀತಿಗೆ ಪರ ವಿರೋಧ ಚರ್ಚೆಗಳು ಮುಂದುವರಿಯುತ್ತಿರುವಾಗಲೇ ಒಂದು ಹೆಜ್ಜೆ ಮುಂದೆ ಹೋಗಿರುವ ಪತ್ರಕರ್ತ, ಚಲನಚಿತ್ರ ನಿರ್ಮಾಪಕ ಅಗ್ನಿ ಶ್ರೀಧರ್ ಪ್ರೇಮಿಗಳ ದಿನ ಯಾವುದೇ ತೊಂದರೆ ಇಲ್ಲದೆ ಸುಗಮವಾಗಿ ನಡೆಯಲು ಬೆಂಗಳೂರು ನಗರದಾದ್ಯಂತ ತಮ್ಮ ಬೆಂಬಲಿಗರನ್ನು ನೇಮಿಸುವುದಾಗಿ ಹೇಳಿದ್ದಾರೆ.

ಪ್ರೇಮಿಗಳು ಅಂದು ಯಾವುದೇ ಭಯಭೀತಿ ಇಲ್ಲದೇ ತಮಗಿಷ್ಟಪಟ್ಟವರ ಜೊತೆಗೆ ವ್ಯಾಲೆಂಟೈನ್ ಡೇಯನ್ನು ಆಚರಿಸಬಹುದು ಎಂದು ಹೇಳಿದ್ದಾರೆ. ಅಲ್ಲದೇ ತಾವೂ ಕೂಡ ಕಳೆದ 15 ವರ್ಷಗಳಿಂದ ಈ ಹಬ್ಬವನ್ನು ಆಚರಿಸಿಕೊಂಡು ಬರುತ್ತಿರುವುದಾಗಿ ಹೇಳಿದರು. ಇತಿಹಾಸ ತಜ್ಞ ಎನ್ ವಿ ನರಸಿಂಹಯ್ಯ ಪ್ರೇಮಿಗಳ ದಿನ ಬೆ೦ಬಲಿಸಿ ಮಾತನಾಡುತ್ತ, ಮಹಾಭಾರತದಲ್ಲಿ ಬರುವ ಅರ್ಜುನ - ಸುಭದ್ರ ಪರಿಣಯದ ಉದಾಹರಣೆ ನೀಡಿದರು. ಈ ಸಂದರ್ಭದಲ್ಲಿ ಶ್ರೀರಾಮಸೇನೆಯ ಕ್ರಮವನ್ನು ತೀವ್ರವಾಗಿ ವಿರೋಧಿಸಿದರು.

ಫೆ 14 ರಂದು ನಿರಾತಂಕವಾಗಿ ಇಷ್ಟಪಟ್ಟವರೊಂದಿಗೆ ಪ್ರೇಮಿಗಳ ದಿನ ಆಚರಿಸಿ, ಒಂದು ಪಕ್ಷ ಶ್ರೀರಾಮ ಸೇನೆಯ ಕಾರ್ಯಕರ್ತರು ತೊಂದರೆ ಕೊಟ್ಟರೆ, ಈ ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡಿ.

ಅಗ್ನಿ ಶ್ರೀಧರ್ - 94483-53546
ಬಿ ಟಿ ಲಲಿತಾ ನಾಯಕ್ - 94480-67193
ಡಾ ಸಿದ್ದನಗೌಡ ಪಾಟೀಲ್ - 94480-87594
ಕೋಡಿಹಳ್ಳಿ ಚಂದ್ರಶೇಖರ್ - 98442-93908
ಇಂದೂದರ ಹೊನ್ನಾಪುರ - 94480-48306
ಪಟ್ಟಣಗೆರೆ ಜಯಣ್ಣ - 98450-61744
ಪ್ರೊ ಎನ್ ವಿ ನರಸಿಂಹಯ್ಯ - 94483-38889
ಗುರುಶಾಂತ್ - 94482-39114
ವೆ೦ಕಟಸ್ವಾಮಿ - 98441-85332
ಮಾವಳ್ಳಿ ಶಂಕರ್ - 98450-27456
ಪಟಾಪಟ್ ನಾಗರಾಜ್ - 94481-00848
ಲಕ್ಷ್ಮೀನಾರಾಯಣ ನಾಗವಾರ - 94490-59393
ಮಂಜುನಾಥ್ ಅದ್ದೆ - 94484-65233
ತಲಕಾಡ ಚಿಕ್ಕರ೦ಗೇ ಗೌಡ - 98450-56075
ರಮೇಶ್ - 94806-08809

(ದಟ್ಸ್ ಕನ್ನಡ ವಾರ್ತೆ)
ಪೂರಕ ಓದಿಗೆ:
ಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!
ಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ಸ್
ಪ್ರೇಮಿಗಳ ದಿನಾಚರಣೆಗೆ ಸಕಲ ಭದ್ರತೆ, ಶಂಕರ ಬಿದರಿ
ಪ್ರೇಮಿಗಳ ದಿನಾಚರಣೆಗೆ ಶ್ರೀರಾಮಸೇನೆ ವಿರೋಧ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+