36692afghanistanತಾಲಿಬಾನ್ ಉಗ್ರರೊಂದಿಗೆ ಐಎಸ್ಐ ನಂಟು/news/2009/06/09/isi-maintain-links-with-terrorists-musharraf.htmlಲಂಡನ್, ಜೂ. 9 : ತಾಲಿಬಾನ್ ಉಗ್ರರ ಮುಖಂಡ ಸಿರಾಜುದ್ದೀನ್ ಹಖ್ಖಾನಿಯೊಂದಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ (ಐಎಸ್ಐ) ಸಂಬಂಧ ಹೊಂದಿದೆ. ಕಳೆದ ವರ್ಷ ಕಾಬೂಲನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೇಲೆ ನಡೆದ ದಾಳಿಯಲ್ಲಿ ತಾಲಿಬಾನ್ ಹಾಗೂ ಐಎಸ್ಐ ಕೈವಾಡವಿದೆ ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬಲೂಚಿಸ್ತಾನದ ಬಂಡುಕೋರರಿಗೆ 37215http://kannada.oneindia.com/img/2009/06/09-musharraf.jpg36692afghanistanಕಾಬೂಲ್: ಭಾರತೀಯ ಎಂಬೆಸ್ಸಿ ಬಳಿ ಸ್ಫೋಟ/news/2009/10/08/large-blast-near-indian-embassy-in-kabul.htmlಕಾಬೂಲ್, ಅ. 8 : ಅಪಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡಿದ್ದು, ಮೂವರು ಮೃತಪಟ್ಟಿರುವ ವರದಿಯಾಗಿದೆ. ಆದರೆ, ಘಟನೆಯಲ್ಲಿ ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆಯಲ್ಲಿ ಸರಕಾರದ ಎರಡು ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅದರಲ್ಲೊಂದು ವಿಶ್ವಸಂಸ್ಥೆಗೆ ಸೇರಿದ ವಾಹನವಾಗಿದೆ. 39574http://kannada.oneindia.com/img/2009/10/08-kabul-blast1.jpg36692afghanistanಕಾಬೂಲ್ ಸ್ಫೋಟದ ಹೊಣೆಹೊತ್ತ ತಾಲಿಬಾನ್ /news/2009/10/08/taliban-claims-kabul-indian-embassy-blast.htmlಕಾಬೂಲ್, ಅ. 8 : ಇಂದು ಬೆಳಗ್ಗೆ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ನಡೆದ ಕಾರು ಬಾಂಬ್ ಸ್ಫೋಟ ಕೃತ್ಯದ ಹೊಣೆಯನ್ನು ತಾಲಿಬಾನ್ ಉಗ್ರರು ಹೊತ್ತುಕೊಂಡಿದ್ದಾರೆ. ಭಾರತೀಯ ರಾಯಭಾರಿ ಕಚೇರಿ ಗುರಿಯಾಗಿರಿಸಿಕೊಂಡು ಬಾಂಬ್ ಸ್ಫೋಟಿಸಲಾಗಿದೆ ಎಂದು ತಾಲಿಬಾನ್ ಉಗ್ರ ಸಂಘಟನೆಯ ವಕ್ತಾರ ಜಬೀವುಲ್ಲಾ ಮುಜಾಹೀದ್ ಸ್ಪಷ್ಟಪಡಿಸಿದ್ದಾನೆ. ಬಾಂಬ್ ಸ್ಫೋಟದ ಕೃತ್ಯವನ್ನು 39587http://kannada.oneindia.com/img/2009/10/08-zabiullah-mujahid1.jpg36692afghanistanತಾಲಿಬಾನ್ ಉಗ್ರರಿಗೆ ಭಾರತದ ಬೆಂಬಲ : ಪಾಕ್ /news/2009/10/26/india-is-funding-taliban-fighters-claims-pakistan.htmlಇಸ್ಲಾಮಾಬಾದ್, ಅ. 26 : ಅಫ್ಘಾನಿಸ್ತಾನ್ ಗಡಿಯಲ್ಲಿರುವ ತಾಲಿಬಾನ್ ಉಗ್ರರಿಗೆ ಭಾರತ ಹಣಕಾಸು ಸಹಾಯ ನೀಡುತ್ತಿದೆ ಎಂದು ಪಾಕ್ ಆಂತರಿಕ ವ್ಯವಹಾರಗಳ ಸಚಿವ ರೆಹಮಾನ್ ಮಲಿಕ್ ಗಂಭೀರ ಆರೋಪ ಮಾಡಿದ್ದಾರೆ. ಪಾಕಿಸ್ತಾನದಲ್ಲಿ ಅಶಾಂತಿ ನೆಲೆಸುವಂತೆ ಮಾಡಲು ತಾಲಿಬಾನ್ ಉಗ್ರರನ್ನು ಭಾರತ ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.ಟಿವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಮಲಿಕ್, ಭಾರತ ಸಹಿತ ಕೆಲವೊಂದು 39876http://kannada.oneindia.com/img/2009/10/26-rehman-mailk1e.jpg31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpgnews"> ಪಾಕ್ ಮೇಲೆ ದಾಳಿಗಿಳಿದರೆ ಹುಷಾರ್, ಆಲ್ ಖೈದಾ | Al-Qaida warns India against any attack on Pakistan - ಪಾಕ್ ಮೇಲೆ ದಾಳಿಗಿಳಿದರೆ ಹುಷಾರ್, ಆಲ್ ಖೈದಾ - Kannada Oneindia

ಪಾಕ್ ಮೇಲೆ ದಾಳಿಗಿಳಿದರೆ ಹುಷಾರ್, ಆಲ್ ಖೈದಾ

ನವದೆಹಲಿ. ಫೆ. 10 : ಮುಂಬೈ ಭಯೋತ್ಪಾದನೆಗೆ ಸಂಬಂಧಿಸಿದಂತೆ ಭಾರತ-ಪಾಕ್ ದೇಶಗಳ ನಡುವೆ ಆರೋಪ-ಪ್ರತ್ಯಾರೋಪಗಳು ಮುಂದುವರೆಯುತ್ತಲೇ ಇವೆ. ಭಯೋತ್ಪಾದಕರನ್ನು ತನ್ನ ನೆಲೆದಲ್ಲಿ ಇರಿಸಿಕೊಂಡು ಸೋಗಲಾಡಿಯಂತೆ ವರ್ತಿಸುತ್ತಿರುವ ಪಾಕ್ ಕ್ರಮವನ್ನು ಅಮೆರಿಕ ಸೇರಿ ಎಲ್ಲ ರಾಷ್ಟ್ರಗಳು ಖಂಡಿಸಿವೆ.

ಇದೀಗ ಈ ಪ್ರಕರಣದಲ್ಲಿ ಅಲ್ ಖೈದಾ ಸಂಘಟನೆ ಪ್ರವೇಶ ಪಡೆದುಕೊಂಡಿದ್ದು, ಪಾಕ್ ಮೇಲೆ ದಾಳಿ ನಡೆಸಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದೆ. ಈ ಮೂಲಕ ಪಾಪಿ ಪಾಕಿಸ್ತಾನ ಪರೋಕ್ಷವಾಗಿ ಉಗ್ರರನ್ನು ಪೋಷಿಸುತ್ತಿರುವುದು ಸಾಬೀತಾದಂತಾಗಿದೆ.

ಅಫಘಾನಿಸ್ಥಾನದಲ್ಲಿ ವೀಡಿಯೊ ಟೇಪ್ ಬಿಡುಗಡೆ ಮಾಡಿ ಈ ಎಚ್ಚರಿಕೆ ನೀಡಿದ ಅಲ್-ಖೈದಾ ನಾಯಕ ಮುಸ್ತಫಾ -ಅಬು-ಯಾಜಿದ್ ಈ ಸಂದೇಶ ಭಾರತಕ್ಕೆ ರವಾನಿಸಿದ್ದಾನೆ. ಕಳೆದ ವರ್ಷ ನವೆಂಬರ್ ನಲ್ಲಿ ನಡೆದ ಮುಂಬೈ ದಾಳಿಯ ನಂತರ ಭಾರತದ ಸೇನಾಪಡೆ ನಗೆಪಾಟಲಿಗೆ ಗುರಿಯಾಗಿದೆ. ಇಂತಹ ಇನ್ನಷ್ಟು ಪ್ರಯೋಗ ನಮ್ಮ ಬತ್ತಳಿಕೆಯಲ್ಲಿವೆ ಎಂದು ಯಾಜಿದ್ ಎಚ್ಚರಿಕೆ ನೀಡಿದ್ದಾನೆ.

ಭಾರತವು ಪಾಕ್ ವಿರುದ್ದ ಏನಾದರೂ ಮಿಲಿಟರಿ ಕಾರ್ಯಾಚರಣೆ ನಡೆಸಿದರೆ, ಮುಂಬೈ ದಾಳಿಯ ಮಾದರಿಯಲ್ಲಿ ಇನ್ನಷ್ಟು ದಾಳಿಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾನೆ. ನಮ್ಮ ಮುಜಾಹಿದ್ದೀನ್ ಪಡೆ ನಿಮ್ಮ ಮಿಲಿಟರಿಯನ್ನು ನೆಲಕ್ಕೆ ಉರುಳಿಸುವಲ್ಲಿ ಯಶಸ್ವಿಯಾಗುತ್ತದೆ. ರಷ್ಯಾ ದೇಶದ ಮಿಲಿಟರಿಗೆ ಆದ ಪರಿಸ್ಥಿತಿಯೇ ನಿಮಗೂ ಆಗಲಿದೆ. ಆದ್ದರಿಂದ ಪಾಕಿಸ್ತಾನ ಮೇಲೆ ಸೇನಾ ಕಾರ್ಯಚರಣೆ ಮಾಡುವ ಉದ್ದೇಶವನ್ನು ಕೈಬಿಟ್ಟರೆ ಕ್ಷೇಮ ಎಂದು ವೀಡಿಯೊ ಟೇಪ್ ನಲ್ಲಿ ಯಾಜಿದ್ ಹೇಳಿಕೊಂಡಿದ್ದಾನೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+