109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg109556ಬಿಬಿಎಂಪಿಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ನಿರಾಸಕ್ತಿ/response/2009/0323-kannada-implementation-neglected-by-govt.htmlದಟ್ಸ್‌ಕನ್ನಡ ಸಂಪಾದಕರಿಗೆ ನಮಸ್ಕಾರಗಳು,ನಮ್ಮ ಕರ್ನಾಟಕ ಸರ್ಕಾರ ಈ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದನ್ನು ಮರೆತಂತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಈ ಸಲದ ಆಸ್ತಿ ತೆರಿಗೆ ಅರ್ಜಿಗಳನ್ನು ಆಂಗ್ಲ ಭಾಷೆಯಲ್ಲಿ ಮಾತ್ರ ಹೊರತಂದಿರುವುದು ಇದಕ್ಕೆ ಒಂದು ಉದಾಹರಣೆ. ಕರ್ನಾಟಕ ಸರ್ಕಾರದ ಕಣ್ಣಿಗೆ ಅಥವಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಪಾಲಿಕೆಯವರ ಕನ್ನಡದ ಬಗೆಗಿನ 35449http://kannada.oneindia.com/img/2009/03/23-sampige-srnivas3.jpg109556ಬಿಬಿಎಂಪಿಬೆಂಗಳೂರಿನಲ್ಲಿ ಎಂಟು ಪ್ಲೈ ಓವರ್ ಗಳಿಗೆ ಚಾಲನೆ/news/2009/05/07/bsys-rs-800-cr-gift-to-bengaluru.htmlಬೆಂಗಳೂರು, ಮೇ. 7 : ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯನ್ನು ಮತ್ತಷ್ಟು ಸುಗುಮಗೊಳಿಸುವ ನಿಟ್ಟಿನಲ್ಲಿ ಇನ್ನೂ ಎಂಟು ಫ್ಲೈ ಓವರ್ ಗಳನ್ನು ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರು ಅಭಿವೃದ್ದಿ ಕುರಿತಂತೆ ಬಿಡಿಎ, ಬಿಬಿಎಂಪಿ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ನಂತರ ಈ ವಿಷಯ ತಿಳಿಸಿದರು.ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ನಿರ್ಮಿಸಲಾಗಿರುವ 36442http://kannada.oneindia.com/img/2009/05/07-yediyurappa2.jpg109556ಬಿಬಿಎಂಪಿಇನ್ನೂ ಪತ್ತೆಯಾಗದ ಬಾಲಕ ಅಭಿಷೇಕ್ ಶವ/news/2009/06/02/bbmp-searching-for-abhishek-body-in-drain.htmlಬೆಂಗಳೂರು, ಜೂ.1: ಲಿಂಗರಾಜಪುರದ ಮೋರಿಯಲ್ಲಿ ಭಾನುವಾರ ಕೊಚ್ಚಿ ಹೋದ ಬಾಲಕ ಅಭಿಷೇಕ್ (5) 36 ಗಂಟೆಗಳು ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳ, ಬಿಬಿಎಂಪಿ ಹಾಗೂ ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳು ನಿರಂತರವಾಗಿ ಶೋಧಕಾರ್ಯದಲ್ಲಿ ತೊಡಗಿಕೊಂಡಿವೆ. ಅಭಿಷೇಕ್ ಪೋಷಕರು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದು ಅವರ ನೋವು ಮುಗಿಲು ಮುಟ್ಟಿದೆ. ಬಾಲಕನ ತಂದೆ ಪ್ರಕಾಶ್ ಮತ್ತು ತಾಯಿ ಭಾರತಿ ತೀವ್ರ 37050http://kannada.oneindia.com/img/2009/06/02-abhishek1.jpg109556ಬಿಬಿಎಂಪಿಅಭಿಷೇಕ್ ಮನೆಗೆ ಸಿಎಂ ಭೇಟಿ. ಲಕ್ಷ ರು ಪರಿಹಾರ/news/2009/06/05/yeddyurappa-visits-abhisheks-family.htmlಬೆಂಗಳೂರು, ಜೂ. 5 : ಕಳೆದ ಭಾನುವಾರ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಮೋರಿಯೊಂದಲ್ಲಿ ನೀರುಪಾಲಾದ ಆರು ವರ್ಷದ ಬಾಲಕ ಅಭಿಷೇಕ್ ಮೃತದೇಹ ಪತ್ತೆಗಾಗಿ ಬಿಬಿಎಂಪಿ ನಡೆಸಿದ ಕಾರ್ಯಾಚರಣೆ ಸಂಪೂರ್ಣ ವಿಫಲವಾಗಿದ್ದು, ಕೈಚೆಲ್ಲಿ ಕುಳಿತಿದೆ. ಈ ಮಧ್ಯ ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮೃತ ಬಾಲಕನ ಮನೆಗೆ ತೆರಳಿ ಬಾಲಕನ ತಾಯಿ ಸೇರಿದಂತೆ ಕುಟುಂಬ 37152http://kannada.oneindia.com/img/2009/06/05-bsy-abhishek1.jpg109556ಬಿಬಿಎಂಪಿಬನಗಿರಿ ನಗರದಲ್ಲಿ ವನಮಹೋತ್ಸವ/news/2009/06/08/minister-ashok-world-environment-day-banashankari.htmlಬೆಂಗಳೂರು, ಜೂ. 8 : ಮನುಕುಲದ ಉಳಿವಿಗಾಗಿ ಗಿಡಗಳನ್ನು ಬೆಳೆಸಿ ಉಳಿಸುವುದು ಅನಿವಾರ್ಯವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಮಾತ್ರ ಈ ಕಾರ್ಯ ಕೈಗೊಂಡರೆ ಸಾಲದು. ಸರ್ಕಾರೇತರ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು ನಗರ ಪಾಲಿಕೆಗಳು ಅಲ್ಲದೆ ಸಾರ್ವಜನಿಕರೂ ಸಹ ಸಸಿ ನೆಡುವ ಕಾರ್ಯದಲ್ಲಿ ಭಾಗವಹಿಸಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು 37188http://kannada.oneindia.com/img/2009/06/08-ashok-r2e.jpgnews"> ಎಸ್ಎಎಸ್ ತೆರಿಗೆ ಸಂಗ್ರಹ ಆರಂಭ, ಬಿಬಿಎಂಪಿ | BBMP's tax drive begins - ಎಸ್ಎಎಸ್ ತೆರಿಗೆ ಸಂಗ್ರಹ ಆರಂಭ, ಬಿಬಿಎಂಪಿ - Kannada Oneindia

ಎಸ್ಎಎಸ್ ತೆರಿಗೆ ಸಂಗ್ರಹ ಆರಂಭ, ಬಿಬಿಎಂಪಿ

ಬೆಂಗಳೂರು, ಫೆ. 10 : ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿ (ಎಸ್ಎಎಸ್) ಅನ್ವಯ ತೆರಿಗೆ ಸಂಗ್ರಹಿಸುವ ಕ್ರಮ ಮಂಗಳವಾರದಿಂದ ಆರಂಭವಾಗಿದೆ. ಎಸ್ಎಎಸ್ ಜಾರಿಗೆ ವಿಧೇಯಕ ಅಂಗೀಕರಿಸಿದರೂ ಮಾರ್ಗಸೂಚಿಯನ್ನೂ ಸರಿಯಾಗಿ ಸಿದ್ದಪಡಿಸಿಲ್ಲ. ಗ್ರಾಹಕರಿಗೂ ಮಾಹಿತಿ ಕೈಪಿಡಿ ಮುದ್ರಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಈ ಆರೋಪವನ್ನು ಬಿಬಿಎಂಪಿ ಆಯುಕ್ತರು ತಳ್ಳಿ ಹಾಕಿದ್ದು, ಎಸ್ಎಎಸ್ ಮಾದರಿಯಲ್ಲಿ ಕಂದಾಯ ಪಾವತಿ ಮಾಡಿಕೊಳ್ಳಲು ಸೂಕ್ತ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೈಪಿಡಿ ಮುದ್ರಿಸಲಾಗಿದ್ದು, ನಾಗರಿಕರಿಗೆ ದೊರೆಯಲಿದೆ. ಈ ಬಗ್ಗೆ ಗೊಂದಲಕ್ಕೆ ಒಳಗಾಗುವುದು ಬೇಡ ಎಂದಿದ್ದಾರೆ. ಎಸ್ಎಎಸ್ ಜಾರಿಯಿಂದಾಗಿ ಹಿಂದಿನ ನಗರಸಭೆ, ಪುರಸಭೆ ಹಾಗೂ 110 ಗ್ರಾಮಗಳ ವ್ಯಾಪ್ತಿಯಲ್ಲಿ ಏಕರೂಪದ ತೆರಿಗೆ ಪದ್ಧತಿ ಅನುಸರಿಸುವಂತಾಗುತ್ತದೆ. ಇದರಿಂದ ಬಿಬಿಎಂಪಿ ಬೊಕ್ಕಸಕ್ಕೆ ಅಧಿಕ ಆದಾಯ ನಿರೀಕ್ಷಿಸಲಾಗಿದೆ. ಒಂದೂವರೆ ವರ್ಷದಿಂದ ಕಂದಾಯ ಬಾಕಿಯಿದೆ. ಈ ವ್ಯವಸ್ಥೆಗೆ ಜನರು ಕೂಡ ಸ್ಪಂದಿಸಿ ತೆರಿಗೆ ಕಟ್ಟುತ್ತಾರೆ ಎಂದು ಭಾವಿಸಲಾಗಿದೆ.

ಎಸ್ಎಎಸ್ ಪಾವತಿ ಮಾಡಿಕೊಳ್ಳಲು 271 ಕೇಂದ್ರ ತೆರೆಯಲಾಗಿದೆ. ಪ್ರತಿ ಕೇಂದ್ರದಲ್ಲಿ 5 ಮಂದಿ ಸಿಬ್ಬಂದಿಯಿದ್ದು, ಸಾರ್ವಜನಿಕರಿಗೆ ಸಹಾಯ ಮಾಡಲಿದ್ದಾರೆ. ಬೆಳಗ್ಗೆ 9 ರಿಂದ 12 ಹಾಗೂ ಸಂಜೆ 3.30 ರಿಂದ 7.30ರ ವರೆಗೆ ತೆರಿಗೆ ಸಂಗ್ರಹ ನಡೆಯಲಿದೆ. ಮಾರ್ಚ್ ಅಂತ್ಯದೊಳಗೆ ತೆರಿಗೆ ಪಾವತಿಸುವ ಗ್ರಾಹಕರಿಗೆ ಶೇ. 5 ರಷ್ಟು ರಿಯಾಯಿತಿ ಕೊಡಲಾಗುತ್ತಿದೆ. ಮೇ ತಿಂಗಳ ಒಳಗೆ ಕಂದಾಯ ಕೊಡದಿದ್ದರೆ ದಂಡ ಪಾವತಿಸಬೇಕಾಗುತ್ತಿದೆ.

(ದಟ್ಸ್ ಕನ್ನಡ ವಾರ್ತೆ)
ಫೆ. 10 ರಿಂದ ಎಸ್ಎಎಸ್ ತೆರಿಗೆ ಜಾರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+