36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg136119ಬಿಬಿಎಂಪಿ ಚುನಾವಣೆಸಿಎಂ ಜತೆ ಅಡ್ವಾಣಿ ಭೇಟಿ ಮಾಡಿದ ಸೋಮಣ್ಣ /news/2009/01/06/congress-mla-v-somanna-meets-advani-with-cm.htmlಬೆಂಗಳೂರು, ಜ. 6 : ಮುಂದಿನ ದಿನಗಳಲ್ಲಿ ಆಪರೇಷನ್ ಕಮಲ ನಡೆಸುವುದಿಲ್ಲ, ಇನ್ನೇನಿದ್ದರೂ ಅಭಿವೃದ್ಧಿ, ಅಭಿವೃದ್ಧಿ ಹಾಗೂ ಅಭಿವೃದ್ಧಿ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಕಳೆದ ಉಪಚುನಾವಣೆ ಫಲಿತಾಂಶದ ನಂತರ ಹೇಳಿಕೆ ನೀಡಿದ್ದರು. ಆದರೆ ಮಂಗಳವಾರ ನವದೆಹಲಿಯಲ್ಲಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ ಯಡಿಯೂರಪ್ಪ ಜೊತೆಗೆ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ 33914http://kannada.oneindia.com/img/2009/01/06-somanna-advani-bsy.jpg136119ಬಿಬಿಎಂಪಿ ಚುನಾವಣೆಬಿಬಿಎಂಪಿ ಚುನಾವಣಾ ಕಣಕ್ಕೆ ನಿರ್ಮಾಪಕ ಸುರೇಶ್!/movies/headlines/2009/05/14-producer-nm-suresh-to-contest-bbmp-election.htmlಕನ್ನಡ ಚಿತ್ರ ನಿರ್ಮಾಪಕ ಎನ್ ಎಂ ಸುರೇಶ್ ಅವರು ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಅವರು ಈ ಹಿಂದೆ ಮಲ್ಲೇಶ್ವರಂ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೇ ಮೊದಲ ಬಾರಿಗೆ ರಾಜಕೀಯ ಕ್ಷೇತ್ರಕ್ಕೆ ಅಡಿಯಿಡುತ್ತಿದ್ದಾರೆ. ಎನ್ ಎಂ ಸುರೇಶ್ ಅವರು ಮಲ್ಲೇಶ್ವರಂನ ವಾರ್ಡ್ ನಂ .7ರಿಂದ ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಈಗಾಗಲೇ ಚಿತ್ರ ನಿರ್ಮಾಣದಲ್ಲಿ 36595http://kannada.oneindia.com/img/2009/05/14-nm-suresh2.jpg136119ಬಿಬಿಎಂಪಿ ಚುನಾವಣೆಬಿಬಿಎಂಪಿ ಚುನಾವಣಾ ಕಣಕ್ಕೆ ಚಿತ್ರನಿರ್ಮಾಪಕರು/movies/headlines/2009/06/08-kannada-film-producers-in-bbmp-poll-cast.htmlಕಳೆದ ಮೂರು ವರ್ಷಗಳಿಂದ ಬಿಬಿಎಂಪಿ ಚುನಾವಣೆಗಳು ನೆನೆಗುದಿಗೆ ಬಿದ್ದಿವೆ. ಚುನಾವಣೆಗೆ ಈಗ ಕಾಲ ಪಕ್ವವಾಗಿದೆ. ಆಗಸ್ಟ್ ನಲ್ಲಿ ಚುನಾವಣೆ ನಡೆಸಲು ಸಿದ್ಧತೆ ನಡೆಯುತ್ತಿದೆ. ಬಹಳಷ್ಟು ಕನ್ನಡ ಚಿತ್ರ ನಿರ್ಮಾಪಕರು ಅಖಾಡಕ್ಕೆ ಇಳಿಯಲು ತಯಾರಿ ನಡೆಸಿದ್ದಾರೆ. ಮುಖ್ಯವಾಗಿ ಕೆ ಮಂಜು, ಎನ್ ಎಂ ಸುರೇಶ್, ಸಂಪತ್ ಕುಮಾರ್ ಮತ್ತು ಗಂಗಾಧರ್ ಹೆಸರುಗಳು ಕೇಳಿಬರುತ್ತಿವೆ. ಕನ್ನಡ ಚಿತ್ರ 37190http://kannada.oneindia.com/img/2009/06/08-producer-manju1.jpg136119ಬಿಬಿಎಂಪಿ ಚುನಾವಣೆವಲಸೆಹಕ್ಕಿ ವಿ. ಸೋಮಣ್ಣಗೆ ಮಂತ್ರಿಗಿರಿ ಖಚಿತ!/news/2009/06/15/rss-meet-yeddyurappa-discusses-cabinet-reshuffle.htmlಬೆಂಗಳೂರು, ಜೂ. 15 : ಜೂನ್ 17 ಅಥವಾ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ವಲಸೆಹಕ್ಕಿ ಗೋವಿಂದರಾಜ ನಗರದ ಮಾಜಿ ಶಾಸಕ ವಿ ಸೋಮಣ್ಣ ಅವರು ಸಚಿವರಾಗುವುದು ಹೆಚ್ಚುಕಡಿಮೆ ಖಚಿತವಾಗಿದೆ.ರಾಜ್ಯದಲ್ಲಿ ನಡೆದಿರುವ ಇತ್ತೀಚಿನ ವಿದ್ಯಮಾನಗಳು ಸೇರಿದಂತೆ ಸಂಪುಟ ವಿಸ್ತರಣೆಯ ಬಗ್ಗೆ ಆರ್ಎಸ್ಎಸ್ ಜೊತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಮಾಲೋಚನೆ ನಡೆಸಿದ ಬಳಿಕ ಈ ತೀರ್ಮಾನಕ್ಕೆ 37358http://kannada.oneindia.com/img/2009/06/15-somanna-v2.jpg136119ಬಿಬಿಎಂಪಿ ಚುನಾವಣೆಯಡಿಯೂರಪ್ಪ ಮೋಸಗಾರ, ವಚನಭ್ರಷ್ಟ/news/2009/06/16/bjp-cheated-me-says-varthur-prakash.htmlಬೆಂಗಳೂರು, ಜೂ. 16 : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗಿಂತ ಹಾಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಹಾವಚನ ಭ್ರಷ್ಟ, ದೊಡ್ಡ ಮೋಸಗಾರ. ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿರುವ ಬಿಜೆಪಿ ಸರಕಾರವನ್ನು ಬೀಳಿಸುವುದೇ ನನ್ನ ಏಕೈಕ ಗುರಿ. ಇದು ಕೊಳಚೆ ನಿರ್ಮೂಲನ ಮಂಡಳಿ ಅಧ್ಯಕ್ಷ ಸ್ಥಾನದಿಂದ ವಜಾಗೊಂಡಿರುವ ಕೋಲಾರ ಕ್ಷೇತ್ರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ 37367http://kannada.oneindia.com/img/2009/06/16-vartur-prakash1e.jpgnews"> ಬಿಬಿಎಂಪಿ ಚುನಾವಣೆ ಮತ್ತೆ ಮುಂದಕ್ಕೆ, ಯಡಿಯೂರಪ್ಪ | Again BBMP election deffered - ಬಿಬಿಎಂಪಿ ಚುನಾವಣೆ ಮತ್ತೆ ಮುಂದಕ್ಕೆ, ಯಡಿಯೂರಪ್ಪ - Kannada Oneindia

ಬಿಬಿಎಂಪಿ ಚುನಾವಣೆ ಮತ್ತೆ ಮುಂದಕ್ಕೆ, ಯಡಿಯೂರಪ್ಪ

ಬೆಂಗಳೂರು, ಫೆ. 10 : ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರನ್ನು ಪ್ರಧಾನಿ ಪಟ್ಟದಲ್ಲಿ ಕೂರಿಸುವ ಸಕಲ ತಂತ್ರಗಳನ್ನು ಹೆಣಿಯುತ್ತಿರುವ ಬಿಜೆಪಿ ಸರ್ಕಾರಕ್ಕೆ ನ್ಯಾಯಾಲಯದ ಗಡುವಿನೊಳಗೆ ಬಿಬಿಎಂಪಿ ಚುನಾವಣೆಗಳನ್ನು ನಡೆಸದಿರಲು ನಿರ್ಧರಿಸಿದೆ. ಲೋಕಸಭೆ ಚುನಾವಣೆ ನಂತರವೇ ಬಿಬಿಎಂಪಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ.

ಹೀಗಂತ ಹೇಳಿದವರು ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಬಿಬಿಎಂಪಿ ಚುನಾವಣೆಯನ್ನು ಲೋಕಸಭೆ ಚುನಾವಣೆ ನಂತರ ನಡೆಸಲು ನಿರ್ಧರಿಸಲಾಗಿದೆ. ಕಾರಣವೆಂದರೆ, ಇದೇ ತಿಂಗಳು 28 ರಂದು ಸಂಸತ್ ವಿಸರ್ಜನೆಯಾಗಲಿದೆ ಎನ್ನುವುದು ಅವರು ಉತ್ತರವಾಗಿದೆ. ಆದರೆ, ಕಳೆದ ಎರಡು ವರ್ಷಗಳಿಂದ ಬಿಬಿಎಂಪಿಯಲ್ಲಿ ಅಧಿಕಾರಿಗಳು ದರ್ಬಾರ್ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಗಳು ಅಧಿಕಾರ ನಡೆಸಬೇಕು ಎನ್ನುವುದು ಸಂವಿಧಾನ ಹೇಳುತ್ತಿದೆ. ಆದರೆ ಕಳೆದ ಸಮ್ಮಿಶ್ರ ಸರ್ಕಾರ ಹಾಗೂ ಇಂದಿನ ಬಿಜೆಪಿ ಸರ್ಕಾರಗಳು ಸ್ವಾರ್ಥಕ್ಕಾಗಿ ಬಿಬಿಎಂಪಿ ಚುನಾವಣೆಗಳನ್ನು ನಡೆಸದೆ ಮುಂದೂಡುತ್ತಲೇ ಎಂದು ಮಾಜಿ ಮೇಯರ್ ರಮೇಶ್ ಹೈಕೋರ್ಟ್ ಮೊರೆ ಹೋಗಿದ್ದರು.

ವಿಚಾರಣೆ ನಡೆಸಿದ್ದ ನ್ಯಾಯಾಲಯ ಮಾರ್ಚ್ 10ರೊಳಗೆ ಬಿಬಿಎಂಪಿ ಚುನಾವಣೆ ನಡೆಸುವಂತೆ ಸ್ಪಷ್ಟ ನಿರ್ದೇಶನ ನೀಡಿತ್ತು. ಆದರೆ, ನ್ಯಾಯಾಲಯ ನೀಡಿರುವ ಗಡುವು ಸಮೀಪಿಸುತ್ತಿದ್ದರೂ ಚುನಾವಣೆ ನಡೆಸುವ ಯಾವುದೇ ಕುರುಹುಗಳು ಸರ್ಕಾರದಿಂದ ಕಾಣುತ್ತಿಲ್ಲ. ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಲೋಕಸಭೆ ಚುನಾವಣೆ ನಂತರವಷ್ಟೆ ಬಿಬಿಎಂಪಿ ಚುನಾವಣೆ ಎಂದು ಹೇಳಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಸಿಗ್ನಲ್ ರಹಿತ ರಸ್ತೆ ನಿರ್ಮಾಣ -ಯಡಿಯೂರಪ್ಪ

ಬೆಂಗಳೂರು ನಗರದಲ್ಲಿ 8 ಸಿಗ್ನಲ್ ರಹಿತ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ ಇದಕ್ಕಾಗಿ 650 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಿರುವುದಾಗಿ ಹೇಳಿದರು. ಗುಣಮಟ್ಟದ ರಸ್ತೆಗಳ ನಿರ್ಮಾಣದ ಭರವಸೆ ನೀಡಿದ ಅವರು, ಗುತ್ತಿಗೆದಾರರ ಹಣದಾಸೆಯಿಂದ ಇತ್ತೀಚೆಗೆ ನಡೆದ ರಸ್ತೆ ಕಾಮಗಾರಿಗಳ ಗುಣಮಟ್ಟ ತೀರಾ ಕಳಪೆ ಮಟ್ಟದ್ದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)
ಎಸ್ಎಎಸ್ ತೆರಿಗೆ ಸಂಗ್ರಹ ಆರಂಭ, ಬಿಬಿಎಂಪಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+