37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg233686ls pollsಶಿಕ್ಷಣ ನೀರಾವರಿ ಕೃಷಿಗೆ ಸಿಂಹಪಾಲು/news/2009/02/20/farming-education-gets-big-slice-ktaka-budget-09.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34772http://kannada.oneindia.com/img/2009/02/20-bsy-budget1.jpg233686ls pollsನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg233686ls pollsಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg233686ls pollsಯಡಿಯೂರಪ್ಪ ನಮ್ಮ ಕ್ಯಾಪ್ಟನ್, ಅನಂತಕುಮಾರ್/news/2009/03/17/ananth-kumar-buries-the-hatchet-sings-cm-praise.htmlಬೆಂಗಳೂರು, ಮಾ. 17 : ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನಗೊಂಡು ಭಿನ್ನಾರಾಗ ಹಾಡಿದ್ದ ಸಂಸದ ಅನಂತಕುಮಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಪರಸ್ಪರ ಹೊಗಳಿಕೆಗೆ ಇಳಿದಿದ್ದು, ರಾಜ್ಯ ಬಿಜೆಪಿಯಲ್ಲಿ ನಾವಿಬ್ಬರೂ ಹಕ್ಕ ಬುಕ್ಕರು ಎಂಬುದನ್ನು ಸಾಬೀತುಪಡಿಸಿದರು. ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್, ತಮ್ಮ ಭಾಷಣದುದ್ದಕ್ಕೂ ಮುಖ್ಯಮಂತ್ರಿ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಹೊಗಳಿದರು. ಯಡಿಯೂರಪ್ಪ 35271http://kannada.oneindia.com/img/2009/03/17-ananthkumar2.jpg39178gulbargaರಾಜ್ಯಕ್ಕೆ ಮತ್ತಷ್ಟು ಪಾಸ್ಪೋರ್ಟ್ ಕಚೇರಿಗಳು/news/2009/10/29/karnataka-gets-more-passport-facilitation-centres.htmlಬೆಂಗಳೂರು,ಅ.29: ನಗರದಲ್ಲಿ ಮತ್ತೊಂದು ಪಾಸ್ ಪೋರ್ಟ್ ವಿತರಣಾ ಕಚೇರಿ ತೆರೆಯಲು ಭಾರತ ವಿದೇಶಾಂಗ ಖಾತೆ ಸಚಿವಾಲಯ ನಿರ್ಧರಿಸಿದೆ. ಈ ಕಚೇರಿ 2009ರ ಡಿಸೆಂಬರ್ 15 ರಿಂದ ಕಾರ್ಯಾರಂಭ ಮಾಡಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಎಂ ಕೃಷ್ಣ ಬುಧವಾರ ನಗರದಲ್ಲಿ ಪ್ರಕಟಿಸಿದರು.ದೇಶಾದ್ಯಂತ 167 ನಗರಗಳಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲು ಸಚಿವಾಲಯ ತೀರ್ಮಾನಿಸಿದ್ದು 39939http://kannada.oneindia.com/img/2009/10/29-sm-krishna1.jpg39178gulbargaಮದ್ವಿ ಯಾಕ್ ಮಾಡ್ಕೊತಾರ? ಅದೂ ಗುಲ್ಬರ್ಗಾದಾಗ!/travel/karnataka/best-of-karnataka/2009/1104-trip-to-pot-boiler-weather-gulbarga.htmlಮದವಿ ಯಾಕ್ ಆಗ್ತಾರ? ಆಗೋದ ಖರೆ ಆದ್ರ ಗುಲ್ಬರ್ಗಾದಾಗ ಯಾಕ್ ಆಗ್ತಾರ? ಮುಂದಿನ ದಪ ಮದ್ವಿಗೆ ಪತ್ರಿಕೆ ಕಳಿಸೋ ಮುಂಚೆ ಎಸಿ ರೂಮ್ ಬುಕ್ ಮಾಡಿ ಕರೀರಲಾ.. ಎಂದು ಬೇಡಿಕೊಳ್ಳುವ ಒಂದು ಬೆವರಿಳಿಸುವ ಪ್ರವಾಸ ಕಥನ.* ಮಹೇಶ್ ದೇಶಪಾಂಡೆ, ಬೆಂಗಳೂರು"ಮಳೆ ಬಂತು ರಪಾ ರಪಾ, ಗಿಡಗಳು ತೊಯ್ದು ತಪಾ ತಪಾ, ಅಂಗಳವೆಲ್ಲಾ ನೀರಾಯ್ತು, ಹೂವಿನ ತೋಟಕ್ಕೆ ಖುಷಿಯಾಯ್ತು" 40039http://kannada.oneindia.com/img/2009/11/04-mahesh-deshpande1.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part4.htmlಮಧ್ಯವರ್ತಿಗಳ ತಡೆ:ಮಧ್ಯವರ್ತಿಗಳನ್ನು ತಡೆಯುವುದರಿಂದ ನಾವು ನಮ್ಮ ಕಾರ್ಯಗಳನ್ನು ನೇರವಾಗಿ ಸಂತ್ರಸ್ತರಿಗೆ ತಲುಪಿಸಬಹುದು. ಇದಕ್ಕೆ ಕೆಳಗಿನ ಅಂಶಗಳನ್ನು ಗಮನದಲ್ಲಿಡಬೇಕು,1. ಸ್ಥಳೀಯವಾಗಿ ಕೆಲಸ ಮಾಡುವ, ಸಂತ್ರಸ್ತರಿಗೆ ನಿಜಾವಾಗಿ ನೆರವಾಗುತ್ತಿರುವ ಸ್ವಯಂ-ಸೇವಕರು/ಸಂಘಗಳನ್ನೂ ಗುರುತಿಸುವುದು.2. ಹಣವನ್ನು ಮೂರನೇ ವ್ಯಕ್ತಿಗಳಿಗೆ ಕೊಡುವುದನ್ನು ನಿಲ್ಲಿಸಿ ನೆರವಾಗಿ ಅವರಿಗೆ ತಲುಪುವಂತೆ ನೋಡಿಕೊಳ್ಳುವುದು.3. ಆ ತಾಲೂಕಿನ ಬ್ಯಾಂಕ್ ನಲ್ಲಿ ಖಾತೆ ತೆರೆದು ಅದರ ಮುಖಾಂತರ ವ್ಯವಹಾರ ನಡೆಸುವುದು.4. ತಾಲೂಕಿಗೆ 40059http://kannada.oneindia.com/img/2009/11/05-tinthini-village4.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part3.htmlಸಂತ್ರಸ್ತರಿಗೆ ಬೇಕಿರುವುದು:ಇವರಿಗೆ ನಮ್ಮ ಹಣದ ಅವಶ್ಯಕತೆಗಿಂತಲೂ, ಬದುಕಲು ಶಾಶ್ವತವಾಗಿ ಆಸರೆ ಬೇಕಾಗಿದೆ. ಈಗಾಗಲೇ ಬಟ್ಟೆ, ಹಾಸು ಹೊದಿಕೆಗಳು, ಪಾತ್ರೆಗಳು ಬಂದಿದ್ದರೂ ಅವರ ಮುಂದಿನ ಜೀವನ ನಡೆಸಲು,1. ಶಾಶ್ವತವಾದ ಮನೆ.2. ಬೇಸಾಯ ಮಾಡಲು ಹಸುಗಳು. ಹಾಗು,3. ತಮ್ಮ ಜಮಿನುಗಳಿಗೆ ಪಂಪ್ ಸೆಟ್ ಸೌಲಭ್ಯ ಬೇಕಾಗಿದೆ.ಅಲ್ಲಿನ ಸ್ವಯಂಸೇವಾ ತಂಡದಿಂದ ದೊರಕಬಹುದಾದ ಸಹಾಯಗಳು:ಕಳೆದ ಬಾರಿಯ ರಾಜ್ಯೋತ್ಸವದ ಪ್ರಯುಕ್ತ ನಾವು ವನವಾಸಿ ಕಲ್ಯಾಣ 40060http://kannada.oneindia.com/img/2009/11/05-tinthini-village3.jpg39178gulbargaರೊಕ್ಕ ಬ್ಯಾಡ್ರೋಯಪ್ಪ, ಸೂರು ಕಟ್ಟಿಸಿಕೊಡ್ರಿ!/literature/my-karnataka/2009/1105-flood-tinthini-village-gulbarga-part2.htmlಪ್ರವಾಹದ ಪರಿಣಾಮ ಮತ್ತು ಇಲ್ಲಿಯವರೆಗಿನ ಪರಿಹಾರ ಕಾರ್ಯಗಳು :ಉತ್ತರ ಕರ್ನಾಟಕ ಅಷ್ಟೇನೂ ಅಭಿವೃದ್ಧಿ ಕಾಣದ, ವ್ಯವಸಾಯವನ್ನು ಅವಲಂಬಿಸಿ ಬದುಕುವ ಜನರ ಪ್ರದೇಶ. ನಾವು ಭೇಟಿ ಕೊಟ್ಟ ಗ್ರಾಮದಲ್ಲಿನವರು ಮೂಲತಃ ವ್ಯವಸಾಯ ಹಾಗು ದಿನಗೂಲಿಯಿಂದ ತಮ್ಮ ಜೀವನ ಸಾಗಿಸುತ್ತಾರೆ. ಇವರ ಮನೆಗಳು ಸುಮಾರು 1 ಚದರದಷ್ಟಿದ್ದು, ಒಂದು ದಿನಕ್ಕೆ 80 ರೂ. ಆದಾಯ ಉಳ್ಳವರು. ಆ ದಿನದ ದುಡಿಮೆ 40061http://kannada.oneindia.com/img/2009/11/05-tinthini-village2.jpgnews"> ಲೋಕಸಭೆ ಚುನಾವಣೆ, ಗುಲ್ಬರ್ಗಾದಿಂದ ಖರ್ಗೆ ಸ್ಪರ್ಧೆ | Kharge likely to contest LS poll from Gulbarga - ಲೋಕಸಭೆ ಚುನಾವಣೆ, ಗುಲ್ಬರ್ಗಾದಿಂದ ಖರ್ಗೆ ಸ್ಪರ್ಧೆ - Kannada Oneindia

ಲೋಕಸಭೆ ಚುನಾವಣೆ, ಗುಲ್ಬರ್ಗಾದಿಂದ ಖರ್ಗೆ ಸ್ಪರ್ಧೆ

ನವದೆಹಲಿ, ಫೆ. 10 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಗುಲ್ಬರ್ಗಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ.

ಕ್ಷೇತ್ರ ಪುನರ್ ವಿಂಗಡನೆ ನಂತರ ಗುಲ್ಬರ್ಗಾ ಕ್ಷೇತ್ರ ಮೀಸಲು ಕ್ಷೇತ್ರವಾಗಿದೆ. ಖರ್ಗೆ ಕಣಕ್ಕಿಳಿಸಿದಲ್ಲಿ ಮಾತ್ರ ಗುಲ್ಬರ್ಗಾ ಮೀಸಲು ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಸಾಧ್ಯ ಎಂದು ಕಾಂಗ್ರೆಸ್ ನಾಯಕರ ಒಕ್ಕೊರಲಿನ ಅಭಿಮತವಾಗಿದೆ ಎನ್ನುವುದು ಮೂಲಗಳಿಂದ ತಿಳಿದು ಬಂದಿದೆ. ಅಲ್ಲದೇ ಖರ್ಗೆ ಲೋಕಸಭೆಗೆ ಆರಿಸಿ ಹೋದಲ್ಲಿ ಅವರಿಂದ ತೆರವಾದ ಸ್ಥಾನವನ್ನು ಸಿದ್ದರಾಮಯ್ಯ ಅಲಂಕರಿಸುವ ಸಾಧ್ಯತೆಗಳಿವೆ.

(ದಟ್ಸ್ ಕನ್ನಡ ವಾರ್ತೆ)
ಲೋಕಸಭೆ ಚುನಾವಣೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+