206316ಚಿತ್ರದುರ್ಗಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206316ಚಿತ್ರದುರ್ಗವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206316ಚಿತ್ರದುರ್ಗಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206316ಚಿತ್ರದುರ್ಗಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206316ಚಿತ್ರದುರ್ಗಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpg153099madikeriಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg153099madikeriಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು/movies/studio/2009/04/03-yograj-bhats-manasare-in-madikeri.htmlಅರೆ, ಅಷ್ಟು ಬೆಳ್ಳಗಿದ್ದ ದಿಗಂತ್ ಬಣ್ಣಕ್ಕೆ ಏನಾಗಿದೆ? ಮಡಿಕೇರಿಯಲ್ಲಿ ಆತನ ಅಭಿಮಾನಿಗಳು ನೇರವಾಗಿ ಕೇಳಿದರು. ನನ್ನ ಕಲರ್ ಹಾಳಾಗಿಲ್ಲ. ಇದು ಮೇಕಪ್ ಬಿಡಿ ಅಂತ ದಿಗಂತ್ ನಕ್ಕರು. ಮಡಿಕೇರಿಯಲ್ಲಿ ಯೋಗರಾಜ್ ಭಟ್ ಅಹೋರಾತ್ರಿ ಶೂಟಿಂಗ್ ನಡೆಸಿ ನಡೆಸಿ ಸುಸ್ತೇನೂ ಆಗಿಲ್ಲ. ದಿಗಂತ್ ಬಣ್ಣ ಮಂಕಾಯಿತಲ್ಲ ಅಂತ ಬೇಸರಾನೂ ಮಾಡಿಕೊಂಡಿಲ್ಲ. ಎಲ್ಲರೂ ಮನಸಾರೆ ಈ ಕೆಲಸ ಮಾಡುತ್ತಿದ್ದಾರೆ. ಅರ್ಥಾತ್ 35716http://kannada.oneindia.com/img/2009/04/03-andrita-ray5.jpg153099madikeriಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್/news/2009/06/26/coorg-hair-dresser-trims-advani.htmlಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು. ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, 37610http://kannada.oneindia.com/img/2009/06/26-advani3.jpg153099madikeriವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg153099madikeriಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpg39343ಮಡಿಕೇರಿಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg39343ಮಡಿಕೇರಿಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು/movies/studio/2009/04/03-yograj-bhats-manasare-in-madikeri.htmlಅರೆ, ಅಷ್ಟು ಬೆಳ್ಳಗಿದ್ದ ದಿಗಂತ್ ಬಣ್ಣಕ್ಕೆ ಏನಾಗಿದೆ? ಮಡಿಕೇರಿಯಲ್ಲಿ ಆತನ ಅಭಿಮಾನಿಗಳು ನೇರವಾಗಿ ಕೇಳಿದರು. ನನ್ನ ಕಲರ್ ಹಾಳಾಗಿಲ್ಲ. ಇದು ಮೇಕಪ್ ಬಿಡಿ ಅಂತ ದಿಗಂತ್ ನಕ್ಕರು. ಮಡಿಕೇರಿಯಲ್ಲಿ ಯೋಗರಾಜ್ ಭಟ್ ಅಹೋರಾತ್ರಿ ಶೂಟಿಂಗ್ ನಡೆಸಿ ನಡೆಸಿ ಸುಸ್ತೇನೂ ಆಗಿಲ್ಲ. ದಿಗಂತ್ ಬಣ್ಣ ಮಂಕಾಯಿತಲ್ಲ ಅಂತ ಬೇಸರಾನೂ ಮಾಡಿಕೊಂಡಿಲ್ಲ. ಎಲ್ಲರೂ ಮನಸಾರೆ ಈ ಕೆಲಸ ಮಾಡುತ್ತಿದ್ದಾರೆ. ಅರ್ಥಾತ್ 35716http://kannada.oneindia.com/img/2009/04/03-andrita-ray5.jpg39343ಮಡಿಕೇರಿಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್/news/2009/06/26/coorg-hair-dresser-trims-advani.htmlಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು. ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, 37610http://kannada.oneindia.com/img/2009/06/26-advani3.jpg39343ಮಡಿಕೇರಿವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg39343ಮಡಿಕೇರಿಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpgnews"> ನಿತ್ಯ ಯೋಗಾಭ್ಯಾಸ ಮಾಡಿ: ಮುರುಘ ಮಠಾಧೀಶ | Yoga is must in life ; Shivamurthy Swamiji - ನಿತ್ಯ ಯೋಗಾಭ್ಯಾಸ ಮಾಡಿ: ಮುರುಘ ಮಠಾಧೀಶ - Kannada Oneindia

ನಿತ್ಯ ಯೋಗಾಭ್ಯಾಸ ಮಾಡಿ: ಮುರುಘ ಮಠಾಧೀಶ

ಮಡಿಕೇರಿ, ಫೆ. 10 : ಮಾನವನಲ್ಲಿ ದುರ್ಗುಣ ನಿರ್ಗಮನವಾಗಬೇಕು, ಸದ್ಗುಣ ಬೆಳೆಯಬೇಕು. ಭಾವ ಬಯಲಾಗಬೇಕು, ಬಯಲು ಭಾವವಾಗಬೇಕು, ಆಗ ಬದುಕು ಆನಂದಮಯವಾಗುತ್ತದೆ. ಒತ್ತಡ ಕಡಿಮೆಯಾಗುತ್ತಾ ಸಾಗುತ್ತದೆ ಎಂದು ಚಿತ್ರದುರ್ಗದ ಮುರುಘರಾಜೇಂದ್ರ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗಾಗಿ ಏರ್ಪಡಿಸಲಾಗಿದ್ದ ಒತ್ತಡ ರಹಿತ ಕೆಲಸ ನಿರ್ವಹಣೆ ಮತ್ತು ಸಮಾಜಮುಖಿ ಬದುಕು ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಮುರುಘರಾಜೇಂದ್ರ ಶ್ರೀಗಳು, ಆಧುನಿಕ ಜಗತ್ತು ಆತಂಕದ ಅವಸರದ ಜಗತ್ತಾಗಿದೆ. ಇದು ಒತ್ತಡದ ಬದುಕಿಗೆ ದಾರಿ ಮಾಡಿಕೊಡುತ್ತಿದೆ ಎಂದರು.

ಭಾರತ ಜಗತ್ತಿಗೆ ಶಾಂತಿ ಸಂದೇಶವನ್ನು ಬೋಧಿಸಿದ ದೇಶ. ಆದರೆ, ಇಂದು ನಮ್ಮ ನಡುವೆ ಅತೀ ಒತ್ತಡದ ಬದುಕಿನಿಂದ ಅಶಾಂತಿ ಸೃಷ್ಠಿಯಾಗುತ್ತಿದೆ. ಆಧ್ಯಾತ್ಮಿಕ ಆನಂದದಿಂದ ಒತ್ತಡ ಮತ್ತು ಅಶಾಂತಿಯನ್ನು ಕಡಿಮೆ ಮಾಡಲು ಸಾಧ್ಯ ಎಂದು ಸ್ವಾಮೀಜಿ ಹೇಳಿದರು. ಪ್ರತಿಭೆ, ಪರಿಶ್ರಮ, ಪ್ರಾಮಾಣಿಕತೆ, ಪ್ರಗತಿಗೆ ಸೋಪಾನ. ಈ ದಿವ್ಯಮಂತ್ರ ಎಂದೂ ಮರೆಯಬೇಡಿ ಎಂದು ಅವರು ಕಿವಿಮಾತು ಹೇಳಿದರು.

ದುಡಿಮೆಯಲ್ಲಿ ದೇವರ ಕಾಣಬೇಕು. ನಮ್ಮನ್ನು ಸದಾ ವಿಮರ್ಶೆಗೆ ಒಳಪಡಿಸಿಕೊಳ್ಳಬೇಕು. ಇಷ್ಟಪಟ್ಟು ಮಾಡಿದ ಕೆಲಸ ಕಷ್ಟವೆನಿಸದು. ಅಧಿಕಾರದ ಅಹಂಕಾರ ಬಿಟ್ಟು ಪ್ರಜಾ ಸೇವೆಯಲ್ಲಿ ಸಾರ್ಥಕತೆ ಕಾಣಬೇಕು ಎಂದು ಸ್ವಾಮೀಜಿ ನುಡಿದರು. ಕೆಲಸ ಆರಂಭಿಸುವ ಮುನ್ನ ಸ್ಪಷ್ಟ ಗುರಿ ಇರಲಿ, ಕಾಲ ಬದ್ದ ಕೆಲಸ ಅನಗತ್ಯ. ಒತ್ತಡ ನಿವಾರಿಸುತ್ತದೆ. ಅದೇ ರೀತಿ ಯಾವಾಗಲೂ ಆದ್ಯತೆಗಳ ಪಟ್ಟಿ ತಯಾರಿಸಿಕೊಂಡು ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸಿ ಎಂದು ಮುರುಘ ಶ್ರೀ ಸಲಹೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+