36609hd devegowdaಯಡಿಯೂರಪ್ಪ ನಂ 1 ಸುಳ್ಳು ಹೇಳುವ ಸಿಎಂ, ದೇವೇಗೌಡ/news/2009/03/02/yeddurappa-big-liar-caste-reservation-hd-devegowda.htmlಬೆಳಗಾವಿ, ಮಾ. 2 : ಬಿ ಎಸ್ ಯಡಿಯೂರಪ್ಪ ಜಗತ್ತಿನಲ್ಲಿ ಅತ್ಯಂತ ಸುಳ್ಳು ಹೇಳುವ ಮುಖ್ಯಮಂತ್ರಿ. ಜಾತಿ ಹೆಸರಿನಲ್ಲಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಕಿಡಿಕಾರಿದರು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 3 ಬಿ ಪ್ರವರ್ಗದಲ್ಲಿ ಎಲ್ಲ ಲಿಂಗಾಯಿತರೂ ಇದ್ದಾರೆ. ಉಪಜಾತಿಗಳೂ ಒಳಗೊಂಡಿವೆ. 34932http://kannada.oneindia.com/img/2009/03/02-devegowda3.jpg36609hd devegowdaಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg36609hd devegowdaತೃತೀಯರಂಗ ಸಭೆಗೆನಾನು ಬರಲ್ಲ, ದೇವೇಗೌಡ /news/2009/03/10/hd-devegowda-not-to-attend-third-front-launch.htmlಬೆಂಗಳೂರು, ಮಾ. 10 : ಮಾ 11 ರಂದು ಒರಿಸ್ಸಾ ಮುಖ್ಯಮಂತ್ರಿ ನವೀನ ಪಟ್ನಾಯಕ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಹಿನ್ನೆಲೆಯಲ್ಲಿ ಮಾ.12 ರಂದು ತುಮಕೂರಿನಲ್ಲಿ ನಡೆಯಲಿರುವ ತೃತೀಯ ರಂಗದ ಸಮಾವೇಶಕ್ಕೆ ಗೈರು ಹಾಜರಾಗಲಿದ್ದೇನೆ. ಬಿಜೆಡಿ ತೃತೀಯ ರಂಗದ ತೆಕ್ಕೆಗೆ ಬಿದ್ದಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿಯೇತರ ರಂಗವಾಗಿರುವ ತೃತೀಯ ರಂಗಕ್ಕೆ ಮತ್ತಷ್ಟು ಮೆರಗು ಬಂದಂತಾಗಿದೆ ಎಂದು ಜೆಡಿಎಸ್ ವರಿಷ್ಠ 35126http://kannada.oneindia.com/img/2009/03/10-devegowda3.jpg36609hd devegowdaಬಿಜೆಪಿ ಕಿತ್ತೊಗೆಯಲು ತೃತೀಯ ರಂಗದ ಸಮಾವೇಶ/news/2009/03/12/throw-communal-forces-from-state-urges-devegowda.htmlದಾಬಸ್ ಪೇಟೆ, ಮಾ. 12 : ಕರ್ನಾಟಕದಲ್ಲಿ ಬೇರುಬಿಟ್ಟಿರುವ ಕೋಮುವಾದಿ ಬಿಜೆಪಿ ಪಕ್ಷವನ್ನು ರಾಜ್ಯದ ಅಧಿಕಾರ ಚುಕ್ಕಾಣಿಯಿಂದ ಕಿತ್ತೊಗೆಯಬೇಕು ಜೊತೆಗೆ ದೇಶದ ರಾಜಕೀಯ ಇತಿಹಾಸದಿಂದ ಶಾಶ್ವತವಾಗಿ ಬಿಜೆಪಿಯನ್ನು ಅಳಸಿ ಹಾಕಲು ತೃತೀಯ ರಂಗ ಹುಟ್ಟಿಕೊಂಡು ತನ್ನ ಪ್ರಥಮ ಮಹತ್ವದ ಸಮಾವೇಶವನ್ನು ರಾಜ್ಯದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದರು. ನಿಮ್ಮಲ್ಲರ ಆಶೀರ್ವಾದ ನಮ್ಮ 35173http://kannada.oneindia.com/img/2009/03/12-hd-devegowda3.jpg36609hd devegowdaನನ್ನನ್ನು ಪಿಎಂ ಅಭ್ಯರ್ಥಿ ಎಂದು ಘೋಷಿಸಿ: ಮಾಯಾ/news/2009/03/13/mayawati-wants-to-be-third-fronts-pm-candidate.htmlನವದೆಹಲಿ, ಮಾ. 12 : ಭಾರಿ ಉತ್ಸಾಹದ ಅಲೆಯಲ್ಲಿ ತೇಲುತ್ತಿರುವ ತೃತೀಯ ರಂಗ ಮುಖಂಡರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಮಾಯಾವತಿ ಸರಿಯಾದ ಗುದ್ದು ನೀಡಿದ್ದಾರೆ. ತೃತೀಯ ರಂಗದ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ತಮ್ಮನ್ನು ಘೋಷಿಸಬೇಕು ಎಂದು ಪಟ್ಟುಹಿಡಿದಿರುವ ಅವರು, ಮಾರ್ಚ್ 15 ಅಂತಿಮ ಗಡುವು ನೀಡಿದ್ದಾರೆ ಎಂಬ ಸಂಗತಿ ಬೆಳಕಿಗೆ ಬಂದಿದೆ.ಗುರುವಾರವಷ್ಟೇ ತೃತೀಯ ರಂಗದ ಒಂಬತ್ತು ಮಂದಿ 35193http://kannada.oneindia.com/img/2009/03/13-mayawati1.jpg123704supreme courtವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg123704supreme courtವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123704supreme courtವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123704supreme courtಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123704supreme courtಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg135668ashok khenyಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg135668ashok khenyಅಶೋಕ್ ಖೇಣಿಯಾಗಿ ಕನ್ನಡಕ್ಕೆ ಸೋನು ನಿಗಂ /movies/tv/2009/05/19-sonu-nigam-acts-and-sings-for-ashok-kheny.htmlನೈಸ್ ಕಂಪನಿಯ ಮಾಲೀಕಅಶೋಕ್ ಖೇಣಿ ಅವರ ಜೀವನ ಮತ್ತು ಸಾಧನೆಗಳ ವಿಡಿಯೋ ಆಲ್ಬಂ ಒಂದು ಸಿದ್ಧವಾಗಿದೆ. ಸರಿ ಸುಮಾರು 1ಕೋಟಿ ರು.ಗಳನ್ನು ಖರ್ಚು ಮಾಡಿ ಖೇಣಿ ಈ ಆಲ್ಬಂ ಅನ್ನು ನಿರ್ಮಿಸಿದ್ದಾರೆ. ಶೀಘ್ರದಲ್ಲೇ ಖೇಣಿ ಅವರ ಜೀವ ಮಾನ ಸಾಧನೆ ಕಿರುತೆರೆಯಲ್ಲಿ ಪ್ರಸಾರವಾಗಲಿದೆ. ಖೇಣಿ ಅವರ ಪಾತ್ರವನ್ನು ಬಾಲಿವುಡ್ ನ ಖ್ಯಾತ ಗಾಯಕ ಸೋನು ನಿಗಂ ಪೊಷಿಸಿದ್ದಾರೆ. 36754http://kannada.oneindia.com/img/2009/05/19-ashok-kheny2.jpg135668ashok khenyಕೆಪಿಎಲ್ ತಂಡ ಖರೀದಿಗೆ ಉತ್ಸುಕ : ಖೇಣಿ/news/2009/08/05/ashok-kheny-bids-for-kpl-ksca.htmlಬೆಂಗಳೂರು, ಆ. 5 : ಕರ್ನಾಟಕ ಪ್ರಿಮಿಯರ್ ಲೀಗ್ ನಲ್ಲಿ ಉತ್ಸುಕತೆಯಿಂದ ಪಾಲ್ಗೊಳ್ಳುತ್ತಿದ್ದು, ಯಾವುದಾದರೂ ಒಂದು ತಂಡವನ್ನು ಖರೀದಿಸುವ ವಿಶ್ವಾಸ ತಮ್ಮಲ್ಲಿದೆ ಎಂದು ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ಹೇಳಿದ್ದಾರೆ. ಒಟ್ಟು ಮೂರು ತಂಡಗಳಿಗೆ ಬಿಡ್ ಸಲ್ಲಿಸಿದ್ದು, ಆಗಲೇ ಹೆಸರು ಬಹಿರಂಗಪಡಿಸುವುದು ಬೇಡ. ಏಕೆಂದರೆ ಸ್ಪರ್ಧೆ ತೀವ್ರಗೊಂಡಿರುವುದರಿಂದ ಸ್ಪಷ್ಟವಾಗಿ ಹೇಳುವುದು ಕಷ್ಟ. ಆದರೆ, ತಂಡ ಸಿಗಲಿ 38429http://kannada.oneindia.com/img/2009/08/05-ashok-kheny1e.jpg135668ashok khenyಅಶೋಕ್ ಖೇಣಿ ಹುಟ್ಟುಹಬ್ಬಕ್ಕೆ ರಜನಿಕಾಂತ್/movies/headlines/2009/10/05-ashok-kheni-celebrates-60th-birthday-in-mysore.htmlಉದ್ಯಮಿ ಅಶೋಕ್ ಖೇಣಿ ಅವರ 60ನೇ ಹುಟ್ಟುಹಬ್ಬ ಸಂಭ್ರಮ ಮೈಸೂರಿನಲ್ಲಿ ವಿಜೃಂಭಣೆಯಿಂದ ನಡೆಯಿತು. ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ನಟರು ಹುಟ್ಟುಹಬ್ಬ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಮಹಾರಾಜ ಕಾಲೇಜು ಮೈದಾನದಲ್ಲಿ ಸರಿ ಸುಮಾರು 30,000ಕ್ಕೂ ಹೆಚ್ಚು ಅಶೋಕ್ ಖೇಣಿ ಅಭಿಮಾನಿಗಳ ಜಾತ್ರೆಯೇ ನೆರೆದಿತ್ತು. ಭಾನುವಾರ ಮಂಡ್ಯದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಅಶೋಕ್ ಖೇಣಿ ಸೋಮವಾರ 39529http://kannada.oneindia.com/img/2009/10/05-ashok-kheny2.jpgnews"> ನೈಸ್ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶ | SC judge recuses from hearing BMIC issue on Deve Gowda's plea - ನೈಸ್ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶ - Kannada Oneindia

ನೈಸ್ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶ

ನವದೆಹಲಿ, ಫೆ. 10 : ನೈಸ್ ಯೋಜನೆಯಲ್ಲಿ ನ್ಯಾಯಾಲಯಕ್ಕೆ ಪತ್ರ ಬರೆದು ಸರ್ವೋಚ್ಚ ನ್ಯಾಯಾಲಯದ ಕೆಂಗಣ್ಣಿಗೆ ಗುರಿಯಾಗಿದ್ದ ಜನತಾದಳ ವರಿಷ್ಠ ಎಚ್ ಡಿ ದೇವೇಗೌಡ ಸೋಮವಾರ ನ್ಯಾಯಾಧೀಶರ ವಿರುದ್ದ ಮತ್ತೊಂದು ದಾಳ ಉರುಳಿಸಿದ್ದಾರೆ.

ನೈಸ್ ವಿಚಾರಣೆಯಿಂದ ನ್ಯಾ.ಅರಿಜಿತ್ ಪಸಾಯತ್ ಹಿಂದೆ ಸರಿಯಬೇಕು ಎಂದು ಅವರಿದ್ದ ಪೀಠಕ್ಕೆ ಗೌಡರು ಮನವಿ ಸಲ್ಲಿಸಿದರು. ನ್ಯಾಯಮೂರ್ತಿ ಪಸಾಯತ್ ಅವರು ಪಕ್ಷಪಾತಿ ಮತ್ತು ಪೂರ್ವಗ್ರಹ ಪೀಡಿತರು ಎ೦ದು ಅವರ ವಿರುದ್ಧ ಗೌಡರು ಅನುಮಾನ ವ್ಯಕ್ತಪಡಿಸಿದರು. ಈ ಅರ್ಜಿಯಿಂದ ನೊಂದ ಪಸಾಯತ್ ತಾವು ನೈಸ್ ವಾಜ್ಯದ ವಿಚಾರಣೆಯಿಂದ ಭಾರ ಮನಸ್ಸಿನೊಂದಿಗೆ ಹಿಂದೆ ಸರಿಯುತ್ತಿರುವುದಾಗಿ ಪ್ರಕಟಿಸಿದರು. ಪಸಾಯತ್ ಈ ಕೇಸ್ ಗಳಿಂದ ಹಿಂದೆ ಸರಿಯುವುದರೊಂದಿಗೆ ಲೋಕಾಯುಕ್ತ ತನಿಖೆ ನಡೆಸಲು ಈಗ ಯಾವ ಅಡ್ಡಿಯೂ ಇಲ್ಲದಂತಾಗಿದೆ.

ನನಗೂ ನೈಸ್ ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲ. ನನ್ನ ವ್ರತ್ತಿಜೀವನದ ಕಡೇ ದಿನಗಳಲ್ಲಿ ನನ್ನ ವಿರುದ್ದ ಗೌಡರ ಆರೋಪ ಬಹಳ ನೋವು ತಂದಿದೆ ಎಂದು ನ್ಯಾ. ಪಸಯತ್ ವಿಷಾದ ವ್ಯಕ್ತಪಡಿಸಿದರು. ಮುಂಬರುವ ಮೇ ತಿಂಗಳಲ್ಲಿ ಪಸಾಯತ್ ನಿವೃತ್ತಿಯಾಗಲಿದ್ದಾರೆ.

ಈ ಬೆಳವಣಿಗೆಯೊಂದಿಗೆ ದೇವೇಗೌಡ ಮತ್ತು ಅಶೋಕ್ ಖೇಣಿ ಅವರ ನೈಸ್ ನಡುವಣ ಕಾನೂನು ಕದನ ಹೊಸ ಮಜಲು ಮುಟ್ಟಿದ೦ತಾಗಿದೆ. ನೈಸ್ ಕಂಪನಿಯ ಬೆಂಗಳೂರು-ಮೈಸೂರು ಕಾರಿಡಾರ್ ಯೋಜನೆಗೆ ಅಡಚಣೆ ಒಡ್ಡುತ್ತಿರುವುದಾಗಿ ರಾಜ್ಯ ಸರಕಾರ ಮತ್ತು ನ್ಯಾಯಾಲಯಗಳಿಂದ ದೇವೇಗೌಡರು ಹಲವು ಬಾರಿ ಛೀಮಾರಿ ಹಾಕಿಸಿಕೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ನೈಸ್ ಪತ್ರ ಪ್ರಕರಣ, ಮೆತ್ತಗಾದ ದೇವೇಗೌಡ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+