148713ರಾಮಲಿಂಗರಾಜುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg148713ರಾಮಲಿಂಗರಾಜುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg148713ರಾಮಲಿಂಗರಾಜುಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg148713ರಾಮಲಿಂಗರಾಜುಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg148713ರಾಮಲಿಂಗರಾಜುಮಹೀಂದ್ರ ಸತ್ಯಂ ಕಂಪನಿಗೆ ಗುರ್ನಾನಿ ನೂತನ ಸಿಇಒ/news/2009/06/23/gurnani-ceo-of-new-satyam-nayyar-vc.htmlಹೈದರಾಬಾದ್, ಜೂ. 23 : ಹರಗಣದಿಂದ ತತ್ತರಿಸಿದ್ದ ಸತ್ಯಂ ನೂತನವಾಗಿ ಮಹೀಂದ್ರ ಸತ್ಯಂ ಎಂದು ಹೊಸರೂಪ ಪಡೆದುಕೊಂಡ ನಂತರ ಅದಕ್ಕೆ ಹೊಸ ಮುಖ್ಯಸ್ಥರನ್ನು ಟೆಕ್ ಮಹೀಂದ್ರ ಆಡಳಿತ ಮಂಡಳಿ ನೇಮಿಸಿದೆ. ಟೆಕ್ ಮಹೀಂದ್ರ ಕಂಪನಿ ಅಂತಾರಾಷ್ಟ್ರೀಯ ವ್ಯವಹಾರಗಳ ಮುಖ್ಯಸ್ಥರಾಗಿದ್ದ ಸಿ ಪಿ ಗುರ್ನಾನಿ ಅವರನ್ನು ಮಹಿಂದ್ರಾ ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು 37526http://kannada.oneindia.com/img/2009/06/23-cp-gurnani1.jpg239342ವೈಎಸ್ಆರ್ಕಾಣೆಯಾದ ಮುಖ್ಯಮಂತ್ರಿಗೆ ಅವಿರತ ಶೋಧ/news/2009/09/02/missing-cm-ysr-still-not-traced-situation-scary.htmlಹೈದರಾಬಾದ್, ಸೆ. 2 : ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಹಾಗೂ ಐದು ಮಂದಿ ಇದ್ದ ಬೆಲ್ 430 ಹೆಲಿಕ್ಯಾಪ್ಟರ್ ಸುಳಿವು ಸಿಕ್ಕಿಲ್ಲ. ಆಂಧ್ರಪ್ರದೇಶದಾದ್ಯಂತ ತಲ್ಲಣ ಉಂಟಾಗಿದ್ದು, ರಾಜಕೀಯ ನೇತಾರರು ಸೇರಿ ಜನರು ತೀವ್ರ ತಳಮಳಗೊಂಡಿದ್ದಾರೆ. ರೆಡ್ಡಿ ಶೋಧಕ್ಕಾಗಿ 5 ಸಾವಿರ ಸೈನಿಕರು, 5 ಸಿಆರ್ ಪಿಎಫ್ ತಂಡಗಳನ್ನು ಕೇಂದ್ರ ಸರಕಾರ ಕಳುಹಿಸಿದೆ. ಮುಖ್ಯಮಂತ್ರಿಗಳು ಬದುಕಿಬರಲಿ 38975http://kannada.oneindia.com/img/2009/09/02-ysr2.jpg239342ವೈಎಸ್ಆರ್ಆಂಧ್ರಪ್ರದೇಶ ಸಿಎಂ ವೈಎಸ್ ಆರ್ ದುರ್ಮರಣ/news/2009/09/03/ap-cm-ysr-and-crew-crushed-to-death.htmlರುದ್ರಕೋಡೋರು (ಚಿತ್ತೂರು), ಸೆ. 3 : ಆಂಧ್ರಪ್ರದೇಶ ರಾಜಕೀಯ ಇತಿಹಾಸದಲ್ಲಿ ಕೋಟೆ ಕಟ್ಟಿ ಮೆರೆದಿದ್ದ ಧೀಮಂತ ರಾಜಕೀಯ ಮುತ್ಸದ್ಧಿ ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ದುರಂತ ಮರಣ ಹೊಂದಿದ್ದಾರೆ. ಕಳೆದ 24 ಗಂಟೆಗಳ ಶೋಧಕಾರ್ಯಕ್ಕೆ ಕೊನೆಗೂ ಫಲಸಿಕ್ಕಿದ್ದು, ಹೆಲಿಕ್ಯಾಪ್ಟರ್ ನಲ್ಲಿದ್ದ ಐದೂ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚಿತ್ತೂರು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ತೆರಳುತ್ತಿದ್ದ ಅವರ 38977http://kannada.oneindia.com/img/2009/09/03-ysr2.jpg239342ವೈಎಸ್ಆರ್ಪಾದಯಾತ್ರೆಗೆ ಹೆಸರಾಗಿದ್ದರು ವೈಎಸ್ ಆರ್/news/2009/09/03/ap-cm-ys-rajashekara-reddys-and-paadayaatra.htmlಬೆಂಗಳೂರು, ಸೆ.3: ಡಾಕ್ಟರ್ ವೈ ಎಸ್ ರಾಜಶೇಖ ರೆಡ್ಡಿ ಹಲವಾರು ಪಾದಯಾತ್ರೆಗಳನ್ನು ಕೈಗೊಂಡು ಆಂಧ್ರದಾದ್ಯಂತ ಹೆಸರಾಗಿದ್ದರು. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವುದಕ್ಕೂಮುನ್ನ ಅವರು ಪಾದಯಾತ್ರೆಗಳ ಮೂಲಕ ಇಡೀ ರಾಜ್ಯದಲ್ಲಿ ಸುತ್ತಿದ್ದಾರೆ. 2003ರ ಮಧ್ಯ ಬೇಸಿಗೆಯಲ್ಲಿ 1400 ಕಿ.ಮೀಗಳ ಪಾದಾಯಾತ್ರೆಯನ್ನು ಕೈಗೊಂಡಿದ್ದರು. ಪಾದಯಾತ್ರೆ ಮೂಲಕ ರಾಜ್ಯದ ಹಿಂದುಳಿದ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸಲು ಈ 38978http://kannada.oneindia.com/img/2009/09/03-ysr3.jpg239342ವೈಎಸ್ಆರ್ರೆಡ್ಡಿ ಸಾವು : ನಿಜಕ್ಕೂ ಅನ್ಯಾಯ.../literature/people/2009/0903-seasoned-politician-aggressive-leader-ysr.htmlಬೆಂಗಳೂರು, ಸೆ. 3 : ಯದುಗಿರಿ ಸಂದಿಂತಿ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣ ಜನತೆಗೆ ಬರಸಿಡಿಲಿನಂತೆ ಬಡಿದಿದ್ದು, ಆಂಧ್ರಪ್ರದೇಶ ಶೋಕ ಸಾಗರದಲ್ಲಿ ಮುಳುಗಿದೆ. ತಮ್ಮ ನೆಚ್ಚಿನ ನಾಯಕ ದುರ್ಮರಣ ಅಲ್ಲಿನ ಜನತೆಗೆ ಅರಗಿಸಿಕೊಳ್ಳುವುದೇ ಸಾಧ್ಯವಾಗುತ್ತಿಲ್ಲ. ಕಳೆದ 20 ಗಂಟೆಯಿಂದ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಸಿಎಂ ಮರಳಿ ಬರಲಿ ಎಂಬ ಪೂಜೆ ಪುನಸ್ಕಾರಗಳು ಫಲಕೊಡಲಿಲ್ಲ. ಸಿಎಂ ಸಾವಿನ ಸುದ್ದಿ 38979http://kannada.oneindia.com/img/2009/09/03-ysr6.jpg239342ವೈಎಸ್ಆರ್ವೈಎಸ್ಆರ್ ಅವರೊಂದಿಗೆ ಸಾವಪ್ಪಿದ ವೆಸ್ಲಿ/news/2009/09/03/ysr-chief-security-officer-asc-wesley-also-dead.htmlಹೈದರಾಬಾದ್, ಸೆ.3: ಆಂಧ್ರಪ್ರದೇಶ್ ಮುಖ್ಯಮಂತ್ರಿ ವೈ ಎಸ್ ರಾಜಶೇಖರ ರೆಡ್ಡ್ಡಿ ಅವರೊಂದಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸಿದ ಸಿಎಂನ ವೈಯಕ್ತಿಕ ಭದ್ರತಾಧಿಕಾರಿ ಎಎಸ್ ಸಿ ವೆಸ್ಲಿ ಸಹ ಸಾವನ್ನಪ್ಪ್ಪಿದ್ದಾರೆ. ವೆಸ್ಲಿ ಮನೆಯಲ್ಲೀಗ ದುಃಖ ಮಡುಗಟ್ಟಿದೆ.ಹೆಲಿಕಾಪ್ಟರ್ ನಾಪತ್ತೆಯಾದ ಸುದ್ದಿ ತಿಳಿಯುತ್ತಲೇ ವೆಸ್ಲೆ ಕುಟುಂಬದವರು ಆತಂಕಕ್ಕೀಡಾಗಿದ್ದರು. ಇಂದು ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಹೈದರಾಬಾದ್ ನ ಅವರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. 38980http://kannada.oneindia.com/img/2009/09/03-wesley1.jpg124728ಆಂಧ್ರಪ್ರದೇಶರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg124728ಆಂಧ್ರಪ್ರದೇಶಗಣಿಗಾರಿಕೆ ನಿಲ್ಲಿಸಲು ಸುಪ್ರಿಂಕೋರ್ಟ್ ಹೇಳಿಲ್ಲ, ರೆಡ್ಡಿ/news/2009/05/11/sc-did-not-ask-us-to-stop-mining-says-reddy.htmlಬಳ್ಳಾರಿ, ಮೇ. 11 : ವಿವಾದಿತ ಗಣಿ ಪ್ರದೇಶದ ಸಮೀಕ್ಷೆಯ ವರದಿ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಆದೇಶ ನೀಡಿದೆಯೇ ಹೊರತು ಗಣಿಗಾರಿಕೆ ಸ್ಥಗಿತಗೊಳಿಸುವಂತೆ ಎಲ್ಲೂ ಹೇಳಿಲ್ಲ ಎಂದು ಒಬಳಾಪುರಂ ಮೈನಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಜನಾರ್ದನರೆಡ್ಡಿ ಎಂದು ಹೇಳಿದ್ದಾರೆ. ಈ ಮೂಲಕ ತಾವು ಮೈನಿಂಗ್ ಸ್ಥಗಿತಗೊಳಿಸುವುದಿಲ್ಲ ಎಂಬುದನ್ನು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಈ ವಿವಾದ ಅಂತರಾಜ್ಯ ವಿಷಯವಲ್ಲ. 36516http://kannada.oneindia.com/img/2009/05/11-janardhana-reddy2.jpg124728ಆಂಧ್ರಪ್ರದೇಶರ‌್ಯಾಗಿಂಗ್, ಎಂಸಿಎ ವಿದ್ಯಾರ್ಥಿ ಆತ್ಮಹತ್ಯೆ/news/2009/06/09/ragging-mca-student-commits-suicide-in-warangal.htmlವಾರಂಗಲ್, ಜೂ. 9 : ಹಿರಿಯ ವಿದ್ಯಾರ್ಥಿಗಳು ನಡೆಸುತ್ತಿದ್ದ ರ‌್ಯಾಗಿಂಗ್ ಗೆ ಬೇಸತ್ತ ಎರಡನೇ ವರ್ಷದ ಎಂಸಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ. ವಾರಂಗಲ್ ಜಿಲ್ಲಾ ಧರ್ಮಾರಾಂನ ಗೀಸೂಕಕೊಂಡ ರೈಲು ಹಳಿಯ ಮೇಲೆ ವಿದ್ಯಾರ್ಥಿಯ ಶವ ದೊರೆತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಡಿ ದೇವೇಂದರ್ ಕುಮಾರ್ ಮೃತಪಟ್ಟ ದುರ್ದೈವಿ. ಕರೀನಗರ ಜಿಲ್ಲೆಯ ಚೊಪ್ಪದಂಡಿ 37216http://kannada.oneindia.com/img/2009/06/09-warangal-ap.jpg124728ಆಂಧ್ರಪ್ರದೇಶಆಂಧ್ರ ಶಾಸಕರ ಭೇಟಿ : ಕೇಂದ್ರಕ್ಕೆ ದೂರು/news/2009/07/17/bommai-condemns-ap-ministers-visit-krishna-basin.htmlಬೆಂಗಳೂರು,ಜು.17 : ಕೃಷ್ಣಾಕೊಳ್ಳದ ನೀರಾವರಿ ಯೋಜನೆ ಕಾಮಗಾರಿಗಳ ಸ್ಥಳಕ್ಕೆ ಆಂಧ್ರಪ್ರದೇಶದ ಶಾಸಕರು ಅನಧಿಕೃತ ಭೇಟಿ ನೀಡಿದ್ದ ಬಗ್ಗೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ದೂರನ್ನು ನೀಡಲು ಹಾಗೂ ಕೃಷ್ಣಾ ನ್ಯಾಯಧೀಕರಣ-2 ರ ಮುಂದೆ ಮಂಡಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಜುಲೈ 15 ರಂದು ಆಂಧ್ರ ಪ್ರದೇಶದ ತೆಲಗುದೇಶಂ 38057http://kannada.oneindia.com/img/2009/07/17-bommai1e.jpg124728ಆಂಧ್ರಪ್ರದೇಶವೇಶ್ಯಾವೃತ್ತಿ : ಪ್ರತಿ ದಿನದ ವರಮಾನ 25 ಕೋಟಿ ರು/lifestyle/kamasutra/2009/0731-human-trafficking-rs-25cr-per-day-business.htmlಬೆಂಗಳೂರು, ಜು. 31 : ಮಹಿಳೆ ಮತ್ತು ಮಕ್ಕಳನ್ನು ವೇಶ್ಯಾವೃತ್ತಿಗೆ ತಳ್ಳುತ್ತಿರುವುದರಿಂದ ದೇಶದಲ್ಲಿ ಸೃಷ್ಟಿಯಾಗುವ ಒಂದು ದಿನದ ವರಮಾನ 25 ಕೋಟಿ ರುಪಾಯಿ. ಸರಕಾರದ ಕಣ್ಣಿಗೆ ಮಣ್ಣೆರೆಚಿ ನಡೆಯುತ್ತಿರುವ ಈ ದಂಧೆಯ ವ್ಯಾಪ್ತಿ ವಿಶಾಲವಾದದ್ದು ಎಂದು ದಕ್ಷಿಣ ರಾಜ್ಯಗಳ ಸಿಐಡಿ ಮುಖ್ಯಸ್ಥರ ಸಭೆ ನಂತರ ಆಂಧ್ರಪ್ರದೇಶ ಮಹಿಳಾ ಕಳ್ಳ ಸಾಗಣೆ ತಡೆ ವಿಭಾಗದ ಐಜಿಪಿ ಎಸ್ ಉಮಾಪತಿ 38328http://kannada.oneindia.com/img/2009/07/31-couple1.jpgnews"> ಸತ್ಯಂ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ರೆಡ್ಡಿ ಮನವಿ | YSR writes to PM; seeks CBI probe in Satyam scam - ಸತ್ಯಂ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ರೆಡ್ಡಿ ಮನವಿ - Kannada Oneindia

ಸತ್ಯಂ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ರೆಡ್ಡಿ ಮನವಿ

ಹೈದರಾಬಾದ್, ಫೆ. 10 : ಕೊನೆಗೂ ಭಾರಿ ಟೀಕೆ ಟಿಪ್ಪಣಿಗಳ ನಂತರ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಸತ್ಯಂ ಗೋಲ್ ಮಾಲ್ ಪ್ರಕರಣವನ್ನು ಸಿಬಿಐ ತನಿಖೆ ವಹಿಸುವಂತೆ ಕುರಿತು ಸವಿಸ್ತಾರವಾದ ಪತ್ರವೊಂದನ್ನು ಕೇಂದ್ರ ಸರ್ಕಾರಕ್ಕೆ ಬರೆದಿದ್ದಾರೆ. ಈ ಮೂಲಕ ಪ್ರತಿಪಕ್ಷ ಸೇರಿ ಜನಸಾಮಾನ್ಯರ ಒತ್ತಡಕ್ಕೆ ಸರ್ಕಾರ ಮಣಿದಂತಾಗಿದೆ.

ಕಳೆದ ತಿಂಗಳು ಜನವರಿ 7 ರಂದು ಸತ್ಯಂ ಕಂಪ್ಯೂಟರ್ಸ್ ಮಾಜಿ ಚೇರಮನ್ ರಾಮಲಿಂಗರಾಜು ಕಂಪನಿಯ ಸುಮಾರು 7,800 ಕೋಟಿ ರುಪಾಯಿಗಳ ಅವ್ಯವಹಾರ ಮಾಡಿರುವ ಪತ್ರವನ್ನು ಕಂಪನಿಯ ಆಡಳಿತ ಮಂಡಳಿಗೆ ಬರೆಯುವ ಮೂಲಕ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು, ಈ ಹಗರಣ ದೇಶದ ಮಾರುಕಟ್ಟೆ ಮುಖ್ಯವಾಗಿ ಸಾಫ್ಟವೇರ್ ಉದ್ಯಮದ ಮೇಲೆ ಭಾರಿ ಹೊಡೆತ ಬಿದ್ದಿತ್ತು.

ಸತ್ಯಂ ಪರವಾಗಿರುವ ಮುಖ್ಯಮಂತ್ರಿಯವರು ಸಿಬಿಐ ತನಿಖೆಗೆ ವಹಿಸಲು ನಿರಾಸಕ್ತಿ ತಾಳಿದ್ದಾರೆ. ಸಿಎಂ ಕೂಡ ರಾಮಲಿಂಗರಾಜು ಅವರನ್ನು ರಕ್ಷಿಸಲು ಮುಂದಾಗಿದ್ದಾರೆ ಹೀಗೆ ಅನೇಕ ಆರೋಪಗಳು ರಾಜಶೇಖರರೆಡ್ಡಿ ಅವರ ವಿರುದ್ಧ ಪ್ರತಿಪಕ್ಷಗಳು ಮಾಡಿದ್ದವು. ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆ ನಡೆಸಿತ್ತು.

(ದಟ್ಸ್ ಕನ್ನಡ ವಾರ್ತೆ)
ಸತ್ಯಂ ಪ್ರಕರಣ, ಸೆಬಿಯಿಂದ ರಾಜು ವಿಚಾರಣೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+