109834ಮಂಡ್ಯಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg109834ಮಂಡ್ಯಅಕ್ಕಿ ಹೆಬ್ಬಾಳು ನರಸಿಂಹಸ್ವಾಮಿ ರಥೋತ್ಸವ/news/2009/02/11/akki-hebbalu-laxmi-narasinha-rathostava.htmlಕೆ.ಆರ್.ಪೇಟೆ, ಫೆ, 11 : ಇತಿಹಾಸ ಪ್ರಸಿದ್ಧ ಅಕ್ಕಿಹೆಬ್ಬಾಳು ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವವು ಸಡಗರ-ಸಂಭ್ರಮದಿಂದ ಜರುಗಿತು. ಮಂಗಳವಾರ ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮಗಳು ನಂತರ 11.10 ಗಂಟೆಗೆ ರಥೋತ್ಸವಕ್ಕೆ ತಹಸೀಲ್ದಾರ್ ಶ್ಯಾಂಸಂಪತ್‌ಕುಮಾರ್ ಚಾಲನೆ ನೀಡಿದರು.ರಥೋತ್ಸವವು ವಿಜೃಂಭಣೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಎಳೆಯಲಾಯಿತು. ಇಡೀ ಗ್ರಾಮದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ತಳಿರು-ತೋರಣದಿಂದ ಸಿಂಗರಿಸಲಾಗಿತ್ತು. ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ 34595http://kannada.oneindia.com/img/2009/02/11-akkihebbalu-kr-pet.jpg109834ಮಂಡ್ಯಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg109834ಮಂಡ್ಯನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ: ಅಂಬರೀಷ್/news/2009/03/16/ambarish-denies-to-contest-in-ls-poll09.htmlಬೆಂಗಳೂರು, ಮಾ. 16 : ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಆದರೆ, ಪಕ್ಷದ ಕೆಲ ಮುಖಂಡದಿಂದ ಮುಖಭಂಗವಾಗಿದೆ ಎಂದು ಮಾಜಿ ಸಂಸದ ಅಂಬರೀಷ ಸ್ಪಷ್ಟಪಡಿಸಿದ್ದಾರೆ. ಕಳೆದ ಕೆಲ ದಿನದಗಳಿಂದ ಬಿಜೆಪಿ ಸೇರುತ್ತಾರೆ. ಬೆಂಗಳೂರಿನಲ್ಲಿರುವ ನಾಲ್ಕು ಲೋಕಸಭೆ ಕ್ಷೇತ್ರದಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 35256http://kannada.oneindia.com/img/2009/03/16-ambarish7.jpg109834ಮಂಡ್ಯಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg109837mandyaಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg109837mandyaಅಕ್ಕಿ ಹೆಬ್ಬಾಳು ನರಸಿಂಹಸ್ವಾಮಿ ರಥೋತ್ಸವ/news/2009/02/11/akki-hebbalu-laxmi-narasinha-rathostava.htmlಕೆ.ಆರ್.ಪೇಟೆ, ಫೆ, 11 : ಇತಿಹಾಸ ಪ್ರಸಿದ್ಧ ಅಕ್ಕಿಹೆಬ್ಬಾಳು ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವವು ಸಡಗರ-ಸಂಭ್ರಮದಿಂದ ಜರುಗಿತು. ಮಂಗಳವಾರ ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಆರಂಭಗೊಂಡ ಧಾರ್ಮಿಕ ಕಾರ್ಯಕ್ರಮಗಳು ನಂತರ 11.10 ಗಂಟೆಗೆ ರಥೋತ್ಸವಕ್ಕೆ ತಹಸೀಲ್ದಾರ್ ಶ್ಯಾಂಸಂಪತ್‌ಕುಮಾರ್ ಚಾಲನೆ ನೀಡಿದರು.ರಥೋತ್ಸವವು ವಿಜೃಂಭಣೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಎಳೆಯಲಾಯಿತು. ಇಡೀ ಗ್ರಾಮದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ತಳಿರು-ತೋರಣದಿಂದ ಸಿಂಗರಿಸಲಾಗಿತ್ತು. ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ 34595http://kannada.oneindia.com/img/2009/02/11-akkihebbalu-kr-pet.jpg109837mandyaಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg109837mandyaನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ: ಅಂಬರೀಷ್/news/2009/03/16/ambarish-denies-to-contest-in-ls-poll09.htmlಬೆಂಗಳೂರು, ಮಾ. 16 : ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ. ಆದರೆ, ಪಕ್ಷದ ಕೆಲ ಮುಖಂಡದಿಂದ ಮುಖಭಂಗವಾಗಿದೆ ಎಂದು ಮಾಜಿ ಸಂಸದ ಅಂಬರೀಷ ಸ್ಪಷ್ಟಪಡಿಸಿದ್ದಾರೆ. ಕಳೆದ ಕೆಲ ದಿನದಗಳಿಂದ ಬಿಜೆಪಿ ಸೇರುತ್ತಾರೆ. ಬೆಂಗಳೂರಿನಲ್ಲಿರುವ ನಾಲ್ಕು ಲೋಕಸಭೆ ಕ್ಷೇತ್ರದಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 35256http://kannada.oneindia.com/img/2009/03/16-ambarish7.jpg109837mandyaಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpgnews"> ಅಕ್ಕಿ ಹೆಬ್ಬಾಳು ನರಸಿಂಹಸ್ವಾಮಿ ರಥೋತ್ಸವ | Akki Hebbalu Laxmi Narasinha Rathostava in KR Pet - ಅಕ್ಕಿ ಹೆಬ್ಬಾಳು ನರಸಿಂಹಸ್ವಾಮಿ ರಥೋತ್ಸವ - Kannada Oneindia

ಅಕ್ಕಿ ಹೆಬ್ಬಾಳು ನರಸಿಂಹಸ್ವಾಮಿ ರಥೋತ್ಸವ

ಕೆ.ಆರ್.ಪೇಟೆ,

ಫೆ,
11
:
ಇತಿಹಾಸ
ಪ್ರಸಿದ್ಧ
ಅಕ್ಕಿಹೆಬ್ಬಾಳು
ಲಕ್ಷ್ಮೀನರಸಿಂಹಸ್ವಾಮಿ
ರಥೋತ್ಸವವು
ಸಡಗರ-ಸಂಭ್ರಮದಿಂದ
ಜರುಗಿತು.
ಮಂಗಳವಾರ
ಬೆಳಿಗ್ಗೆಯಿಂದಲೇ
ದೇವಾಲಯದಲ್ಲಿ
ಆರಂಭಗೊಂಡ
ಧಾರ್ಮಿಕ
ಕಾರ್ಯಕ್ರಮಗಳು
ನಂತರ
11.10
ಗಂಟೆಗೆ
ರಥೋತ್ಸವಕ್ಕೆ
ತಹಸೀಲ್ದಾರ್
ಶ್ಯಾಂಸಂಪತ್‌ಕುಮಾರ್
ಚಾಲನೆ
ನೀಡಿದರು.

id="toptextpromo">

ರಥೋತ್ಸವವು

ವಿಜೃಂಭಣೆಯಿಂದ
ಗ್ರಾಮದ
ಪ್ರಮುಖ
ಬೀದಿಗಳಲ್ಲಿ
ಎಳೆಯಲಾಯಿತು.
ಇಡೀ
ಗ್ರಾಮದಲ್ಲಿ
ಜಾತ್ರಾ
ಮಹೋತ್ಸವದ
ಅಂಗವಾಗಿ
ತಳಿರು-ತೋರಣದಿಂದ
ಸಿಂಗರಿಸಲಾಗಿತ್ತು.
ಜಾತ್ರಾ
ಮಹೋತ್ಸವ
ಕಾರ್ಯಕ್ರಮದಲ್ಲಿ
ಮುಖ್ಯಮಂತ್ರಿಗಳ
ವಿಶೇಷಾಧಿಕಾರಿ
ಸಿಂಧಘಟ್ಟ
ಅರವಿಂದ್,
ಮಾಜಿ
ಶಾಸಕ
ಬಿ.ಪ್ರಕಾಶ್,
ಜಿಲ್ಲಾ
ಪಂಚಾಯಿತಿ
ಸದಸ್ಯ
ನಾಗೇಂದ್ರಕುಮಾರ್,
ಗ್ರಾಮ
ಮುಖಂಡರಾದ
ಎ.ಬಿ.ಜವರಪ್ಪ,
ದಿವಾಕರ್,
ರಘು,
ಎ.ಎಸ್.ಕಿಟ್ಟು,
ನಾಗರಾಜು,
ಮಹೇಶ್‌ಕುಮಾರ್
ಸೇರಿದಂತೆ
ಅನೇಕ
ಮುಖಂಡರು
ಪಾಲ್ಗೊಂಡಿದ್ದರು.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+