37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ | Gavimath significant of Communal harmony ; Kodihalli pontiff - ಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ - Kannada Oneindia

ಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ

Kapanahalli Gavimata Utsav
ಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.

ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹಿಂದೂ-ಮುಸ್ಲಿಂರೆನ್ನದೇ ಎಲ್ಲಾ ಜಾತಿ, ವರ್ಗಗಳ ಜನರು ಪಾಲ್ಗೊಳ್ಳುವ ಮೂಲಕ ನಮ್ಮ ನಾಡಿನ ಸಂಸ್ಕೃತಿ ಪರಂಪರೆಯನ್ನು ಬೆಳೆಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಹಬ್ಬ, ಹರಿದಿನಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ಕಡಿಮೆಯಾಗುತ್ತಿದೆ. ರಥೋತ್ಸವಗಳು ತಮ್ಮ ಹಿಂದಿನ ವೈಭವವನ್ನು ಕಳೆದುಕೊಳ್ಳುತ್ತಿವೆ. ಭವಿಷ್ಯದ ದೃಷ್ಟಿಯಿಂದ ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಎಚ್ಚರಿಸಿದ ಶ್ರೀಗಳು ನಮ್ಮ ಮುಂದಿನ ತಲೆಮಾರಿಗೆ ನಮ್ಮ ನಾಡಿನ ಸಂಸ್ಕ್ರತಿ ಪರಂಪರೆಯನ್ನು ಉಳಿಸಿ ಪರಿಚಯಿಸಬೇಕಾಗಿದೆ ಎಂದರು.

ಹಾರನಹಳ್ಳಿ ಕೋಡಿ ಮಠದ ಸದಾಶಿವರಾಜೇಂದ್ರ ಮಹಾಸ್ವಾಮಿಗಳು, ಕಾಪನಹಳ್ಳಿ ಗವಿಮಠದ ಚಂದ್ರಶೇಖರಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದರು. ಮಾಜಿ ಶಾಸಕರಾದ ಬಿ.ಪ್ರಕಾಶ್, ಎಂ.ಪುಟ್ಟಸ್ವಾಮಿಗೌಡ, ತಾಲ್ಲೂಕು ಬಿಜೆಪಿ ಅಧ್ಯಕ್ಷ ವರದರಾಜೇಗೌಡ, ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ತೋಟಪ್ಪಶೆಟ್ಟಿ, ವೀರಶೈವ ಮುಖಂಡ ಬ್ಯಾಂಕ್‌ ಪರಮೇಶ್, ಪುರಸಭೆ ಸದಸ್ಯರಾದ ಕೆ.ಎಸ್.ಹರಪ್ರಸಾದ್, ಕೆ.ಆರ್.ನೀಲಕಂಠ, ಕರವೇ ಪ್ರಧಾನಕಾರ್ಯದರ್ಶಿ ಸತೀಶ್, ಜಿಲ್ಲಾ ಕಾರ್ಯದರ್ಶಿ ಕಾಂತರಾಜು. ಬಿಜೆಪಿ ಮುಖಂಡ ಎಚ್.ಆರ್.ಕುಮಾರಸ್ವಾಮಿ, ಜೆಡಿಎಸ್ ಮುಖಂಡ ವಿ.ಡಿ.ದೇವೇಗೌಡ, ದಾನಿಗಳಾದ ಕೆ.ಬಿ.ಚಂದ್ರಶೇಖರ್, ಬಿಎಸ್‌ಪಿ ಮುಖಂಡ ವಿಠಲಾಪುರ ಸುಬ್ಬೇಗೌಡ ಮುಖ್ಯ ಅತಿಥಿಗಳಾಗಿದ್ದರು.

ಇದೇ ಸಂದರ್ಭದಲ್ಲಿ ಭಕ್ತಾಧಿಗಳಿಗೆ ಶ್ರೀಮಠದ ವತಿಯಿಂದ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+