212293karnataka tourism40 ಸಾವಿರಕ್ಕೆ 10 ಜ್ಯೋತಿರ್ ಲಿಂಗಗಳ ದರ್ಶನ!!!/travel/karnataka/pilgrimage/2009/0225-kstdc-package-tour-north-india-jyotirlingas.htmlಬೆಂಗಳೂರು, ಫೆ.25 : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು (ಕೆ.ಎಸ್.ಟಿ.ಡಿ.ಸಿ) ಉತ್ತರ ಭಾರತದ ಎಲ್ಲಾ 10 ಜ್ಯೋತಿರ್ಲಿಂಗಗಳೂ ಸೇರಿದಂತೆ ಹಾಗೂ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳಗಳಿಗೆ ಏಪ್ರಿಲ್ 15 ರಿಂದ 30 ದಿನಗಳ ಸುದೀರ್ಘ ಪ್ರವಾಸವನ್ನು ಏರ್ಪಡಿಸಿದೆ. ಪ್ರವಾಸವು ಬೆಂಗಳೂರು, ಹುಬ್ಬಳ್ಳಿ, ಕೂಡಲಸಂಗಮ, ಬಿಜಾಪುರ ಮಾರ್ಗವಾಗಿ ಪರ್ಲಿ ವೈದ್ಯನಾಥ, ಔಂಧನಾಗನಾಥ, ಗ್ರೀನೇಶ್ವರ, ಓಂಕಾರೇಶ್ವರ, ಉಜೈನಿ, ವಾರಣಾಸಿ 34863http://kannada.oneindia.com/img/2009/02/25-jyotirlingas1.jpg212293karnataka tourismಕೇವಲ ನಲವತ್ತು ರು.ಗೆ ಹಾಸನಾಂಬ ಕ್ಷೇತ್ರ ದರ್ಶನ /movies/music/2009/03/24-vcd-on-hasanamba-temple-karnataka-tourism.htmlಪುಣ್ಯಸ್ಥಳಗಳ ತವರಾಗಿರುವ ಭಾರತದಲ್ಲಿ ಒಂದೊಂದು ಸ್ಥಳಗಳಿಗೆ ಅದರದೆ ಆದ ಹಿನ್ನಲೆ ಇದೆ. ಈ ಭರತ ಭೂಮಿಯಲ್ಲಿರುವ ಪ್ರಸಿದ್ದ ಸ್ಥಳಗಳನ್ನು ಹಾಗೂ ಅಲ್ಲಿ ಜರಗುವ ಉತ್ಸವಗಳನ್ನು ಕಣ್ಣಾರೆ ನೋಡುವ ಬಯಕೆ ಆಸ್ತಿಕನದು. ಕಾರ್ಯದೊತ್ತಡ, ಸಮಯಾಭಾವ ಸೇರಿದಂತೆ ಹಲವು ತೊಂದರೆಗಳು ಮನುಷ್ಯನ ಜೀವನದಲ್ಲಿ ಎದುರಾಗುವುದು ಸಹಜ. ಈಗ ನೀವು ನೋಡಬೇಕಿರುವ ಜಾಗ ಹಾಗೂ ಜಾತ್ರೆಯನ್ನು ಮನೆಯಲ್ಲೇ ಕುಳಿತು ನೋಡುವ 35480http://kannada.oneindia.com/img/2009/03/24-hasanamba-temple1.jpg212293karnataka tourismಗೋಲ್ಡ್‌ನ್ ಬೀಚ್‌ಸ್ ಆಫ್ ಕರ್ನಾಟಕ ಪ್ರವಾಸ/news/2009/04/10/golden-beaches-of-karnataka-conducted-tour.htmlಬೆಂಗಳೂರು, ಏ.10: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಪ್ರತಿ ಬುಧವಾರ ರಾತ್ರಿ 8 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆಗೆ ಹಿಂದಿರುಗುವ ಐದು ದಿನಗಳನ್ನೊಳಗೊಂಡ ಗೋಲ್ಡ್‌ನ್ ಬೀಚ್‌ಸ್ ಆಫ್ ಕರ್ನಾಟಕ ಎಂಬ ವಿಶೇಷ ಪ್ರವಾಸವನ್ನು ಹಮ್ಮಿಕೊಂಡಿದೆ. ಸದರಿ ಪ್ರವಾಸದಲ್ಲಿ ಕಾರವಾರದ ಬೀಚ್, ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನ ಹಾಗೂ ಓಂ ಬೀಚ್, ಮುರಡೇಶ್ವರದ 35861http://kannada.oneindia.com/img/2009/04/10-om-beach1.jpg212293karnataka tourismಸುಂದರ ಕಾಪು ಬೀಚ್ ಕಾಯುತ್ತಿದೆ ಕಾಯಕಲ್ಪಕ್ಕಾಗಿ/cj/chidambar-baikampady/2009/0521-karnataka-tourism-kapu-beach-in-udupi.htmlಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಅಧಿಕಾರಕ್ಕೆ ಬರುವ ಸರ್ಕಾರಗಳು ಯೋಜನೆ ರೂಪಿಸುತ್ತವೆಯೇ ಹೊರತು ಅನುಷ್ಠಾನ ಮಾಡುವುದಿಲ್ಲ. ಆದ್ದರಿಂದಲೇ ಅವಕಾಶವಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಪ್ರವಾಸೋದ್ಯಮ ಬೆಳೆದಿಲ್ಲ. ಅದರಲ್ಲೂ ಮುಖ್ಯವಾಗಿ ಕರಾವಳಿ ತೀರಗಳನ್ನು ಪ್ರವಾಸೋದ್ಯಮಕ್ಕೆ ಅಣಿಗೊಳಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ.ಪಡುವಣಕಡಲಿನ ತೀರದಲ್ಲಿ ಹತ್ತಾರು ಸುಂದರ ಬೀಚ್‌ಗಳಿದ್ದರೂ ಅವುಗಳು ಅಭಿವೃದ್ದಿ ಕಾಣದೆ ಹಿಂದುಳಿದಿವೆ. ಇಂಥ ಬೀಚ್‌ಗಳ ಪೈಕಿ ಉಡುಪಿ ಜಿಲ್ಲೆಯಲ್ಲಿರುವ ಕಾಪು 36809http://kannada.oneindia.com/img/2009/05/21-kapu1.jpg212293karnataka tourismಸೂರ್ಯಾಸ್ತ ಸೊಬಗ ನೋಡಲು ಮರವಂತೆಗೆ ಬನ್ನಿ/cj/chidambar-baikampady/2009/0525-maravante-beach-tourism-information-mangaluru.htmlಸೂರ್ಯಾಸ್ತಮಾನವನ್ನು ಕಾಣಬೇಕಾದರೆ ಆಗುಂಬೆಗೆ ಹೋಗಬೇಕು ನಿಜ. ಆದರೆ ಸಮುದ್ರ ತೀರದಲ್ಲೂ ಸೂರ್ಯಾಸ್ತಮಾನವನ್ನು ನಿಂತು ಕಣ್ತುಂಬಿಕೊಳ್ಳಬಹುದು. ಇದಕ್ಕೆ ಸೂಕ್ತವಾದ ಸ್ಥಳ ಎಲ್ಲಿ ಅಂತೀರಾ? ಅದು ಮರವಂತೆ. ಒಂದು ಬದಿಯಲ್ಲಿ ಅರಬ್ಬಿ ಸಮುದ್ರದ ಉಪ್ಪು ನೀರು, ಇನ್ನೊಂದು ಬದಿಯಲ್ಲಿ ಸೌಪರ್ಣಿಕಾ ನದಿಯ ಸಿಹಿನೀರು. ಎರಡರ ಸೌಂದರ್ಯವನ್ನು ತುಂಬಿಕೊಳ್ಳಲು ನೂರು ಕಣ್ಣು ಸಾಲದು.* ಚಿದಂಬರ ಬೈಕಂಪಾಡಿ, ಮಂಗಳೂರುಮಂಗಳೂರಿನಿಂದ ಸುಮಾರು 115 ಕಿ.ಮೀ, 36865http://kannada.oneindia.com/img/2009/05/25-maravante2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ನೃಪತುಂಗ ಬೆಟ್ಟದ ಅಭಿವೃದ್ಧಿಗೆ 99 ಲಕ್ಷ ಬಿಡುಗಡೆ | Govt release's Rs 99 lakhs to improve Nrupatunga Betta - ನೃಪತುಂಗ ಬೆಟ್ಟದ ಅಭಿವೃದ್ಧಿಗೆ 99 ಲಕ್ಷ ಬಿಡುಗಡೆ - Kannada Oneindia

ನೃಪತುಂಗ ಬೆಟ್ಟದ ಅಭಿವೃದ್ಧಿಗೆ 99 ಲಕ್ಷ ಬಿಡುಗಡೆ

ಹುಬ್ಬಳ್ಳಿ, ಫೆ. 11 : ನಗರದ ನೃಪತುಂಗ ಬೆಟ್ಟವನ್ನು ಪ್ರೇಕ್ಷಣೀಯ ತಾಣವಾಗಿಸಲು ವಿವಿಧ ಅಭಿವೃಧ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು 99 ಲಕ್ಷ ರೂ. ಮಂಜೂರು ಮಾಡಲಾಗಿದ್ದು, ಬೆಟ್ಟದ ಅಭಿವೃಧ್ಧಿ ಕಾರ್ಯ ಪ್ರಾರಂಭಗೊಂಡಿದೆ ಎಂದು ವಿಧಾನಸಭಾಧ್ಯಕ್ಷ ಜಗದೀಶ ಶೆಟ್ಟರ್ ತಿಳಿಸಿದರು.

ಬೆಟ್ಟದಲ್ಲಿ ಕೈಕೊಂಡ ಅಭಿವೃಧ್ಧಿ ಕಾರ್ಯಗಳ ವೀಕ್ಷಿಸಿದ ನಂತರ ಅವರು ಮಾತನಾಡುತ್ತಿದ್ದರು. ಈ ಹಣದಿಂದ ಬೆಟ್ಟದ 6.5 ಎಕರೆ ಸ್ಥಳದಲ್ಲಿ ನೈಸರ್ಗಿಕ ಸೌಂದರ್ಯ, ಹುಲ್ಲು ಹಾಸಿಗೆ , ಉದ್ಯಾನವನ, ನೀರು ಪೂರೈಕೆ , 1.2 ಕಿ. ಮೀ. ಕಾಲುದಾರಿ , 30 ಅಡಿಯೊಂದಕ್ಕೆ ಒಂದರಂತೆ ವಿದ್ಯುತ್ ದೀಪ , ಎರಡು ಕಾರಂಜಿಗಳು, ದ್ವಾರಬಾಗಿಲು ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ಶೆಟ್ಟರ್ ವಿವರಿಸಿದರು.

ಈ ಕಾಮಗಾರಿಗಳನ್ನು ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿರುವ ನಿರ್ಮಿತಿ ಕೇಂದ್ರ ನೀಲನಕ್ಷೆ ರಚಿಸಿ ಕೈಗೆತ್ತಿಕೊಂಡಿದ್ದು, ಬರುವ ಏಪ್ರಿಲ್ ತಿಂಗಳ ಹೊತ್ತಿಗೆ ಈ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅವರು ನಿರ್ಮಿತಿ ಕೇಂದ್ರ ಅಧಿಕಾರಿಗಳಿಗೆ ತಿಳಿಸಿದರು. ಈಗಾಗಲೇ ಲೋಕಪ್ಪನ ಹಕ್ಕಲ ಬಳಿ ರೇಲ್ವೇ ಕೆಳಸೇತುವೆ ನಿರ್ಮಾಣ ಕಾರ್ಯ ಮುಗಿದಿದ್ದು, ರಾಜನಗರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ಸಿದ್ದಗೊಳ್ಳುತ್ತಿದೆ. ಈ ಅಭಿವೃಧ್ಧಿ ಕಾರ್ಯಗಳಿಂದಾಗಿ ನಗರಕ್ಕೆ ನೀಡಿದ ಸೌಕರ್ಯಗಳ ಭರವಸೆ ಈಡೇರಿದಂತಾಗಿದೆ ಎಂದು ಶೆಟ್ಟರ ಹೇಳಿದರು.

ಸಂಸದ ಪ್ರಹ್ಲಾದ ಜೋಶಿ ಅವರು ಮಾತನಾಡಿ, ಆಕರ್ಷಕ ನಿಸರ್ಗ ತಾಣದ ಅಭಿವೃಧ್ಧಿ ಪ್ರಕ್ರಿಯೆ ಆರಂಭವಾಗಿದೆ. ಈ ಸಮಯದಲ್ಲಿಯೇ ಈ ಬೆಟ್ಟದ ಅಭಿವೃಧ್ಧಿ ಕಾರ್ಯಗಳ ನಿರ್ವಹಣೆ ಬಗ್ಗೆಯೂ ಸಹ ಯೋಚಿಸಬೇಕು ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+