38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg151542ಉಡುಪಿವಾರಾಹಿ ಎರಡನೇ ಘಟಕ ನಾಡಿಗೆ ಅರ್ಪಣೆ/news/2009/01/11/yeddyurappa-dedicates-varahi-project-stage2.htmlಹೊಸಂಗಡಿ, ಜ. 11 : ವಾರಾಹಿ ಜಲವಿದ್ಯುತ್ ಯೋಜನೆಯ 230 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶನಿವಾರ ನಾಡಿಗೆ ಅರ್ಪಿಸಿದರು. ದೇಶದ ಮೊದಲ ಗುಹಾಂತರ ಜಲವಿದ್ಯುತ್ ಘಟಕ ಇದಾಗಿದ್ದು, 230 ಮೆಗಾವ್ಯಾಟ್ ಸಾಮರ್ಥ್ಯದ ಎರಡನೇ ಹಂತದ ಅಧಿಕೃತ ಉದ್ಘಾಟನೆ ನೆರವೇರಿತು. ಇದರಿಂದ 115 ಮೆಗಾವ್ಯಾಟ್ ಸಾಮರ್ಥ್ಯದ ಒಟ್ಟು ನಾಲ್ಕು ಘಟಕಗಳು ಮಾತ್ರ 34007http://kannada.oneindia.com/img/2009/01/11-cm-varahi-unit.jpg151542ಉಡುಪಿಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg151542ಉಡುಪಿಬ್ಯಾಂಕಿಂಗ್ ಲೋಕದ ದಿಗ್ಗಜ ಕೆಕೆ ಪೈ ನಿಧನ/literature/people/2009/0115-syndicate-bank-ex-chairman-kk-pai-demise.htmlಉಡುಪಿ, ಜ. 15 : ರಾಷ್ಟ್ರೀಕೃತ ಸಿಂಡಿಕೇಟ್ ಬ್ಯಾಂಕಿನ ಪ್ರಥಮ ಅಧ್ಯಕ್ಷ, ಮಣಿಪಾಲ್ ಆಕಾಡಮಿ ಆಫ್ ಜನರಲ್ ಎಜುಕೇಶನ್ ನ ಕುಲಸಚಿವ, ಮಣಿಪಾಲ್ ಮೀಡಿಯಾ ನೆಟ್ ವರ್ಕ್ ಲಿಮಿಟೆಡ್ ಅಧ್ಯಕ್ಷ, ಡಾ ಟಿ ಎಂ ಎ ಪೈ ಪ್ರತಿಷ್ಠಾನದ ಅಧ್ಯಕ್ಷ ಮಣಿಪಾಲ್ ಸಂಸ್ಥೆ ಸಮೂಹದ ನೇತಾರ ಕೆ ಕೆ ಪೈ ಎಂದೇ ಚಿರಪರಿತರಾಗಿದ್ದ ಕಲ್ಸಂಕ ಕಮಾಲಾಕ್ಷ ಪೈ 34074http://kannada.oneindia.com/img/2009/01/15-kk-pai1.jpg151542ಉಡುಪಿಖ್ಯಾತ ರಂಗ ನಿರ್ದೇಶಕ ಬಾಲಕೃಷ್ಣ ಪೈ ನಿಧನ/news/2009/01/24/balakrishna-pai-passes-away.htmlಕುಂದಾಪುರ, ಜ.24: ಪ್ರಸಿದ್ಧ ರಂಗ ನಿರ್ದೇಶಕ ಹಾಗೂ ಹಾಸ್ಯ ಕಲಾವಿದ ಬಾಲಕೃಷ್ಣ ಪೈ (78) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆ ಮತ್ತು ರಾಜ್ಯದಾದ್ಯಂತ ಅವರು 'ಕುಳ್ಳಪ್ಪು' ಎಂದೇ ಜನಪ್ರಿಯರಾಗಿದ್ದರು.ರಾಜ್ಯ ನಾಟಕ ಅಕಾಡೆಮಿ, ಕೊಂಕಣಿ ಅಕಾಡೆಮಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಬಾಲಕೃಷ್ಣ ಪೈ ತಮ್ಮ ಕುಬ್ಜ ದೇಹಾಕೃತಿಯಿಂದ ಕುಳ್ಳಪ್ಪು ಎಂದೇ ಜನಾನುರಾಗಿಯಾಗಿದ್ದರು. ಹಲವು ನಾಟಕಗಳನ್ನು 34265http://kannada.oneindia.com/img/2009/01/24-balakrishna-pai.jpg151542ಉಡುಪಿಉಡುಪಿಯಲ್ಲಿ ನಾಗತಿಹಳ್ಳಿ ಚಲನಚಿತ್ರೋತ್ಸವ /movies/headlines/2009/01/28-nagathihalli-film-festival-in-udupi.htmlಉಡುಪಿಯಲ್ಲಿ ಎರಡು ದಿನಗಳ ಕಾಲ 'ನಾಗತಿಹಳ್ಳಿ ಚಲನಚಿತ್ರೋತ್ಸವ' ಜನವರಿ 31ರಿಂದ ಫೆಬ್ರವರಿ 1ರವರೆಗೆ ನಡೆಯಲಿದೆ. ಉಡುಪಿಯ ಮಹಾತ್ಮಾಗಾಂಧಿ ಸ್ಮಾರಕ ಕಾಲೇಜಿಗೆ 60 ವರ್ಷ ತುಂಬಿದ ಸವಿನೆನಪಿಗಾಗಿ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿದೆ ಎಂದು ಪ್ರೊ.ಜಯಪ್ರಕಾಶ್ ಮಾವಿನಕುಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಎರಡು ದಿನಗಳ ಕಾಲದ ಚಿತ್ರೋತ್ಸವದಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಅಮೆರಿಕ ಅಮೆರಿಕ, ಕೊಟ್ರೇಶಿ ಕನಸು, ಹೂಮಳೆ ಮತ್ತು ಮಾತಾಡ್ 34324http://kannada.oneindia.com/img/2009/01/28-nagathihalli-chandru.jpg169936ವಿಎಸ್ ಆಚಾರ್ಯ ಶೀಘ್ರ ಕೋಕಾ ಕಾಯ್ದೆ ಜಾರಿ, ಆಚಾರ್ಯ/news/2009/02/24/kcoca-act-to-be-amended-soon-acharya.htmlಬೆಂಗಳೂರು, ಫೆ. 24 : ರಾಜ್ಯದಲ್ಲಿ ಶೀಘ್ರವೇ ಕೋಕಾ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರು ಪೊಲೀಸರು ನಗರದ ಬಿಆರ್ ವಿ ಪೆರೇಡ್ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಪ್ರಕರಣಗಳನ್ನು ಬೇಧಿಸಿ ಆರೋಪಿಗಳಿಂದ ವಶಪಡಿಸಿಕೊಂಡ ವಾಹನ ಮತ್ತು ಮತ್ತಿತರ ವಸ್ತುಗಳ ಪ್ರದರ್ಶನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಬೆಳಗಾವಿ ಅಧಿವೇಶನದಲ್ಲಿ 34824http://kannada.oneindia.com/img/2009/02/24-vs-acharya1.jpg169936ವಿಎಸ್ ಆಚಾರ್ಯಮಾಧ್ಯಮ ವಿವಿ ಸ್ಥಾಪನೆಗೆ ಚಿಂತನೆ : ಆಚಾರ್ಯ/news/2009/07/01/karnataka-to-set-up-media-varsity-vs-acharya.htmlಬೆಂಗಳೂರು, ಜು. 1 : ದೇಶದಲ್ಲಿಯೇ ಪ್ರಥಮ ಬಾರಿಗೆ ಮಾಧ್ಯಮಕ್ಕೆ ಸಂಬಂಧಿಸಿದ ವಿಶ್ವವಿದ್ಯಾಲಯವೊಂದನ್ನು ಸ್ಥಾಪಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಕಾರ್ಯನಿರತ ಪತ್ರಕರ್ತರ ಸಂಘದ 25 ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಂವಿಧಾನದ ನಾಲ್ಕನೇ ಅಂಗ ಎಂದೇ ಪರಿಗಣಿಸಲಾಗಿರುವ ಪತ್ರಿಕೋದ್ಯಮಕ್ಕೆ ರಾಜ್ಯ 37711http://kannada.oneindia.com/img/2009/07/01-vs-acharya2e.jpg169936ವಿಎಸ್ ಆಚಾರ್ಯಗೋವಂಶ ಹತ್ಯೆ ನಿಷೇಧ ಕಾನೂನು ಜಾರಿ : ಆಚಾರ್ಯ /news/2009/07/24/govt-to-amend-new-law-for-cow-slaughters-acharya.htmlಬೆಂಗಳೂರು, ಜು. 24 : ರಾಜ್ಯದಲ್ಲಿ ಸಂಪೂರ್ಣ ಗೋವಂಶ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ಸರಕಾರ ಬದ್ಧವಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದ್ದಾರೆ. ಕಾನೂನು ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಸಮ್ಮತಿಯನ್ನೂ ಈ ವಾರದೊಳಗೆ ಪಡೆದುಕೊಳ್ಳುವ ಪ್ರಯತ್ನ ನಡೆಸಲಾಗುವುದು ಎಂದು ಅವರು ಹೇಳಿದರು. ಗೋವಂಶ ಹತ್ಯೆ ಮುಕ್ತ ಕರ್ನಾಟಕ ನಿರ್ಮಾಣ ಸಂಘಟನೆಗಳ ಒಕ್ಕೂಟ 38173http://kannada.oneindia.com/img/2009/07/24-vs-acharya2.jpg169936ವಿಎಸ್ ಆಚಾರ್ಯಬೆಂಗಳೂರಲ್ಲಿ ನಾಲ್ವರಿಗೆ ಎಚ್1ಎನ್ 1 ಸೋಂಕು/mixed-bag/health/2009/0810-swine-flu-h1n1-influenza-hits-bengaluru-udupi.htmlಬೆಂಗಳೂರು, ಆ. 10: ನಗರದಲ್ಲಿ ಶಾಲಾ ಬಾಲಕ ಸೇರಿದಂತೆ, ನಾಲ್ವರಿಗೆ ಎಚ್ 1ಎನ್ 1 ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಮೀಕ್ಷೆ ನಡೆಸಿ, ಮುಂಜಾಗರೂಕತಾ ಕ್ರಮ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.ಉಡುಪಿ, ಮಂಗಳೂರಿನಲ್ಲೂ ಹಂದಿಜ್ವರದ ಭೂತ ಆವರಿಸಿದೆ. ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್ ನಲ್ಲಿರುವ ಫ್ರಾಂಕ್ ಅಂಥೋನಿ ಶಾಲೆಯ ಬಾಲಕನೊಬ್ಬನಿಗೆ ಸೋಂಕು ತಗುಲಿರುವುದು 38531http://kannada.oneindia.com/img/2009/08/10-swine-flu-bengaluru1.jpg169936ವಿಎಸ್ ಆಚಾರ್ಯಶುಕ್ರವಾರ ಸರಕಾರಿ ರಜೆ, ಯಾಕೆ ಬೇಕಿತ್ತು?/news/2009/09/03/why-sept-4-karnataka-holiday.htmlಬೆಂಗಳೂರು, ಸೆ. 3 : ಆಂಧ್ರಪ್ರದೇಶ ಮುಖ್ಯಮಂತ್ರಿ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಅವರ ಗೌರವಾರ್ಥವಾಗಿ ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆ ಮತ್ತು ಸೆಫ್ಟೆಂಬರ್ 4 ರಂದು ಸರಕಾರಿ ಕಚೇರಿ, ಶಾಲಾ ಕಾಲೇಜ್ ಗಳಿಗೆ ರಜೆ ಘೋಷಿಸಲಾಗಿದೆ. ಗೃಹ ಸಚಿವ ವಿ ಎಸ್ ಆಚಾರ್ಯ ನೇತೃತ್ವದಲ್ಲಿ ಗುರುವಾರ ಮಧ್ಯಾನ್ಹ ನಡೆದ ಸಭೆಯಲ್ಲಿ, ವೈಎಸ್ ಆರ್ ಅವರ ಅತ್ಮಕ್ಕೆ ಶಾಂತಿ 38989http://kannada.oneindia.com/img/2009/09/03-lock1.jpgnews"> ಸೀತಾರಾಂ ಬಂಧನ, ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ | Karnataka High Court passes strictures against Home Department - ಸೀತಾರಾಂ ಬಂಧನ, ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ - Kannada Oneindia

ಸೀತಾರಾಂ ಬಂಧನ, ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ

ಬೆಂಗಳೂರು, ಫೆ. 11 : ಕರಾವಳಿ ಅಲೆ ಪತ್ರಿಕೆ ಸಂಪಾದಕ ಬಿ ವಿ ಸೀತಾರಾಂ ಬಂಧನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಇಂದು ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಸೀತಾರಾಂ ಬಂಧನದಲ್ಲಿ ಪೂರ್ವಾಗ್ರಹಪೀಡಿತ ಮನಸ್ಸುಗಳು ಮಸಲತ್ತು ಮಾಡಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಆದೇಶ ನೀಡಿದೆ. ಅಕ್ರಮವಾಗಿ ಸೀತಾರಾಂ ಅವರನ್ನು ಬಂಧನದಲ್ಲಿಟ್ಟಿರುವ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ರಾಜ್ಯ ಗೃಹ ಇಲಾಖೆಗೆ 10 ಸಾವಿರ ರುಪಾಯಿ ದಂಡ ವಿಧಿಸಿದೆ.

ಸೀತಾರಾಂ ಪತ್ನಿ ರೋಹಿಣಿ ಅವರು ಸಲ್ಲಿಸಿದ್ದ ಹೆಬಿಯಸ್ ಕಾರ್ಪಸ್ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಎಸ್ಆರ್ ಬನ್ನೂರಮಠ್ ಹಾಗೂ ನ್ಯಾ. ಎಎನ್ ಗೋಪಾಲ ಗೌಡ ಅವರಿದ್ದ ವಿಭಾಗೀಯ ನ್ಯಾಯಾಪೀಠ, ಸರ್ಕಾರ ಸೀತಾರಾಂ ಅವರನ್ನು ನಡೆಸಿಕೊಂಡ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ರಾಜ್ಯ ಗೃಹ ಇಲಾಖೆಯೂ ಪತ್ರಕರ್ತ ಸೀತಾರಾಂ ಬಂಧನಕ್ಕೆ ಸಂಬಂಧಿಸಿದಂತೆ ಯಾವುದೋ ಪೂರ್ವಾಗ್ರಹ ಪೀಡಿತ ಮನಸ್ಥಿತಿಯಿಂದ ವರ್ತಿಸಿದೆ. ಈ ಬಂಧನ ಅಕ್ರಮವಾಗಿದ್ದು, ಇದರ ತಪ್ಪಿಗಾಗಿ 10 ಸಾವಿರ ದಂಡ ತೆತ್ತಬೇಕೆಂದು ಆದೇಶಿಸಿದೆ. ದಂಡವನ್ನು ನಾಲ್ಕು ತಿಂಗಳೊಳಗೆ ಪಾವತಿಸುವಂತೆ ನ್ಯಾಯಾಲಯವು ಸರ್ಕಾರಕ್ಕೆ ತಾಕೀತು ಮಾಡಿದೆ.

ಅಲ್ಲದೇ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ಮಂಗಳೂರು ಐಜಿಪಿ, ಮಂಗಳೂರು ಜಿಲ್ಲಾ ವರಿಷ್ಠಾಧಿಕಾರಿ, ಮಂಗಳೂರು ಜೈಲು ಅಧಿಕಾರಿಗಳ ವಿರುದ್ದ ವಿಭಾಗೀಯ ಪೀಠ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿಯೊಂದನ್ನು ಪ್ರಕಟಿಸಿದ್ದಕ್ಕಾಗಿ ಸೀತಾರಾಂ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು.

(ದಟ್ಸ್ ಕನ್ನಡ ವಾರ್ತೆ)

ಪೂರಕ ಓದಿಗೆ
ಮಾಧ್ಯಮಗಳ ಮೇಲೆ ನಿಗಾಕ್ಕೆ ಮುಂದಾದ ಸರ್ಕಾರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+