240328ಕೊಲ್ಕತ್ತಾಪ್ರಧಾನಿ ಹುದ್ದೆಗೆ ಅನುಭವ ಬೇಕಿಲ್ಲ : ರಾಹುಲ್ /news/2009/04/25/i-donot-have-experience-for-the-pm-post-rahul.htmlಕೊಲ್ಕತ್ತಾ, ಏ. 25 : ದೇಶದ ಅತ್ಯುನ್ನತ ಹುದ್ದೆಯಾದ ಪ್ರಧಾನಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಆದರೆ, ಪ್ರಧಾನಿಯಾಗಲು ಅನುಭವವೇನು ಮಾನದಂಡವಲ್ಲ ಎಂದು ಹೇಳುವ ಮೂಲಕ ನಾನು ಕೂಡಾ ಉನ್ನತ ಹುದ್ದೆ ಮೇಲೆ ಕಣ್ಣಿಟ್ಟಿರುವೆ ಎನ್ನುವುದನ್ನು ಪರೋಕ್ಷವಾಗಿ ಹೇಳಿದ್ದಾರೆ.ಕೊಲ್ಕತ್ತಾದಲ್ಲಿ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಸುಮಾರು ಒಂದೂವರೆ ಗಂಟೆಗೊ ಹೆಚ್ಚು ಕಾಲ ಪತ್ರಕರ್ತರೊಂದಿಗೆ ಅವರು ಮಾತನಾಡಿದ್ದರು. 36210http://kannada.oneindia.com/img/2009/04/25-rahul-gandhi1.jpg240328ಕೊಲ್ಕತ್ತಾಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ/news/2009/05/26/cyclone-aila-mamata-buddhadeb-visit-affected-areas.htmlಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. 36883http://kannada.oneindia.com/img/2009/05/26-cyclone-aila.jpg240328ಕೊಲ್ಕತ್ತಾಬೆಂಗಳೂರಿಗೆ ವಿಶೇಷ ಸೇನಾಪಡೆ : ಚಿದು/news/2009/07/01/p-chidambaram-inaugurates-chennai-nsg-hub.htmlಚೆನ್ನೈ, ಜು. 1 : ಬೆಂಗಳೂರು ಮತ್ತು ಜೋಧಪುರ್ ನಗರಗಳಿಗೆ ವಿಶೇಷ ಸೇನಾಪಡೆಯನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಚೆನ್ನೈನಲ್ಲಿ ಸ್ಥಾಪಿಸಲಾಗಿರುವ ರಾಷ್ಟ್ರೀಯ ಭದ್ರತಾ ಪಡೆಯ (ಎನ್ಎಸ್ ಜಿ) ಘಟಕವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ದೇಶದಲ್ಲಿ ಭಯೋತ್ಪಾದನಾ ಕೃತ್ಯಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎನ್ ಎಸ್ ಜಿ 37699http://kannada.oneindia.com/img/2009/07/01-p-chidambaram1.jpg240328ಕೊಲ್ಕತ್ತಾಟಿಪ್ಪು ವಂಶಸ್ಥರಿಗೆ ಸರಕಾರಿ ಸಹಾಯ : ಖಾನ್/news/2009/07/29/karnataka-govt-assures-help-to-tippus-descendants.htmlಬೆಂಗಳೂರು, ಜು. 29 : ಕೊಲ್ಕತ್ತಾದಲ್ಲಿ ನೆಲೆಸಿರುವ ಟಿಪ್ಪುಸುಲ್ತಾನ್ ವಂಶಸ್ಥರಿಗೆ ಸರಕಾದಿಂದ ಸಂಪೂರ್ಣ ಸಹಾಯ ನೀಡುವ ಭರವಸೆಯನ್ನು ವಕ್ಫ್ ಮತ್ತು ಅಲ್ಪಸಂಖ್ಯಾತರ ಇಲಾಖೆ ಸಚಿವ ಮಮ್ತಾಜ್ ಅಲಿ ಖಾನ್ ವಿಧಾನ ಪರಿಷತ್ ಹೇಳಿದರು. ಜೆಡಿಎಸ್ ನ ಅಬ್ಧುಲ್ ಅಜೀಂ, ಕೆಟಿ ಶ್ರೀಕಂಠೇಗೌಡ ಮತ್ತು ಖಾದಿ ಅರ್ಷದ್ ಅಲಿ ಅವರು ಟಿಪ್ಪು ಸುಲ್ತಾನ್ ವಂಶಸ್ಥರಾದ ಆಸೀಫ್ ಅಲಿ ಶಾ 38297http://kannada.oneindia.com/img/2009/07/29-mumtaz-ali-khan1e.jpg110495ಏರ್ ಇಂಡಿಯಾಮಹೇಂದ್ರ ಸಿಂಗ್ ಧೋನಿ ಸಂಬಳ ವಿಳಂಬ!/news/2009/06/24/air-india-employee-dhoni-salary-delayed.htmlನವದೆಹಲಿ, ಜೂ. 24 : ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ವಿವಿಎಸ್ ಲಕ್ಷ್ಮಣ್, ಹರಭಜನ್ ಸಿಂಗ್, ಯುವರಾಜ್ ಸಿಂಗ್, ಸುರೇಶ್ ರೈನಾ, ಶ್ರೀಶಾಂತ್, ಆರ್ ಪಿ ಸಿಂಗ್ ಮುಂತಾದ ಕ್ರಿಕೆಟ್ ಆಟಗಾರರು ಜೂನ್ ತಿಂಗಳ ಸಂಬಳ ಪಡೆಯಲು ಇನ್ನೊಂದು ತಿಂಗಳು ಕಾಯಬೇಕು!ಎಂಥ ಕೆಡುಗಾಲ ಬಂತು ನೋಡಿ ನಮ್ಮ ಆಟಗಾರರಿಗೆ? ಏಕೆಂದರೆ ಇವರೆಲ್ಲ ನಯಾಪೈಸೆ 37546http://kannada.oneindia.com/img/2009/06/24-dhoni3.jpg110495ಏರ್ ಇಂಡಿಯಾಏರ್ ಇಂಡಿಯಾ ಸಿಬ್ಬಂದಿ ಉಪವಾಸ ಸಂಬಳಾಗ್ರಹ/news/2009/08/25/ai-employees-start-three-day-hunger-strike.htmlನವದೆಹಲಿ, ಆ. 25: ಸಂಬಳ ಕಡಿತ ಹಾಗೂ ವಿಳಂಬದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಸಂಸ್ಥೆಯ ಸುಮಾರು 20 ಸಾವಿರಕ್ಕೂ ಅಧಿಕ ಸಿಬ್ಬಂದಿಗಳು ಇಂದಿನಿಂದ ಮೂರು ದಿನಗಳ ಉಪವಾಸ ಮುಷ್ಕರ ಹೂಡುತ್ತಿದ್ದಾರೆ.ಸುಮಾರು 20 ಸಾವಿರಕ್ಕೂ ಅಧಿಕ ವಿಮಾನಯಾನ ಉದ್ಯೋಗಿಗಳು ಉಪವಾಸ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೆ ಇತರೆ ವಿಮಾನಯಾನ ನೌಕರರ ಸಂಘದ ಬೆಂಬಲ ದೊರೆಯುವ ನಿರೀಕ್ಷೆಯಿದೆ ಸಂಬಳದಲ್ಲಿ ಶೇ.50 ರಷ್ಟು 38813http://kannada.oneindia.com/img/2009/08/25-airindia.jpg110495ಏರ್ ಇಂಡಿಯಾಏರ್ ಇಂಡಿಯಾ ವಿಮಾನದಲ್ಲಿ ಆಕಸ್ಮಿಕ ಬೆಂಕಿ /news/2009/09/04/ai-plane-catches-fire-in-mumbai-all-safe.htmlಮುಂಬೈ, ಸೆ. 4 : ರಿಯಾದ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ (ಎ1829) ಇಂಜಿನ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಣಿಸಿಕೊಂಡಿದ್ದು, ಪ್ರಯಾಣಿಕರರೊಬ್ಬರ ಸಮಯಪ್ರಜ್ಞೆಯಿಂದಾಗಿ ತಕ್ಷಣ ಎಲ್ಲ ಪ್ರಯಾಣಿಕರನ್ನು ಕೆಳಕ್ಕಿಳಿಸಿ ಬೆಂಕಿ ನಂದಿಸುವ ಮೂಲಕ ಪ್ರಕರಣ ಸುಖಾಂತ್ಯಗೊಳಿಸಿರುವ ಘಟನೆ ನಗರದ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ವಿಮಾನ ರಿಯಾದ್ ಗೆ ತೆರಳಲು 38999http://kannada.oneindia.com/img/2009/09/04-air-india2.jpg110495ಏರ್ ಇಂಡಿಯಾಏರ್ ಇಂಡಿಯಾ ಪೈಲಟ್ ಗಳ ಮುಷ್ಕರ 2ನೇ ದಿನಕ್ಕೆ/news/2009/09/27/13-air-india-flights-cancel-strike-continues.htmlನವದೆಹಲಿ, ಸೆ.27: ವೇತನ ಕಡಿತಗೊಳಿಸಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಪೈಲಟ್ ಗಳ ಮುಷ್ಕರ ಇಂದು ಎರಡನೇ ದಿನಕ್ಕೆ ಅಡಿಯಿಟ್ಟಿತು. ಪೈಲಟ್ ಗಳ ಮುಷ್ಕರದ ಕಾರಣ ವಿಮಾನ ಪ್ರಯಾಣಿಕರು ಪರದಾಡುವಂತಾಗಿದ್ದ್ದು ಮುಷ್ಕರದ ಬಿಸಿ ಬೆಂಗಳೂರಿನ ಪ್ರಯಾಣಿಕರಿಗೂ ತಟ್ಟಿದೆ.ಬೆಂಗಳೂರು ತಿರುವನಂತಪುರ, ಬೆಂಗಳೂರು ಮುಂಬೈ, ಬೆಂಗಳೂರು ದೆಹಲಿಯ 2 ವಿಮಾನಗಳನ್ನು ಏರ್ ಇಂಡಿಯಾ ಇಂದು ರದ್ದುಪಡಿಸಿದೆ. ಪೈಲಟ್ ಗಳ ಮುಷ್ಕರದ 39400http://kannada.oneindia.com/img/2009/09/27-air-india1.jpg110495ಏರ್ ಇಂಡಿಯಾಏರ್ ಇಂಡಿಯಾ ಪೈಲೆಟ್ ಗಳ ಮುಷ್ಕರ ಅಂತ್ಯ/news/2009/09/30/air-india-pilots-call-off-strike.htmlನವದೆಹಲಿ, ಸೆ.30 : ವೇತನ ಕಡಿತಕ್ಕೆ ಸಂಬಂಧಿಸಿದಂತೆ ಕಳೆದ ಐದು ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ಏರ್ ಇಂಡಿಯಾ ಪೈಲೆಟ್ ಗಳು ಕೈಬಿಟ್ಟಿದ್ದಾರೆ. ವಿಮಾನಯಾನ ಇಲಾಖೆಯಿಂದ ಅಧಿಕೃತವಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಏರ್ ಇಂಡಿಯಾ ಪೈಲೆಟ್ ಗಳ ಮುಖ್ಯಸ್ಥ ಕ್ಯಾಪ್ಟನ್ ವಿ ಕೆ ಬಲ್ಲಾ ಸ್ಪಷ್ಟಪಡಿಸಿದ್ದಾರೆ. ವೇತನ ಕಡಿತವನ್ನು ವಿರೋಧಿಸಿ ಕಳೆದ ಐದು 39434http://kannada.oneindia.com/img/2009/09/30-air-india1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ತಪ್ಪಿದ ಮತ್ತೊಂದು ವಿಮಾನ ದುರಂತ | Mid-air collision averted over Assam - ತಪ್ಪಿದ ಮತ್ತೊಂದು ವಿಮಾನ ದುರಂತ - Kannada Oneindia

ತಪ್ಪಿದ ಮತ್ತೊಂದು ವಿಮಾನ ದುರಂತ

ದಿಸ್ಪುರ್ (ಅಸ್ಸಾಂ), ಫೆ. 11 : ಇತ್ತೀಚೆಗೆ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ದುರಂತ ಸ್ಲಲ್ಪದರಲ್ಲೇ ತಪ್ಪಿದ ಬೆನ್ನಲ್ಲೇ ಅಂತಹದೇ ಇನ್ನೊಂದು ಘಟನೆ ಆಸ್ಸಾಂದ ದಿಸ್ಪುರ್ ಬಳಿ ನಡೆದಿದೆ. ಮಂಗಳವಾರ ಸಂಜೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಇಂಡಿಯನ್ ಏರ್ ಲೈನ್ಸ್ ಹಾಗೂ (ವಾಯು ಸೇನೆ) ಏರ್ ಕ್ರಾಫ್ಟ್ ನ ಗಜರಾಜ ಎಂಬ ಹೆಸರಿನ ವಿಮಾನಗಳ ಪರಸ್ಪರ ಡಿಕ್ಕಿ ಹೊಡೆಯುವ ಸಂಭವವಿತ್ತು. ಆದರೆ, ಪೈಲೆಟ್ ಗಳ ಚಾಣಕ್ಷತನದಿಂದ ಪವಾಡಸದೃಶ ರೀತಿಯಲ್ಲಿ ಭಾರಿ ದುರಂತವೊಂದು ತಪ್ಪಿದಂತಾಗಿದೆ.

ಇಂಡಿಯನ್ ಏರ್ ಲೈನ್ಸ್ ವಿಮಾನ (ಐಸಿ 206) ಆಸ್ಸಾಂ ನ ದಿಬ್ರುಗಢ್ ದಿಂದ ಕೊಲ್ಕತ್ತಾಕ್ಕೆ ತೆರಳುತ್ತಿತ್ತು. ವಾಯುಯಾನ ಪರಿವೀಕ್ಷಣಾ ಕೇಂದ್ರದ ಪ್ರಕಾರ, ಎರಡು ವಿಮಾನಗಳು 17 ಸಾವಿರ ಅಡಿ ಎತ್ತರದಲ್ಲಿ ಹಾರಾಟ ನಡೆಸಿದ್ದವು. ಒಂದೇ ಎತ್ತರದಲ್ಲಿ ಎರಡು ವಿಮಾನಗಳು ಹಾರಾಟ ನಡೆಸಿದ್ದು ಘಟನೆಗೆ ಕಾರಣವಾಗಿದೆ. ಇದೊಂದು ದುರದೃಷ್ಟಕರ ಘಟನೆ ಎಂದು ಅಧಿಕಾರಿಗಳು ವಿಷಾಧಿಸಿದ್ದಾರೆ. ಬುಧವಾರ ನಸುಕಿನ ಜಾವ ಸುಮಾರು 1.20ಕ್ಕೆ ಇಂಡಿಯನ್ ಏರ್ ಲೈನ್ಸ್ ಸುರಕ್ಷಿತವಾಗಿ ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು ಎಂದು ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+