212505valentines dayಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg212505valentines dayಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg212505valentines dayಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg212505valentines dayಹಾಡೋಣ ಬಾರಾ ಪ್ರೀತಿಯ ಚಿಲಿಪಿಲಿ.../festivals/valentines-day/2009/0212-love-letter-by-akshata-bhat.htmlಪ್ರೀತಿಯ ಇನಿಯ,ನಿನ್ನ ಸುಪ್ತ ಹೃದಯದ ಗೂಡಲಿ ಕುಳಿತಿರುವೆ ನಾ ಮರೆಯಾಗಿ... ನಿನ್ನ ಪ್ರೀತಿಯ ತಾಣದಲಿ ಕಾಯುತಿರುವೆ ನಿನ್ನ ಪ್ರೀತಿಗಾಗಿ. ನಿನ್ನ ಮೇಲಿನ ಪ್ರೇಮದ ದಾಹ ತಣಿಸಲು ಪದಪುಂಜಗಳೇ ಸಾಲದು ನಲ್ಲ... ಕವಿಗಳೆಷ್ಟೋ ಜನ ಸೋತಿರುವರು ನಮ್ಮಂತಹ ಪ್ರೇಮಿಗಳ ವರ್ಣನೆಗೆ ನಿಲುಕದೆ. ಇನಿಯನ ಸನಿಹದಿ ಹಕ್ಕಿಯಾಗಿ ಹಾರುವಾಸೆಯೆನಗೆ. ನಿನ್ನ ಮನದಲ್ಲಿ ಹುದುಗಿ ನಿನ್ನಲ್ಲೇ ನೆಲೆಯೂರುವಾಸೆ ನಿನ್ನಾಕೆಗೆ. ನಿಶ್ಯಬ್ದ ತೊರೆಯ 34613http://kannada.oneindia.com/img/2009/02/12-akshata-bhat1.jpg212505valentines dayಹೊಡೆದಾಡುವರ ಮಧ್ಯೆ ಮುದ್ದಾಡುವ ಪ್ರೇಮಿ/festivals/valentines-day/2009/0212-i-love-you-so-much-darling.htmlಪ್ರೀತಿ ಮಾಡೋರು ಅಲ್ಲಿ ಹೋಗಬಾರದು, ಇಲ್ಲಿ ಹೋಗಬಾರದು, ಅದು ನಮ್ಮ ಸಂಸ್ಕೃತಿಯ ಭಾಗವೇ ಅಲ್ಲ, ಪ್ರೀತಿ ಮಾಡೋರನ್ನ ಒಂದು ಮಾಡ್ಲೇಬಾರ್ದು, ಗುಲಾಬಿ ಬಣ್ಣದ ಉಡುಗೊರೇನೇ ಕೊಡಬೇಕು ಅಂತ ಬ್ರಹ್ಮಚಾರಿಗಳು, ಗಡ್ಡಧಾರಿಗಳು, ಚಡ್ಡಿಧಾರಿಗಳು, ಸೋಕಾಲ್ಡ್ ರಾಜಕಾರಣಿಗಳು ಹೊಡೆದಾಡ್ಕೊಂಡು ಸಾಯಲಿ. ನಾನು ಮಾತ್ರ, ನನ್ನ ನಿರ್ವಾಜ್ಯ ಪ್ರೇಮದ ಕುರುಹಾಗಿ ನಿನ್ನ ನೆನಪಲ್ಲಿ ಹಾಯಾಗಿರ್ತೀನಿ. - ಇಂತಿ ನಿನ್ನ ಪ್ರೀತಿಯ ಕಾಲೇಜು 34620http://kannada.oneindia.com/img/2009/02/12-prashanth1e.jpg211766pramod mutalikಶ್ರುತಿ ಪ್ರಕರಣದಲ್ಲಿ ಸೇನೆ ಕೈವಾಡವಿಲ್ಲ : ಮುತಾಲಿಕ್/news/2009/02/07/no-ramasena-hand-in-shruthi-incident-mutalik.htmlಮಂಗಳೂರು, ಫೆ 7 : ಕೇರಳದ ಸಿಪಿಎಂ ಶಾಸಕ ಸಿ.ಎಚ್. ಕುಂಇ೦ಬು ಅವರ ಪುತ್ರಿ ಶ್ರುತಿ ಮತ್ತು ಅವಳ ಜೊತೆಗಿದ್ದ ಅನ್ಯ ಕೋಮಿನ ಶಾಹಿಬ್ ಅನ್ನುವ ಯುವಕನ ಮೇಲೆ ನಡೆದಿರುವ ದಾಳಿಯ ಹಿಂದೆ ಶ್ರೀರಾಮಸೇನೆಯ ಕೈವಾಡವಿಲ್ಲ ಎಂದು ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.ಸೇನೆಗೆ ಮಸಿಬಳಿಯಲೆಂದೇ ಅದರ ಹೆಸರನ್ನು ಅನಗತ್ಯವಾಗಿ ಎಳೆದುತರಲಾಗುತ್ತಿದೆ. ಶ್ರೀರಾಮಸೇನೆ ಕೂಡ ಈ ಘಟನೆಯನ್ನು 34526http://kannada.oneindia.com/img/2009/02/07-pramod-mutalik2e.jpg211766pramod mutalikಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg211766pramod mutalikಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg211766pramod mutalikಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg211766pramod mutalikಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಫೆ 14, ಮದುವೆ ಮಾಡಿಸೋಲ್ಲ, ಮುತಾಲಿಕ್ | Mutalik's retort: Saris as return gift - ಫೆ 14, ಮದುವೆ ಮಾಡಿಸೋಲ್ಲ, ಮುತಾಲಿಕ್ - Kannada Oneindia

ಫೆ 14, ಮದುವೆ ಮಾಡಿಸೋಲ್ಲ, ಮುತಾಲಿಕ್

ಬೆಳಗಾವಿ, ಫೆ. 11 : ಪ್ರೇಮಿಗಳಿಂದ ತೀವ್ರ ವಿರೋಧ ಹಾಗೂ ಸರ್ಕಾರದಿಂದ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ಬಂದ ಹಿನ್ನೆಲೆಯಲ್ಲಿ ಫೆ 14 ರಂದು ಪ್ರೇಮಿಗಳಿಗೆ ತಾಳಿ ಕಟ್ಟಿ, ಇಲ್ಲ ರಾಖಿ ಕಟ್ಟಿ ಅಭಿಯಾನದಲ್ಲಿ ಶ್ರೀರಾಮಸೇನೆ ಸ್ವಲ್ಪ ಸಡಿಲಿಕೆ ನೀಡಿದೆ. ತಂದೆ ತಾಯಿಗಳ ಒಪ್ಪಿಗೆ ಪಡೆದು ಮದುವೆ ಮಾಡಿಸುವುದಾಗಿ ಅದು ಹೇಳಿದೆ.

ಬುಧವಾರ ಬೆಳಗಾವಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.ನಮ್ಮ ಸಂಘಟನೆ ಪ್ರೇಮಿಗಳ ದಿನವನ್ನು ವಿರೋಧಿಸುತ್ತದೆ. ಅದರಲ್ಲಿ ಎರಡು ಮಾತಿಲ್ಲ. ನಾವು ಕಳೆದ ಫೆ 4 ರಂದು ಹೇಳಿದ ಪ್ರಕಾರ, ಫೆ 14 ರಂದು ಪ್ರೇಮಿಗಳಿಗೆ ಎಚ್ಚರಿಕೆ ನೀಡಿದ್ದೇವು. ತಾಳಿ ಕಟ್ಟಿ ಇಲ್ಲವೇ ರಾಖಿ ಕಟ್ಟಿ ಎಂದು, ಆದರೆ ಈ ಹೇಳಿಕೆಯನ್ನು ಸ್ವಲ್ಪ ಬದಲಾಯಿಸಲಾಗಿದೆ. ಪ್ರೇಮಿಗಳ ದಿನದಂದು ಯುವಕ-ಯುವತಿಯರ ತಂದೆ-ತಾಯಿಗಳ ಒಪ್ಪಿಗೆ ಪಡೆದು ಮದುವೆ ಮಾಡಿಸುವುದಾಗಿ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ.

ಮುಂದುವರಿದ ಕೆಲ ಹೆಣ್ಣುಮಕ್ಕಳು ತಮ್ಮ ವಿರುದ್ಧ ಚಡ್ಡಿ ಅಭಿಯಾನ ಆರಂಭಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುತಾಲಿಕ್, ಇದು ಸಂಸ್ಕೃತಿಯಲ್ಲ, ವಿಕೃತಿ ಎಂದು ಹರಿಹಾಯ್ದರು. ನಮ್ಮ ವಿರುದ್ಧ ಕೆಂಪು ಚಡ್ಡಿ ಅಭಿಯಾನ ಆರಂಭಿಸಿರುವವರಿಗೆ ಪ್ರತಿಯಾಗಿ ಶ್ರೀರಾಮಸೇನೆಯ ಮಹಿಳಾ ಘಟಕ ಸೀರೆ ಅಭಿಯಾನವನ್ನು ಹಮ್ಮಿಕೊಂಡಿದೆ. ಕೆಂಪು ಚಡ್ಡಿ ಕಳಿಸುವವರಿಗೆ ಸೀರೆಯನ್ನು ಕಳಿಸಲಾಗುವುದು ಎಂದು ಮುತಾಲಿಕ್ ಸ್ಪಷ್ಟಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)
ಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!
ಪ್ರೇಮಿಗಳಿಗೆ ಅಗ್ನಿ ಶ್ರೀಧರ ಅವರ ಹೆಲ್ಪ್ ಲೈನ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+