240227ks eshwarappa ಸರಕಾರದ ಪಾಪದ ಕೊಡ ತುಂಬಿದೆ: ಸಿದ್ದರಾಮಯ್ಯ/news/2009/06/04/yeddyurappa-should-resign-siddaramaiah-urges.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪಾಪದ ಕೊಡ ತುಂಬಿದ್ದು, ಶೀಘ್ರವೇ ಸರಕಾರ ಪತನವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಭವಿಷ್ಯ ನುಡಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಣ - ಹೆಂಡ ಹಂಚಿ ಗೆಲುವು ಸಾಧಿಸಿದೆ ಎಂದು ಸಚಿವರಾದ ಈಶ್ವರಪ್ಪನವರೇ ಸ್ವತಃ ಹೇಳಿರುವುದು ಈ ಹಿಂದೆ ಕಾಂಗ್ರೆಸ್ ಮಾಡಿದ ಆರೋಪವನ್ನು ಪುಷ್ಟೀಕರಿಸುತ್ತದೆ. 37098http://kannada.oneindia.com/img/2009/06/04-siddaramaiah1.jpg240227ks eshwarappaಜನಾರ್ದನರೆಡ್ಡಿಗೆ ದಿಲ್ಲಿ ನಾಯಕರಿಂದ ಬುಲಾವ್/news/2009/06/04/janardhanreddy-gets-call-from-bjp-senior-leaders.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಮುನಿಸಿಕೊಂಡಿರುವ ಸಚಿವ ಜನಾರ್ದನರೆಡ್ಡಿ ಅವರಿಗೆ ದೆಹಲಿಯ ಬಿಜೆಪಿ ಹೈಕಮಾಂಡ್ ನಿಂದ ಕರೆ ಬಂದಿದೆ. ಇಂದು ಮದ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಅರುಣ್ ಜೈಟ್ಲಿ ಅವರನ್ನು ಭೇಟಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಬಿಜೆಪಿ ಸರಕಾರ ತರಲು ಪ್ರಮುಖ ಪಾತ್ರವಹಿಸಿದ್ದ 37105http://kannada.oneindia.com/img/2009/06/04-janardhana-reddy2.jpg240227ks eshwarappaಈಶ್ವರಪ್ಪ ತಲೆದಂಡಕ್ಕೆ ಆರ್ಎಸ್ಎಸ್ ಓಕೆ !!/news/2009/06/04/rss-paves-way-for-eshwarappas-exit.htmlಬೆಂಗಳೂರು, ಜೂ. 4 : ಮುಖ್ಯಮಂತ್ರಿ ಮತ್ತು ಈಶ್ವರಪ್ಪ ನಡುವೆ ಉಂಟಾಗಿರುವ ಮನಸ್ತಾಪ ಸದ್ಯದ ಮಟ್ಟಿಗೆ ದೆಹಲಿಯಲ್ಲಿ ಪರಿಹಾರ ಸಿಕ್ಕಿದೆ. ಸಂಪುಟ ವಿಸ್ತರಣೆ ಮಾಡಿ ಅದರಲ್ಲಿ ಈಶ್ವರಪ್ಪ ಅವರನ್ನು ಕ್ಯಾಬಿನೆಟ್ ದರ್ಜೆಯಿಂದ ಕೈಬಿಡಬೇಕು ಎನ್ನುವ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಆರ್ಎಸ್ಎಸ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನುವ ಅಚ್ಚರಿಯ ಸುದ್ದಿಯೊಂದು 'ಕೇಶವಕೃಪಾ' ದಿಂದ ಹೊರಬಿದ್ದಿದೆ. ಒಂದು ಕಡೆಗಳ ಯಡಿಯೂರಪ್ಪ 37120http://kannada.oneindia.com/img/2009/06/04-eshwarappa2e.jpg240227ks eshwarappaಬಿಜೆಪಿ ಬ೦ಡಾಯಕ್ಕೆ ಆರ್ಎಸ್ಎಸ್ ಸ೦ಧಾನ/news/2009/06/10/rss-to-pacify-dissidence-in-karnataka-bjp.htmlಬೆ೦ಗಳೂರು, ಜೂ. 10 : ಮುಖ್ಯಮ೦ತ್ರಿ ಯಡಿಯೂರಪ್ಪ ಅವರಿಗೆ ಕಡಿವಾಣ ಹಾಕಿ ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದ ಬ೦ಡಾಯವನ್ನು ಶಮನಗೊಳಿಸಲು ಆರ್ಎಸ್ಎಸ್ ಮತ್ತು ಕೇ೦ದ್ರ ಬಿಜೆಪಿ ಮುಖ೦ಡರು ನಿರ್ಧರಿಸಿದ್ದು, ಪಕ್ಷದ ಉಸ್ತುವಾರಿಗೆ ನಿಯೋಜಿತರಾಗಿರುವ ಮತ್ತು ಉತ್ತಮ ಸ೦ಘಟನ ಕಾರರಾಗಿರುವ ಅರುಣ್ ಜೇಟ್ಲಿ ಈ ತಿ೦ಗಳು 17 ಅಥವಾ 18ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.ಏಕಕಾಲಕ್ಕೆ ಯಡಿಯೂರಪ್ಪ ಹಾಗೂ ಭಿನ್ನಮತೀಯ ನಾಯಕನೆ೦ದು 37243http://kannada.oneindia.com/img/2009/06/10-arun-jaitley2.jpg240227ks eshwarappaರೆಡ್ಡಿ, ಈಶ್ವರಪ್ಪ ಎಚ್ಚರಿಕೆ ನೀಡಿದ ಧನಂಜಯಕುಮಾರ್/news/2009/06/11/dhananjay-downplays-reports-of-dissensions-in-bjp.htmlಬೆಂಗಳೂರು, ಜೂ. 11 : ಅರುಣ್ ಜೈಟ್ಲೀ ದಿಲ್ಲಿಯಿಂದ ಆಗಮಿಸಿ ಬಗೆಹರಿಸುವಂಥ ಸಮಸ್ಯೆ ಪಕ್ಷದಲ್ಲಿ ತಲೆದೋರಿಲ್ಲ. ಮುಖ್ಯಮಂತ್ರಿಗಳ ನಿರ್ಧಾರವೇ ಅಂತಿಮ. ಅವರಿಗೆ ಯಾರೂ ಗಡುವು ನೀಡುವಂತಿಲ್ಲ ಎಂದು ಈಶ್ವರಪ್ಪ ಹಾಗೂ ರೆಡ್ಡಿ ಸಹೋದರಿರಿಗೆ ಬಿಜೆಪಿಯ ಹಿರಿಯ ಮುಖಂಡ ಧನಂಜಯ ಕುಮಾರ್ ಬಿಸಿ ಮುಟ್ಟಿಸಿದ್ದಾರೆ. ರಾಜ್ಯದ ಸರಕಾದ ದೆಹಲಿ ಪ್ರತಿನಿಧಿಯಾಗಿರುವ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಪಕ್ಷದಲ್ಲಿ ಯಾವುದೇ 37273http://kannada.oneindia.com/img/2009/06/11-dhananjay-kumar1.jpg38677load sheddingಆರ್ ಟಿಪಿಎಸ್ 4 ಸ್ಥಗಿತ : ಲೋಡ್ ಶೆಡ್ಡಿಂಗ್ ?/news/2009/10/07/rtps-may-shutdown-for-water-logging-problems.htmlರಾಯಚೂರು, ಅ. 7 : ಭಾರಿ ಮಳೆ ರಾಜ್ಯದ ವಿದ್ಯುತ್ ಉತ್ಪಾದನೆ ಮೇಲೂ ಪ್ರತಿಕೂಲ ಪರಿಣಾಮ ಬೀರಿದೆ. ರಾಯಚೂರಿನ ಥರ್ಮಲ್ ಘಟಕದಲ್ಲಿ ದಾಸ್ತಾನು ಮಾಡಿದ್ದ ಕಲ್ಲಿದ್ದಲು ನೀರಿನಿಂದ ತೊಯ್ದು ಬಳಸಲು ಸಾಧ್ಯವಾಗದಂತೆ ಆಗಿದೆ. ಇದರಿಂದ ನಾಲ್ಕು ಘಟಕಗಳು ಉತ್ಪಾದನೆ ನಿಲ್ಲಿಸಿದ್ದು, ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರೆಡೆ ವಿದ್ಯುತ್ ಕಡಿತಕ್ಕೆ ಕೆಪಿಟಿಸಿಎಲ್ ನಿರ್ಧರಿಸಿದೆ. ಪ್ರವಾಹದಿಂದ ರೈಲ್ವೆ ಹಳಿ ಕೊಚ್ಚಿ 39552http://kannada.oneindia.com/img/2009/10/07-raichur-map1e.jpg38677load sheddingನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg38677load sheddingಯಡಿಯೂರಪ್ಪಗೆ ಚನ್ನಪಟ್ಟಣ ರೈತರ ಹಿಡಿಶಾಪ/cj/poornachandra/2009/1028-channapattana-farmers-load-shedding.htmlಚನ್ನಪಟ್ಟಣ, ಅ. 28 : ವಿದ್ಯುತ್ ಸರಬರಾಜು ವಿಚಾರದಲ್ಲೂ ಕೂಡ ಹಳೇ ಮೈಸೂರು ಪ್ರಾಂತ್ಯವನ್ನ ಬಿಜೆಪಿ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಇದರಿಂದ ಜಿಲ್ಲೆಯಾದ್ಯಾಂತ ಸಮರ್ಪಕ ವಿದ್ಯುತ್ ಸರಬರಾಜಿಲ್ಲದೇ ರೈತರು ಮತ್ತು ರೇಷ್ಮೆ ರೀಲರ್‌ಗಳು ಸಂಕಷ್ಟದಲ್ಲಿರುವಂತಾಗಿದೆ.ವಿದ್ಯುತ್‌ನ್ನೇ ನಂಬಿ ಕೃಷಿ ಮತ್ತು ಸಣ್ಣ ಕೈಗಾರಿಕೆಗಳನ್ನ ನಡೆಸುತ್ತಿರುವ ಮಾಲೀಕರಿಗೆ ಅನಿಯಮಿತ ಲೋಡ್‌ಶೆಡ್ಡಿಂಗ್‌ನಿಂದ ಸಂಕಷ್ಟದಲ್ಲೇ ಬದುಕು ದೂಡುವಂತಾಗಿದೆ. ಬಿಜೆಪಿ ಸರ್ಕಾರದ ಉದಾಸೀನ 39914http://kannada.oneindia.com/img/2009/10/28-cpt-load-shedding1.jpg38677load sheddingಬುಧವಾರದಿಂದ ಪವರ್ ಕಟ್: ಈಶ್ವರಪ್ಪ/news/2009/11/10/karnataka-load-shedding-breaking-news-on-nov11.htmlಬೆಂಗಳೂರು,ನ. 10: ರಾಜ್ಯದಲ್ಲಿ ಬೇಡಿಕೆಯಷ್ಟು ವಿದ್ಯುತ್ ಉತ್ಪಾದನೆಯಾಗದ ಕಾರಣ ಈ ವಾರದಿಂದಲೇ ಲೋಡ್ ಶೆಡ್ಡಿಂಗ್ ಜಾರಿ ಮಾಡಲು ಯಡಿಯೂರಪ್ಪ ನೇತೃತ್ವದ ಭಾಜಪ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಂಗಳವಾರ ಮಾತುಕತೆ ನಡೆಸಿದರು. ನಾಳೆ ನವೆಂಬರ್ 11ರ ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಆ 40147http://kannada.oneindia.com/img/2009/11/10-candle-light2.jpg38677load sheddingಸಿಎಂಗೆ ಸ್ವಾಭಿಮಾನ ಇದೆಯಾ? ಎಚ್ಡಿಕೆ/news/2009/11/12/bsy-is-a-cm-on-contract-kumaraswamy.htmlಬೆಂಗಳೂರು, ನ. 12 : ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸ್ವಾಭಿಮಾನ ಎನ್ನುವುದು ಇದೆಯಾ? ಇದ್ದಿದ್ದರೆ ಅಧಿಕಾರಕ್ಕಾಗಿ ರಾಜ್ಯದ ಜನತೆಯನ್ನು ಒತ್ತೆ ಇಟ್ಟು ಕುರ್ಚಿ ಉಳಿಸಿಕೊಳ್ಳುತ್ತಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಹಣಬಲ, ತೋಳ್ಬಲಕ್ಕೆ ಮಣಿಯುವುದಿಲ್ಲ ಎಂದು ಹೇಳಿಕೆ ನೀಡುವ ಸಿಎಂ, ಬೆನ್ನಲ್ಲೇ ಬಳ್ಳಾರಿ ಮತ್ತು ಗದಗದ ಅಧಿಕಾರಿಗಳನ್ನು 40178http://kannada.oneindia.com/img/2009/11/12-hd-kumaraswamy9.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpgnews"> ಈ ಬೇಸಿಗೆ ಲೋಡ್ ಶೆಡ್ಡಿಂಗ್ ಇಲ್ಲ, ಈಶ್ವರಪ್ಪ | No power cuts this summer in Karnataka - ಈ ಬೇಸಿಗೆ ಲೋಡ್ ಶೆಡ್ಡಿಂಗ್ ಇಲ್ಲ, ಈಶ್ವರಪ್ಪ - Kannada Oneindia

ಈ ಬೇಸಿಗೆ ಲೋಡ್ ಶೆಡ್ಡಿಂಗ್ ಇಲ್ಲ, ಈಶ್ವರಪ್ಪ

ಬೆಂಗಳೂರು, ಫೆ. 11 : ಏಪ್ರಿಲ್ ವರೆಗೆ ಲೋಡ್ ಶೆಡ್ಡಿಂಗ್ ಇರುವುದಿಲ್ಲ. ದರ ಪರಿಷ್ಕರಣೆಯನ್ನೂ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ಉತ್ಪಾದನೆ ಹೆಚ್ಚಿಸುವ ಹಾಗೂ ಖರೀದಿಸುವ ಮೂಲಕ ವಿದ್ಯುತ್ ಕೊರತೆ ನೀಗಿಸಲಾಗುವುದು ಎಂದು ಅವರು ತಿಳಿಸಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಹಾಗೂ ವಿದ್ಯುತ್ ಕಡಿತವನ್ನು ಕೈಬಿಡಲಾಗಿದೆ ಎನ್ನುವ ಆರೋಪವನ್ನು ತಳ್ಳಿಹಾಕಿದ ಈಶ್ವರಪ್ಪ, ನಾನು ಇಂಧನ ಸಚಿವ ಆಗಿರುವವರೆಗೂ ವಿದ್ಯುತ್ ದರ ಏರಿಸಬಾರದು ಎನ್ನುವ ಸಂಕಲ್ಪ ಮಾಡಿರುವೆ ಎಂದು ಹೇಳಿದರು.

ನಗರ ಪ್ರದೇಶಗಳಲ್ಲಿ 24 ಗಂಟೆ, ಗ್ರಾಮೀಣ ಪ್ರದೇಶಗಳಲ್ಲಿ 6 ಗಂಟೆ ಸಿಂಗಲ್ ಫೇಸ್ ಮತ್ತು 6 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಸಲಾಗುತ್ತಿದೆ. ಈಗಿನ ಒಟ್ಟು ವಿದ್ಯುತ್ ಬೇಡಿಕೆ 125 ದಶಲಕ್ಷ ಯೂನಿಟ್ ಗಳಷ್ಟಿದೆ. ಬೇಸಿಗೆ ಪ್ರಾರಂಭವಾಗಿದೆ. ಪರೀಕ್ಷೆಗಳ ಕಾಲ ಸನ್ನಿಹಿತವಾಗಿದೆ. ವಿದ್ಯುತ್ ಬೇಡಿಕೆಯೂ ತಿಂಗಳಿಗೆ ಶೇ.15 ರಷ್ಟು ಹೆಚ್ಚಾಗುತ್ತಿದೆ. ಮುಂದಿನ ದಿನಗಳಲ್ಲಿ ಗರಿಷ್ಠ 140 ದಶಲಕ್ಷ ಯೂನಿಟ್ ಗಳಷ್ಟು ವಿದ್ಯುತ್ ಬೇಡಿಕೆ ಉಂಟಾಗಬಹುದು ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+