241281cpimತೃತೀಯ ರಂಗದೊಂದಿಗೆ ಹೊರಟ ಎನ್ ಸಿಪಿ/news/2009/04/02/sharad-pawar-to-join-third-front-rally-on-apr3.htmlಭುಬನೇಶ್ವರ, ಏ. 2 : ಮಹತ್ವದ ಬೆಳವಣಿಗೆಯೊಂದರಲ್ಲಿ ದಿನದಿಂದ ದಿನಕ್ಕೆ ತೃತೀಯ ರಂಗದ ಮತ್ತಷ್ಟು ಗಟ್ಟಿಯಾಗುವತ್ತ ಸಾಗಿದೆ. ಯುಪಿಎ ಮತ್ತು ಎನ್ ಡಿಎ ಅಂಗ ಪಕ್ಷಗಳು ಒಕ್ಕೂಟದಿಂದ ದೂರವಾಗತೊಡಗಿದ್ದು, ಅಂತಹ ಪಕ್ಷಗಳನ್ನು ತೃತೀಯ ರಂಗದ ನಾಯಕರು ಉಪಾಯದಿಂದ ತಮ್ಮಡೆಗೆ ಬರಮಾಡಿಕೊಳ್ಳುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.ಯುಪಿಎಗೆ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಎನ್ ಡಿಎದ ಬಿಜೆಡಿ ಪಕ್ಷ ತೃತೀಯ 35668http://kannada.oneindia.com/img/2009/04/02-sharad-pawar1.jpg241281cpimತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg241281cpimನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpg241281cpimಭಾರತೀಯ ತಾಲಿಬಾನಿಗಳ ಮೀತಿಮೀರಿದ ಅಟ್ಟಹಾಸ/news/2009/10/12/jharkhand-maoists-blow-up-raillway-tracks-trucks.htmlರಾಂಚಿ, ಅ. 12 : ಇದು ಮೀತಿಮೀರಿದ ವರ್ತನೆ. ಇನ್ಸ್ ಪೆಕ್ಟರ್ ರೊಬ್ಬರ ರುಂಡ ಚೆಂಡಾಡಿದ ನಂತರ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ 17 ಪೊಲೀಸ್ ರನ್ನು ಅಮಾನುಷವಾಗಿ ಹತ್ಯೆಗೈದು, ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಎನ್ನಲಾಗಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದು ಹಾಕಿ ಆತನ ರುಂಡವನ್ನು ಬೇರ್ಪಡಿಸಿದ ಭಯಾನಕ ಘಟನೆ ನಡೆದ ಬೆನ್ನಲ್ಲೇ ಇಂದು ಬಿಹಾರ್ ಮತ್ತು ಜಾರ್ಖಂಡ್ ನಲ್ಲಿ ಬಂದ್ 39637http://kannada.oneindia.com/img/2009/10/12-maoists-attack6.jpg148713ರಾಮಲಿಂಗರಾಜುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg148713ರಾಮಲಿಂಗರಾಜುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg148713ರಾಮಲಿಂಗರಾಜುಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg148713ರಾಮಲಿಂಗರಾಜುಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg148713ರಾಮಲಿಂಗರಾಜುಮಹೀಂದ್ರ ಸತ್ಯಂ ಕಂಪನಿಗೆ ಗುರ್ನಾನಿ ನೂತನ ಸಿಇಒ/news/2009/06/23/gurnani-ceo-of-new-satyam-nayyar-vc.htmlಹೈದರಾಬಾದ್, ಜೂ. 23 : ಹರಗಣದಿಂದ ತತ್ತರಿಸಿದ್ದ ಸತ್ಯಂ ನೂತನವಾಗಿ ಮಹೀಂದ್ರ ಸತ್ಯಂ ಎಂದು ಹೊಸರೂಪ ಪಡೆದುಕೊಂಡ ನಂತರ ಅದಕ್ಕೆ ಹೊಸ ಮುಖ್ಯಸ್ಥರನ್ನು ಟೆಕ್ ಮಹೀಂದ್ರ ಆಡಳಿತ ಮಂಡಳಿ ನೇಮಿಸಿದೆ. ಟೆಕ್ ಮಹೀಂದ್ರ ಕಂಪನಿ ಅಂತಾರಾಷ್ಟ್ರೀಯ ವ್ಯವಹಾರಗಳ ಮುಖ್ಯಸ್ಥರಾಗಿದ್ದ ಸಿ ಪಿ ಗುರ್ನಾನಿ ಅವರನ್ನು ಮಹಿಂದ್ರಾ ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು 37526http://kannada.oneindia.com/img/2009/06/23-cp-gurnani1.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಸತ್ಯಂ ಹಗರಣ, ರಣರಂಗವಾದ ಆಂಧ್ರ ವಿಧಾನಸಭೆ | Opposition legislators go on the rampage in Andhra assembly - ಸತ್ಯಂ ಹಗರಣ, ರಣರಂಗವಾದ ಆಂಧ್ರ ವಿಧಾನಸಭೆ - Kannada Oneindia

ಸತ್ಯಂ ಹಗರಣ, ರಣರಂಗವಾದ ಆಂಧ್ರ ವಿಧಾನಸಭೆ

ಹೈದರಾಬಾದ್, ಫೆ. 11 : ಲೋಕಸಭೆ ಚುನಾವಣೆಯ ಜೊತೆಗೆ ರಾಜ್ಯವಿಧಾನಸಭೆ ಚುನಾವಣೆಗಳ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಆಂಧ್ರದಾದ್ಯಂತ ರಾಜಕೀಯ ಪಕ್ಷಗಳಲ್ಲಿ ಭಾರಿ ಚಟುವಟಿಕೆಗಳ ಕಂಡು ಬರತೊಡಗಿವೆ. ಈ ಮಧ್ಯೆ ಸತ್ಯಂ ಹಗರಣವನ್ನು ರಾಜಕೀಯ ಲಾಭಕ್ಕಾಗಿ ದಾಳವಾಗಿಸಿಕೊಂಡಿರುವ ಪ್ರತಿಪಕ್ಷಗಳು ತೀವ್ರ ಹೋರಾಟಕ್ಕಿಳಿದಿದ್ದರಿಂದ ಇಂದು ವಿಧಾನಸಭೆಯಲ್ಲಿ ತೀವ್ರ ಕೋಲಾಹಲ ಸೃಷ್ಟಿಯಾಯಿತು.

ಸತ್ಯಂ ಪ್ರಕರಣ ಕಳೆದ ತಿಂಗಳು ಜನವರಿ 7 ರಂದು ಬೆಳಕಿಗೆ ಬಂದಾಗಿನಿಂದ ಆರಂಭವಾಗಿರುವ ಆರೋಪ ಪ್ರತ್ಯಾರೋಪಗಳು ಇಂದಿಗೆ ಮುಗಿಲು ಮುಟ್ಟಿವೆ ಎಂದೇ ಹೇಳಬಹುದು. ಆಡಳಿತ ಪಕ್ಷದ ಮೇಲೆ ಪ್ರತಿಗಳ ಮುಖಂಡರಾದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ ಎಲ್ಲರೂ ಅಕ್ಷರಶಃ ದಾಳಿ ನಡೆಸತೊಡಗಿದ್ದಾರೆ. ಇತ್ತೀಚೆಗಂತೂ ಆಂಧ್ರಪ್ರದೇಶದ ವಿಧಾನಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಡೆಸುವುದನ್ನು ಬದಿಗಿಟ್ಟಿರುವ ರಾಜಕೀಯ ಪಕ್ಷಗಳ ಮುಖಂಡರು ಸತ್ಯಂ ಹಗರಣವನ್ನು ಮುಂದೆ ಮಾಡಿಕೊಂಡು ರಾಜಕೀಯ ಲಾಭಕ್ಕಾಗಿ ಹರಸಾಹಸ ಮಾಡುತ್ತಿದ್ದಾರೆ.

ಮುಖ್ಯಮಂತ್ರಿ ವೈ ಎಸ್ ರಾಜಶೇಖರ್ ರೆಡ್ಡಿ ಪುತ್ರ ವೈಎಸ್ ಜಗಮೋಹನ್ ರೆಡ್ಡಿ ಒಡೆತನ 14 ಕಂಪನಿಗಳಲ್ಲಿ ಹಣಕಾಸಿನ ಅವ್ಯವಹಾರ ನಡೆದಿದೆ. ಹಾಗೂ ಸತ್ಯಂ ಮಾಜಿ ಮುಖ್ಯಸ್ಥ ಗೋಲ್ ಮಾಲ್ ರಾಮಲಿಂಗರಾಜು ಅವರೊಂದಿಗೆ ಮುಖ್ಯಮಂತ್ರಿ ಹಾಗೂ ಅವರ ಪುತ್ರ ವೈಎಸ್ ಜಗಮೋಹನರೆಡ್ಡಿ ಅವರಿಗೆ ಸಂಬಂಧವಿದೆ ಎನ್ನುವುದು ಅಂಧ್ರಪ್ರದೇಶದ ರಾಜಕೀಯ ವಲಯದಲ್ಲಿ ಎದ್ದಿರುವ ಬಿರುಗಾಳಿಗೆ ಕಾರಣವಾಗಿದೆ. ನಿನ್ನೆ, ಮೊನ್ನೆ ಅಂಧ್ರಪ್ರದೇಶದ ವಿಧಾನಸಭೆಯಲ್ಲಿ ನಡೆದ ದಾಂಧಲೆಗಳು, ಕೂಗಾಟ, ಹಾರಾಟಗಳು ನಾಚಿಕೆ ತರಿಸುವಂತಿವೆ.

ಟಿಡಿಪಿ, ಸಿಪಿಐ (ಎಂ), ಸಿಪಿಐ, ತೆಲಂಗಾಣ ರಾಷ್ಟ್ರೀಯ ಸಮಿತಿ ಯ ಶಾಸಕರು ಸರ್ಕಾರದ ವಿರುದ್ಧ ರಣಕಹಳೆಯನ್ನು ಉದಿದ್ದಾರೆ. ಟಿಡಿಪಿಯಂತೂ ಸರ್ಕಾರದ ಕ್ರಮವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಇಂದು ವಿಧಾನಸಭೆಯಲ್ಲಿ ಟಿಡಿಪಿ ಶಾಸಕರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಲ್ಲದೇ, ಬಾವಿಗಿಳಿದು ಪ್ರತಿಭಟನೆ ಮುಂದಾದರು. ಈ ಸಂದರ್ಭದಲ್ಲಿ ಮೀತಿಮೀರಿದ ಟಿಡಿಪಿ ಶಾಸಕರು ವಿಧಾನಸಭೆ ಕಿಟಕಿ ಗಾಜುಗಳನ್ನು ಧ್ವಂಸಗೊಳಿಸಿದರು. ಇದರಿಂದ ತೀವ್ರ ಅಸಮಾಧಾನಗೊಂಡ ರಾಜ್ಯಪಾಲರು, ಟಿಡಿಪಿಯ 55 ಶಾಸಕರನ್ನು ಒಂದು ದಿನದ ಮಟ್ಟಿಗೆ ಸದನದಿಂದ ಅಮಾನತು ಮಾಡಿದರು. ಇದರಿಂದ ಮತ್ತಷ್ಟು ಕೋಪೋದ್ರಿಕ್ತರಾದ ಶಾಸಕರು ಸರ್ಕಾರದ ವಿರುದ್ಧ ಘೋಷಣೆ ಕೂಗುವುದನ್ನು ನಿಲ್ಲಿಸಲಿಲ್ಲ. ಇದರಿಂದ ವಿಧಾನಸಭೆ ಅಕ್ಷರಶಃ ರಣರಂಗವಾಗಿ ಪರಿಣಿಸಿತು. ಇತ್ತೀಚೆಗೆ ಸತ್ಯಂ ಹಗರಣವನ್ನು ಸಿಬಿಐಗೆ ವಹಿಸುವಂತೆ ವೈಎಸ್ ರಾಜಶೇಖರ್ ಅವರು ಪ್ರಧಾನಿಗೆ ಮನವಿಪತ್ರ ಕಳಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)
ಸತ್ಯಂ ಪ್ರಕರಣವನ್ನು ಸಿಬಿಐಗೆ ವಹಿಸಿ: ರೆಡ್ಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+