38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ವಾಹನಗಳ ಸಂಚಾರ ಸಮೀಕ್ಷೆ ಫೆ 18 ರಿಂದ ಆರಂಭ | PWD to conduct vehicle survey on Feb 18 - ವಾಹನಗಳ ಸಂಚಾರ ಸಮೀಕ್ಷೆ ಫೆ 18 ರಿಂದ ಆರಂಭ - Kannada Oneindia

ವಾಹನಗಳ ಸಂಚಾರ ಸಮೀಕ್ಷೆ ಫೆ 18 ರಿಂದ ಆರಂಭ

ಬೆಂಗಳೂರು, ಫೆ. 11 : ಕರ್ನಾಟಕ ರಾಜ್ಯದ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯರಸ್ತೆಗಳ ಮೇಲೆ ಸಂಚರಿಸುವ ವಾಹನಗಳ ಸಂಚಾರದ ಸಮೀಕ್ಷೆಯನ್ನು ಆಯ್ಕೆಯಾದ ಗಣತಿ ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, 2009 ನೇ ಸಾಲಿನ ರಸ್ತೆ ಸಂಚಾರ ಸಮೀಕ್ಷೆಯನ್ನು ಫೆಬ್ರವರಿ 18 ರಂದು ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 20 ರ ಬೆಳಿಗ್ಗೆ 6 ಗಂಟೆಯವರೆಗೆ (48 ಗಂಟೆಗಳ ಕಾಲ) ಸತತವಾಗಿ ನಡೆಸಲಾಗುವುದು.

ಈ ಸಮೀಕ್ಷೆಗೆ ಸುಮಾರು 3538 ಗಣಕ ಕೇಂದ್ರಗಳನ್ನು ವಿವಿಧ ರಸ್ತೆಗಳ ಮೇಲೆ ಆಯ್ಕೆ ಮಾಡಲಾಗಿದೆ. ಈ ಸಮೀಕ್ಷೆಯಿಂದ ವಾಹನ ಸಂಚಾರದ ಬೆಳವಣಿಗೆ ತೀವ್ರತೆಯನ್ನು ಗಮನಿಸಿ ರಸ್ತೆಗಳ ಮೇಲ್ಮೈಯನ್ನು ಅಭಿವೃದ್ಧಿಪಡಿಸುವುದು, ರಸ್ತೆಗಳ ಅಗಲೀಕರಣ ಹಾಗೂ ಮೇಲ್ದರ್ಜೆಗೇರಿಸುವುದು ಸೇರಿದೆ. ಇದೇ ಮೊದಲಾದ ಹಲವಾರು ರಸ್ತೆಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸರ್ಕಾರವು ರೂಪಿಸಲು ಮತ್ತು ಕೈಗೆತ್ತಿಗೊಳ್ಳಲು ಅನುಕೂಲವಾಗುವುದು.

ವಾಹನ ಸಂಚಾರ ವಿವರಗಳನ್ನು ಸಂಗ್ರಹಿಸಲು ರಾಜ್ಯದಲ್ಲಿನ 3558 ಗಣತಿ ಕೇಂದ್ರಗಳಲ್ಲಿ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್ ಗಳನ್ನು ನೇಮಿಸಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+