36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg213556ravindra kalakshetra'ಡಾ.ರಾಜ್ ಜೀವನಧಾರೆ' ಡಿವಿಡಿ ಬಿಡುಗಡೆ/movies/headlines/2009/04/14-dr-raj-jeevanadhare-dvd-release.htmlವರ್ಷ ಕ್ರಿಯೇಷನ್ಸ್ ಮತ್ತು ಬಿಎಸ್ ಎನ್ ಎಲ್ ಸಂಯುಕ್ತ ಆಶ್ರಯದಲ್ಲಿ ಬುಧವಾರ (ಏ.15) ಸಂಜೆ 7 ಗಂಟೆಗೆ ಡಾ.ರಾಜ್ ಜೀವನಧಾರೆ ಮತ್ತು 'ಭಾವಸಂಗಮ' ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಉದ್ಘಾಟಿಸುವರು. ರಾಜ್ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ 'ಡಾ.ರಾಜ್ ಜೀವನಧಾರೆ' ಡಿವಿಡಿ ಬಿಡುಗಡೆ ಮಾಡುವರು. 'ಭಾವಸಂಗಮ' ಸ್ಮರಣ ಸಂಚಿಕೆಯನ್ನು 35930http://kannada.oneindia.com/img/2009/04/14-rajkumar9.jpg213556ravindra kalakshetraಏಪ್ರಿಲ್ 26ರಂದು ಮಣಿಕಾಂತ್ ಪುಸ್ತಕ ಬಿಡುಗಡೆ/literature/book/2009/0420-ar-manikanth-book-release-function.htmlಸಕ್ಕರೆಯ ಮಾತುಗಳ ಅಕ್ಕರೆಯ ಬರಹಗಾರ ದಟ್ಸ್ ಕನ್ನಡ ಅಂಕಣಕಾರ ಎಆರ್ ಮಣಿಕಾಂತ್ ಅವರು ಬರೆದಿರುವ 'ಅಮ್ಮ ಹೇಳಿದ ಎಂಟು ಸುಳ್ಳುಗಳು' ಎಂಬ ಪ್ರಬಂಧ ಸಂಕಲನ ಇದೇ ಭಾನುವಾರ ಏಪ್ರಿಲ್ 26ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಬಿಡುಗಡೆಯಾಗುತ್ತಲಿದೆ.ತಮ್ಮ ಲೇಖನಿಯ ಮುಖಾಂತರವೇ ಹೇಳಬೇಕಾದ್ದನ್ನು ಹೇಳುವ ಮತ್ತು ಮಾತನಾಡುವ ಮಣಿಕಾಂತ್ ಬರಹಗಳೆಂದರೆ ಅತ್ಯಂತ ಸುಂದರವಾಗಿ ಅಕ್ಷರಗಳೆಂಬ ಹೂವುಗಳನ್ನು ಅಷ್ಟೇ ಸುಂದರವಾಗಿ ಪೋಣಿಸಿಟ್ಟ ಹೂವಿದ್ದಂತೆ.ನಮ್ಮವರೇ 36067http://kannada.oneindia.com/img/2009/04/20-manikanth1.jpg213556ravindra kalakshetraವೀರೇಂದ್ರ ಹೆಗ್ಗಡೆಗೆ ಬಸವಶ್ರೀ ಪ್ರಶಸ್ತಿ ಪ್ರದಾನ/news/2009/04/29/basava-shri-award-for-veerendra-heggade.htmlಬೆಂಗಳೂರು, ಏ. 29 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಈ ಬಾರಿಯ ಬಸವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮೇ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಬಸವ ವೇದಿಕೆಯ ಕೋಶಾಧ್ಯಕ್ಷ ಎಂ ರುದ್ರಯ್ಯ ಹಾಗೂ ಜರಗನಹಳ್ಳಿ ಶಿವಶಂಕರ ತಿಳಿಸಿದರು. 36284http://kannada.oneindia.com/img/2009/04/29-veerendraheggade1.jpg213556ravindra kalakshetraಅದೇ ದೋಸೆ ಅದೇ ಮಾಣಿ ಮತ್ತು ಅದೇ ಪ್ರಕಾಶ್ ರೈ!/column/manikanth/2009/0504-manikanth-book-release-and-prakash-rai.htmlಕಳೆದ ಭಾನುವಾರ-ಅಂದರೆ, ಏಪ್ರಿಲ್ 26ರಂದು ಯಾವುದೇ ಹೊಸ ಚಿತ್ರದ ಶೂಟಿಂಗ್ ಇರಲಿಲ್ಲ. ಮುಹೂರ್ತವಿರಲಿಲ್ಲ. ನಟ-ನಟಿಯ ಮದುವೆಯೂ ಇರಲಿಲ್ಲ. ಇದ್ದದ್ದು ಅಮ್ಮ ಹೇಳಿದ ಎಂಟು ಸುಳ್ಳುಗಳು' ಪುಸ್ತಕದ ಬಿಡುಗಡೆ ಸಮಾರಂಭ. ಅದೊಂದೇ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬರುತ್ತೇನೆ; ಅದೂ ಏನು? ಚೆನ್ನೈನಿಂದ ಹೊರಡುವ ಮೊದಲ ವಿಮಾನ ಹತ್ತಿ, ಏರ್‌ಪೋರ್ಟ್‌ನಿಂದ ಸೀದಾ ಸಮಾರಂಭ ನಡೆವ ರವೀಂದ್ರ ಕಲಾಕ್ಷೇತ್ರಕ್ಕೇ ಬರುತ್ತೇನೆ' ಅಂದಿದ್ದರು ನಟ 36376http://kannada.oneindia.com/img/2009/05/04-prakash-rai-mani1.jpg213556ravindra kalakshetraಮಠಮಾನ್ಯಗಳ ಬಗ್ಗೆ ಹಿರಿಯನಟ ಶಿವರಾಂ ಖೇದ/movies/hero/2009/07/15-mutts-in-politics-actor-shivram-regret.htmlಈಗಿನ ದಿನಗಳಲ್ಲಿ ಮಠಮಾನ್ಯಗಳು ಸಮಾಜ ಸೇವೆ ಮಾಡುವುದನ್ನು ಬಿಟ್ಟು ರಾಜಕಾರಣದಲ್ಲಿ ಮೂಗು ತೂರಿಸುವ ಕೆಲಸ ಮಾಡುತ್ತಿದೆ. ಇದರಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗಲಿದೆ. ಕೆಲ ಸಾಮಂತ ಮಠಗಳು ಸಮಾಜವನ್ನು ತಿದ್ದುವ ಕೆಲಸವನ್ನು ಮಾಡುವುದನ್ನು ಬಿಟ್ಟು ರಾಜಕಾರಣ ಮಾಡುತ್ತಿರುವುದು ತುಂಬಾ ವಿಷಾದನೀಯ ಸಂಗತಿ ಎಂದು ಹಿರಿಯ ನಟ ಶಿವರಾಂ ಖೇದ ವ್ಯಕ್ತಪಡಿಸಿದ್ದಾರೆ.ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ತಿಮ್ಮಯ್ಯ ಭಾರತೀ ಸ್ವಾಮೀಜಿಗಳಿಗೆ 37993http://kannada.oneindia.com/img/2009/07/15-shivaram1.jpg123513ರವೀಂದ್ರ ಕಲಾಕ್ಷೇತ್ರ'ಮತಾಂತರ ಸತ್ಯದ ಮೇಲೆ ಹಲ್ಲೆ' : ಎಸ್ಸೆಲ್ ಭೈರಪ್ಪ/news/2009/01/02/seminar-on-conversion-an-assault-on-truth.htmlಬೆಂಗಳೂರು, ಜ. 2 : 'ಮತಾಂತರ ಸತ್ಯದ ಮೇಲೆ ಹಲ್ಲೆ' (Conversion An Assault on Truth) ವಿಷಯದ ಮೇಲೆ ಚರ್ಚಾಕೂಟವನ್ನು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಜ 4 ಭಾನುವಾರ ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ. ಲೋಕಶಿಕ್ಷಣ ಟ್ರಸ್ಟಿನ ಹಾರನಹಳ್ಳಿ ರಾಮಸ್ವಾಮಿ, ಖ್ಯಾತ ಕಾದಂಬರಿಕಾರ ಡಾ ಎಸ್ ಎಲ್ ಭೈರಪ್ಪ, ಶತಾವಧಾನಿ ಡಾ ಆರ್ ಗಣೇಶ್, ಡಾ 33836http://kannada.oneindia.com/img/2009/01/02-bhyrappa5.jpg123513ರವೀಂದ್ರ ಕಲಾಕ್ಷೇತ್ರ'ಡಾ.ರಾಜ್ ಜೀವನಧಾರೆ' ಡಿವಿಡಿ ಬಿಡುಗಡೆ/movies/headlines/2009/04/14-dr-raj-jeevanadhare-dvd-release.htmlವರ್ಷ ಕ್ರಿಯೇಷನ್ಸ್ ಮತ್ತು ಬಿಎಸ್ ಎನ್ ಎಲ್ ಸಂಯುಕ್ತ ಆಶ್ರಯದಲ್ಲಿ ಬುಧವಾರ (ಏ.15) ಸಂಜೆ 7 ಗಂಟೆಗೆ ಡಾ.ರಾಜ್ ಜೀವನಧಾರೆ ಮತ್ತು 'ಭಾವಸಂಗಮ' ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಉದ್ಘಾಟಿಸುವರು. ರಾಜ್ ಪತ್ನಿ ಪಾರ್ವತಮ್ಮ ರಾಜ್ ಕುಮಾರ್ 'ಡಾ.ರಾಜ್ ಜೀವನಧಾರೆ' ಡಿವಿಡಿ ಬಿಡುಗಡೆ ಮಾಡುವರು. 'ಭಾವಸಂಗಮ' ಸ್ಮರಣ ಸಂಚಿಕೆಯನ್ನು 35930http://kannada.oneindia.com/img/2009/04/14-rajkumar9.jpg123513ರವೀಂದ್ರ ಕಲಾಕ್ಷೇತ್ರಏಪ್ರಿಲ್ 26ರಂದು ಮಣಿಕಾಂತ್ ಪುಸ್ತಕ ಬಿಡುಗಡೆ/literature/book/2009/0420-ar-manikanth-book-release-function.htmlಸಕ್ಕರೆಯ ಮಾತುಗಳ ಅಕ್ಕರೆಯ ಬರಹಗಾರ ದಟ್ಸ್ ಕನ್ನಡ ಅಂಕಣಕಾರ ಎಆರ್ ಮಣಿಕಾಂತ್ ಅವರು ಬರೆದಿರುವ 'ಅಮ್ಮ ಹೇಳಿದ ಎಂಟು ಸುಳ್ಳುಗಳು' ಎಂಬ ಪ್ರಬಂಧ ಸಂಕಲನ ಇದೇ ಭಾನುವಾರ ಏಪ್ರಿಲ್ 26ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಬಿಡುಗಡೆಯಾಗುತ್ತಲಿದೆ.ತಮ್ಮ ಲೇಖನಿಯ ಮುಖಾಂತರವೇ ಹೇಳಬೇಕಾದ್ದನ್ನು ಹೇಳುವ ಮತ್ತು ಮಾತನಾಡುವ ಮಣಿಕಾಂತ್ ಬರಹಗಳೆಂದರೆ ಅತ್ಯಂತ ಸುಂದರವಾಗಿ ಅಕ್ಷರಗಳೆಂಬ ಹೂವುಗಳನ್ನು ಅಷ್ಟೇ ಸುಂದರವಾಗಿ ಪೋಣಿಸಿಟ್ಟ ಹೂವಿದ್ದಂತೆ.ನಮ್ಮವರೇ 36067http://kannada.oneindia.com/img/2009/04/20-manikanth1.jpg123513ರವೀಂದ್ರ ಕಲಾಕ್ಷೇತ್ರವೀರೇಂದ್ರ ಹೆಗ್ಗಡೆಗೆ ಬಸವಶ್ರೀ ಪ್ರಶಸ್ತಿ ಪ್ರದಾನ/news/2009/04/29/basava-shri-award-for-veerendra-heggade.htmlಬೆಂಗಳೂರು, ಏ. 29 : ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರನ್ನು ಈ ಬಾರಿಯ ಬಸವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮೇ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಬಸವ ವೇದಿಕೆಯ ಕೋಶಾಧ್ಯಕ್ಷ ಎಂ ರುದ್ರಯ್ಯ ಹಾಗೂ ಜರಗನಹಳ್ಳಿ ಶಿವಶಂಕರ ತಿಳಿಸಿದರು. 36284http://kannada.oneindia.com/img/2009/04/29-veerendraheggade1.jpg123513ರವೀಂದ್ರ ಕಲಾಕ್ಷೇತ್ರಅದೇ ದೋಸೆ ಅದೇ ಮಾಣಿ ಮತ್ತು ಅದೇ ಪ್ರಕಾಶ್ ರೈ!/column/manikanth/2009/0504-manikanth-book-release-and-prakash-rai.htmlಕಳೆದ ಭಾನುವಾರ-ಅಂದರೆ, ಏಪ್ರಿಲ್ 26ರಂದು ಯಾವುದೇ ಹೊಸ ಚಿತ್ರದ ಶೂಟಿಂಗ್ ಇರಲಿಲ್ಲ. ಮುಹೂರ್ತವಿರಲಿಲ್ಲ. ನಟ-ನಟಿಯ ಮದುವೆಯೂ ಇರಲಿಲ್ಲ. ಇದ್ದದ್ದು ಅಮ್ಮ ಹೇಳಿದ ಎಂಟು ಸುಳ್ಳುಗಳು' ಪುಸ್ತಕದ ಬಿಡುಗಡೆ ಸಮಾರಂಭ. ಅದೊಂದೇ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬರುತ್ತೇನೆ; ಅದೂ ಏನು? ಚೆನ್ನೈನಿಂದ ಹೊರಡುವ ಮೊದಲ ವಿಮಾನ ಹತ್ತಿ, ಏರ್‌ಪೋರ್ಟ್‌ನಿಂದ ಸೀದಾ ಸಮಾರಂಭ ನಡೆವ ರವೀಂದ್ರ ಕಲಾಕ್ಷೇತ್ರಕ್ಕೇ ಬರುತ್ತೇನೆ' ಅಂದಿದ್ದರು ನಟ 36376http://kannada.oneindia.com/img/2009/05/04-prakash-rai-mani1.jpgnews"> ಫೆ. 13 ರಿಂದ ಟಿಪ್ಪು ಸ್ಮರಣಾರ್ಥ ವಿವಿಧ ಕಾರ್ಯಕ್ರಮ | Tippu Sultan Memorial Cultural fest in Bengaluru - ಫೆ. 13 ರಿಂದ ಟಿಪ್ಪು ಸ್ಮರಣಾರ್ಥ ವಿವಿಧ ಕಾರ್ಯಕ್ರಮ - Kannada Oneindia

ಫೆ. 13 ರಿಂದ ಟಿಪ್ಪು ಸ್ಮರಣಾರ್ಥ ವಿವಿಧ ಕಾರ್ಯಕ್ರಮ

ಬೆಂಗಳೂರು, ಫೆ. 11 : ಟಿಪ್ಪು ಸುಲ್ತಾನ್ ಸ್ಮರಣಾರ್ಥ ವಿವಿಧ ಕಾರ್ಯಕ್ರಮಗಳನ್ನು ಭಾರತ ಸರ್ಕಾರದ ಸಂಸ್ಕೃತಿ ಮಂತ್ರಾಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಂಟಿಯಾಗಿ ಏರ್ಪಡಿಸುತ್ತಿದೆ. ಫೆ 11 ರಿಂದ 13 ರವರೆಗೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ವಿವಿಧ ತಂಡದವರಿಂದ ನೃತ್ಯರೂಪಕ ನಾಟಕ ಹಾಗೂ ಜಾನಪದ ಗೀತೆಗಳ ಕಾರ್ಯಕ್ರಮ ಏರ್ಪಡಿಸಿದೆ.

ಫೆಬ್ರುವರಿ 11ರಂದು ಶರಣಪ್ಪ ವಡಿಗೇರ ಅವರಿಂದ ಲಾವಣಿ ಹಾಗೂ ಶುಭಾ ಧನಂಜಯ ಅವರಿಂದ 'ಮೈಸೂರು ಹುಲಿ ಟಿಪ್ಪು ಸುಲ್ತಾನ್' ನೃತ್ಯ ರೂಪಕ, ಫೆಬ್ರುವರಿ 12ರಂದು ಬಸವಲಿಂಗಯ್ಯ ಹಿರೇಮಠ ಅವರಿಂದ ಜನಪದ ಗೀತೆಗಳು ಹಾಗೂ ಫೆಬ್ರುವರಿ 13ರಂದು ಯುವರಾಜ್ ಮತ್ತು ತಂಡದವರಿಂದ ಜನಪದ ಗೀತೆಗಳು ಹಾಗೂ ಬೆಂಗಳೂರು ವಿವೇಕಾನಂದ ಕಲಾ ಕೇಂದ್ರದವರಿಂದ 'ವಂದೇ ಮಾತರಂ' ನೃತ್ಯ ರೂಪಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.

(ದಟ್ಸ್ ಕನ್ನಡ ವಾರ್ತೆ)
ರಂಗಶಂಕರ:ಸಮಕಾಲೀನ ನೃತ್ಯ/ನಾಟಕ ಹಬ್ಬ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+