136931ಎಸ್ ಬಂಗಾರಪ್ಪಬ೦ಗಾರಣ್ಣನ್ ಬ೦ಡ್ವಾಳ ನ೦ಗೊತ್ತಿಲ್ವಾ?/column/humor/2009/0408-bangarappa-political-satire-by-venkatesh.htmlಓದುಗ ಮಿತ್ರರೇ, ನಿಮ್ಮಲ್ಲಿ ಕೆಲವರಿಗೆ ಈ ಭಾಷೆ ಹೊಸದೆನಿಸಬಹುದು. ಇದು ಸಾಮಾನ್ಯವಾಗಿ ಸೊರಬ,ಸಾಗರ, ಸಿರ್ಸಿ-ಸಿದ್ದಾಪುರ ಮು೦ತಾದ ಮಲೆನಾಡಿನಕಡೆ ಪ್ರಚಲಿತವಿರುವ ಆಡು ಭಾಷೆ. ಇದರಲ್ಲಿ ಉತ್ತರ ಕರ್ನಾಟಕದ ಗ೦ಡುಭಾಷೆ, ಹವ್ಯಕರ ಹವಿಗನ್ನಡ, ಒಕ್ಕಲಿಗರ ಮನೆಭಾಷೆ ಮತ್ತು ಪುಸ್ತಕದ ಕನ್ನಡ... ಎಲ್ಲದರ ಮಿಶ್ರಣ ಇದೆ. ನಮ್ಮ ಬ೦ಗಾರಪ್ನೋರದ್ದೂ ಮನೆ ಭಾಷೆ ಹೆಚ್ಚುಕಮ್ಮಿ ಇದೇ ಅನ್ನೋದು ನಿಮಗೆ ಗೊತ್ತಿರಲಿ ಅಂತ!.....ಎ೦ಜಾಯ್ ಮಾಡಿ.* 35823http://kannada.oneindia.com/img/2009/04/08-bangarappa2.jpg136931ಎಸ್ ಬಂಗಾರಪ್ಪಬಂಗಾರಪ್ಪ, ಯಡಿಯೂರಪ್ಪ ಜಟಾಪಟಿ/news/2009/04/08/yeddyurappa-threatens-to-sue-bangarappa.htmlಬೆಂಗಳೂರು, ಏ. 8 : ಮತದಾರರನ್ನು ಸೆಳೆಯಲು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮಖ್ಯಮಂತ್ರಿ ಎಸ್ ಬಂಗಾರಪ್ಪ ವಿರುದ್ಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ಬಂಗಾರಪ್ಪ ವಿರುದ್ಧ ಮೊಕದ್ದಮೆ ದಾಖಲಿಸಲು ಚಿಂತನೆ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಗೋವಿಂದರಾಜನಗರ ಶಾಸಕ ವಿ ಸೋಮಣ್ಣ ಕಾಂಗ್ರೆಸ್ 35824http://kannada.oneindia.com/img/2009/04/08-bangarappa2.jpg136931ಎಸ್ ಬಂಗಾರಪ್ಪಆಹಾರ ಮತ್ತು ನಾಗರೀಕ ಸಚಿವ ಹಾಲಪ್ಪ ಮೇಲೆ ಹಲ್ಲೆ?/news/2009/04/10/minister-halappas-gunman-opens-fire-soraba.htmlಶಿವಮೊಗ್ಗ, ಏ.10: ಉದ್ರಿಕ್ತರ ಗುಂಪೊಂದು ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಹರತಾಳ ಹಾಲಪ್ಪ ಅವರ ಮೇಲೆ ಹಲ್ಲೆ ನಡೆಸಲು ಮುಂದಾದ ಘಟನೆ ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಚಿವರ ಮೇಲೆ ಹಲ್ಲೆ ನಡೆಸಲು ಮುಂದಾದ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಬೇಕಾಯಿತು. ಪೊಲೀಸರು ಲಘು ಲಾಠಿ 35874http://kannada.oneindia.com/img/2009/04/10-halappa-h1e.jpg136931ಎಸ್ ಬಂಗಾರಪ್ಪಬಂಗಾರಪ್ಪ ಮತ್ತವರ ಮಕ್ಕಳನ್ನು ಬಂಧಿಸಿ : ಸಿಎಂ/news/2009/04/16/arrest-bangarappa-and-his-sons-bsy-urges.htmlದಾವಣಗೆರೆ, ಏ. 16 : ಶಿವಮೂಗ್ಗದಲ್ಲಿ ಓಂ ಚಿಹ್ನೆ ಹೊಂದಿರುವ 500 ರುಪಾಯ ನೋಟನ್ನು ಮತದಾರರಿಗೆ ನೀಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಅಪ್ರಪ್ರಚಾರದಲ್ಲಿ ತೊಡಗಿರುವ ಎಸ್ ಬಂಗಾರಪ್ಪ ಮತ್ತವರ ಮಕ್ಕಳನ್ನು ಕೂಡಲೇ ಬಂಧಿಸಬೇಕು ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗೊಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಇಂಥ ಕೃತ್ಯದಲ್ಲಿ ತೊಡಗುವುದಿಲ್ಲ. ಶಿವಮೂಗ್ಗ ಮತ್ತು ಬಳ್ಳಾರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದಾರುಣ 35990http://kannada.oneindia.com/img/2009/04/16-yeddyurappa-speaking1.jpg136931ಎಸ್ ಬಂಗಾರಪ್ಪಶಿವಮೊಗ್ಗ ಲೋಕಸಭೆ ಕ್ಷೇತ್ರದ ಪರಿಚಯ /news/2009/04/21/shivamogga-lok-sabha-segment-profile.htmlಬೆ೦ಗಳೂರು, ಏ. 21 : ಒ೦ದಲ್ಲೊಂದು ವಿಷಯಕ್ಕೆ ಶಿವಮೊಗ್ಗ ಸದಾ ಸುದ್ದಿಯಲ್ಲಿರುತ್ತದೆ. ಪರಸ್ಪರ ಪ್ರತಿಷ್ಠೆಗೆ ಬಿದ್ದು, ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವ ಕನಸಿನೊ೦ದಿಗೆ ಮುಖ್ಯಮ೦ತ್ರಿ ಯಡಿಯೂರಪ್ಪ ಮತ್ತು ಮಾಜಿ ಮುಖ್ಯಮ೦ತ್ರಿ ಬ೦ಗಾರಪ್ಪ ಹೊರಟಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿದ್ದಿಗೆ ಬಿದ್ದು ಶಿಕಾರಿಪುರದಲ್ಲಿ ಮುಖ್ಯಮ೦ತ್ರಿ ಎದುರು ಹೀನಾಯ ಸೋಲು ಉ೦ಡಿದ್ದ ಬ೦ಗಾರಪ್ಪ ಈ ಬಾರಿ ಸಿಎ೦ ಪುತ್ರನಿಗೆ ಪೈಪೋಟಿ ನೀಡಲು 36106http://kannada.oneindia.com/img/2009/04/21-bangarappa2.jpg156459ಸಮಾಜವಾದಿ ಪಕ್ಷಲೋಕಸಭೆಗೆ ಐಶ್ವರ್ಯ ರೈ ಬೆಕ್ಕಿನ ನಡಿಗೆ! /movies/bollywood/2009/01/15-aishwarya-rai-cat-walk-to-parliament-elections.htmlಚಲನಚಿತ್ರ ಕ್ಷೇತ್ರದಲ್ಲಿನ ಇವತ್ತಿನ ಗಾಳಿಸುದ್ದಿ ಏನಪ್ಪಾ ಅಂದರೆ ಬಂಟರ ಮನೆ ಹುಡುಗಿ ಐಶ್ವರ್ಯ ರೈ ಬಚ್ಚನ್ ರಾಜಕೀಯಕ್ಕೆ ಸೇರ್ಕೊಳ್ತಾರಂತೆ. ಹೇಗಾದರೂ ಮಾಡಿ ಭುವನಸುಂದರಿಯ ಮನವೊಲಿಸಿ ರಾಜಕೀಯಕ್ಕೆ ಎಳೆದು ತರಬೇಕೆಂಬ ಪ್ರಯತ್ನಗಳು ಜೋರಾಗಿ ನಡೆದಿವೆಯಂತೆ. ಅಲ್ಲದೆ, ಅವರನ್ನು ರಾಜಕೀಯ ಅಖಾಡಕ್ಕೆ ತಳ್ಳಬೇಕೆಂದು ರಾಜಕೀಯ ಚದುರಂಗ ಆಟ ಆಡುತ್ತಿರುವ ಜನ ತಮ್ಮ ಈ ಪ್ರಯತ್ನದಲ್ಲಿ ಗೆಲ್ಲುವ 34084http://kannada.oneindia.com/img/2009/01/15-aishwarya-rai5.jpg156459ಸಮಾಜವಾದಿ ಪಕ್ಷಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ !!/movies/bollywood/2009/03/16-amar-singh-to-act-in-dev-anand-film.htmlಕೇಂದ್ರ ಗೃಹಮಂತ್ರಿಯಾಗಿ ಅಮರ್ ಸಿಂಗ್ ಆಯ್ಕೆಯಾಗಿದ್ದಾರೆ! ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ಸೀಟ್ ಹೊಂದಾಣಿಕೆ ಮಾತುಕತೆ ಮುರಿದು ಬಿದ್ದಿದ್ದರೂ ಹೇಗೆ ಅಮರ್ ಗೃಹ ಮಂತ್ರಿಯಾದರು ಎಂದು ಬೆರಗಾಗ ಬೇಡಿ. ಅಮರ್ ಸಿಂಗ್ "ಕೇಂದ್ರ ಗೃಹ ಮಂತ್ರಿ" ಯಾಗಿರುವುದು ಹಿರಿಯ ಹಿಂದಿ ನಟ ದೇವ್ ಆನಂದ್ ನಿರ್ದೇಶಿಸಿ ನಿರ್ಮಿಸುತ್ತಿರುವ "ಚಾರ್ಜ್ ಶೀಟ್ " ಎಂಬ 35255http://kannada.oneindia.com/img/2009/03/16-amar-singh2.jpg156459ಸಮಾಜವಾದಿ ಪಕ್ಷನನ್ನ ತಂದೆ ಸಾವಿಗೆ ಕಾಂಗ್ರೆಸ್ ಕಾರಣ: ಸಂಜು ಬಾಬ/news/2009/04/02/congress-killed-my-father-sanjay-dutt.htmlನವದೆಹಲಿ, ಏ. 2 : ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸುಪ್ರಿಕೋರ್ಟ್ ಅವಕಾಶ ನೀಡದಿರುವ ಹಿನ್ನೆಲೆಯಲ್ಲಿ ಭ್ರಮನಿರಶನಗೊಂಡಂತಾಗಿರುವ ಬಾಲಿವುಡ್ ನಟ ಸಂಜಯ್ ದತ್ ಅವರು ಕಾಂಗ್ರೆಸ್ ವಿರುದ್ಧ ಆರೋಪಗಳ ಬೆಂಕಿಚೆಂಡುಗಳನ್ನು ಎಸೆಯತೊಡಗಿದ್ದಾರೆ. ನನ್ನ ತಂದೆ ಸುನೀಲ್ ದತ್ ಅವರನ್ನು ಕೊಂದಿರುವುದು ಕಾಂಗ್ರೆಸ್ ಪಕ್ಷ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ನನ್ನ 35667http://kannada.oneindia.com/img/2009/04/02-sanjay-dutt9.jpg156459ಸಮಾಜವಾದಿ ಪಕ್ಷತುಮಕೂರು ಗೌರಿಶಂಕರ ಸ್ವಾಮೀಜಿಗಳಿಗೆ ಜೀವ ಬೆದರಿಕೆ/news/2009/04/08/tumkur-sp-candidate-receives-threat-calls.htmlಬೆಂಗಳೂರು, ಏ. 8 : ಭಕ್ತರ ವಿರೋಧದ ನಡುವೆ ತುಮಕೂರು ಲೋಕಸಭೆ ಕಣಕ್ಕಿಳಿದಿರುವ ತುಮಕೂರು ಸಿದ್ದಗಂಗಾ ಮಠದ ಕಿರಿಯ ಸ್ವಾಮೀಜಿ ಆಗಿರುವ ಗೌರಿ ಶಂಕರಸ್ವಾಮೀಜಿಗಳಿಗೆ ಜೀವ ಬೆದರಿಕೆ ಕರೆಗಳು ಬರತೊಡಗಿವೆ. ಇದನ್ನು ಸ್ವತಃ ಸ್ವಾಮೀಜಿಗಳೇ ಇಂದು ನಗರದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ತುಮಕೂರು ಲೋಕಸಭೆ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಮೂಲಕ ಅಖಾಡಕ್ಕೆ ಇಳಿದಿರುವ ನನಗೆ 35822http://kannada.oneindia.com/img/2009/04/08-gowrishankar1e.jpg156459ಸಮಾಜವಾದಿ ಪಕ್ಷನಟ ಸಂಜಯ್ ದತ್ ವಿರುದ್ಧ ಎಫ್ಐಆರ್/news/2009/04/15/police-mistreated-me-because-my-mom-was-a-muslim.htmlಲಖನೌ, ಏ. 15 : ಭಾವನಾತ್ಮಕವಾಗಿ ಮಾತುಗಳನ್ನಾಡುವ ಮೂಲಕ ಜನರಿಗೆ ಮೋಸ ಮಾಡಿ ಮತ ಪಡೆಯುವುದರಲ್ಲಿ ನಮ್ಮ ಜನನಾಯಕರ ಸಿದ್ದಹಸ್ತರು. ಈಗಾಗಲೇ ಬಿಜೆಪಿ ಯುವ ಮುಖಂಡ ವರುಣ್ ಗಾಂಧಿ, ಲಾಲು ಪ್ರಸಾದ್ ಯಾದವ್, ರಾಜ್ಯದಲ್ಲಿ ಅನಂತಕುಮಾರ್ ಹೆಗಡೆ, ಕಾಗೋಡು ತಿಮ್ಮಪ್ಪ ಹಾಗೂ ಎಂ ಪಿ ರೇಣುಕಾಚಾರ್ಯ ಅವರು ನೀಡಿರುವ ಹೇಳಿಕೆಗೆ ಸಾಕಷ್ಟು ಗೊಂದಲ ಹಾಗೂ ಅಸಹ್ಯವನ್ನು ಹುಟ್ಟಿಸಿದೆ. 35958http://kannada.oneindia.com/img/2009/04/15-sanjay-dutt5.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ಎಸ್ಪಿ ಸಂಸದ ಸ್ಥಾನಕ್ಕೆ ಬಂಗಾರಪ್ಪ ರಾಜೀನಾಮೆ | Bangarappa quits SP, says he plans to join Congress - ಎಸ್ಪಿ ಸಂಸದ ಸ್ಥಾನಕ್ಕೆ ಬಂಗಾರಪ್ಪ ರಾಜೀನಾಮೆ - Kannada Oneindia

ಎಸ್ಪಿ ಸಂಸದ ಸ್ಥಾನಕ್ಕೆ ಬಂಗಾರಪ್ಪ ರಾಜೀನಾಮೆ

ನವದೆಹಲಿ, ಫೆ. 12 : ಕೊನೆಗೂ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಸಮಾಜವಾದಿ ಪಕ್ಷದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶೀಘ್ರದಲ್ಲಿ ಅವರು ಕಾಂಗ್ರೆಸ್ ಸೇರಲಿದ್ದು, ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್, ಬಂಗಾರಪ್ಪ ನಿಲುವನ್ನು ಸ್ವಾಗತಿಸಿದ್ದು, ದಕ್ಷ ನಾಯಕ ಎಂದು ಬಣ್ಣಿಸಿದ್ದಾರೆ.

ನಂತರ ಪ್ರತಿಕ್ರಿಯಿಸಿರುವ ಬಂಗಾರಪ್ಪ, ಸಮಾಜವಾದಿ ಪಕ್ಷ ಮತ್ತು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಸ್ಪಷ್ಟಪಡಿಸಿದರು. ಶೀಘ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರುವುದಾಗಿಯೂ ಘೋಷಿಸಿದರು. ರಾಜೀನಾಮೆ ಪತ್ರವನ್ನು ಲೋಕಸಭಾಧ್ಯಕ್ಷರಿಗೆ ಕಳುಹಿಸಿರುವುದಾಗಿ ಹೇಳಿದರು.

ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆಗಿಳಿಯಲು ಬಂಗಾರಪ್ಪ ಉತ್ಸುಕರಾಗಿದ್ದಾರೆ. ಕೆಪಿಸಿಸಿ ಕೂಡ ಇದಕ್ಕೆ ತೆಲೆ ಆಡಿಸುವ ಸಾಧ್ಯತೆಗಳಿವೆ. ಇನ್ನೊಂದು ಮಹತ್ವದ ಅಂಶವೆಂದರೆ ಈ ಸಲದ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ ಎಸ್ ರಾಘವೇಂದ್ರ ಅವರನ್ನು ಅಖಾಡಕ್ಕೆ ಇಳಿಸಲು ಜಿಲ್ಲಾ ಘಟಕ ಬಿಜೆಪಿ ವರಿಷ್ಠ ಮೇಲೆ ತೀವ್ರ ಒತ್ತಡ ಹಾಕಿದೆ. ಸಚಿವ ಹರತಾಳು ಹಾಲಪ್ಪ ಕೂಡ ರಾಘವೇಂದ್ರ ಅವರನ್ನು ಲೋಕಸಭೆ ಸ್ಪರ್ಧೆಸಲು ಸಮ್ಮತಿ ನೀಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಈ ಎಲ್ಲ ಬೆಳವಣಿಗೆ ನಡುವೆ ತಮ್ಮ ಪುತ್ರನ ಸ್ಪರ್ಧೆಗೆ ಸಂಬಂಧಿಸಿದಂತೆ ಒಂದು ಬಾರಿ ಕಾರ್ಯಕರ್ತರ ಅಭಿಪ್ರಾಯ ಎಂದಿರುವ ಯಡಿಯೂರಪ್ಪ, ಇನ್ನೊಂದು ಸಲ ರಾಘವೇಂದ್ರ ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇದೀಗ ಬಂಗಾರಪ್ಪ ಕಾಂಗ್ರೆಸ್ ಸೇರಿ ಅಖಾಡಕ್ಕೆ ಇಳಿಯಪುವ ಮುನ್ಸೂಚನೆ ನೀಡಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+