27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg124367ಹುಬ್ಬಳ್ಳಿನೀವೇನ ಹೇಳ್ರಿ ಧಾರವಾಡದ ಮಂದಿನ ಮಂದಿ/literature/articles/2008/2501-gadag-to-hubballi-train-travel-notes.htmlಹಳ್ಳೀ ಕಡೆ ಅದ್ರಾಗೂ ನಮ್ ಧಾರವಾಡ ಕಡೆ ಆಡೋ ಮಾತನ್ನ ಕೇಳೋ ಮಜಾನ ಬ್ಯಾರೆ. ವಿಷಯ ಗಂಭೀರ ಇರ್ಲಿ ಬಿಡ್ಲಿ, ಹಿಂದಮುಂದ ಯಾರಿದ್ರೂ ದರಕಾರ ಮಾಡ್ದ ಹಿರಿಯರಿಬ್ಬರು, 'ಏ ನಮ್ ಕಾಲ್ದಾಗ ಹಿಂಗಿರ್ಲಿಲ್ಲ ಬಿಡ್ರಿ' ಅಂತ ಹೊಡ್ಯೋ ಹರಟಿ ಅದ ಅಲ್ಲ, ಅದು ಡ್ಯಾಮಿನ್ಯಾಗಿಂದ ಬಿಟ್ಟ ನೀರಿನ್ಹಂಗ. ತಮ್ಮ ಕಾಲದಾಗಿನ ಮೌಲ್ಯಗಳ ಬಗ್ಗೆ ಅಭಿಮಾನನೂ ಇರ್ತದ, ಈಗಿನ 18928http://kannada.oneindia.com/img/2009/07/14-raghu-koppar1.jpg124367ಹುಬ್ಬಳ್ಳಿಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124367ಹುಬ್ಬಳ್ಳಿಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124367ಹುಬ್ಬಳ್ಳಿಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124367ಹುಬ್ಬಳ್ಳಿಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpgnews"> ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿ ಸಂಕಲ್ಪ ಸಮಾವೇಶ | Eradicate Terrorism, Save the nation : Minister Limbavali - ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿ ಸಂಕಲ್ಪ ಸಮಾವೇಶ - Kannada Oneindia

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿ ಸಂಕಲ್ಪ ಸಮಾವೇಶ

ಹುಬ್ಬಳ್ಳಿ ಫೆ,12: ಭಾರತೀಯ ಸಂಸ್ಕೃತಿಯ ಅರಿವು ಹಾಗೂ ನೈತಿಕ ಶಿಕ್ಷಣದ ಕೊರತೆ ಇಂದಿನ ಕೆಲವು ಯುವಜನ ಹಾಗೂ ವಿದ್ಯಾರ್ಥಿಗಳು ಭಯೋತ್ಪಾದನೆ ಹಿಂಸಾಕೃತ್ಯದ ಚಟುವಟಿಕೆಗಳತ್ತ ಗಮನ ಹರಿಸುವಂತಾಗಿದೆ . ಆದುದರಿಂದ ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಪ್ರಾಥಮಿಕ , ಪ್ರೌಢ ಹಾಗೂ ಕಾಲೇಜು ಶಿಕ್ಷಣದಲ್ಲಿ ಪರಿಣಾಮಕಾರಿ ನೈತಿಕ ಶಿಕ್ಷಣವನ್ನು ನೀಡಲು ಕ್ರಮಕೈಕೊಳ್ಳಲಾಗುವುದು . ಇದರಿಂದ ಯುವಜನರು ತಪ್ಪು ಮಾರ್ಗದಲ್ಲಿ ನಡೆಯುವರನ್ನು ಸ್ಥಗಿತಗೊಳಿಸುವದಷ್ಟೇ ಅಲ್ಲ ಭಯೋತ್ಪಾದನೆ ಕುರಿತು ಸದಾಜಾಗೃತರಾಗಿರಬೇಕು ಎಂಬುದು ರಾಜ್ಯ ಸರ್ಕಾರದ ಆಶಯ ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ನುಡಿದರು .

ಅವರು ಹುಬ್ಬಳ್ಳಿಯಲ್ಲಿಂದು ಉನ್ನತ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಜರುಗಿದ ಭಯೋತ್ಪಾದನೆ ಅಳಿಸಿ - ದೇಶ ಉಳಿಸಿ ಧ್ಯೇಯದ ವಿದ್ಯಾರ್ಥಿ ಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಿದ್ದರು . ಹಿಂದೆ ಬಾಂಬ್ ಎಸೆದು ಓಡಿಹೋಗುತ್ತಿದ ಭಯೋತ್ಪಾದಕರು ಇಂದು ದೇಶದ ಪಟ್ಟಣಗಳಲ್ಲಿ ನಿಂತು ಯುದ್ದ ತೆರನಾದ ಪರಿಸ್ಥಿತಿ ನಿರ್ಮಿಸುವಷ್ಟು ಪ್ರಬಲರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ನಾವು ಸೇನೆ ಹಾಗೂ ಪೊಲೀಸರೇ ಭಯೋತ್ಪಾದಕರ ದಮನ ಮಾಡಲಿ ಎಂದು ಸುಮ್ಮನಿರಕೂಡದು . ದೇಶದ ಅನಕ್ಷರಸ್ಥ ಪ್ರಜೆಗಳು ಹಲವಾರು ಭಯೋತ್ಪಾದಕರ ಸೆರೆ ಹಿಡಿಯಲು ಸಹಕಾರ ನೀಡಿದ್ದಾರೆ . ಅಂತಹುದರಲ್ಲಿ ಅಕ್ಷರಸ್ಥ , ಜ್ಞಾನವಂತ , ಸಾಮಾಜಿಕ , ಬದ್ದತೆಯುಳ್ಳವರಾದ ವಿದ್ಯಾರ್ಥಿಗಳು ಇಂತಹ ವಿಚ್ಚಿದ್ಧೃಕಾರಿ ಶಕ್ತಿಗಳ ಬಗ್ಗೆ ಸದಾ ಜಾಗೃತರಾಗಿದ್ದು ಅಂತಹವರ ವಿವರವನ್ನು ಪೊಲೀಸರಿಗೆ ತಿಳಿಸುವ ಕರ್ತ್ಯವ್ಯ ನಿಭಾಯಿಸಬೇಕು . ಶಾಲಾ ಕಾಲೇಜು ಕ್ಯಾಂಪಸ್‌ಗಳಲ್ಲಿ , ಮನೆಗಳ ನೆರೆ ಹೊರೆಯಲ್ಲಿ ಇಂತಹ ಚಟುವಟಿಕೆಗಳು ಕಂಡಲ್ಲಿ ಅವುಗಳನ್ನು ಮಟ್ಟ ಹಾಕಲು ಸಿದ್ಧರಾಗಬೇಕು . ಅವರಿವರೆನ್ನದೇ ಎಲ್ಲರೂ ಒಟ್ಟಾಗಿ ಸೇರಿ ಭಯೋತ್ಪಾದನೆ ಅಳಿಸಿ ಹಾಕಲು ಪಣ ತೊಡಬೇಕು ಎಂದು ಲಿಂಬಾವಳಿ ಕರೆ ನೀಡಿದರು .

ರಾಷ್ಟ್ರೀಯ ಭಾವ ಜಾಗೃತಿ ಮುಖ್ಯ:ಸಮಾವೇಶದ ಮುಖ್ಯ ಅತಿಥಿಗಳಲೊಬ್ಬರಾದ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾತನಾಡಿ , ಭಯೋತ್ಪಾದನೆ ವಿರುದ್ದ ಜನಸಮುದಾಯದಲ್ಲಿ ಜಾಗೃತಿ ಮೂಡಿಸುವ ಕೆಲಸ ಈ ಕ್ಷಣದಲ್ಲಿ ಆಗಬೇಕಾದ ಕೆಲಸ , ಯುವಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಿ ರಾಜ್ಯ ಸರ್ಕಾರ ತನ್ನ ಹೊಣೆಗಾರಿಕೆಯನ್ನು ನಿಭಾಯಿಸುತ್ತಿದೆ . ಈ ಅಭಿಯಾನಕ್ಕೆ ಪಕ್ಷಭೇಧವಿಲ್ಲದೆ ರಾಷ್ಟ್ರೀಯ ಭಾವ ಜಾಗೃತಿ ಮುಖ್ಯವಾಗಿದೆ . ಭಯೋತ್ಪಾದನೆಯ ವಿವಿಧ ಮುಖಗಳನ್ನು ನಾವಿಂದು ಕಾಣುತ್ತಿದ್ದು . ಯುವಜನರು ಮನಸ್ಸು ಮಾಡಿದರೆ ಬದಲಾವಣೆ ಹರಿಕಾರರಾಗಿ ಈಗಿನ ಭಯಾನಕ ಪರಿಸ್ಥಿತಿಯನ್ನು ಬದಲಿಸಬಹುದಾಗಿದೆ . ಈ ಗುರುತರ ಜವಾಬ್ದಾರಿ ಯುವ ಪೀಳಿಗೆಯ ಮೇಲಿದೆ . ಈ ನಿಟ್ಟಿನಲ್ಲಿ ಭಾರತ ಇಡೀ ಜಗತ್ತಿಗೆ ಮಾರ್ಗದರ್ಶಿಯಾಗುವಂತೆ ನಮ್ಮ ಹೊಣೆಯನ್ನು ನಾವು ನಿಭಾಯಿಸಬೇಕು ಎಂದು ನುಡಿದರು .

ರಾಜ್ಯದ ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ , ಭಯೋತ್ಪಾದನೆ ಮಾನವ ಕುಲಕ್ಕೆ ವೈರಿಯಾಗಿದೆ . ಇದಕ್ಕೆ ಹೆದರದೆ ಅದನ್ನು ಸಹಿಸದೇ ಅದರ ನಿರ್ಮೂಲನೆಗೆ ಸೆಡ್ಡು ಹೊಡೆದು ನಿಲ್ಲಬೇಕು . ಯುವಜನರು ಜಾಗೃತರಾಗಿ ಅದರ ಸಂಪೂರ್ಣ ನಿರ್ನಾಮ ಸಾಧ್ಯ ಎನ್ನುವ ಸಂದೇಶ ಸಾರಿ ಅದಕ್ಕೆ ತಕ್ಕ ಕರ್ತವ್ಯ ನಿಭಾಯಿಸಬೇಕು . ಯಾವುದೇ ಧರ್ಮ , ಭಾಷೆ , ಮುಖ , ನೀತಿ ಇಲ್ಲದ ಭಯೋತ್ಪಾದಕ ಶಕ್ತಿ ಈ ದೇಶದದಿಂದಲೇ ನಿರ್ನಾಮಗೊಳಿಸುವ ಪರಿಸ್ಥಿತಿಯನ್ನು ಯುವಜನತೆ ನಿರ್ಮಿಸಬೇಕು ಎಂದು ನುಡಿದರು .

ಜನಾಂದೋಲನಕ್ಕೆ ಕರೆ: ಸಂಸದ ಪ್ರಲ್ಹಾದ ಜೋಶಿ ಅವರು ಮಾತನಾಡಿ ದೇಶದಲ್ಲಿ ಭಯೋತ್ಪಾದನೆಯ ಅಟ್ಟಹಾಸದ ಹುಟ್ಟಡಗಿಸಲು ಅದರ ವಿರುದ್ದ ಹೋರಾಡುತ್ತಿರುವ ಸೈನಿಕರು ಹಾಗೂ ಪೊಲೀಸರ ಹೋರಾಟಕ್ಕೆ ಸ್ಥೈರ್ಯ ತುಂಬಲು ಇಂದು ಭಯೋತ್ಪಾದನೆ ವಿರುದ್ದದ ಜನಜಾಗೃತಿ ಅವಶ್ಯವಾಗಿದೆ . ದೇಶ ನುಸುಳುಕೋರರ ವಿರುದ್ದ ಜನಾಂದೋಲನ ನಡೆಯಬೇಕಿದೆ . ಜನ ಜಾಗೃತರಾಗಬೇಕಿದೆ . ನಮ್ಮ ಸುತ್ತಮುತ್ತಲು ನಡೆಯುವ ಸಂಗತಿಗಳ ಕುರಿತು ನಾವು ಎಚ್ಚರವಹಿಸಿ ತರ್ಕ ಹಾಗೂ ಜಾಗೃತ ಪರಿಸ್ಥಿತಿಯ ಮೂಲಕ ಭಯೋತ್ಪಾದನೆ ಅಳಿಸಲು ನಮ್ಮ ಕರ್ತವ್ಯವನ್ನು ನಿಭಾಯಿಸಬೇಕಾಗಿದೆ ಎಂದರು .

ವಿಧಾನ ಪರಿಷತ್ ಸದಸ್ಯ ಮೋಹನ ಲಿಂಬಿಕಾಯಿ ಅವರು ಮಾತನಾಡಿ ರಾಷ್ಟ್ರದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಭಯೋತ್ಪಾದನಾ ಚಟುವಟಿಕೆಗಳನ್ನು ನಿರ್ನಾಮ ಮಾಡುವುದು ಪ್ರತಿಯೊಂದು ಸರ್ಕಾರ ಹಾಗೂ ಜನಸಮುದಾಯದ ಕರ್ತವ್ಯ . ರಾಜ್ಯ ಸರ್ಕಾರ ಜನರಲ್ಲಿ ವಿಶೇಷವಾಗಿ ಯುವಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಲು ಯುದ್ದೋಪಾದಿಯಲ್ಲಿ ಕ್ರಮಕೈಕೊಂಡಿದೆ ಎಂದರು .

ನಿವೃತ್ತ ಬಿಷಪ್ ಡಾ. ಪಿ. ಜೆ. ಕೆ . ಬಲ್ಮಿ ಮಾತನಾಡಿ , ನಾವೆಲ್ಲರೂ ಭಾರತೀಯರು , ನಮ್ಮ ಜನ್ಮ ಭೂಮಿ ಕುರಿತು ಗೌರವ ಹಾಗೂ ಎಂಬ ಎಕತಾಭಾವ ನಮಗಿರಬೇಕು . ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕತೆಯ ಹಲವು ಮುಖಗಳು ಅದರ ಶಕ್ತಿಗಳು ವರ್ಧನೆಗೊಳ್ಳುತ್ತಿರುವುದು ಕಳವಳಕಾರಿ ಸಂಗತಿ . ವಿವಿಧ ಧರ್ಮಗಳಿಗೆ ಸೇರಿದ್ದರೂ ನಾವೆಲ್ಲ ಮಾನವ ಧರ್ಮದವರು ಎಂಬುದನ್ನು ಮರೆಯಲಾಗದು . ಅವರವರ ಆಚಾರ , ನಂಬಿಕೆ , ಅವರಿಗೆ ಆಚರಿಸಲು ಬಿಟ್ಟು , ಶಾಂತಿ , ತಾಳ್ಮೆ , ಸ್ಥೈರ್ಯದಿಂದ ಇರುವ ಪರಿಸ್ಥಿತಿ ನಿರ್ಮಿಸಬೇಕಿದೆ . ಯಾವುದೇ ಭಯೋತ್ಪಾದಕರಿಗೆ ಶಿಕ್ಷೆ ತೀವ್ರ ಗತಿಯಲ್ಲಿ ಆಗುತ್ತಿಲ್ಲ . ಯುವಶಕ್ತಿ ಪರಿಸ್ಥಿಗಳ ಬಲಿಪಶುವಾಗದೇ ಎಚ್ಚರಿಕೆ ವಹಿಸಿ ದೇಶವನ್ನು ಉಳಿಸಬೇಕು ಎಂದು ನುಡಿದರು .

ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಎಸ್. ಕೆ . ಸೈದಾಪೂರ ಅವರು ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅಪಾರ ಸಂಖ್ಯೆ ಯುವ ವಿದ್ಯಾರ್ಥಿಗಳಿಗೆ " ಬಲಿಷ್ಠ ಭಾರತ ನಿರ್ಮಾಣಕ್ಕೆ , ಭಯೋತ್ಪಾದನೆ ಬೆಂಬಲಿಸುವದಿಲ್ಲ , ಅದರ ವಿರುದ್ದ ಹೋರಾಡುವ ಸೈನಿಕರು ಹಾಗೂ ಪೊಲೀಸರಿಗೆ ಸಹಕಾರನೀಡುತ್ತೇನೆ , ದೇಶಬಾಂಧವರ ಮೇಲೆ " ಆಕ್ರಮ ಎಸುಗುವ ಎಲ್ಲ ಭಯೋತ್ಪಾದಕ ಕೃತ್ಯಗಳನ್ನು ಖಂಡಿಸುವುದಾಗಿ ಸಂಕಲ್ಪ ಪ್ರಮಾಣ ವಚನ ಬೋಧಿಸಿದರು .

ಸಮಾವೇಶದ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಬೃಹತ್ ಕೈಗಾರಿಕಾ ಸಚಿವ ಮುರಗೇಶ ನಿರಾಣಿ ಮಾತನಾಡಿ , ಭಯೋತ್ಪಾದನೆ ಕೃತ್ಯಗಳಲ್ಲಿ ಯುವಕರು ಭಾಗಿಯಾಗುತ್ತಿರುವುದು ನಿಜಕ್ಕೂ ಆತಂಕಕಾರಿ ವಿಷಯ . ಭಯೋತ್ಪಾದನೆ ಎಂಬುದು ಒಂದು ರಾಷ್ಟ್ರದ ಪಿಡುಗಾಗದೇ ಇಡೀ ಜಗತ್ತಿಗೆ ವಿಸ್ತರಿಸಿದೆ . ನಮ್ಮ ಸ್ಥಳೀಯ ಮಟ್ಟದಲ್ಲಿ ಭಯೋತ್ಪಾದನೆ ಚಟುವಟಿಕೆಗಳಿಗೆ ಅವಕಾಶವಿಲ್ಲದಂತೆ ಎಚ್ಚರಿಕೆ ವಹಿಸುವ ಮೂಲಕ ರಾಜ್ಯದಲ್ಲಿ , ರಾಷ್ಟ್ರದಲ್ಲಿ ಭಯೋತ್ಪಾದನೆಯನ್ನು ಅಳಿಸಿ ಹಾಕಬಹುದು . ಈ ನಿಟ್ಟಿನಲ್ಲಿ ಸ್ವಾಮಿ ವಿವೇಕಾನಂದರು ಬಯಸಿದ ಬಲಿಷ್ಠರ , ಸಮೃಧ್ಧ , ಸುಭಿಕ್ಷ ಭಾರತ ನಿರ್ಮಾಣಕ್ಕೆ ಯುವಶಕ್ತಿಯಿಂದು ಸಂಕಲ್ಪ ತೊಡಬೇಕು . ಯುವಜಾಗೃತಿಯ , ಈ ಅಭಿಯಾನ ಇತರ ರಾಜ್ಯಗಳಿಗೂ ಮಾದರಿಯಾಗಿದೆ ಎಂದು ಸಚಿವರು ನುಡಿದರು .

ಸಮಾವೇಶದ ಸಾನಿಧ್ಯ ವಹಿಸಿದ್ದ ಮೂರುಸಾವಿರಮಠದ ಗುರುಸಿದ್ದ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು . ಶಾಸಕರುಗಳಾದ ಚಂದ್ರಕಾಂತ ಬೆಲ್ಲದ , ಎಸ್. ಐ. ಚಿಕ್ಕನಗೌಡ್ರ , ವೀರಭದ್ರಪ್ಪ ಹಾಲಹರವಿ , ಹು. ಧಾ. ಮ. ಪಾಲಿಕೆಯ ಮಹಾಪೌರ ರಾಧಾಬಾಯಿ ಸಪಾರೆ , ಉಪ - ಮಹಾಪೌರ ಚಂದ್ರಶೇಖರ ಮನಗುಂಡಿ , ಕವಿವಿ ಕುಲಸಚಿವ ವಿ. ರಂಗಸ್ವಾಮಿ , ವಿದ್ಯಾರ್ಥಿ ಜಾಗೃತಿ ಅಭಿಯಾನ ಧಾರವಾಡ ವಿಭಾಗದ ಅಧ್ಯಕ್ಷ ಎ. ಜಿ. ರವಿಶಂಕರ ಕಾಕಡೆ ಅವರು ಸೇರಿದಂತೆ ಅನೇಕ ಗಣ್ಯರು ವೇದಿಕೆಯಲ್ಲಿದ್ದರು .

ಪ್ರಾರಂಭದಲ್ಲಿ , ವಿದ್ಯಾರ್ಥಿ ಜಾಗೃತ ಅಭಿಯಾನ ಸಮಿತಿ ಸದಸ್ಯ ಕೆ . ಎಸ್. ಜಯಂತ ಸರ್ವರನ್ನು ಸ್ವಾಗತಿಸಿದರು . ಇದಕ್ಕೂ ಪೂರ್ವದಲ್ಲಿ ಹುಬ್ಬಳ್ಳಿಯ ವಿವಿಧ ಕಾಲೇಜುಗಳ ಪ್ರಾಚಾರ್ಯರು , ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಯೋತ್ಪಾದನಾ ವಿರುದ್ದ ಜಾಗೃತಿ ಮಾಡಿಸುವ ಬೃಹತ್ ರ್‍ಯಾಲಿ ಮೂಲಕ ನೆಹರು ಕ್ರೀಡಾಂಗಣಕ್ಕೆ ಆಗಮಿಸಿದರು .

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+