206128ಮಂಗಳೂರು ಪಬ್ ದಾಳಿಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg206128ಮಂಗಳೂರು ಪಬ್ ದಾಳಿಕೇಂದ್ರದ ವಿರುದ್ಧ ನಿರ್ಮಲಾ ವೆಂಕಟೇಶ್ ಕಿಡಿ /news/2009/03/02/sacked-ncw-member-nirmala-lashes-out-at-upa-govt.htmlನವದೆಹಲಿ, ಮಾ. 2 : ವಜಾಗೊಂಡಿರುವ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ನಿರ್ಮಲಾ ವೆಂಕಟೇಶ್ ಅವರು ಕೇಂದ್ರ ಸರ್ಕಾರ, ವಿಶೇಷವಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ರೇಣುಕಾ ಚೌಧರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನ್ನನ್ನು ವಜಾಗೊಳಿಸಿರುವ ಪ್ರಕರಣದಲ್ಲಿ ರಾಜಕೀಯ ದುರುದ್ದೇಶ ಅಡಗಿದೆ ಎಂದು ಅವರು ಆರೋಪಿಸಿದ್ದಾರೆ. ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ 34934http://kannada.oneindia.com/img/2009/03/02-nirmala-venkatesh1.jpg206128ಮಂಗಳೂರು ಪಬ್ ದಾಳಿಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg206128ಮಂಗಳೂರು ಪಬ್ ದಾಳಿಅಲ್ಪಸಂಖ್ಯಾತರ ಜೀವನ ಭಯದಲ್ಲಿದೆ : ಯುಆರ್ ಎ /news/2009/03/16/bjp-will-build-nation-of-majority-community-ura.htmlಮೈಸೂರು, ಮಾ. 16 : ಬಿಜೆಪಿ ಪಕ್ಷದೊಂದಿಗೆ ಕಾಲು ಕೆದರಿ ಜಗಳ ಕಾಯದಿದ್ದರೆ ನಮ್ಮ ಜ್ಞಾನಪೀಠ ಪುರಸ್ಕೃತ ಸಾಹಿತಿ ಅನಂತಮೂರ್ತಿ ಅವರಿಗೆ ನಿದ್ದೆ ಬರುವುದಿಲ್ಲವೇನೂ, ಹಾಗಂತ ಬಿಜೆಪಿ ಕಾರ್ಯಕರ್ತರೊಬ್ಬರು ಕಿಡಿಕಾರುತ್ತಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಕೇಸರಿ ಪಡೆಯ ಮುಗಿಬಿದ್ದಿರುವ ಅವರು, ಬಿಜೆಪಿ ಪಕ್ಷದ ಮೇಲೆ ಇದೀಗ ಮತ್ತೊಂದು ಬಾಂಬ್ ಎಸೆದಿದ್ದಾರೆ. ಭಾರತೀಯ ಜನತಾ ಪಕ್ಷ ಭಾರತವನ್ನು ಬಹುಸಂಖ್ಯಾತರ 35260http://kannada.oneindia.com/img/2009/03/16-ura3.jpg206128ಮಂಗಳೂರು ಪಬ್ ದಾಳಿಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpg37564crime beatಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg37564crime beatವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg37564crime beatಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg37564crime beatಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpg37564crime beatಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124651ಕ್ರೈಂಲಂಚ ತಿನ್ನುತ್ತಿದ್ದ ಬಿಜೆಪಿ ಶಾಸಕ ಬಲೆಗೆ/news/2009/01/29/lokayukta-nets-corrupt-mla-sampangi-red-handed.htmlಬೆಂಗಳೂರು, ಜ. 29: ನಗರದ ಶಾಸಕರ ಭವನದ ಮೇಲೆ ಗುರುವಾರ ಮಧ್ಯಾಹ್ನ ಹಠಾತ್ ದಾಳಿ ನಡೆಸಿದ ಲೋಕಾಯುಕ್ತರ ತಂಡ, ಭಾರಿ ಮಿಕವನ್ನು ಬಲೆಗೆ ಕೆಡವಿಕೊಂಡಿದೆ. ಲಂಚ ಸ್ವೀಕರಿಸುತ್ತಿದ್ದ ಕೆಜಿಎಫ್ ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಖಚಿತ ಮಾಹಿತಿ ಮೇರೆಗೆ ಇಂದು ಮಧ್ಯಾಹ್ನದ ವೇಳೆಗೆ ಶಾಸಕರ ಭವನದ ಕಚೇರಿ ಹೊಕ್ಕ ಲೋಕಾಯುಕ್ತರ 34355http://kannada.oneindia.com/img/2009/01/29-sampangi-y1e.jpg124651ಕ್ರೈಂವಿಕೃತ ಕಾಮಿ ಉಮೇಶ್ ರೆಡ್ಡಿ ಗೆ ಮರಣದಂಡನೆ/news/2009/02/18/pyschopath-killer-umesh-reddy-gets-death-sentence.htmlಬೆಂಗಳೂರು ಫೆ 18: ನ್ಯಾಯಮೂರ್ತಿ ಎಸ್ ಆರ್ ಬನ್ನೂರಮಠ ಅವರ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಗಲ್ಲುಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಭುವನೇಶ್ವರಿ ನಗರದಲ್ಲಿ 1998 ರ ಫೆ.28ರಂದು ನಡೆದಿದ್ದ ಜಯಶ್ರೀ ಮರಡಿಸುಬ್ಬಯ್ಯ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ 34730http://kannada.oneindia.com/img/2009/02/18-umesh-reddy1.jpg124651ಕ್ರೈಂಮಂಪರು ತಜ್ಞೆ ಡಾ ಮಾಲಿನಿ ಸೇವೆಯಿಂದ ವಜಾ /news/2009/02/26/cfsl-assistant-director-dr-malini-sacked.htmlಬೆಂಗಳೂರು, ಫೆ. 26 : ಕೊನೆಗೂ ವಿಧಿವಿಜ್ಞಾನ ಪ್ರಯೋಗಾಲಯದ ಸಹಾಯಕ ನಿರ್ದೇಶಕಿ (ಎಫ್ಎಸ್ ಎಲ್) ಡಾ ಎಸ್ ಮಾಲಿನಿ ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ. ಛಾಪಾ ಕಾಗದ ಹಗರಣ, ಐಐಎಸ್ಸಿ ದಾಳಿ ಪ್ರಕರಣ, ಹೈದರಾಬಾದ್ ಬಾಂಬ್ ದಾಳಿ ಪ್ರಕರಣಗಳು ಸೇರಿದಂತೆ ನೂರಾರು ಪಾತಕಿಗಳ ನಿದ್ರೆ ಕೆಡಿಸಿದ ಖ್ಯಾತಿ ಸಂಪಾದಿಸಿದ್ದ ಡಾ. ಮಾಲಿನಿ ಶೈಕ್ಷಣಿಕ ದಾಖಲೆ 34869http://kannada.oneindia.com/img/2009/02/26-dr-malini-cfsl1.jpg124651ಕ್ರೈಂಗಂಗೊಳ್ಳಿ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ/news/2009/03/02/st-bernadette-statue-damaged-in-gangolli-kunadapur.htmlಕುಂದಾಪುರ, ಮಾ. 2 : ಇಲ್ಲಿಗೆ ಹತ್ತಿರದ ಗಂಗೊಳ್ಳಿಯ ರೋಮನ್ ಕೆಥೋಲಿಕ್ ಕ್ರೈಸ್ತ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿ ಪ್ರತಿಮೆಯೊಂದನ್ನು ವಿರೂಪಗೊಳಿಸಿರುವ ಘಟನೆ ನಡೆದಿದೆ. ಕೊಸೆಸಾಂವ್ ಇಗರ್ಜಿಯ ಹೊರ ಅವರಣದಲ್ಲಿದ್ದ ಸಂತ ಬೆರ್ನಾದೆತ್ ರ ಪವಾಡ ವಿಗ್ರಹವನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಶನಿವಾರ ಸಂಜೆ ವಿಗ್ರಹ ಸುಸ್ಥಿತಿಯಲ್ಲಿತ್ತು. 34930http://kannada.oneindia.com/img/2009/03/02-gangolli-church1.jpg124651ಕ್ರೈಂಮೈಸೂರು, ವಿದ್ಯಾರ್ಥಿನಿಗೆ ಕಿರುಕುಳ ಆತ್ಮಹತ್ಯೆ ಯತ್ನ/news/2009/03/05/amrita-vidyalaya-girl-student-suicide-bid-protest.htmlಮೈಸೂರು, ಮಾ. 5 : ಕಾಲೇಜ್  ಆಡಳಿತಾಧಿಕಾರಿಯ ಕಿರುಕುಳ ತಾಳಲಾರದೇ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಬೋಗಾದಿ ಎರಡನೇ ಹಂತದಲ್ಲಿರುವ ಮಾತಾ ವಿದ್ಯಾಲಯದ ಹಾಸ್ಟೆಲ್ ನಲ್ಲಿ ಗುರುವಾರ ನಡೆದಿದೆ. ಅಡಳಿತಾಧಿಕಾರಿ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದರಿಂದ ಕೆಲ ಕಾಲ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ಉಂಟಾದ ಪ್ರಸಂಗ ನಡೆಯಿತು. ಆಡಳಿತಾಧಿಕಾರಿ ಕಿರುಕುಳ ತಾಳಲಾರದೆ ಆತ್ಮಹತ್ಯೆ 35018http://kannada.oneindia.com/img/2009/03/05-amrita-vidyalaya-mysore1.jpgnews"> ಮಂಗಳೂರಿನಲ್ಲಿ ಅಪ್ರಾಪ್ತೆ ಹುಡುಗಿ ಆತ್ಮಹತ್ಯೆ | Humiliated, 16-year-old girl commits suicide - ಮಂಗಳೂರಿನಲ್ಲಿ ಅಪ್ರಾಪ್ತೆ ಹುಡುಗಿ ಆತ್ಮಹತ್ಯೆ - Kannada Oneindia

ಮಂಗಳೂರಿನಲ್ಲಿ ಅಪ್ರಾಪ್ತೆ ಹುಡುಗಿ ಆತ್ಮಹತ್ಯೆ

ಮಂಗಳೂರು, ಫೆ. 12 : ರಾಜ್ಯದಲ್ಲಿ ವಿದ್ಯಾವಂತರ, ಸುಶಿಕ್ಷಿತರ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮಂಗಳೂರು ಇತ್ತೀಚೆಗೆ ವಿವಾದ ಕೇಂದ್ರ ಬಿಂದುವಾಗಿ ಪರಿಣಮಿಸಿದೆ. ಚರ್ಚೆ ದಾಳಿ ದೇಶದಲ್ಲಿ ಕೋಲಾಹಲ ಸೃಷ್ಟಿಸಿದ ಪ್ರಕರಣವಾದರೆ, ಅದನ್ನು ಮೀರಿಸುವಂತೆ ಪಬ್ ದಾಳಿ ಪ್ರಕರಣ ದೇಶದ ಖಂಡನೆ ಗುರಿಯಾಯಿತು. ನಂತರ ಕೇರಳ ಶಾಸಕ ಪುತ್ರಿ ಅಪಹರಣ ನಡೆದು ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಪ್ರಶ್ನಿಸುವಂತಾಯಿತು. ಈ ಪ್ರಕರಣಗಳು ಮಾಸುವ ಮುನ್ನವೇ ಅಪ್ರಾಪ್ತ ವಯಸ್ಸಿನ ಹುಡುಗಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ. ಈ ಆತ್ಮಹತ್ಯೆ ಕೂಡ ಸಂಘ ಪರಿವಾರದ ಸದಸ್ಯರು ನೀಡಿದ ಕಿರುಕುಳವೇ ಕಾರಣ ಎನ್ನಲಾಗಿದೆ.

ಸಾರ್ವಜನಿಕವಾಗಿ ನಿಂದಿಸಿ, ಹೀಯಾಳಿಸಿದ್ದರಿಂದ ಮನನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಗೆ ಸಮೀಪದ ಕಿನ್ನಿಗೋಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. 16 ವರ್ಷದ ಅಶ್ವಿನಿ ಮೃತಪಟ್ಟ ನತದೃಷ್ಟೆ.

ಅಶ್ವಿನಿ ಇಲ್ಲಿನ ಐಕಾಳದ ಪೊಮೈ ಎನ್ನುವ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ಹುಡುಗಿ. ಈಕೆ ತನ್ನ ಮೂರು ಜನ ಸಹಪಾಠಿಗಳೊಂದಿಗೆ ಮೂಡಬಿದಿರೆಯ ಬಳಿಯ ಮರೂರು ಎನ್ನುವ ಜಾಗದಲ್ಲಿ ಬಸ್ ನಿಲ್ಲಿಸಿದ ಸಂಘ ಪರಿವಾರದ ಸದಸ್ಯರು ಬಸ್ ನಿರ್ವಾಹಕ ಸಲೀಂ ಹಾಗೂ ಕ್ಲೀನರ್ ರಫೀಕ್ ನನ್ನು ಥಳಿಸಿದ್ದಾರೆಂದು ವರದಿಗಳಿಂದ ತಿಳಿದು ಬಂದಿದೆ. ಆಕೆಯನ್ನು ಸಮೀಪದ ಪೋಲಿಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ವಿಚಾರಣೆ ನಂತರ ಅಶ್ವಿನಿಯನ್ನು ಪೋಷಕರ ವಶಕ್ಕೆ ನೀಡಿದ್ದಾರೆ ಆದರೆ ಅಶ್ವಿನಿಯ ತಂದೆ ಆಕೆಯ ಭವಿಷ್ಯದ ದೃಷ್ಟಿಯಿಂದ ಘಟನೆ ಬಗ್ಗೆ ಪೊಲೀಸರಿಗೆ ಲಿಖಿತ ದೂರು ನೀಡಿಲ್ಲ ಎಂದು ದೈಜಿ ವರ್ಲ್ಡ್ ಪತ್ರಿಕೆ ವರದಿ ಮಾಡಿದೆ.

ಮೂಡಬಿದಿರೆಯ ಸಬ್ ಇನ್ಸ್ ಪೆಕ್ಟರ್ ಭಾರತಿ ಅವರು ಸಲೀಂನಿಗೆ ಎಚ್ಚರಿಕೆ ಎಚ್ಚರಿಕೆ ನೀಡಿ, ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡು ಬಿಟ್ಟರು ಎನ್ನಲಾಗಿದೆ. ಆದರೆ ಈ ಘಟನೆಯಿಂದ ತೀವ್ರವಾಗಿ ಮನನೊಂದು ಅವಮಾನ ತಾಳಲಾರದೆ ಅಶ್ವಿನಿ ಎಲ್ನಿಂಜೆಯಲ್ಲಿನ ತನ್ನ ಮನೆಯಲ್ಲಿ ಸಾವಿಗೆ ಶರಣಾಗಿದ್ದಾಳೆ. ಬಸ್ ಮಾಲೀಕನಾದ ಸಲೀಂ ಮೇಲೆ ಅತ್ಯಾಚಾರ ಮತ್ತು ಆಮಿಷ ಒಡ್ಡಿದ ಆರೋಪ ಮಾಡಿದ್ದ ಮೃತ ತಂದೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ತಾಲಿಬಾನೀಕರಣ ಹೇಳಿಕೆ, ರೇಣುಕಾಗೆ ನೋಟೀಸ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+