272645ಮಹಾತ್ಮಾ ಗಾಂಧಿಓಟಿಸ್ ಬಳಿ ಗಾಂಧಿಜಿ ಚಿತಾಭಸ್ಮ, ರಕ್ತದ ಮಾದರಿ/news/2009/03/05/otis-claims-he-has-gandhis-ashes-blood-sample.htmlನ್ಯೂಯಾರ್ಕ್, ಮಾ.5: ಮಹಾತ್ಮಾಗಾಂಧಿ ಬಳಸುತ್ತಿದ್ದ ಕನ್ನಡಕ, ಕಂಕುಳಲ್ಲಿ ಸಿಕ್ಕಿಸಿಕೊಳ್ಳುತ್ತಿದ್ದ ಗಡಿಯಾರ, ಎರಡು ಜೋಡಿ ಚಪ್ಪಲಿಗಳು ಮುಂತಾದ ವಸ್ತುಗಳನ್ನು ಹರಾಜಿಗೆ ಇಟ್ಟಿದ್ದ ಅಮೆರಿಕಾ ಮೂಲದ ಜೇಮ್ಸ್ ಓಟಿಸ್ ತನ್ನ ಬಳಿ ಗಾಂಧಿಜಿ ಬಳಸುತ್ತಿದ್ದ ಇನ್ನೂ ಅನೇಕ ಅಮೂಲ್ಯ ವಸ್ತುಗಳಿವೆ ಎಂದು ತಿಳಿಸಿದ್ದಾರೆ. ಮಹಾತ್ಮಾಗಾಂಧಿ ಅವರ ಚಿತಾಭಸ್ಮ, ಅವರು ಹತ್ಯೆಗೆ ಗುರಿಯಾದ ಪ್ರದೇಶದಿಂದ ಸಂಗ್ರಹಿಸಿದ ರಕ್ತದ ಮಾದರಿಗಳು 35011http://kannada.oneindia.com/img/2009/03/05-mahatma-gandhi-items1.jpg272645ಮಹಾತ್ಮಾ ಗಾಂಧಿದೇಶ ಇಬ್ಭಾಗವಾಗಲು ಗಾಂಧಿ ಕಾರಣ,ಸುದರ್ಶನ್/news/2009/08/25/jinnah-was-committed-to-undivided-india-sudarshan.htmlನಾಗಪುರ ಆ 25: ಬಿಜೆಪಿಯಿಂದ ಉಚ್ಚಾಟಿತರಾಗಿರುವ ಜಸ್ವಂತ್ ಸಿಂಗ್ ಅವರಿಗೆ ಸುಧೀರ್ ಕುಲಕರ್ಣಿ ಮತ್ತು ಅರುಣ್ ಶೌರಿಯವರ ಸಹಯೋಗ ಸಿಕ್ಕ ಬೆನ್ನಲ್ಲೇ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದಿನ ಸರ ಸಂಚಾಲಕ ಆರ್ ಸುದರ್ಶನ್ ದೇಶ ಇಬ್ಭಾಗವಾಗಲು ಪಾಕಿಸ್ಥಾನದ ಸಂಸ್ಥಾಪಕ ಮೊಹಮ್ಮದ್ ಆಲಿ ಜಿನ್ನಾ ಕಾರಣವಲ್ಲ ಬದಲಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಕಾರಣವೆಂದು ಹೇಳಿಕೆ ನೀಡಿದ್ದಾರೆ.ಚರಿತ್ರೆಯ ಪುಟವನ್ನು 38810http://kannada.oneindia.com/img/2009/08/25-ks-sudharshan2.jpg272645ಮಹಾತ್ಮಾ ಗಾಂಧಿಪ್ರಜಾವಾಣಿ ಪತ್ರಕರ್ತರಿಗೆ ಶುಭವಾರ್ತೆ/news/2009/09/30/prajavani-dh-journalists-retirement-age-60.htmlಬೆಂಗಳೂರು, ಸೆ. 30 : ಮಹಾತ್ಮಾ ಗಾಂಧೀ ರಸ್ತೆಯಲ್ಲಿರುವ ಪ್ರಿಂಟರ್ಸ್ ಮೈಸೂರು ಪ್ರೈವೇಟ್ ಲಿಮಿಟೆಡ್ ಪ್ರಕಾಶನ ಸಂಸ್ಥೆಯ ದೈನಿಕ ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ಮತ್ತು ಸುಧಾ,ಮಯೂರ ನಿಯತಕಾಲಿಕೆಗಳ ಪತ್ರಕರ್ತರ ನಿವೃತ್ತಿ ವಯಸ್ಸನ್ನು 58 ರಿಂದ 60ಕ್ಕೆ ವಿಸ್ತರಿಸಬೇಕೆಂಬ ಆದೇಶ ಉಪ ಕಾರ್ಮಿಕ ಆಯುಕ್ತರ ಕಚೇರಿಯಿಂದ ಹೊರಬಿದ್ದಿದೆ. ನಿವೃತ್ತಿ ವಯಸ್ಸನ್ನು 60ಕ್ಕೆ ಏರಿಸಬೇಕೆಂದು ಕೋರಿ ಬೆಂಗಳೂರು ವೃತ್ತ ಪತ್ರಿಕಾ 39446http://kannada.oneindia.com/img/2009/09/30-deccan-herald1.gif272645ಮಹಾತ್ಮಾ ಗಾಂಧಿಗಾಂಧೀಜಿ ಬಗ್ಗೆ ಓದಲು ಪುರುಸೊತ್ತಿದೆಯಾ?/cj/vinayak-patagar/2009/1001-remembering-gandhiji-on-gandhi-jayanthi.htmlಗಾಂಧಿ ಜಯಂತಿ ಅಂದ್ರೆ ಅಕ್ಟೋಬರ್ 2, ಮತ್ತೊಂದು ರಜಾ! ಅನ್ನುವಷ್ಟರ ಮಟ್ಟಿಗೆ ಗಾಂಧೀಜಿ ಹಿಂದಿನ ಇಂದಿನ ಪೀಳಿಗೆಗೆ ಮರೆತುಹೋಗಿದೆ. ಗಾಂಧೀಜಿ ರಾಷ್ಟ್ರಪಿತ, ಅವರಿಗೆ ಮಕ್ಕಳೆಂದರೆ ಪ್ರೀತಿ, ಸ್ವಾತಂತ್ರ್ಯಕ್ಕಾಗಿ ಅವರು ಬ್ರಿಟಿಷರ ವಿರುದ್ಧ ಹೋರಾಡಿದರು... ಎಂಬಂತಹ ಮುದ್ದಾದ ಭಾಷಣಗಳು ಕೂಡ ಇಂದು ಕೇಳಲು ಸಿಗುವುದಿಲ್ಲ. ಗಾಂಧೀಜಿ ಪಾಲಿಸಿದ ಸತ್ಯ, ಅಹಿಂಸೆ, ರಾಮರಾಜ್ಯ, ಗ್ರಾಮೀಣ ಉದ್ಯೋಗ, ಶ್ರಮ ಸಂಸ್ಕೃತಿಗಳೆಲ್ಲ ಇಂದು 39462http://kannada.oneindia.com/img/2009/10/01-mahatma-gandhi5.jpg212916ಲಂಡನ್ಮುದ್ದಾದ ಒಂದು ಹೆಸರಿನ ನಿತ್ಯ ಕಗ್ಗೊಲೆ/column/humor/2008/0917-how-they-spell-poornima-in-london.htmlಅಜ್ಜಿ ಇಟ್ಟ ಮುದ್ದಾದ ತನ್ನ ಹೆಸರು ನಿತ್ಯ ಕಗ್ಗೊಲೆ ಆಗುತ್ತಿರುವ ಕಥೆಗೆ ಹಾಸ್ಯದ ರವಿಕೆ ತೊಡಿಸಿದ ಹುಡುಗಿಯ ಹೆಸರು ನಿಮಗೆ ಗೊತ್ತಾ? ಅಣ್ಣತಮ್ಮಂದಿರೆ, ಅಕ್ಕತಂಗಿಯರೆ, ಲಂಡನ್ನಿನ ತರುಲತೆಗಳೆ ಒಮ್ಮೆಯಾದರೂ ನನ್ನನ್ನ ಬಾಯ್ತುಂಬ ಪೂರ್ಣಿ ಎಂದು ಕರೆಯುವಿರಾ ಎಂದು ಕನವರಿಸುತ್ತಿದ್ದಾರೆ. ಲಂಡನ್‌ಗೆ ಕೇಳಿಸುವ ಹಾಗೆ ನೀವೆಲ್ಲ ಪೂರ್ಣೀ..ಎಂದು ಇಲ್ಲಿಂದಲೇ ಜೋರಾಗಿ ಕೂಗಿ ಕರೆಯಿರಿ!! ಪೂರ್ಣಿಮಾ ಭಟ್ಟ ಸಣ್ಣಕೇರಿ, 788http://kannada.oneindia.com/img/2009/07/23-poornima-bhat1.jpg212916ಲಂಡನ್ಸಚಿನ್ ಮೇಣದ ಪ್ರತಿಮೆ ಅನಾವರಣ/news/2009/04/14/eloquent-wax-has-sachin-spellbound.htmlಮುಂಬೈ, ಏ. 14 : ಭಾರತೀಯ ಕ್ರಿಕೆಟ್‌ಗೆ ಅಮೋಘ ಸೇವೆ ಸಲ್ಲಿಸಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್‌ಗೆ ಮತ್ತೊಂದು ವಿಶೇಷ ಗೌರವ ದಕ್ಕಿದೆ. ದೇಶದ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿರುವ ಸಚಿನ್‌ಗೆ ಏಪ್ರಿಲ್ 24ರಂದು ಲಂಡನ್‌ನ ಮೇಡಂ ಟುಸಾಡ್ಸ್ ಮೇಣದ ವಸ್ತು ಸಂಗ್ರಹಾಲಯ ತದ್ರೂಪು ಪ್ರತಿಕೃತಿ ನಿರ್ಮಿಸುವ ಮೂಲಕ ಹುಟ್ಟುಹಬ್ಬದ ಉಡುಗೊರೆ ನೀಡಲಿದೆ.ಲಂಡನ್‌ನ ಮೇಣದ ವಸ್ತುಸಂಗ್ರಹಾಲಯದಲ್ಲಿ ಮೇಣದ ಪ್ರತಿಕೃತಿ 35935http://kannada.oneindia.com/img/2009/04/14-sachin-sachin-statue.jpg212916ಲಂಡನ್ಇಪ್ಪತ್ಯೋಳಕ್ಕೇ ಮೂವತ್ತಾಯ್ತಂದ್ರೆ ಎಂಗೆ ಸಿವಾ?/column/humor/2009/0416-birthday-bash-poornima-bhat-london.htmlಈಗೊಂದು ವಾರದ ಹಿಂದೆ ನಮ್ಮಾಫೀಸಿನಲ್ಲಿ ನಡೆದ ಘಟನೆ ಇದು. ಅದೇ ತಾನೇ ಆಫೀಸ್ ಒಳ ಹೊಕ್ಕು ಎಲ್ಲರೊಂದಿಗೆ 'ಗುಡ್ ಮಾರ್ನಿಂಗ್" ವಿನಿಮಯದಲ್ಲಿದ್ದೆ. ಹಿಂದಿನಿಂದ ಬಂದು ನಿಂತ ಎಲಿಯಟ್ - ನನ್ನ ಮ್ಯಾನೇಜರ್ - ಕ್ಯಾನ್ ವಿ ಹ್ಯಾವ್ ಅ ಕ್ವಿಕ್ ಚ್ಯಾಟ್ ಪೂನಿ" ಅಂತ ಕಿವಿಯಲ್ಲಿ ಉಸುರಿದ. 'ಕೆಲಸ ಹೋಗುತ್ತಿದೆ ಎಂಬ ಶಾಕಿಂಗ್ ನ್ಯೂಸ್ ಕೊಡ್ತಾ ಇಲ್ಲ 35996http://kannada.oneindia.com/img/2009/04/16-poornima-bhat2.jpg212916ಲಂಡನ್ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಸೂಪರ್ ಸೋಲು /news/2009/06/13/bravo-blast-rocks-indian-boat.htmlಲಾರ್ಡ್ಸ್, ಜೂ .3: ಸೂಪರ್ 8 ನ ತನ್ನ ಮೊದಲ ಪಂದ್ಯದಲ್ಲಿ ಭಾರತ, ವೆಸ್ಟ್ ಇಂಡೀಸ್ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ಏಳು ವಿಕೆಟ್ ಗಳ ಹೀನಾಯ ಸೋಲು ಅನುಭವಿಸಿದೆ. ಇದರಿಂದ ಇನ್ನುಳಿದಿರುವ ಎರಡು ಪಂದ್ಯಗಳನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿದೆ.ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಧೋನಿ ಪಡೆ ನಿರೀಕ್ಷೆ ಮಟ್ಟದಲ್ಲಿ ಫಾರ್ಮ್ ಪ್ರದರ್ಶಿಸಲಿಲ್ಲ. 29 ರನ್ ಆಗುವಷ್ಟರಲ್ಲೇ 37314http://kannada.oneindia.com/img/2009/06/13-dwayne-bravo1.jpg212916ಲಂಡನ್ಲಂಡನ್ ನಲ್ಲಿ ವಟು ರಾಹುಲ್ ಗಾಂಧಿ ಹುಟ್ಟುಹಬ್ಬ /news/2009/06/19/rahul-gandhi-celebrates-birthday-in-london.htmlನವದೆಹಲಿ, ಜೂ.19: ಕಾಂಗ್ರೆಸ್ ನ ಯುವ ನಾಯಕ ರಾಹುಲ್ ಗಾಂಧಿ ತಮ್ಮ 39ನೇ ಹುಟ್ಟುಹಬ್ಬವನ್ನು ಲಂಡನ್ ನಲ್ಲಿ ಆಚರಿಸಿಕೊಳ್ಳಲು ನಿರ್ಧರಿಸಿದ್ದಾರೆ. ತಮ್ಮ ಹುಟ್ಟುಹಬ್ಬದ ಸಂಭ್ರಮವನ್ನು ಸವಿಯಲು ರಾಹುಲ್ ಈಗಾಗಲೇ ಲಂಡನ್ ಗೆ ಪ್ರಯಾಣ ಬೆಳೆಸಿದ್ದಾರೆ. ಕೇಂಬ್ರಿಡ್ಜ್ ದಿನಗಳಲ್ಲಿನ ಗೆಳೆಯರು ಹಾಗೂ ಕುಟುಂಬದ ಹಳೆಯ ಗೆಳೆಯರಿಗೆ ಮಾತ್ರ ಹುಟ್ಟುಹಬ್ಬಕ್ಕೆ ಆಹ್ವಾನ ನೀಡಲಾಗಿದೆ. ಖಾಸಗಿ ಔತಣ ಕೂಟವನ್ನು ರಾಹುಲ್ ಲಂಡನ್ 37451http://kannada.oneindia.com/img/2009/06/19-rahul-gandhi3.jpg205349mahatma gandhiಗಾಂಧೀ ತಾತನ ಫೋಟೋ ನೋಡಿದ್ರಾ?/literature/articles/2009/0127-india-martyrs-mohandas-karamchand-gandhi.htmlಈ ದೇಶದಲ್ಲಿ ಗಾಂಧೀ ಚಿತ್ರ ಅಂಟಿಸುವುದು ಅಪರಾಧವಾಗಿದ್ದ ಕಾಲವೊಂದಿತ್ತು. ಸದ್ಯಕ್ಕೆ ಭಾರತದಲ್ಲಿ ಅಂತಹ ಪರಿಸ್ಥಿತಿ ಇಲ್ಲದಿರುವುದು ಒಂದು ಕ್ಷೇಮಸಮಾಚಾರ. ಆದರೆ, ಈಗ ಗಾಂಧೀ ಫೋಟೋ ಅಂಟಿಸುವವರೇ ಕಾಣಿಸುತ್ತಿಲ್ಲವೇ! ದೇವರ ಪಟಗಳನ್ನು ಇಡುವುದಕ್ಕೇ ಜಾಗ ಇಲ್ಲದಿರುವಾಗ ಗಾಂಧೀ, ಶಾಸ್ತ್ರೀ ಅವರಿಗೆ ಜಾಗ ಎಲ್ಲಿಂದ ತರೋಣ ಎನ್ನುತ್ತೀರೇನೋ?* ಮಂಜುನಾಥ ಅಜ್ಜಂಪುರಜನವರಿ 30 ಬಂದಿತೆಂದರೆ ಮನಸ್ಸು ಭಾರವಾಗಿಬಿಡುತ್ತದೆ. ಅಂತರಂಗದಲ್ಲಿ, ಗಾಂಧೀಜಿ 34306http://kannada.oneindia.com/img/2009/01/27-mahatma-gandhi4e.jpg205349mahatma gandhiಓಟಿಸ್ ಬಳಿ ಗಾಂಧಿಜಿ ಚಿತಾಭಸ್ಮ, ರಕ್ತದ ಮಾದರಿ/news/2009/03/05/otis-claims-he-has-gandhis-ashes-blood-sample.htmlನ್ಯೂಯಾರ್ಕ್, ಮಾ.5: ಮಹಾತ್ಮಾಗಾಂಧಿ ಬಳಸುತ್ತಿದ್ದ ಕನ್ನಡಕ, ಕಂಕುಳಲ್ಲಿ ಸಿಕ್ಕಿಸಿಕೊಳ್ಳುತ್ತಿದ್ದ ಗಡಿಯಾರ, ಎರಡು ಜೋಡಿ ಚಪ್ಪಲಿಗಳು ಮುಂತಾದ ವಸ್ತುಗಳನ್ನು ಹರಾಜಿಗೆ ಇಟ್ಟಿದ್ದ ಅಮೆರಿಕಾ ಮೂಲದ ಜೇಮ್ಸ್ ಓಟಿಸ್ ತನ್ನ ಬಳಿ ಗಾಂಧಿಜಿ ಬಳಸುತ್ತಿದ್ದ ಇನ್ನೂ ಅನೇಕ ಅಮೂಲ್ಯ ವಸ್ತುಗಳಿವೆ ಎಂದು ತಿಳಿಸಿದ್ದಾರೆ. ಮಹಾತ್ಮಾಗಾಂಧಿ ಅವರ ಚಿತಾಭಸ್ಮ, ಅವರು ಹತ್ಯೆಗೆ ಗುರಿಯಾದ ಪ್ರದೇಶದಿಂದ ಸಂಗ್ರಹಿಸಿದ ರಕ್ತದ ಮಾದರಿಗಳು 35011http://kannada.oneindia.com/img/2009/03/05-mahatma-gandhi-items1.jpg205349mahatma gandhi'ತೀನ್ ಪತ್ತಿ'ಯಲ್ಲಿ ಆಂಗ್ಲ ನಟ ಬೆನ್ ಕಿಂಗ್ಸ್ ಲೆ/movies/bollywood/2009/05/18-ben-kingsley-acts-in-teen-patty.htmlಮಾಹಾತ್ಮಗಾಂಧಿ ಅವರ ಪಾತ್ರವನ್ನು ಪೋಷಿಸುವ ಮೂಲಕ ಭಾರತೀಯರಿಗೆ ಹತ್ತಿರವಾದ ಆಂಗ್ಲ ನಟ ಬೆನ್ ಕಿಂಗ್ಸ್ ಲೆ. ಕಾಲು ಶತಮಾನಕ್ಕೂ ಹೆಚ್ಚು ಕಾಲದ ನಂತರ ಮತ್ತೆ ಬಾಲಿವುಡ್ ಗೆ ಹಿಂತಿರುಗುತ್ತಿದ್ದಾರೆ. ಅವರು ಪ್ರಸ್ತುತ 'ತೀನ್ ಪತ್ತಿ' ಎಂಬ ಹಿಂದಿ ಚಿತ್ರದಲ್ಲಿ ನಟಿಸುತ್ತಿದ್ದುಅಮಿತಾಬ್ ಬಚ್ಚನ್ ಪ್ರಧಾನ ಪಾತ್ರವನ್ನು ಪೋಷಿಸುತ್ತಿದ್ದಾರೆ. 'ತೀನ್ ಪತ್ತಿ' ಚಿತ್ರದಲ್ಲಿ ಲೆಕ್ಕದ ಮೇಷ್ಟ್ರ ಪಾತ್ರದಲ್ಲಿ ಕಿಂಗ್ಸ್ 36733http://kannada.oneindia.com/img/2009/05/18-ben-kingsley1.jpg205349mahatma gandhiತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg205349mahatma gandhiಸ್ವಾತಂತ್ಯ್ರ ಚಿಂತನೆ: ಅಧಿಕಾರಕ್ಕೆ ಜೋತು ಬಿದ್ದ ಪಕ್ಷಗಳು/literature/articles/2009/independence-day-an-essay-by-siddesha-kurki.htmlಪ್ರತಿಯೊಂದು ದೇಶದ ಸ್ವಾತಂತ್ರ್ಯ ಸಂಗ್ರಾಮವು ಅತ್ಯಂತ ರೋಚಕವಾಗಿರುವಂತೆ ಭಾರತದ ಸ್ವಾತಂತ್ರ್ಯಸಂಗ್ರಾಮವು ರೋಚಕವಷ್ಟೇ ಅಲ್ಲ ಅತ್ಯಂತ ವೈಶಿಷ್ಯ್ಟ ಪೂರ್ಣವೂ ಆಗಿತ್ತು. ಇಡೀ ಜಗತ್ತಿಗೆ ಹೊಸಮಾರ್ಗವನ್ನು ತೋರಿದ ಶ್ರೇಯಸ್ಸು ಭಾರತಕ್ಕೆ ಸಲ್ಲುವುದು, ಸತ್ಯ ಅಹಿಂಸೆ, ಸತ್ಯಾಗ್ರಹ, ಆತ್ಮ ಬಲಿದಾನ ಇವುಗಳಿಂದ ಅತ್ಯಂತ ಬಲಾಢ್ಯವಾದ ಸಂಘಟನೆಯ ಸಂಗಡ ಯುದ್ಧಮಾಡಿ ಹೇಗೆ ಜಯಗಳಿಸಬಹುದೆಂಬುದನ್ನು ಭಾರತವು ಇಡೀ ಜಗತ್ತಿಗೆ ತೋರಿಸಿಕೊಟ್ಟಿದೆ.ಸ್ವಾತಂತ್ರ್ಯವೆಂದರೆ ಸ್ವೇಚ್ಚಾಚಾರವಲ್ಲ, 38640http://kannada.oneindia.com/img/2009/08/15-siddesha-kurki.jpgnews"> ಗಾಂಧೀಜಿ ಬಳಸಿದ ಕನ್ನಡಕ ಲಂಡನ್ನಿನಲ್ಲಿ ಹರಾಜು | Mahatma Gandhi's sandals, glasses put on auction -ಗಾಂಧೀಜಿ ಬಳಸಿದ ಕನ್ನಡಕ ಲಂಡನ್ನಿನಲ್ಲಿ ಹರಾಜು - Kannada Oneindia

ಗಾಂಧೀಜಿ ಬಳಸಿದ ಕನ್ನಡಕ ಲಂಡನ್ನಿನಲ್ಲಿ ಹರಾಜು

ಲಂಡನ್, ಫೆ. 12 : ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರು ಉಪಯೋಗಿಸುತ್ತಿದ್ದ ಚಪ್ಪಲಿ, ಕನ್ನಡಕ, ಪರ್ಸ್, ಕೈಗಡಿಯಾರ ಮುಂತಾದ ವಸ್ತುಗಳ ಹರಾಜು ಪ್ರಕ್ರಿಯೆ ಲಂಡನ್ ನಲ್ಲಿ ಮಾರ್ಚ್ 4 ಮತ್ತು 5 ರಂದು ಪ್ರಾಚೀನ ವಸ್ತು ಮತ್ತು ಕಲಾಕೃತಿ ಸಂಗ್ರಹಾಲಯದಲ್ಲಿ ನಡೆಯಲಿದೆ ಎಂದು ಡೈಲಿ ಟೆಲಿಗ್ರಾಫ್ ಪತ್ರಿಕೆ ವರದಿ ಮಾಡಿದೆ.

ನ್ಯೂಯಾರ್ಕ್ ನಲ್ಲಿ ಈ ಬಗ್ಗೆ ಮಾತನಾಡಿದ ಈ ಸಂಗ್ರಹಾಲಯದ ಸದಸ್ಯ ಮಿಚಿಲಿ ಹಾಲ್ಪೆರ್ನ, ಈ ಟೆಂಡರ್ ಪ್ರಕ್ರಿಯೆಯಿಂದ 30,000 ಸಾವಿರ ಪೌಂಡ್ ಸಂಗ್ರಹಿಸುವ ಗುರಿ ಹೊಂದಲಾಗಿದೆ ಎ೦ದಿದ್ದಾರೆ. ಕೈಗಡಿಯಾರವನ್ನು ಮಹಾತ್ಮಾ ಗಾಂಧಿ ತನ್ನ ಸಹೋದರಿಯ ಮಗಳು ಅಭಾ ಗಾಂಧಿಗೆ ನೀಡಿದ್ದರು. ಅವರು ಬಳಸುತ್ತಿದ್ದ ಕನ್ನಡಕವನ್ನು ಭೂಸೇನೆಯ ಅಧಿಕಾರಿ ಶಿರಿ ದವನ್ ಅನ್ನುವವರಿಗೆ, ಚಪ್ಪಲಿಯನ್ನು ಬ್ರಿಟನ್ ಭೂಸೇನೆಯ ಅಧಿಕಾರಿಯೊಬ್ಬರಿಗೆ ದುಂಡು ಮೇಜಿನ ಪರಿಷತ್ತು ನಡೆಯುವ ಮುಂಚೆ 1931 ರಲ್ಲಿ ನೀಡಿದ್ದರು ಎಂದು ಹಾಲ್ಪೆರ್ನ ತಿಳಿಸಿದ್ದಾರೆ.

ಮಹಾತ್ಮಾ ಗಾಂಧಿಯವರು ಬರೀ ಭಾರತದ ನಾಯಕರಷ್ಟೇ ಅಲ್ಲದೆ ಇಡೀ ವಿಶ್ವದ ನಾಯಕರಲ್ಲಿ ಒಬ್ಬರಾಗಿದ್ದಾರೆ, ಆದುದರಿಂದ ಈ ಹರಾಜು ಪ್ರಕ್ರಿಯೆಗೆ ಉತ್ತಮ ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ ಎಂದು ಅವರು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+