267549ಎನ್ ಆರ್ ನಾರಾಯಣಮೂರ್ತಿಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg267549ಎನ್ ಆರ್ ನಾರಾಯಣಮೂರ್ತಿಸಮಾಜಸೇವೆಗೆ ಮುಂದಾದ ನಾರಾಯಣಮೂರ್ತಿ /news/2009/04/20/murthys-pledge-wealth-for-social-welfare-projects.htmlಬೆಂಗಳೂರು, ಏ. 20 : ವಾರೆನ್ ಬಫೆಟ್ ಗೊತ್ತಲ್ಲ, ಜಗತ್ತಿನ ಎರಡನೇ ಕುಬೇರನಾದರೂ ಅತ್ಯಂತ ಸೀದಾ ಸಾದಾ ಜೀವನ ನಡೆಸುತ್ತಿರುವ ವಾರೆನ್ ಬಫೆಟ್ ಸಮಾಜ ಏಳ್ಗೆ ಅವರ ಕೊಡುಗೆ ಗಣನೀಯ. ಸಮಾಜಸೇವೆಯಲ್ಲಿ ತೊಡಗಿರುವ ಬಿಲ್ ಗೇಟ್ ಫೌಂಡೇಷನ್ ಸೇರಿದಂತೆ ಅನೇಕ ಸರ್ಕಾರೇತರ ಸಂಸ್ಥೆಗಳಿಗೆ ಅಪಾರ ಪ್ರಮಾಣದ ಹಣವನ್ನು ನೀಡಿದ್ದಾರೆ ಹಾಗೂ ನೀಡುತ್ತಿದ್ದಾರೆ. ಅದೇ ಹಾದಿಯಲ್ಲಿ ನಮ್ಮ ಹೆಮ್ಮೆಯ 36076http://kannada.oneindia.com/img/2009/04/20-sudha-narayana-murthy1.jpg267549ಎನ್ ಆರ್ ನಾರಾಯಣಮೂರ್ತಿನಿಲೇಕಣಿಯನ್ನು ಕ್ಯಾಂಪಸ್ಸಿನಿಂದ ಬೀಳ್ಕೊಟ್ಟ ಕ್ಷಣ./news/2009/07/10/infosians-bid-farewell-to-nandan-nilekani.htmlಬೆಂಗಳೂರು, ಜು. 10 : Parting is always painful: ಗುರುವಾರ ಸಂಜೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಇನ್ಫೋಸಿಸ್ ಸಭಾಂಗಣ ಮದುವಣಗಿತ್ತಿಯಂತೆ ಶೃಂಗಾರಗೊಂಡಿತ್ತು. ಕಂಪನಿ ಸಭಾಂಗಣದಲ್ಲಿ ಸುಮಾರು 2500 ಉದ್ಯೋಗಿಗಳು ತಮ್ಮ ನೆಚ್ಚಿನ ಮುಖ್ಯಸ್ಥ ಹಾಗೂ ಇನ್ಫೋಸಿಸ್ ಕಂಪನಿಯನ್ನು ಹೆಮ್ಮರವಾಗಿ ಬೆಳೆಸಿದ, ಸದ್ಯ ರಾಷ್ಟ್ರೀಯ ಗುರುತಿನ ಚೀಟಿ ಯೋಜನೆಯ ಮುಖ್ಯಸ್ಥರಾಗಿ ದೇಶ ಸೇವೆಗೆ ನಿಯುಕ್ತಿಗೊಂಡಿರುವ ನಂದನ್ ನಿಲೇಕಣಿ 37901http://kannada.oneindia.com/img/2009/07/10-nandan-nilekani1.jpg267549ಎನ್ ಆರ್ ನಾರಾಯಣಮೂರ್ತಿಇನ್ಫಿಪ್ರತಿಷ್ಠಾನಕ್ಕೆ ಅಮಾರ್ತ್ಯ ಸೇನ್ ನೇತೃತ್ವ/news/2009/07/16/amartya-sen-to-chair-infosys-foundation-jury.htmlಬೆಂಗಳೂರು, ಜು. 16 : ಇನ್ಫೋಸಿಸ್ ವಿಜ್ಞಾನ ಪ್ರತಿಷ್ಠಾನದ ಸಮಾಜ ವಿಜ್ಞಾನದ ತೀರ್ಪುಗಾರ ಮಂಡಳಿಯ ನೇತೃತ್ವವನ್ನು ನೊಬೆಲ್ ಪುರಷ್ಕೃತ ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೇನ್ ವಹಿಸಿಕೊಳ್ಳಲಿದ್ದಾರೆ. ವೈಜ್ಞಾನಿಕ ಕ್ಷೇತ್ರದ ವಿವಿಧ ಐದು ಮಜಲುಗಳಲ್ಲಿ ಪ್ರತಿಭಾವಂತರನ್ನು ಆಯ್ಕೆ ಮಾಡಿ ತಲಾ 50 ಲಕ್ಷ ರುಪಾಯಿ ಮೊತ್ತದ ಪ್ರಶಸ್ತಿ ನೀಡುವ ಸಂಬಂಧ ಇನ್ಫೋಸಿಸ್ ವಿಜ್ಞಾನ ಪ್ರತಿಷ್ಠಾನದ ಮೂಲಕ ತೀರ್ಪುದಾರರ ತಂಡವನ್ನು ರಚಿಸಿದೆ. 38018http://kannada.oneindia.com/img/2009/07/16-amartya-sen1.jpg267549ಎನ್ ಆರ್ ನಾರಾಯಣಮೂರ್ತಿಅಗಸ್ಟ್ ನಲ್ಲಿ ಇನ್ಫಿ ಮೂರ್ತಿ ಮಗಳ ಮದುವೆ ?/news/2009/07/22/blores-wedding-of-the-year-infy-murthy-daughter.htmlಬೆಂಗಳೂರು, ಜು. 22 : ಇನ್ಪೋಸಿಸ್ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಅವರ ಮಗಳು ಅಕ್ಷತಾ ಅವರ ಮದುವೆ ಮುಂದಿನ ತಿಂಗಳು ಆಗಸ್ಟ್ ನಡೆಯುವ ಸಾಧ್ಯತೆ ಇದೆ. 29ರ ಹರೆಯ ಅಕ್ಷತಾ ಅವರ ಸ್ನಾತಕೋತ್ತರ ಪದವಿಯ ಸಹಪಾಠಿ ಭಾರತೀಯ ಮೂಲಕ ಇಂಗ್ಲೆಂಡ್ ನಿವಾಸಿ ರಿಷಿ ಸುನಾಕ್ ಅವರೊಂದಿಗೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ. ನಾರಾಯಣಮೂರ್ತಿಯಂತೆ ಅವರ ಮಗಳು 38129http://kannada.oneindia.com/img/2009/07/22-akshata-narayana-murthy2.jpg124737ಇನ್ಫೋಸಿಸ್ಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124737ಇನ್ಫೋಸಿಸ್ಇನ್ಫಿ ಉದ್ಯೋಗಿಗಳಿಗೆ ಎನ್ ಜಿಒದಲ್ಲಿ ಆಫರ್/news/2009/03/25/infy-offers-ngo-stint-to-staff-at-half-pay.htmlನ್ಯೂಯಾರ್ಕ್, ಮಾ. 25 : ಆರ್ಥಿಕ ಬಿಕ್ಕಟ್ಟಿನಿಂದ ಸೇವಾ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಹೊಸ ನೌಕರರಿಗೆ ಎನ್ ಜಿಒದಲ್ಲಿ ಕೆಲಸದ ಆಫರ್ ನೀಡಿದೆ. ಇದಕ್ಕಾಗಿ ಕಂಪನಿ ತಾನು ನಿಗದಿಪಡಿಸಿದ್ದ ವೇತನದ ಪೈಕಿ ಶೇ. 50ರಷ್ಟನ್ನು ನೀಡಲಿದೆ ಎಂದು ಕಂಪನಿ ಮುಖ್ಯಸ್ಥ ನಂದನ್ ನಿಲೇಕಣಿ ಹೇಳಿದ್ದಾರೆ. ಕಳೆದ ವರ್ಷವೇ ನಾವು ಹೊಸದಾಗಿ 18,000 ಉದ್ಯೋಗಿಗಳನ್ನು ನೇಮಕ 35492http://kannada.oneindia.com/img/2009/03/25-nilekani6.jpg124737ಇನ್ಫೋಸಿಸ್ಚುನಾವಣೆ ಸ್ಪರ್ಧೆ ನನ್ನ ವಯಸ್ಸಿಗೆ ಮೀರಿದ್ದು: ಇನ್ಫಿ ಮೂರ್ತಿ/news/2009/03/28/i-am-too-old-to-contest-elections-narayana-murthy.htmlಬೆಂಗಳೂರು, ಮಾ. 28: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತ ಬುದ್ಧಿಜೀವಿಗಳು, ಶಿಕ್ಷಣತಜ್ಞರು, ಅನಿವಾಸಿ ಕನ್ನಡಿಗರು ಅಖಾಡಕ್ಕೆ ಇಳಿಯುತ್ತಿರುವುದು ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇನ್ಫೋಸಿಸ್ ಟೆಕ್ನಾಲಜೀಸ್ ನ ಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅವರನ್ನು 'ನೀವು ಈ ಬಾರಿ ಸ್ಪರ್ಧಿಸುತ್ತೀರಾ?' ಎಂದು ಕೇಳಿದಾಗ, "ನನಗೀಗ 62 ವರ್ಷ, ಚುನಾವಣೆಯಲ್ಲಿ ಸ್ಪರ್ಧಿಸುವ ವಯೋಮಿತಿ ಮೀರಿದ್ದೀನಿ. ನನಗೆ ಸ್ಪರ್ಧಿಸುವ ಮನಸ್ಸಿಲ್ಲ. ಆದರೆ 35560http://kannada.oneindia.com/img/2009/03/28-narayana-murthy2.jpg124737ಇನ್ಫೋಸಿಸ್ಇನ್ಫಿಯಲ್ಲಿ ನೇಮಕಾತಿಯಿಲ್ಲ ವೇತನ ಹೆಚ್ಚಳವೂ ಇಲ್ಲ/news/2009/04/15/infosys-no-wage-hike-no-appointments.htmlಬೆಂಗಳೂರು, ಏ. 15 : ಕಳೆದ ವರ್ಷದ ನಾಲ್ಕನೇ ತ್ರೈಮಾಸಿಕ ಲಾಭಾಂಶದಲ್ಲಿ ತುಸು ಹಿನ್ನೆಡೆಯಾಗಿರುವ ಬೆನ್ನ ಹಿಂದೆಯೇ ಪ್ರಸಕ್ತ ಹಣಕಾಸು ವರ್ಷದಲ್ಲಿ ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಟೆಕ್ನಾಲಜೀಸ್ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದೆ.ಆರ್ಥಿಕ ಸಂಕಷ್ಟದ ಬಿಸಿ ಇನ್ನೂ ಆರುವ ಲಕ್ಷಣ ಗೋಚರಿಸದ ಕಾರಣ ಇನ್ಫೋಸಿಸ್ ಕಂಪನಿ 2009-10ರ ಹಣಕಾಸು ವರ್ಷದಲ್ಲಿ ತನ್ನ ನೌಕರರಿಗೆ ವೇತನ 35980http://kannada.oneindia.com/img/2009/04/15-mohandas-pai2.jpg124737ಇನ್ಫೋಸಿಸ್ಯುವ ಉದ್ಯಮಿಗಳಲ್ಲಿ ಕನಸು ಬಿತ್ತಲಿರುವ ಎನ್ಆರ್ಎನ್/news/2009/04/18/nr-narayana-murthy-to-start-venture-capital-fund.htmlನವದೆಹಲಿ, ಏ. 18 : 28 ವರ್ಷಗಳ ಹಿಂದೆ ಕೇವಲ 10 ಸಾವಿರ ರು.ಗಳನ್ನು ತಮ್ಮ ಹೆಂಡತಿ ಸುಧಾ ಮೂರ್ತಿಯಿಂದಲೇ ಎರವಲು ಪಡೆದು ಇನ್ಫೋಸಿಸ್ ಸ್ಥಾಪಿಸಿ ಅದನ್ನು ಭಾರತದ ಎರಡನೇ ಅತೀ ದೊಡ್ಡ ಸಾಫ್ಟ್ ವೇರ್ ರಫ್ತು ಕಂಪನಿಯಾಗಿ ಪರಿವರ್ತಿಸಿದ ಎನ್ಆರ್ ನಾರಾಯಣ ಮೂರ್ತಿಯವರು ಯುವ ಉದ್ಯಮಿಗಳಲ್ಲಿ ಕನಸನ್ನು ಬಿತ್ತುವ ಕೈಂಕರ್ಯಕ್ಕೆ ಮುಂದಾಗಿದ್ದಾರೆ.ಹತ್ತು ಸಾವಿರದಿಂದ 1.8 ಬಿಲಿಯನ್ 36041http://kannada.oneindia.com/img/2009/04/18-narayanamurthy4.jpg124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpgnews"> ನಾರಾಯಣಮೂರ್ತಿ ಕೈಗೆ ಶಿಸ್ತು ಪಾಲನಾ ಸಮಿತಿ | NASSCOM forms committee for IT-BPO industry - ನಾರಾಯಣಮೂರ್ತಿ ಕೈಗೆ ಶಿಸ್ತು ಪಾಲನಾ ಸಮಿತಿ - Kannada Oneindia

ನಾರಾಯಣಮೂರ್ತಿ ಕೈಗೆ ಶಿಸ್ತು ಪಾಲನಾ ಸಮಿತಿ

ನವದೆಹಲಿ, ಫೆ.12 : ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಸತ್ಯಂ ಹಗರಣ ಮಾದರಿಯಲ್ಲಿ ಇನ್ನೊಂದು ಘಟನೆ ನಡೆಯಬಾರದು ಎಂದು ಮುಂಜಾಗ್ರತಾ ಕ್ರಮವಾಗಿ ಐಟಿ ಕಂಪನಿಗಳ ಒಕ್ಕೂಟ ನಾಸ್ಕಾಂ, ಇನ್ಫೋಸಿಸ್ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ನೇತೃತ್ವದಲ್ಲಿ ಶಾಶ್ವತ ಸಮಿತಿಯೊಂದನ್ನು ರಚಿಸಿದೆ.

ಐಟಿ ವಲಯದ ತಜ್ಞರು, ಸ್ವತಂತ್ರ ನಿರ್ದೇಶಕರು, ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ಒಟ್ಟು 8 ಸದಸ್ಯರ ಸಮಿತಿ ರಚಿಸಲಾಗಿದ್ದು, ಇದಕ್ಕೆ ಶಾಶ್ವತ ಅಸ್ತಿತ್ವ ನೀಡಲಾಗಿದೆ. ನಾಸ್ಕಾಂ ಕಾರ್ಯನಿರ್ವಹಣಾ ಸಮಿತಿಯೊಂದಿಗೆ ಉಪಸಮಿತಿಯಾಗಿ ಕಾರ್ಯ ನಿರ್ವಹಿಸಲಿದೆ. ವರ್ಷಕ್ಕೆ ಮೂರು ಸಲ ಸಭೆ ಸೇರಿ ನೀತಿ ನಿಯಮಗಳ ಅನುಷ್ಠಾನದ ಕುರಿತು ಪರಾಮರ್ಶೆ ನಡೆಸಲಿದೆ. ಅನುಶಾಸನಗಳನ್ನು ಪಾಲನೆ ಮಾಡಲಾಗುತ್ತದೆಯೋ, ಇಲ್ಲವೋ ಎಂಬುದನ್ನು ಸೂಕ್ಷ್ಮವಾಗಿ ಸಮಿತಿ ಗಮನಿಸಲಿದೆ.

ದೇಶದಲ್ಲಿ ಐಟಿ ಹಾಗೂ ಹೊರಗುತ್ತಿಗೆ ವ್ಯವಹಾರ ನೋಡಿಕೊಳ್ಳುತ್ತಿರುವ ಕಾರ್ಪೋರೇಟ್ ಆಡಳಿತ ಬಲಪಡಿಸಲು ನಾಸ್ಕಾಂ ಕೈಗೊಂಡ ಕ್ರಮಗಳಲ್ಲಿ ಇದು ಅತ್ಯಂತ ಪ್ರಮುಖವಾದದ್ದು ಎಂದು ನಾಸ್ಕಾಂ ಚೇರಮನ್ ಗಣೇಶ್ ನಟರಾಜನ್ ತಿಳಿಸಿದರು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+