206127mangaluru pub attackಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg206127mangaluru pub attackಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg206127mangaluru pub attackಅಲ್ಪಸಂಖ್ಯಾತರ ಜೀವನ ಭಯದಲ್ಲಿದೆ : ಯುಆರ್ ಎ /news/2009/03/16/bjp-will-build-nation-of-majority-community-ura.htmlಮೈಸೂರು, ಮಾ. 16 : ಬಿಜೆಪಿ ಪಕ್ಷದೊಂದಿಗೆ ಕಾಲು ಕೆದರಿ ಜಗಳ ಕಾಯದಿದ್ದರೆ ನಮ್ಮ ಜ್ಞಾನಪೀಠ ಪುರಸ್ಕೃತ ಸಾಹಿತಿ ಅನಂತಮೂರ್ತಿ ಅವರಿಗೆ ನಿದ್ದೆ ಬರುವುದಿಲ್ಲವೇನೂ, ಹಾಗಂತ ಬಿಜೆಪಿ ಕಾರ್ಯಕರ್ತರೊಬ್ಬರು ಕಿಡಿಕಾರುತ್ತಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಕೇಸರಿ ಪಡೆಯ ಮುಗಿಬಿದ್ದಿರುವ ಅವರು, ಬಿಜೆಪಿ ಪಕ್ಷದ ಮೇಲೆ ಇದೀಗ ಮತ್ತೊಂದು ಬಾಂಬ್ ಎಸೆದಿದ್ದಾರೆ. ಭಾರತೀಯ ಜನತಾ ಪಕ್ಷ ಭಾರತವನ್ನು ಬಹುಸಂಖ್ಯಾತರ 35260http://kannada.oneindia.com/img/2009/03/16-ura3.jpg206127mangaluru pub attackಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpg206127mangaluru pub attackಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpg36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg206128ಮಂಗಳೂರು ಪಬ್ ದಾಳಿಮಂಗಳೂರು ಪಬ್ ದಾಳಿ ಖಂಡನೀಯ:ಅಡ್ವಾಣಿ /news/2009/02/28/mangaluru-pub-attack-unpardonable-advani.htmlಬೆಂಗಳೂರು, ಫೆ. 28 : ಹಿಂದೂ ಧರ್ಮ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯವನ್ನು ಸಹಿಸುವುದಿಲ್ಲ. ಮಂಗಳೂರಿನಲ್ಲಿ ಪಬ್ ಸಂಸ್ಕೃತಿ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆದ ದಾಳಿ ಅತ್ಯಂತ ಖಂಡನೀಯ ಎಂದು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಭಯೋತ್ಪಾದನಾ ವಿರೋಧಿ ಅಭಿಯಾನದ ಸಮಾರೋಪ 34921http://kannada.oneindia.com/img/2009/02/28-advani-lk2.jpg206128ಮಂಗಳೂರು ಪಬ್ ದಾಳಿಕೇಂದ್ರದ ವಿರುದ್ಧ ನಿರ್ಮಲಾ ವೆಂಕಟೇಶ್ ಕಿಡಿ /news/2009/03/02/sacked-ncw-member-nirmala-lashes-out-at-upa-govt.htmlನವದೆಹಲಿ, ಮಾ. 2 : ವಜಾಗೊಂಡಿರುವ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ನಿರ್ಮಲಾ ವೆಂಕಟೇಶ್ ಅವರು ಕೇಂದ್ರ ಸರ್ಕಾರ, ವಿಶೇಷವಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ರೇಣುಕಾ ಚೌಧರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನನ್ನನ್ನು ವಜಾಗೊಳಿಸಿರುವ ಪ್ರಕರಣದಲ್ಲಿ ರಾಜಕೀಯ ದುರುದ್ದೇಶ ಅಡಗಿದೆ ಎಂದು ಅವರು ಆರೋಪಿಸಿದ್ದಾರೆ. ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ 34934http://kannada.oneindia.com/img/2009/03/02-nirmala-venkatesh1.jpg206128ಮಂಗಳೂರು ಪಬ್ ದಾಳಿಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg206128ಮಂಗಳೂರು ಪಬ್ ದಾಳಿಅಲ್ಪಸಂಖ್ಯಾತರ ಜೀವನ ಭಯದಲ್ಲಿದೆ : ಯುಆರ್ ಎ /news/2009/03/16/bjp-will-build-nation-of-majority-community-ura.htmlಮೈಸೂರು, ಮಾ. 16 : ಬಿಜೆಪಿ ಪಕ್ಷದೊಂದಿಗೆ ಕಾಲು ಕೆದರಿ ಜಗಳ ಕಾಯದಿದ್ದರೆ ನಮ್ಮ ಜ್ಞಾನಪೀಠ ಪುರಸ್ಕೃತ ಸಾಹಿತಿ ಅನಂತಮೂರ್ತಿ ಅವರಿಗೆ ನಿದ್ದೆ ಬರುವುದಿಲ್ಲವೇನೂ, ಹಾಗಂತ ಬಿಜೆಪಿ ಕಾರ್ಯಕರ್ತರೊಬ್ಬರು ಕಿಡಿಕಾರುತ್ತಿದ್ದರು. ಲೋಕಸಭೆ ಚುನಾವಣೆಗೆ ಮುನ್ನ ಕೇಸರಿ ಪಡೆಯ ಮುಗಿಬಿದ್ದಿರುವ ಅವರು, ಬಿಜೆಪಿ ಪಕ್ಷದ ಮೇಲೆ ಇದೀಗ ಮತ್ತೊಂದು ಬಾಂಬ್ ಎಸೆದಿದ್ದಾರೆ. ಭಾರತೀಯ ಜನತಾ ಪಕ್ಷ ಭಾರತವನ್ನು ಬಹುಸಂಖ್ಯಾತರ 35260http://kannada.oneindia.com/img/2009/03/16-ura3.jpg206128ಮಂಗಳೂರು ಪಬ್ ದಾಳಿಮುತಾಲಿಕ್ ಗೆ ದ.ಕನ್ನಡ ಜಿಲ್ಲೆ ಪ್ರವೇಶ ನಿರ್ಬಂಧ/news/2009/03/16/dk-district-administration-bans-mutalik-for-a-year.htmlಮಂಗಳೂರು, ಮಾ. 16 : ಪ್ರಚೋಚನಾಕಾರಿ ಭಾಷಣ ಆರೋಪದ ಮೇಲೆ ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಮೇಲೆ ಒಂದು ವರ್ಷ ಕಾಲ ದಕ್ಷಿಣ ಕನ್ನಡ ಜಿಲ್ಲೆಗೆ ಕಾಲಿಡದಂತೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಮಂಗಳೂರು ಪಬ್ ದಾಳಿ ಪ್ರಕರಣ ಮತ್ತು ಪ್ರೇಮಿಗಳ ದಿನಾಚರಣೆಗೆ ಸಂಬಂಧಿಸಿದಂತೆ ಮುತಾಲಿಕ್ ಹಾಗೂ ಅವರ ಸಂಘಟನೆಯ ಕಾರ್ಯಕರ್ತರು ನಡೆಸಿದ ದಾಳಿ, 35267http://kannada.oneindia.com/img/2009/03/16-pramod-mutalik2.jpgnews"> ತಾಲಿಬಾನೀಕರಣ ಹೇಳಿಕೆ, ಸಚಿವೆ ರೇಣುಕಾಗೆ ನೋಟೀಸ್ | Notice to Renuka on her alleged Taliban remark - ತಾಲಿಬಾನೀಕರಣ ಹೇಳಿಕೆ, ಸಚಿವೆ ರೇಣುಕಾಗೆ ನೋಟೀಸ್ - Kannada Oneindia

ತಾಲಿಬಾನೀಕರಣ ಹೇಳಿಕೆ, ಸಚಿವೆ ರೇಣುಕಾಗೆ ನೋಟೀಸ್

ಮ೦ಗಳೂರು, ಫೆ. 12 : ಮಂಗಳೂರು ತಾಲಿಬಾನ್ ಆಗಿಬಿಟ್ಟಿದೆ ಎಂದು ವಿವಾದಕಾರಿ ಹೇಳಿಕೆ ನೀಡಿದ್ದ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ರೇಣುಕಾ ಚೌಧರಿ ವಿರುದ್ದ ನ್ಯಾಯವಾದಿಯೊಬ್ಬರು ನೋಟೀಸ್ ನೀಡಿದ್ದಾರೆ. ನೋಟೀಸ್ ನೀಡಿದ ದಿನದಿಂದ ಮೂರು ದಿನಗಳ ಒಳಗೆ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆದು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು, ಇಲ್ಲವಾದರೆ ಕ್ರಿಮಿನಲ್ ಮೊಕದ್ದಮೆ ಎದುರಿಸಿ ಎಂದು ನ್ಯಾಯವಾದಿ ಪಿಪಿ ಹೆಗ್ಡೆ ನೋಟೀಸ್ ನಲ್ಲಿ ತಿಳಿಸಿದ್ದಾರೆ.

ನೋಟೀಸ್ ನಲ್ಲಿ ತಾಲಿಬಾನ್ ಎ೦ಬ ಪದ ಅಫ್ಘಾನ್ ನೆಲೆಯ ಉಗ್ರಗಾಮಿಗಳಿಗೆ ಸಂಬಂಧಿಸಿದ್ದು , ಇದು ಭಾರತೀಯರ ವಿರುದ್ದ ಮಾಡುವ ಆಪಾದನೆಯಲ್ಲ. ಮಂಗಳೂರಿನಲ್ಲಿ ಹಿಂದೂ ಹುಡುಗಿ, ಮುಸ್ಲಿಂ ಹುಡುಗ ಮಾತನಾಡುವಂತಿಲ್ಲ ಎಂಬ ಹೇಳಿಕೆಯೇ ತಪ್ಪು. ಯಾವುದೇ ಒಂದೆರಡು ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಮಂಗಳೂರಿಗರೇ ಭಯೋತ್ಪಾದಕರು ಎಂಬಂತೆ ಸಚಿವೆ ನೀಡಿದ್ದ ಹೇಳಿಕೆಯಿಂದ ವಿವಿಧ ಧರ್ಮಗಳ ನಡುವೆ ಶತ್ರುತ್ವ, ದ್ವೇಷ ಹೆಚ್ಚುತ್ತದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸಚಿವೆ ರೇಣುಕಾ ಅವರು ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಹೆಗ್ಡೆ ತಮ್ಮ ನೋಟೀಸ್ ನಲ್ಲಿ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ಪಬ್ ಸಂಸ್ಕೃತಿ ತಡೆಯಲು ನೀವ್ಯಾರ್ರಿ?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+