27819mumbai terror attack 2008ಉಗ್ರ ಹಫೀಜ್ ವಿರುದ್ಧದ ಪ್ರಕರಣಗಳ ವಜಾ!/news/2009/10/12/pak-court-dismisses-case-against-hafiz-saeed.htmlಲಾಹೋರ್, ಅ. 12 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯ ಪ್ರಮುಖ ರೂವಾರಿ ಜಮಾತೆ ಉದ್ ದವಾ ಎಂಬ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಅತನ ಮೇಲಿದ್ದ ಕ್ರಿಮಿನಲ್ ಪ್ರಕರಣಗಳನ್ನು ಲಾಹೋರ್ ಹೈಕೋರ್ಟ್ ವಜಾಗೊಳಿಸಿದೆ. ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಈತನಿಗೆ ಶಿಕ್ಷೆ ನೀಡುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ 39647http://kannada.oneindia.com/img/2009/10/12-hafeez1e.jpg27819mumbai terror attack 2008ಹೆಡ್ಲೇ ವಿರುದ್ಧ ಎನ್ಐಎ ದಾಖಲು, ಚಿದು/news/2009/11/12/india-registers-case-against-let-suspect-headley.htmlನವದೆಹಲಿ, ನ. 12 : ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಅಮೆರಿಕ ಪ್ರಜೆ ಡೆವಿಡ್ ಕೋಲಮನ್ ಹೆಡ್ಲೇ ವಿರುದ್ಧ ನ್ಯಾಷನಲ್ ಇನ್ ವೆಸ್ಟಿಗೇಟಿವ್ ಏಜನ್ಸಿ (ಎನ್ಐಎ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಷ್ಕರ್ ಇ ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ 40192http://kannada.oneindia.com/img/2009/11/12-p-chidambaram2.jpg27819mumbai terror attack 2008ಉಗ್ರ ಕಸಬ್ ನನ್ನು ಗಲ್ಲಿಗೇರಿಸಿ : ಕವಿತಾ/news/2009/11/23/kavita-karkare-urges-sonia-to-hang-ajmal-kasab.htmlನವದೆಹಲಿ, ನ. 23 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ಗಲ್ಲಿಗೇರಿಸುವಂತೆ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆಯ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ. ನವೆಂಬರ್ 26ಕ್ಕೆ ಮುಂಬೈ ಭಯೋತ್ಪಾದನೆಗೆ ಒಂದು 40372http://kannada.oneindia.com/img/2009/11/23-kavita-karkare2.jpg27819mumbai terror attack 2008ಭಾರತದಲ್ಲಿ ಪಾಕಿಸ್ತಾನದ ಬಿಳಿ ಆನೆ/news/2009/11/26/cost-of-keeping-kasab-alive-rs-31-crore-counting.htmlಮುಂಬೈ, ನ. 26 : ನವೆಂಬರ್ 26, 2008 ಭಾರತದ ಇತಿಹಾಸದ ಕರಾಳ ದಿನ. ಪಾಕಿಸ್ತಾನ ಮೂಲದ ಉಗ್ರರು ಮುಂಬೈ ಬಂದಿಳಿದ ನಡೆಸಿದ ಭಯೋತ್ಪಾದನಾ ಕೃತ್ಯಕ್ಕೆ 180ಕ್ಕೂ ಹೆಚ್ಚೂ ಮಂದಿ ಸಾವನ್ನಪ್ಪಿದರು. ಈ ಕೃತ್ಯದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಮುಂಬೈನ ಅರ್ಥರ್ ರಸ್ತೆಯಲ್ಲಿರುವ ಜೈಲಿನಲ್ಲಿ ಆರೋಗ್ಯದಿಂದ ಬೇಕು, ಬೇಡವಾಗಿದ್ದನ್ನು ತಿಂದುಂಡು ದಷ್ಟಪುಷ್ಟವಾಗಿದ್ದಾನೆ. ಈ 40424http://kannada.oneindia.com/img/2009/11/26-kasab2.jpg27819mumbai terror attack 2008ಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpg273976rehman malikಸಾಕ್ಷ್ಯಾಧಾರ ಒದಗಿಸಿದರೆ ಮಾತ್ರ ಸಯೀದ್ ಬಂಧನ/news/2009/07/28/hafiz-saeed-wont-be-arrested-rehman-malik.htmlಇಸ್ಲಾಮಾಬಾದ್, ಜು. 28 : ಮುಂಬೈ ದಾಳಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಅವರನ್ನು ಬಂಧಿಸಲು ಆಗುವುದಿಲ್ಲ ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಈ ಕುರಿತು ಜಿಯೋ ಟಿವಿಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಆಂತರಿಕ ಇಲಾಖೆ ಸಚಿವ ರೆಹಮಾನ್ ಮಲಿಕ್, ಕಳೆದ ವರ್ಷ ಮುಂಬೈನಲ್ಲಿ ನಡೆದ ಭಯೋತ್ಪಾದನೆಯಲ್ಲಿ ಸಯೀದ್ ಅವರ ಕೈವಾಡವಿರುವ 38260http://kannada.oneindia.com/img/2009/07/28-hafeez1e.jpg273976rehman malikಪಾಪಿ ಪಾಕ್ ಮಾತು ಸಾಕು : ಚಿದಂಬರಂ/news/2009/07/29/stop-asking-questions-prosecute-saeed-pc-to-pak.htmlನವದೆಹಲಿ, ಜು. 29 : ಮುಂಬೈ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನಕ್ಕೆ ನೀಡಬೇಕಿರುವ ಎಲ್ಲ ಸಾಕ್ಷ್ಯಾಧಾರಗಳನ್ನು ನೀಡಲಾಗಿದೆ. ಮರುಪ್ರಶ್ನೆ ಕೇಳದೆ ಪಾಕಿಸ್ತಾನದ ಮುಂಬೈ ದಾಳಿಯಲ್ಲಿ ಕೈವಾಡವಿರುವ ಉಗ್ರರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಗೃಹ ಸಚಿವ ಪಿ ಚಿದಂಬರಂ ಆಗ್ರಹಿಸಿದ್ದಾರೆ. ಮುಂಬೈ ದಾಳಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಅವರನ್ನು ಬಂಧಿಸಲು 38298http://kannada.oneindia.com/img/2009/07/29-p-chidambaram1.jpg273976rehman malikಬೈತುಲ್ಲ ಮೆಹಸೂದ್ ಸತ್ತಿಲ್ಲ; ತಾಲಿಬಾನ್ ಸ್ಪಷ್ಟನೆ/news/2009/08/08/baitullah-is-not-dead-claims-taliban.htmlಇಸ್ಲಾಮಾಬಾದ್, ಆ.8: ಪಾಕಿಸ್ತಾನದ ತಾಲಿಬಾನ್ ಮುಖ್ಯಸ್ಥ ಬೈತುಲ್ಲಾ ಮೆಹ್ ಸೂದ್ ಸತ್ತಿಲ್ಲ ಎಂದು ಉಗ್ರವಾದಿ ಸಂಘಟನೆಯೊಂದರ ಮುಖ್ಯಸ್ಥ ಹೇಳಿದ್ದಾನೆ. ಬೈತುಲ್ಲಾ ಮೃತಪಟ್ಟಿದ್ದಾನೆ ಎಂಬ ಸುದ್ದಿ ಶುಕ್ರವಾರವಷ್ಟೇ ದೃಢಪಟ್ಟಿತ್ತು. ''ತೆಹರೀಕ್ ಇ ತಾಲಿಬಾನ್ ಸಂಘಟನೆಯ ಮುಖ್ಯಸ್ಥ ಬೈತುಲ್ಲಾ ಹತನಾಗಿದ್ದಾನೆ ಎಂಬ ಸುದ್ದಿ ಹಾಸ್ಯಾಸ್ಪದ. ಪಾಕಿಸ್ತಾನದ ಗುಪ್ತಚರ ಇಲಾಖೆಯ ಕೈವಾಡವಿದ್ದು, ಮಾಧ್ಯಮಗಳನ್ನು ದಾರಿತಪ್ಪಿಸಿದೆ'' ಎಂದು ಹಕೀಮುಲ್ಲಾ ಮೆಸೂದ್ ಹೇಳಿದ್ದಾನೆ. ಓರಕಜಾಯ್, 38509http://kannada.oneindia.com/img/2009/08/08-baitullahmehsud.jpg273976rehman malikತಾಲಿಬಾನ್ ಉಗ್ರರಿಗೆ ಭಾರತದ ಬೆಂಬಲ : ಪಾಕ್ /news/2009/10/26/india-is-funding-taliban-fighters-claims-pakistan.htmlಇಸ್ಲಾಮಾಬಾದ್, ಅ. 26 : ಅಫ್ಘಾನಿಸ್ತಾನ್ ಗಡಿಯಲ್ಲಿರುವ ತಾಲಿಬಾನ್ ಉಗ್ರರಿಗೆ ಭಾರತ ಹಣಕಾಸು ಸಹಾಯ ನೀಡುತ್ತಿದೆ ಎಂದು ಪಾಕ್ ಆಂತರಿಕ ವ್ಯವಹಾರಗಳ ಸಚಿವ ರೆಹಮಾನ್ ಮಲಿಕ್ ಗಂಭೀರ ಆರೋಪ ಮಾಡಿದ್ದಾರೆ. ಪಾಕಿಸ್ತಾನದಲ್ಲಿ ಅಶಾಂತಿ ನೆಲೆಸುವಂತೆ ಮಾಡಲು ತಾಲಿಬಾನ್ ಉಗ್ರರನ್ನು ಭಾರತ ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.ಟಿವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಮಲಿಕ್, ಭಾರತ ಸಹಿತ ಕೆಲವೊಂದು 39876http://kannada.oneindia.com/img/2009/10/26-rehman-mailk1e.jpg36690pakistanಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36690pakistanಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36690pakistanಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36690pakistan ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36690pakistanನನಗೆ ಸಾಯಲು ಇಷ್ಟವಿಲ್ಲ, ಪಾಕ್ ಪೇದೆ ಅಬ್ಬಾಸ್/news/2009/03/04/lahore-terror-attack-horrified-constable-resigns.htmlಲಾಹೋರ್, ಮಾ. 4 : ನನಗೆ ನನ್ನ ಸಹದ್ಯೋಗಿಗಳ ಹಾಗೆ ಸಾಯಲು ಇಷ್ಟವಿಲ್ಲ. ಉಪಜೀವನಕ್ಕೆ ಬೇರೆ ಕೆಲಸ ಹುಡುಕಿಕೊಳ್ಳುವೆ. ಪೊಲೀಸ್ ಕೆಲಸದ ಸಹವಾಸವೇ ಸಾಕು. ಕೂಡಲೇ ರಾಜೀನಾಮೆ ನೀಡುವೆ. ಮಂಗಳವಾರ ಬೆಳಗ್ಗೆ ಭಯೋತ್ಪಾದಕರ ಗುಂಡಿನ ಬಲಿಯಾದ ಪೊಲೀಸ್ ಸಿಬ್ಬಂದಿಗಳ ಪರಿಸ್ಥಿತಿ ನೋಡಿದ ಪಾಕ್ ಪೇದೆ ಅಬ್ಬಾಸ್ ತೆಗೆದು ನೋವಿನ ಮಾತುಗಳಿವು. ಮಂಗಳವಾರ ಬೆಳಗ್ಗೆ ಶ್ರೀಲಂಕಾ ಕ್ರಿಕೆಟ್ ತಂಡದ 34972http://kannada.oneindia.com/img/2009/03/04-pak-constable2.jpgnews"> ಮುಂಬೈ ದಾಳಿ ಪಾಕ್ ನೆಲದಿಂದ ಸಂಚು ಪಾಕ್ ಒಪ್ಪಿಗೆ | Pak accepts charges, files FIR against Kasab- ಮುಂಬೈ ದಾಳಿ ಪಾಕ್ ನೆಲದಿಂದ ಸಂಚು ಪಾಕ್ ಒಪ್ಪಿಗೆ - Kannada Oneindia

ಮುಂಬೈ ದಾಳಿ ಪಾಕ್ ನೆಲದಿಂದ ಸಂಚು ಪಾಕ್ ಒಪ್ಪಿಗೆ

ಇಸ್ಲಾಮಾಬಾದ್, ಫೆ. 12 : ಕೊನೆಗೂ ಪಾಪಿ ಪಾಕ್ ಗೆ ಕೆಟ್ಟ ಮೇಲೆ ಬುದ್ಧಿ ಬಂತು. ಭಯೋತ್ಪಾದನೆ ಹತ್ತಿಕ್ಕುವ ಕುರಿತು ಭಾರತ ಸೇರಿದಂತೆ ಅಂತಾರಾಷ್ಟ್ರೀಯ ವಲಯದಿಂದ ಬಂದಿರುವ ಒತ್ತಡಕ್ಕೆ ಮಣಿದಿರುವ ಪಾಕಿಸ್ತಾನ ಸರ್ಕಾರ, ಮುಂಬೈ ಮೇಲೆ ದಾಳಿ ನಡೆಸಲು ಪಾಕ್ ನೆಲದಿಂದಲೇ ಸಂಚು ರೂಪಿಸಿರುವ ಸತ್ಯವನ್ನು ಒಪ್ಪಿಕೊಂಡಿದೆ.

ಇಂದು ಪತ್ರಿಕಾಗೋಷ್ಠಿ ನಡೆಸಿದ ಪಾಕಿಸ್ತಾನ ಆಂತರಿಕ ಇಲಾಖೆ ಸಚಿವ ರೆಹಮಾನ್ ಮಲಿಕ್, ಕಳೆದ ವರ್ಷ ಮುಂಬೈನಲ್ಲಿ ನಡೆದ ಭಯೋತ್ಪಾದನೆಯ ಸಂಚನ್ನು ಪಾಕ್ ನೆಲದಿಂದಲೇ ರೂಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಭಾರಿ ಬಿಗಿ ಭದ್ರತೆಯೊಂದಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭಾರತ ಕಳುಹಿಸಿದ ಸಾಕ್ಷ್ಯಾಧಾರಗಳನ್ನು ಸಂಪೂರ್ಣ ಪರಿಶೀಲನೆ ನಡೆಸಲಾಗಿದೆ. ಮುಂಬೈ ಭಯೋತ್ಪಾದನೆ ಪಾಕ್ ನೆಲದ ಒಂದು ಭಾಗದಿಂದ ನಡೆದಿರುವುದು ದೃಢಪಟ್ಟಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಭಾರತದ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಕಸಬ್ ಸೇರಿದಂತೆ ಒಟ್ಟು ಏಳು ಮಂದಿ ವಿರುದ್ಧ ಎಫ್ಐಆರ್ (01/2009) ದಾಖಲಿಸಲಾಗಿದ್ದು, ಭಯೋತ್ಪಾದನಾ ನಿಗ್ರಹ ಘಟಕ ಸಾಂಬಾಗೆ ವಹಿಸಲಾಗಿದೆ ಎಂದು ರೆಹಮಾನ್ ತಿಳಿಸಿದ್ದಾರೆ. ಅಲ್ಲದೇ ಘಟನೆಗೆ ಸಂಬಂಧಿಸಿದಂತೆ ಭಾರತ ಇನ್ನೊ 30 ಪ್ರಶ್ನೆಗಳಿಗೆ ಉತ್ತರಿಸಿಬೇಕಿದೆ ಎಂದು ಅವರು ಒತ್ತಾಯಿಸಿದ್ದಾರೆ. ಪಾಕ್ ಹೇಳಿಕೆ ಭಾರಿ ಮಹತ್ವ ಪಡೆದುಕೊಂಡಿದ್ದು. ಇಂದು ಸಂಜೆ ಕೇಂದ್ರ ಉನ್ನತ ಮಟ್ಟದ ಸಭೆ ನಡೆಯಲಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಎಂಕೆ ನಾರಾಯಣನ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+