27813ಮುಂಬೈ ಸ್ಫೋಟ 2008ಹುತಾತ್ಮನ ಪತ್ನಿಯಾಗಿ ಹೆಮ್ಮೆ: ಕವಿತಾ ಕರ್ಕರೆ/news/2009/01/05/initially-thought-he-was-wounded-kavita-karkare.htmlಮುಂಬೈ, ಜ. 5 : ಗಂಡನನ್ನು ಕಳೆದುಕೊಂಡೆನಲ್ಲ ಎಂಬ ನೋವಿದೆಯಾದರೂ ಆತನ ಬಗ್ಗೆ ನನಗೆ ಅಪಾರ ಹೆಮ್ಮೆ ಹಾಗೂ ಗೌರವವಿದೆ. ದೇಶದ ಸಾರ್ವಭೌಮತೆಗಾಗಿ ನಡೆದ ಹೋರಾಟದಲ್ಲಿ ಪ್ರಾಣ ಕಳೆದುಕೊಳ್ಳುವ ಅವಕಾಶ ಎಲ್ಲರಿಗೂ ಲಭಿಸುವುದಿಲ್ಲ, ನನ್ನ ಗಂಡ ಹೇಮಂತ್ ಕರ್ಕರೆಗೆ ಅಂತಹ ಸದಾವಕಾಶ ಸಿಕ್ಕಿರುವುಕ್ಕೆ ಹೆಮ್ಮೆ ಪಡುತ್ತೇನೆ. ಇದು ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಪತ್ನಿ ಕವಿತಾ 33879http://kannada.oneindia.com/img/2009/01/05-kavitha-karkare1e.jpg27813ಮುಂಬೈ ಸ್ಫೋಟ 2008ಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg27813ಮುಂಬೈ ಸ್ಫೋಟ 2008ಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ/news/2009/03/30/lawyer-appointed-for-kasab.htmlಮುಂಬೈ, ಮಾ.30: ಮುಂಬೈ ಸ್ಫೋಟದ ಪ್ರಮುಖ ಆರೋಪಿ ಅಜ್ಮಲ್ ಅಮೀರ್ ಕಸಬ್ ನ ಏಪ್ರಿಲ್ 6ರಿಂದ ವಿಚಾರಣೆಗೆ ಒಳಪಡಿಸಲಾಗುತ್ತದೆ. ಮುಂಬೈನ ಆರ್ಥರ್ ರಸ್ತೆಯಲ್ಲಿನ ವಿಶೇಷ ನ್ಯಾಯಾಲದಲ್ಲಿ ಆತನ ವಿಚಾರಣೆ ನಡೆಯಲಿದೆ.ಆತನ ಪರ ವಕೀಲರನ್ನು ನೇಮಿಸಲು ಪಾಕಿಸ್ತಾನ ನಿರಾಕರಿಸಿದ ಕಾರಣ ವಿಶೇಷ ಕೋರ್ಟ್ ನ ವಕೀಲರಾಗಿ ತಹಿಲ್ಯಾನಿ ಅಂಜಲಿ ವಾಗ್ಮಾರೆ ಎಂಬ ಸರ್ಕಾರಿ ವಕೀಲರನ್ನು ಕಸಬ್ ಪರವಾಗಿ ವಾದಿಸಲು 35595http://kannada.oneindia.com/img/2009/03/30-kasab1.jpg27813ಮುಂಬೈ ಸ್ಫೋಟ 2008ಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg27813ಮುಂಬೈ ಸ್ಫೋಟ 2008ಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg267082ak antonyಜಾಲಿಯ ಮರವು ನೆರಳಲ್ಲ, ಗೌರವ ಡಾಕ್ಟರೇಟ್ ಸ್ಥಿರವಲ್ಲ/column/bhat/2009/0226-bs-yeddyurappa-and-honorary-doctorate.htmlರುಂಡ ಮುಂಡಗಳನ್ನು ಒಂದು ಮಾಡುವಂತೆ ಮುಚ್ಚುವ ಉಸಿರುಗಟ್ಟಿಸುವ ಹಾರಗಳು, ಅರ್ಹರನ್ನೂ ಅನರ್ಹರನ್ನಾಗಿ ಮಾಡುವ ಗೌರವ ಡಾಕ್ಟರೇಟ್ ಬಿರುದುಬಾವಲಿಗಳನ್ನು ಒಲ್ಲೆ ಎಂದಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಕಿವಿತುಂಬಿ ತೂತುಬೀಳುವಂತೆ ಮಾಡುವ ಬಹುಪರಾಕ್ ಗಳನ್ನು ಕೂಡ ನಿರಾಕರಿಸಲಿ. ಇವನ್ನೆಲ್ಲ ನಿರಾಕರಿಸಿ ದೊಡ್ಡವರಾಗುವುದಕ್ಕಿಂತ ನಿಸ್ವಾರ್ಥ ಸೇವೆಯಿಂದ ದೊಡ್ಡವರೆನ್ನಿಸಿಕೊಳ್ಳಲಿ. ಜೊತೆಗೆ ಎಂಟನಿ ಮತ್ತು ಫರ್ನಾಂಡಿಸ್ ಹಾಕಿಕೊಟ್ಟಿರುವ ಮೇಲ್ಪಂಕ್ತಿಯ ಹಾದಿಯಲ್ಲಿ ತುಸುವಾದರೂ ಸಾಗಲಿ.* ವಿಶ್ವೇಶ್ವರ ಭಟ್ 34883http://kannada.oneindia.com/img/2009/02/26-yeddyurappa12.jpg267082ak antonyಎಂಟನಿ ಪಿಎಂ ಮಾಡಿದರೆ ಎಡಪಕ್ಷಗಳ ಬೆಂಬಲ/news/2009/05/14/ak-antony-a-compromise-pm-candidate-report.htmlನವದೆಹಲಿ, ಮೇ. 14 : ದೆಹಲಿಯಲ್ಲಿರುವ ಪ್ರತಿ ರಾಜಕೀಯ ಪಕ್ಷಗಳ ಕಚೇರಿಗಳಲ್ಲಿ ಸರಕಾರ ರಚನೆಗೆ ಕುರಿತಂತೆ ಬಿರುಸಿನ ಚಟುವಟಿಕೆಗಳ ಆರಂಭವಾಗಿವೆ. ಚುನಾವಣೋತ್ತರ ಫಲಿತಾಂಶ ಬಂದ ನಂತರವಂತೂ ಚರ್ಚೆಗೆ ಇನ್ನಷ್ಟು ಇಂಬು ದೊರೆತಿದೆ. ಎಡಪಕ್ಷಗಳ ಕಚೇರಿಯಲ್ಲಿ ಮಹತ್ವದ ವಿಷಯದ ಬಗ್ಗೆ ಚರ್ಚೆ ನಡೆದಿದ್ದು, ಕೇಂದ್ರದ ರಕ್ಷಣಾ ಸಚಿವ ಎ ಕೆ ಎಂಟನಿ ಅವರನ್ನು ಪ್ರಧಾನಮಂತ್ರಿ ಮಾಡಿದರೆ ಯುಪಿಎ ಬೆಂಬಲ 36618http://kannada.oneindia.com/img/2009/05/14-ak-antony1e.jpg267082ak antonyಕಾರ್ಗಿಲ್ ಕಲಿಗಳಿಗೆ ದೇಶದಾದ್ಯಂತ ನಮನ/news/2009/07/26/pm-manmohan-singh-pays-tribute-to-kargil-martyrs.htmlನವದೆಹಲಿ, ಜು. 26 : ಕಾರ್ಗಿಲ್ ವಿಜಯ ಬಿಜೆಪಿ ವಿಜಯವೇ ಹೊರತು ಭಾರತದ ವಿಜಯವಲ್ಲ ಎನ್ನುವ ಮೂಲಕ ದೇಶಪ್ರೇಮಿಗಳ ಟೀಕೆ ಎದುರಿಸಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಕೊನೆಗೂ ವಿಜಯೋತ್ಸವ ಆಚರಿಸಲು ಮುಂದಾಗಿದೆ. ಭಾರತದ ವಿಜಯಕ್ಕೆ 10 ವರ್ಷ ತುಂಬಿದ ಈ ಸಂಭ್ರಮದ ಗಳಿಗೆಯಲ್ಲಿ ದೇಶಾದ್ಯಂತ ಸಂತಸ ಮನೆಮಾಡಿದೆ. ವೀರಯೋಧರಿಗೆ ನಮಿಸಲು ವಿವಿಧ ಕಾರ್ಯಕ್ರಮಗಳು ಶುರುವಾಗಿವೆ. 38218http://kannada.oneindia.com/img/2009/07/26-operation-vijay2.jpg267082ak antonyಚವಾಣ್, ಹೂಡಾ ಸಿಎಂ ಆಗಿ ಮುಂದುವರಿಕೆ/news/2009/10/25/chavan-hooda-retained-as-chief-ministers.htmlನವದೆಹಲಿ, ಅ. 25 : ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ, ಹರಿಯಾಣ ಪ್ರದೇಶ ಮುಖ್ಯಮಂತ್ರಿಗಳ ಆಯ್ಕೆ ಪ್ರಕ್ರಿಯೆ ಕೊನೆಗೂ ತೆರೆಬಿದ್ದಿದೆ. ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದ ನಂತರ ಮುಖ್ಯಮಂತ್ರಿ ಆಯ್ಕೆ ಭಾರಿ ಕಸರತ್ತು ಆರಂಭವಾಗಿತ್ತು. ಶನಿವಾರ ಮಧ್ಯರಾತ್ರಿ ಮಹಾರಾಷ್ಟ್ರಕ್ಕೆ ಅಶೋಕ್ ಚವಾಣ್ ಮತ್ತು ಹರಿಯಾಣ ರಾಜ್ಯಕ್ಕೆ ಭೂಪಿಂದರ್ ಸಿಂಗ್ ಹೂಡಾ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ 39854http://kannada.oneindia.com/img/2009/10/25-ashok-chavan2.jpgnews"> ಬೆಂಗಳೂರಿಗೆ ಎನ್ಎಸ್ ಜಿ ಘಟಕ, ಆಂಟನಿ | Security of Bengaluru a priority: Antony - ಬೆಂಗಳೂರಿಗೆ ಎನ್ಎಸ್ ಜಿ ಘಟಕ, ಆಂಟನಿ - Kannada Oneindia

ಬೆಂಗಳೂರಿಗೆ ಎನ್ಎಸ್ ಜಿ ಘಟಕ, ಆಂಟನಿ

ಬೆಂಗಳೂರು, ಫೆ. 12 : ರಾಷ್ಟ್ರೀಯ ಭದ್ರತಾ ಪಡೆಯ (ಎನ್ಎಸ್ ಜಿ) ಘಟಕವನ್ನು ಮಂಜೂರು ಮಾಡುವುದೂ ಸೇರಿದಂತೆ ಬೆಂಗಳೂರಿನ ಭದ್ರತೆಗೆ ವಿಶೇಷ ಒತ್ತು ನೀಡಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ಎ ಕೆ ಆಂಟನಿ ಹೇಳಿದರು.

ಬೆಂಗಳೂರಿನ ಭದ್ರತೆ ಪ್ರಮುಖ ಆದ್ಯತೆ ಎಂದು ಕೇಂದ್ರ ಪರಿಗಣಿಸಿದೆ. ಈ ಸಂಬಂಧ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ. ಪ್ರತಿಷ್ಠಿತ ಸಂಸ್ಥೆಗಳನ್ನು ಹೊಂದಿರುವ ಮತ್ತು ಜಾಗತಿಕ ಮಟ್ಟದಲ್ಲಿ ಬೆಳವಣಿಗೆ ಕಾಯ್ದುಕೊಂಡಿರುವ ಬೆಂಗಳೂರಿಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಹಿಂದೆ ಮುಂದೆ ನೋಡುವ ಪ್ರಶ್ನೆಯೇ ಇಲ್ಲ. ತಾವು ದೆಹಲಿಗೆ ಹಿಂತಿರುಗಿದ ನಂತರ ಈ ಸಂಬಂಧ ಚರ್ಚಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ರಾಜ್ಯಕ್ಕೆ ಎನ್ಎಸ್ ಜಿ ಘಟಕ ಮಂಜೂರು ಮಾಡುವ ವಿಚಾರ ತಮಗೆ ನೇರವಾಗಿ ಸಂಬಂಧಿಸಿಲ್ಲ. ಆದರೂ, ಗೃಹ ಸಚಿವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಆಂಟನಿ ಭರವಸೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+