27813ಮುಂಬೈ ಸ್ಫೋಟ 2008ಹುತಾತ್ಮನ ಪತ್ನಿಯಾಗಿ ಹೆಮ್ಮೆ: ಕವಿತಾ ಕರ್ಕರೆ/news/2009/01/05/initially-thought-he-was-wounded-kavita-karkare.htmlಮುಂಬೈ, ಜ. 5 : ಗಂಡನನ್ನು ಕಳೆದುಕೊಂಡೆನಲ್ಲ ಎಂಬ ನೋವಿದೆಯಾದರೂ ಆತನ ಬಗ್ಗೆ ನನಗೆ ಅಪಾರ ಹೆಮ್ಮೆ ಹಾಗೂ ಗೌರವವಿದೆ. ದೇಶದ ಸಾರ್ವಭೌಮತೆಗಾಗಿ ನಡೆದ ಹೋರಾಟದಲ್ಲಿ ಪ್ರಾಣ ಕಳೆದುಕೊಳ್ಳುವ ಅವಕಾಶ ಎಲ್ಲರಿಗೂ ಲಭಿಸುವುದಿಲ್ಲ, ನನ್ನ ಗಂಡ ಹೇಮಂತ್ ಕರ್ಕರೆಗೆ ಅಂತಹ ಸದಾವಕಾಶ ಸಿಕ್ಕಿರುವುಕ್ಕೆ ಹೆಮ್ಮೆ ಪಡುತ್ತೇನೆ. ಇದು ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥ ಹೇಮಂತ್ ಕರ್ಕರೆ ಪತ್ನಿ ಕವಿತಾ 33879http://kannada.oneindia.com/img/2009/01/05-kavitha-karkare1e.jpg27813ಮುಂಬೈ ಸ್ಫೋಟ 2008ಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg27813ಮುಂಬೈ ಸ್ಫೋಟ 2008ಕಸಬ್ ಪರ ವಕೀಲರಾಗಿ ಅಂಜಲಿ ವಾಗ್ಮಾರೆ ನೇಮಕ/news/2009/03/30/lawyer-appointed-for-kasab.htmlಮುಂಬೈ, ಮಾ.30: ಮುಂಬೈ ಸ್ಫೋಟದ ಪ್ರಮುಖ ಆರೋಪಿ ಅಜ್ಮಲ್ ಅಮೀರ್ ಕಸಬ್ ನ ಏಪ್ರಿಲ್ 6ರಿಂದ ವಿಚಾರಣೆಗೆ ಒಳಪಡಿಸಲಾಗುತ್ತದೆ. ಮುಂಬೈನ ಆರ್ಥರ್ ರಸ್ತೆಯಲ್ಲಿನ ವಿಶೇಷ ನ್ಯಾಯಾಲದಲ್ಲಿ ಆತನ ವಿಚಾರಣೆ ನಡೆಯಲಿದೆ.ಆತನ ಪರ ವಕೀಲರನ್ನು ನೇಮಿಸಲು ಪಾಕಿಸ್ತಾನ ನಿರಾಕರಿಸಿದ ಕಾರಣ ವಿಶೇಷ ಕೋರ್ಟ್ ನ ವಕೀಲರಾಗಿ ತಹಿಲ್ಯಾನಿ ಅಂಜಲಿ ವಾಗ್ಮಾರೆ ಎಂಬ ಸರ್ಕಾರಿ ವಕೀಲರನ್ನು ಕಸಬ್ ಪರವಾಗಿ ವಾದಿಸಲು 35595http://kannada.oneindia.com/img/2009/03/30-kasab1.jpg27813ಮುಂಬೈ ಸ್ಫೋಟ 2008ಉಗ್ರ ಕಸಬ್ ಪರ ಕಾನೂನು ಹೋರಾಟಕ್ಕೆ ಅಂಜಲಿ/news/2009/04/01/i-will-represent-kasab-anjali-waghmare.htmlಮುಂಬೈ, ಏ. 1 : ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಪರ ವಕಾಲತ್ತು ನಡೆಸಲು ಮುಂಬೈ ಮೂಲದ ವಕೀಲೆ ಅಂಜಲಿ ವಾಗ್ಮೋರೆ ಅವರನ್ನು ಮುಂಬೈನ ವಿಶೇಷ ನ್ಯಾಯಾಲಯ ನೇಮಿಸಿದೆ. ದೇಶದ ಹಿತಾಸಕ್ತಿ ಹಾಗೂ ನ್ಯಾಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಪ್ರಕರಣದ ಪರವಾಗಿ ವಕಾಲತ್ತು ನಡೆಸಲು ಒಪ್ಪಿಕೊಂಡಿರುವೆ ಎಂದು ಅಂಜಲಿ ಸ್ಪಷ್ಟಪಡಿಸಿದ್ದಾರೆ. ಕಸಬ್ 35657http://kannada.oneindia.com/img/2009/04/01-anjali-waghmare1.jpg27813ಮುಂಬೈ ಸ್ಫೋಟ 2008ಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg156369ಅಧಿವೇಶನಉತ್ತರಕರ್ನಾಟಕದಲ್ಲಿ ಇನ್ನೊಂದು ಅಧಿವೇಶನ/news/2009/01/15/border-town-belgaum-geared-up-for-second-session.htmlಬೆಳಗಾವಿ ನಗರ ಎರಡನೇ ಬಾರಿ ಅಧಿವೇಶನ(ಜ. 16 ರಂದು)ಕ್ಕೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಕಳೆದ 2006 ಸೆಪ್ಟೆಂಬರ್ 28 ರಂದು ಅಂದಿನ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನಿಂದ ಆಚೆ ಪ್ರಥಮ ಬಾರಿಗೆ ಅಧಿವೇಶನ ನಡೆಸಿ ಸೈ ಎನಿಸಿಕೊಂಡಿದ್ದರು. ಇಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡನೇ ಬಾರಿಗೆ ಗಡಿ ನಗರ 34081http://kannada.oneindia.com/img/2009/01/15-belgaum-session1.jpg156369ಅಧಿವೇಶನಮದುವಣಗಿತ್ತಿಯಂತೆ ಸಂಭ್ರಮಿಸುತ್ತಿರುವ ಬೆಳಗಾವಿ/news/2009/01/16/stage-set-for-winter-belgaum-legislature-session.htmlಬೆಳಗಾವಿ, ಜ. 16 : 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲದ ಅಧಿವೇಶನ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಚೆನ್ನಮ್ಮ ವೃತ್ತದಿಂದ ಜೀರಿಗೆ ಸಭಾಂಗಣದವರೆಗೆ ಭವ್ಯ ಮೆರವಣಿಗೆ ಆರಂಭವಾಗಿದೆ. ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಮೆರವಣಿಗೆಯ ನೇತೃತ್ವ ವಹಿಸಿದ್ದಾರೆ. ಈ ಮೂಲಕ ಬೆಳಗಾವಿ ನಗದಲ್ಲಿ ಹಬ್ಬದ ವಾತಾವರಣ ಹಾಗೂ ಸಂಭ್ರಮದ ದೃಶ್ಯಗಳು ಎಲ್ಲೆಲ್ಲೂ ಕಂಡುಬರತೊಡಗಿವೆ. ಈ ಮಧ್ಯೆ 34096http://kannada.oneindia.com/img/2009/01/16-session-banner1.jpg156369ಅಧಿವೇಶನಒಗ್ಗಟ್ಟಿನಿಂದ ಅಭಿವೃದ್ಧಿ ಸಾಧ್ಯ :ಯಡಿಯೂರಪ್ಪ /news/2009/01/21/yeddyurappa-belagaum-session-kannadaprabha-gasti.htmlಬೆಳಗಾವಿ, ಜ. 21 : ರಾಜ್ಯದ ಸರ್ವಭಾಷಿಕ ಜನರು ಒಂದೆ ತಾಯಿಯ ಮಕ್ಕಳಂತೆ ಬಾಳಿದಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯವಿದ್ದು, ಈ ದಿಸೆಯಲ್ಲಿ ನಾಗರಿಕರೆಲ್ಲರೂ ಒಗ್ಗಟ್ಟಾಗಿ ಇರಬೇಕೆಂದು ಮುಖ್ಯಮಂತ್ರಿ ಡಾ ಬಿ.ಎಸ್ ಯಡಿಯೂರಪ್ಪ ಅವರು ಕರೆ ನೀಡಿದ್ದಾರೆ. ಬೆಳಗಾವಿ ಸಮೀಪದ ಯಮನಾಪುರ ಗ್ರಾಮದಲ್ಲಿಂದು ಮಹಾನಗರಪಾಲಿಕೆ ವತಿಯಿಂದ ಏರ್ಪಡಿಸಿದ್ದ ಸಮಾರಂಭದಲ್ಲಿ 2007 ರ ಕನ್ನಡ ಪ್ರಭ ವರ್ಷದ ವ್ಯಕ್ತಿಯಾಗಿ 34206http://kannada.oneindia.com/img/2009/01/21-yeddyurappa-belgaum1.jpg156369ಅಧಿವೇಶನಜಾಫರವಾಡಿ ಮಾದರಿ ಗ್ರಾಮ ಯಡಿಯೂರಪ್ಪ/news/2009/01/22/bjp-govt-to-build-1200-model-villages-yeddyurappa.htmlಬೆಳಗಾವಿ, ಜ. 22 : ಹಳ್ಳಿಗಳು ಅಭಿವೃದ್ಧಿ ಆದರೆ ಮಾತ್ರ ದೇಶದ ಮುನ್ನಡೆ ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದ 1200 ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಡಾ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.ಅವರು ಇಂದು ಬೆಳಗಾವಿ ತಾಲೂಕಿನ ಜಾಫರವಾಡಿ ಗ್ರಾಮದಲ್ಲಿ ಸುವರ್ಣ ಸ್ವಚ್ಛ ಗ್ರಾಮ ಯೋಜನೆಯಡಿ ಸಮುದಾಯದ ಸಹಭಾಗಿತ್ವದೊಂದಿಗೆ ಕೈಗೊಂಡಿರುವ ಮಾದರಿ 34223http://kannada.oneindia.com/img/2009/01/22-jafervadi-village-cm.jpg156369ಅಧಿವೇಶನಕಂಬಾರರು ನಿದ್ದೆ ಮಾಡ್ತಿದಾರೆ, ನಿಶ್ಯಬ್ದ!/news/2009/02/03/good-for-nothing-legislators-of-karnataka.htmlಗಂಡುಮೆಟ್ಟಿದ ನೆಲದಿಂದ ಪುಟಿದೆದ್ದು ಬಂದ ನಮ್ಮ ಗೌರವಾನ್ವಿತ ಶಾಸಕ ಕಂಬಾರರು ತವರು ಭೂಮಿಯಲ್ಲಿ ನಡೆದ ಅಧಿವೇಶನದಲ್ಲಿ ಸತತವಾಗಿ, ಜನಪದ ಧಾಟಿಯಲ್ಲಿ ನಿದ್ದೆ ಮಾಡಿ ಇತರ ಶಾಸಕರಿಗೆ ಮಾದರಿಯಾದರು. ಹಾಗೆ ನೋಡಿದರೆ, ಜೋಭದ್ರಗೇಡಿತನ ಮತ್ತು ಸೋಮಾರಿತನದ ಪರಮಾವಧಿಯನ್ನು ಚಿತ್ರಿಸುವ ಎದ್ದೇಳು ಮಂಜುನಾಥ ಚಿತ್ರ ಬೆಳಗಾವಿ ಅಧಿವೇಶನಕ್ಕಿಂತ ಎಷ್ಟೋ ವಾಸಿ.* ಡಾ.ಕೆ.ಎನ್.ದೊಡ್ಡಮನಿ, ಬೆಳಗಾವಿಕಳೆದ ಬಾರಿ ಅಂದರೆ 2006ರಲ್ಲಿ ಬೆಳಗಾವಿಯಲ್ಲಿ ನಡೆದ 34434http://kannada.oneindia.com/img/2009/02/03-kambar3.jpg37379ಪ್ರಣಬ್ ಮುಖರ್ಜಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37379ಪ್ರಣಬ್ ಮುಖರ್ಜಿಇದು ನನ್ನ ಕೊನೆಯ ಚುನಾವಣೆ, ಪ್ರಣವ್ ಮುಖರ್ಜಿ /news/2009/03/20/could-be-my-last-election-pranab-mukherjee.htmlಜಂಗೀಪುರ್ (ಪಶ್ಚಿಮ ಬಂಗಾಲ), ಮಾ. 20 : ಇದು ನನ್ನ ಕೊನೆಯ ಚುನಾವಣೆ ಆದರೂ ಆಗಬಹುದು, ಇದೊಂದು ಸಾರಿ ನನಗೆ ಆಶೀರ್ವಾದ ಮಾಡಿ, ಕಳೆದ 37-38 ವರ್ಷದಿಂದ ನನ್ನ ಪೋಷಿಸಿ ಬೆಳೆಸಿದ ನೀವುಗಳು, ಈ ಚುನಾವಣೆಯಲ್ಲಿ ಕೂಡಾ ನನಗೆ ಮತ ನೀಡಿ ಎಂದು ನೆರೆದಿದ್ದ ಜನಸ್ತೋಮದ ಎದುರು ಕಾಂಗ್ರೆಸ್ ನ ಶಕ್ತಿಯುತ ವ್ಯಕ್ತಿ ಎಂದೇ ಹೇಳಲಾಗುತ್ತಿರುವ ಕೇಂದ್ರದ 35377http://kannada.oneindia.com/img/2009/03/20-pranab-mukherjee1.jpg37379ಪ್ರಣಬ್ ಮುಖರ್ಜಿಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg37379ಪ್ರಣಬ್ ಮುಖರ್ಜಿ4ನೇ ರಂಗ ರಚನೆಗೆ ಪ್ರಣಬ್ ಅಸಮಾಧಾನ/news/2009/04/16/fourth-front-will-divide-secular-votes-pranab.htmlಜಂಹೀಪುರ್, ಏ. 16 : ಸಮಾಜವಾದಿ ಪಕ್ಷ, ಲೋಕಜನಶಕ್ತಿ ಪಕ್ಷ ಹಾಗೂ ರಾಷ್ಟ್ರೀಯ ಜನತಾ ದಳ ಒಂದುಗೂಡಿ ರಚಿಸಿಕೊಂಡಿರುವ ನಾಲ್ಕನೇ ರಂಗದ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ, ನಾಲ್ಕನೇ ರಂಗ ರಚನೆಯಿಂದ ಜಾತ್ಯಾತೀತ ಮತಗಳು ಸಿಡಿದು ಹೋಗುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಗುರುವಾರ ತಾವು ಸ್ಪರ್ಧಿಸಿರುವ ಪಶ್ಚಿಮ ಬಂಗಾಲದ ಜಂಗೀಪುರ್ 35993http://kannada.oneindia.com/img/2009/04/16-pranab-mukherjee1.jpg37379ಪ್ರಣಬ್ ಮುಖರ್ಜಿಲಾಟೀನು ಕೈಬಿಟ್ಟ ಕಾಂಗ್ರೆಸ್, ಸಚಿವ ಸ್ಥಾನವಿಲ್ಲ/news/2009/05/18/no-lalu-in-cabinet-implies-pranab.htmlನವದೆಹಲಿ, ಮೇ. 18 : 2004ರ ಫಲಿತಾಂಶಕ್ಕೂ 2009ರ ಫಲಿತಾಂಶಕ್ಕೂ ತುಂಬಾ ವ್ಯತ್ಯಾಸವಿದೆ. ಅಂದಿನ ರಾಜಕೀಯ ಚಿತ್ರಣವೇ ಬೇರೆ. ಇಂದಿನ ರಾಜಕೀಯ ಪರಿಸ್ಥಿತಿಯೇ ಬೇರೆ. ಯುಪಿಎ ಸರಕಾರದ ಸಾಧನೆಯಿಂದಾಗಿ ಕಾಂಗ್ರೆಸ್ ಪಕ್ಷ 204 ಸ್ಥಾನಗಳನ್ನು ಪಡೆದು ಅತೀ ದೊಡ್ಡಪಕ್ಷವಾಗಿ ಹೊರಹೊಮ್ಮಿದೆ ಎಂದ ಕಾಂಗ್ರೆಸ್ ಹಿರಿಯ ಮುಖಂಡ ಪ್ರಣಬ್ ಮುಖರ್ಜಿ, ಲಾಲು ಪ್ರಸಾದ್ ಯಾದವ್ ಅವರನ್ನು ಸಚಿವ ಸಂಪುಟದಲ್ಲಿ 36722http://kannada.oneindia.com/img/2009/05/18-lalu4.jpgnews"> ಪ್ರತಿಭಾ ಪಾಟೀಲ್ ಅವರ ಜಂಟಿ ಸದನದ ಭಾಷಣ | Take credible action against terror groups: India to Pak - ಪ್ರತಿಭಾ ಪಾಟೀಲ್ ಅವರ ಜಂಟಿ ಸದನದ ಭಾಷಣ - Kannada Oneindia

ಪ್ರತಿಭಾ ಪಾಟೀಲ್ ಅವರ ಜಂಟಿ ಸದನದ ಭಾಷಣ

ನವದೆಹಲಿ, ಫೆ. 12 : ಭಯೋತ್ಪಾದನೆ ಕೃತ್ಯಗಳನ್ನು ನಡೆಸುವ ಮೂಲಕ ದೇಶದ ಸಾರ್ವಭೌಮತೆಗೆ ದಕ್ಕೆ ತರಲು ಉಗ್ರಗಾಮಿ ಸಂಘಟನೆಗಳು ಭಾರಿ ಯತ್ನ ನಡೆಸಿವೆ. ಇತ್ತೀಚೆಗೆ ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ನಡೆದ ಭಯೋತ್ಪಾದನಾ ದಾಳಿಗಳಿಂದ ಇದು ರುಜುವಾತಾಗಿದೆ ಎಂದು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಕಳವಳ ವ್ಯಕ್ತಪಡಿಸಿದರು. ಭಾರತದ ಮೇಲೆ ದಾಳಿ ನಡೆಸಿ ನಿಮ್ಮ ನೆಲೆದಲ್ಲಿ ಅವಿತುಕೊಂಡಿರುವ ಭಯೋತ್ಪಾದಕರು ಹಾಗೂ ಬೆಂಬಲಿತ ಸಂಘಟನೆಗಳ ವಿರುದ್ಧ ಉಗ್ರ ಕ್ರಮಕೈಗೊಳ್ಳುವಂತೆ ಅವರು ಪಾಕಿಸ್ತಾನಕ್ಕೆ ಆಗ್ರಹಿಸಿದರು.

ಕೇಂದ್ರ ಸರ್ಕಾರದ ಕೊನೆಯ ಜಂಟಿ ಸದನಗಳ ಅಧಿವೇಶನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಯೋತ್ಪಾದನಾ ಕೃತ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೈಗೊಂಡಿರುವ ಎಲ್ಲ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಷ್ಟ್ರಪತಿಗಳು ತಮ್ಮ ಭಾಷಣದುದ್ದಕ್ಕೂ ಕೇಂದ್ರ ಸರ್ಕಾರಕ್ಕೆ ಶಹಬ್ಬಾಸ್ ಗಿರಿ ನೀಡುತ್ತಾ ಹೋದರಲ್ಲದೇ, ಮುಂಬೈ ದಾಳಿಯಲ್ಲಿ ವಿದೇಶಾಂಗ ಇಲಾಖೆ ತೆಗೆದುಕೊಂಡಿರುವ ನಿರ್ಣಯಗಳು ಪ್ರಶಂಸನೀಯ ಎಂದು ಅವರು ಹೇಳಿದರು.

ದೇಶದ ಆರ್ಥಿಕತೆ ಬುಡಮೇಲು ಮಾಡಲು ಭಯೋತ್ಪಾದಕ ಸಂಘಟನೆಗಳು ವ್ಯವಸ್ಥಿತ ಸಂಚು ರೂಪಿಸಿವೆ ಎಂದು ಆರೋಪಿಸಿದ ಪ್ರತಿಭಾ ಪಾಟೀಲ್, ಈ ಮೂಲಕ ರಾಷ್ಟ್ರದ ಸಮಗ್ರತೆ ಧಕ್ಕೆ ತರಲು ಭಾರಿ ಯತ್ನ ನಡೆಸಿವೆ. ಇದಕ್ಕೆ ಭಾರತಕ್ಕೆ ಸರ್ಕಾರ ಯಾವ ಕಾರಣಕ್ಕೂ ಅವಕಾಶ ನೀಡಬಾರದು. ಈ ವರೆಗೂ ತೆಗೆದುಕೊಂಡಿರುವ ಕ್ರಮ ಉತ್ತಮವಾಗಿದ್ದೂ, ದುಷ್ಟ ಶಕ್ತಿಗಳ ನಿಗ್ರಹ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಿ ಎಂದು ಕಿವಿ ಮಾತು ಹೇಳಿದರು.

ದೇಶದ ಪ್ರತಿಯೊಬ್ಬ ನಾಗರಿಕರಿಗೂ ಭದ್ರತೆ ಅವಶ್ಯ. ಅಮಾಯಕರ ಜೀವಹಾನಿಯಾಗಲು ಸರ್ಕಾರ ಬಿಡಬಾರದು ಎಂದು ಸಲಹೆ ನೀಡದ ಅವರು, ರಾಷ್ಟ್ರೀಯ ಭದ್ರತಾ ಸಂಸ್ಥೆಯನ್ನು ಜಾರಿಗೆ ತಂದಿರುವುದು ದೇಶದ ಭದ್ರತೆ ದೃಷ್ಟಿಯಿಂದ ಉತ್ತಮ ಬೆಳವಣಿಗೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+