37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg273880ವಿಶ್ವವಿದ್ಯಾಲಯತುಮಕೂರು ವಿವಿಗೆ ನನ್ನ ಹೆಸರಿಡಬೇಡಿ: ಸಿದ್ದಗಂಗಾ ಸ್ವಾಮೀಜಿ/news/2009/03/31/tumkur-university-naming-siddaganga-seer-bjp.htmlತುಮಕೂರು, ಮಾ 31: "ಮುಖ್ಯಮಂತ್ರಿ ಯಡಿಯೂರಪ್ಪನವರು ನನ್ನ ಬಳಿ ಪ್ರಸ್ತಾಪಿಸದೇ ನಿರ್ಧಾರ ತೆಗೆದುಕೊಂಡಿದ್ದಾರೆ, ತುಮಕೂರು ವಿಶ್ವವಿದ್ಯಾಲಯಕ್ಕೆ ನನ್ನ ಹೆಸರಿಡಬೇಡಿ" ಎಂದು ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಸರಕಾರಕ್ಕೆ ತಿಳಿಸಿದ್ದಾರೆ.ಸರಕಾರಕ್ಕೆ ಈ ಸಂಬಂಧ ಪತ್ರ ಬರೆಯುವೆ, ಹಿಂದೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗಲೂ ಈ ವಿಷಯದ ಬಗ್ಗೆ ನನ್ನ ಬಳಿ ಮಾತನಾಡಿದ್ದರು ಅವರಿಗೂ ನನ್ನ ನಿರ್ಧಾರದ ಬಗ್ಗೆ ತಿಳಿಸಿದ್ದೆ. 35626http://kannada.oneindia.com/img/2009/03/31-shivakumaraswamiji2.jpg273880ವಿಶ್ವವಿದ್ಯಾಲಯಭಾರತೀಯರ ಮೇಲಿನ ದಾಳಿ ವರ್ಣದ್ವೇಷವಲ್ಲ!/nri/article/2009/0618-the-truth-behind-attacks-on-indians-in-oz.htmlಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಆಗುತ್ತಿರುವ ಸತತ ದಾಳಿಗಳಿಗೆ ಮಾಧ್ಯಮಗಳಿಂದ ಸಾಕಷ್ಟು ಬಣ್ಣಬಳಿಯಲಾಗಿದೆ. ಅದು ವರ್ಣದ್ವೇಷವಲ್ಲದೆ ಮತ್ತೇನೂ ಅಲ್ಲ ಎಂದು ಸಾರುತ್ತಿವೆ. ಆದರೆ, ಅಲ್ಲಿ ಆಗುತ್ತಿರುವುದಾದರೂ ಏನು? ದಶಕಗಳಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ, ಅಲ್ಲಿಯ ಜೀವನದ ನಾಡಿಮಿಡಿತವನ್ನು ಅರಿತಿರುವ ಕನ್ನಡಿಗ ಸಿಡ್ನಿ ಶ್ರೀನಿವಾಸ್ ಅವರು ವಸ್ತುಸ್ಥಿತಿಯನ್ನು ಬಿಂಬಿಸಲು ಯತ್ನಿಸಿದ್ದಾರೆ. ಈ ವರೆಗೆ ಕ್ರಿಕೆಟ್‌ನಿಂದ ಪ್ರಸಿದ್ಧವಾಗಿದ್ದ ಆಸ್ಟ್ರೇಲಿಯಾ ಈಗ ಬೇರೆ 37428http://kannada.oneindia.com/img/2009/06/18-sydney-srinivas1.jpg273880ವಿಶ್ವವಿದ್ಯಾಲಯಮುದ್ದೇನಹಳ್ಳಿಯಲ್ಲಿ ತಾಂತ್ರಿಕ ವಿವಿ ಸ್ಥಾಪನೆ : ಲಿಂಬಾವಳಿ/news/2009/09/16/govt-to-set-up-technical-varsity-in-muddenhalli.htmlಬೆಂಗಳೂರು, ಸೆ. 16 : ರಾಜ್ಯಕ್ಕೆ ಐಐಟಿ ತಂದೇ ತರುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಕರ್ನಾಟಕದಲ್ಲಿ ಭಾರತೀಯ ವಿಜ್ಞಾನ ಕೇಂದ್ರ ಇರುವುದರಿಂದ ಐಐಟಿ ಕೊಡುವುದಿಲ್ಲ ಎಂದು ಕೇಂದ್ರದ ಮಾನವ ಸಂಪನ್ಮೂಲ ಖಾತೆ ರಾಜ್ಯ ಸಚಿವೆ ಪುರಂದರೇಶ್ವರಿ ಹೇಳಿದ್ದಾರೆ. ಆದರೆ, ಐಐಟಿ ತಂದು ಕೇಂದ್ರ ಸಚಿವೆ ಕೈಯಿಂದಲೇ ಉದ್ಘಾಟನೆ ಮಾಡಿಸಲಾಗುವುದು ಎಂದರು.ಭಾರತರತ್ನ ಸರ್ ಎಂ 39203http://kannada.oneindia.com/img/2009/09/16-aravind-limbavali1.jpg273880ವಿಶ್ವವಿದ್ಯಾಲಯತಂತ್ರಜ್ಞಾನಕ್ಕೆ ಹೊಂದಿಕೊಳ್ಳಲು ಸಿದ್ಧರಾಗಿ : ತಲವಾರ/news/2009/10/31/shivamogga-district-news-information-technology.htmlಶಿವಮೊಗ್ಗ, ಅ. 31 : ಮುಂದುವರಿಯುತ್ತಿರುವ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳು ಭಾರತಕ್ಕೆ ಪ್ರವೇಶಿಸುತ್ತಿದ್ದು ಆ ಸವಾಲನ್ನು ಎದುರಿಸಲು ಕಾಲೇಜು ಹಾಗೂ ವಿ.ವಿ.ಗಳ ಅಧ್ಯಾಪಕರು ಸಿದ್ಧರಾಗಬೇಕೇಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿ.ಜಿ.ತಲವಾರ ಕರೆ ನೀಡಿದ್ದಾರೆ.ಅವರು ನಗರದ ಕಮಲಾ ನೆಹರು ಮಹಿಳಾ ಕಾಲೇಜಿನ ಕುವೆಂಪು ಗ್ರಂಥಾಲಯ ಆಯೋಜಿಸಿದ್ದ 'ಬದಲಾಗುತ್ತಿರುವ ತಂತ್ರಜ್ಞಾನದಲ್ಲಿ ಶೈಕ್ಷಣಿಕ ಗ್ರಂಥಪಾಲಕರ ಸವಾಲುಗಳು' ಎಂಬ ವಿಷಯದ 39981http://kannada.oneindia.com/img/2009/10/31-smg-talwar1.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpgnews"> ಕಾಂಗ್ರೆಸ್ಸಿಗರಿಂದ ಪುಡಿಯಾದ ಕುಲಪತಿಗಳ ಕಚೇರಿ | Youth congress activists attack VC's office in Mysuru -ಕಾಂಗ್ರೆಸ್ಸಿಗರಿಂದ ಪುಡಿಯಾದ ಕುಲಪತಿಗಳ ಕಚೇರಿ - Kannada Oneindia

ಕಾಂಗ್ರೆಸ್ಸಿಗರಿಂದ ಪುಡಿಯಾದ ಕುಲಪತಿಗಳ ಕಚೇರಿ

ಮೈಸೂರು, ಫೆ. 12 : ರಾಜ್ಯ ಸರ್ಕಾರ ಕೈಗೊಂಡಿರುವ ಭಯೋತ್ಪಾದನೆ ವಿರೋಧಿ ಅಭಿಯಾನಕ್ಕೆ ಕಾಂಗ್ರೆಸ್ ಕಾರ್ಯಕರ್ತಕರಿಂದ ವಿರೋಧ ಇಂದು ಕೂಡ ಮುಂದುವರೆದಿದೆ. ಶುಕ್ರವಾರ ಇಲ್ಲಿ ನಡೆಯಲಿರುವ ಭಯೋತ್ಪಾದನಾ ವಿರೋಧಿ ಅಭಿಯಾನಕ್ಕೆ ಸಕಲ ಸಿದ್ಧತೆಗಳು ಆರಂಭವಾಗಿರುವುದನ್ನು ಪ್ರತಿಭಟಿಸಿ ಎನ್ ಎಸ್ ಯುಐ ಕಾರ್ಯಕರ್ತರು ವಿಶ್ವವಿದ್ಯಾಲಯದೊಳಗೆ ನುಗ್ಗಿ ಕುಲಪತಿಗಳ ಕಚೇರಿಯ ಪೀಠೋಪಕರಣಗಳನ್ನು ಸಂಪೂರ್ಣ ಧ್ವಂಸ ಮಾಡಿ ಸರ್ಕಾರ ವಿರುದ್ದ ಘೋಷಣೆ ಕೂಗಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

ಶುಕ್ರವಾರ ಮುಖ್ಯಮಂತ್ರಿ ಯಡಿಯೂರಪ್ಪ ಭಯೋತ್ಪಾದನೆ ವಿರೋಧಿ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಇದಕ್ಕಾಗಿ ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್ ಮೈದಾನದಲ್ಲಿ ಸಕಲ ಸಿದ್ಧತೆಗಳು ಆರಂಭವಾಗಿವೆ. ಅಭಿಯಾನವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕದ ಗುಂಪೊಂದು ವಿಶ್ವವಿದ್ಯಾಲಯದೊಳಗೆ ನುಗ್ಗಿ ಕುಲಪತಿಗಳ ಕಚೇರಿ ಮೇಲೆ ದಾಳಿ ನಡೆಸಿ, ಅಲ್ಲಿದ್ದ ಮಹತ್ವದ ಕಡತಗಳು, ಕಂಪ್ಯೂಟರ್, ಫೋನ್, ಕೌಂಟರ್, ಕಿಟಕಿ ಗಾಜುಗಳು ಸೇರಿ ಕೈಗೆ ಸಿಕ್ಕ ಎಲ್ಲ ವಸ್ತುಗಳನ್ನು ಒಡೆದು ಹಾಕಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಯಾವುದೇ ಕಾರಣಕ್ಕೂ ಭಯೋತ್ಪಾದನಾ ವಿರೋಧಿ ಅಭಿಯಾನಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಈ ಅಭಿಯಾನಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಭಯೋತ್ಪಾದನಾ ವಿರೋಧಿ ಅಭಿಯಾನದ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ಕೇಸರೀಕರಣಗೊಳಿಸಲು ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ ಎನ್ನುವುದು ಕಾಂಗ್ರೆಸ್ ಪಕ್ಷದ ಒಂದಂಶದ ಆರೋಪವಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+