38247ಅಮೆರಿಕನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg38247ಅಮೆರಿಕಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg38247ಅಮೆರಿಕಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38247ಅಮೆರಿಕಡಯಟ್ ಕೋಕ್ ಪ್ಲಸ್,ಪೋಷಕಾಂಶ ಮೈನಸ್ /news/2008/12/25/diet-coke-plus-is-vitamins-minus-fda.htmlವಾಷಿಂಗ್ಟನ್, ಡಿ.25: 'ಡಯಟ್ ಕೋಕ್ ಪ್ಲಸ್' ತಂಪು ಪಾನೀಯದಲ್ಲಿ ಹೆಚ್ಚುವರಿ ಪೋಷಕಾಂಶಗಳಿವೆ ಎಂದು ಪ್ರಚಾರ ಮಾಡಿದ್ದ ಕೋಕಾಕೋಲಾ ಕಂಪನಿಗೆ ಅಮೆರಿಕದ ಕೇಂದ್ರ ಆರೋಗ್ಯ ನಿಯಂತ್ರಣ ಇಲಾಖೆ ತಪರಾಕಿ ಕೊಟ್ಟಿದೆ. ಡಯಟ್ ಕೋಕ್ ಪ್ಲಸ್ ನಲ್ಲಿ ಖನಿಜಾಂಶಗಳು, ಪೋಷಕಾಂಶಗಳು ಇವೆ ಎಂದು ತಪ್ಪಾಗಿ ಪ್ರಚಾರ ಮಾಡಿದ್ದಕ್ಕೆ ಇಲಾಖೆ ಎಚ್ಚರಿಕೆಯನ್ನೂ ಕೊಟ್ಟಿದೆ. ಯಾವುದೇ ಆಹಾರ ಉತ್ಪನ್ನದಲ್ಲಿ ಅದರ ಮೂಲ ಪೋಷಕಾಂಶಕ್ಕಿಂತ 33697http://kannada.oneindia.com/img/2008/12/25-diet-coke-plus1e.jpg38247ಅಮೆರಿಕಹಿಂದುತ್ವ ಪ್ರಯೋಗಶಾಲೆಯಲ್ಲಿ ಮೆಕಾಲೆ ಮಕ್ಕಳು!/column/majavani/2009/0105-mecale-sons-caught-in-hindutva-lab.htmlಅಹ್ಮದಾಬಾದ್, ಜ. 5 : ನಗರದ ಸುಪ್ರಸಿದ್ಧ ಹಿಂದುತ್ವ ಪ್ರಯೋಗಶಾಲೆಯಲ್ಲಿ ನಿನ್ನೆ ರಾತ್ರಿ ಇಬ್ಬರು ಮೆಕಾಲೆ ಮಕ್ಕಳು ಕಂಡುಬಂದಿದ್ದು ಈ ಸುದ್ದಿ ದೇಶಾದ್ಯಂತ ಅಚ್ಚರಿಗೆ ಕಾರಣವಾಗಿದೆ. ಈ ಆಶ್ಚರ್ಯಕರ ಬೆಳವಣಿಗೆಯಿಂದ ಎಡ ಮತ್ತು ಬಲ ಪಂಥೀಯ ಬುದ್ಧಿಜೀವಿ ವಲಯಗಳು ತಲ್ಲಣಗೊಂಡಿದ್ದು ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿಯದೆ ಕಂಗೆಟ್ಟಿವೆ ಎನ್ನಲಾಗಿದೆ.ಈ ವಿಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ 33881http://kannada.oneindia.com/img/2009/01/05-hindutva2.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟಿನಲ್ಲೂ ಬಾಲಿವುಡ್ ಜೂಜಾಟ/movies/bollywood/2008/12/10-bollywood-gamble-economic-crisis-sharukh-khan.htmlಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಎಷ್ಟೊ ದೊಡ್ಡ ದೊಡ್ಡ ಬ್ಯಾನರ್ ಸಿನಿಮಾಗಳು ಶೂಟಿಂಗ್ ಗೆ ಪ್ಯಾಕ್ ಅಪ್ ಹೇಳಿ ಪ್ರಾಜೆಕ್ಟ್ ಮುಂದೂಡಿದ್ದು ಈಗ ಹಳೆ ಸುದ್ದಿ. ಇದಕ್ಕೆ ಪೂರಕವಾಗಿ ಸಾಲು ಸಾಲಾಗಿ ಕಳಪೆ ಚಿತ್ರಗಳು ತೆರೆಯ ಮೇಲೆ ಹೀಗೆ ಬಂದು ಹೋಗಲಾರಂಭಿಸಿರುವುದು ಬಾಲಿವುಡ್ ಮಂದಿಗೆ ಚಿಂತೆಯ ವಿಷಯವಾಗಿದೆ. ಮುಂಬೈ ಭಯೋತ್ಪಾದನೆ ದಾಳಿಯ ನಂತರ ಮತ್ತೆ ಸಹಜ ಸ್ಥಿತಿಗೆ ಕನಸಿನ 33342http://kannada.oneindia.com/img/2008/12/amir-khan-ghajini1.jpg108913ಆರ್ಥಿಕ ಬಿಕ್ಕಟ್ಟುಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpg108913ಆರ್ಥಿಕ ಬಿಕ್ಕಟ್ಟುಬಸವನಗುಡಿ ರಸ್ತೆಯಲ್ಲಿ ರಕ್ತಪಾತ!/nri/article/2009/0102-blood-stained-streets-of-bull-temple.htmlಪ್ರಪಂಚದ ಹಣಕಾಸು ಪರಿಸ್ಥಿತಿ ಕೆಟ್ಟು ಮೂರಾಬಟ್ಟೆಯಾಗುತ್ತಿರುವುದಕ್ಕೆ ಚಪ್ಪರ ಶಾಸ್ತ್ರ ಆಗಿದ್ದು ಇದೇ ರಸ್ತೆಯಲ್ಲಿ. ಡಾಲರುಗಳ ಮತ್ತು ನಮ್ಮ ರೂಪಾಯಿಗಳ ಮಾರಣಹೋಮಕ್ಕೆ ಸಾಕ್ಷಿಯಾದ ಈ ರಕ್ತಸಿಕ್ತ ಬಸವನಗುಡಿ ರಸ್ತೆಯಲ್ಲಿ ಒಂದು ಹಿಮ್ಮುಖ ನಡಿಗೆ..* ಮಲ್ಲಿ ಸಣ್ಣಪ್ಪನವರ್, ನ್ಯೂಯಾಕ್೯ಹೊಸ ವಷ೯ಕ್ಕೆ ಸ್ವಾಗತ ಕೋರುತ್ತಾ ಹಾಗೂ 2008 ವಷ೯ಕ್ಕೆ ದೊಡ್ಡ ನಮಸ್ಕಾರ ಹಾಕುತ್ತಾ ಇಡೀ ಅಮೆರಿಕಾ ತಲೆ ಮೇಲೆ ಕೈ ಇಟ್ಟುಕೊಂಡು 33831http://kannada.oneindia.com/img/2009/01/02-wallstreet-malli1.jpg108913ಆರ್ಥಿಕ ಬಿಕ್ಕಟ್ಟುಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg108913ಆರ್ಥಿಕ ಬಿಕ್ಕಟ್ಟುಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ನಾನು ಗಾಂಧಿ/movies/headlines/2009/02/11-naanu-gandhi-completes-fifty-days.html*ಜಯಂತಿಸಿನಿಮಾ ರಿಸೆಷನ್ನಿನ ಕಾಲದಲ್ಲೂ ನಾನು ಗಾಂಧಿ ಹಾಫ್ ಸೆಂಚುರಿ ಬಾರಿಸಿದೆ. ಅರ್ಥಾತ್ ಐವತ್ತು ದಿನ ಓಡಿದೆ. ನಂಜುಂಡೇಗೌಡರು ಈ ಸಂತೋಷವನ್ನು ಊಟ ಹಾಕಿಸುವ ಮೂಲಕ ಹಂಚಿಕೊಂಡರು. ಊಟದ ನಡುವೆ ನೆಂಚಿಕೊಳ್ಳಲು ಪುಕ್ಕಟೆ ಸಲಹೆಗಳನ್ನು ಕೊಟ್ಟರು. ಅವುಗಳ ಸಣ್ಣ ಪಟ್ಟಿ ಹೀಗಿದೆ.1. ಮಕ್ಕಳ ಚಿತ್ರಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲು ಮಕ್ಕಳ ಸಮಿತಿಯೇ ಇರಬೇಕು.2. ಚಿತ್ರಮಂದಿರಗಳು ಮಕ್ಕಳ ಸಿನಿಮಾಗೆ 34596http://kannada.oneindia.com/img/2009/02/11-naanugandhi1.jpg153844ವಿಪ್ರೋಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg153844ವಿಪ್ರೋರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg153844ವಿಪ್ರೋಉದ್ಯಾನವನ ಸಂರಕ್ಷಣೆಗೆ ಅನಂತ್‌ ಕುಮಾರ್ ಕರೆ/news/2009/06/09/ananth-urge-it-companies-to-protect-gardens.htmlಬೆಂಗಳೂರು, ಜೂ. 9: ಉದ್ಯಾನ ನಗರಿಯೆಂದು ಖ್ಯಾತವಾಗಿರುವ ಬೆಂಗಳೂರು ನಗರದ ಉದ್ಯಾನವನಗಳನ್ನು ಕಾಪಾಡಲು ಸಹಕರಿಸುವಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ಅನಂತ್‌ಕುಮಾರ್ ಅವರು ನಗರದ ನಾಗರೀಕರಿಗೆ ಕರೆ ನೀಡಿದರು. ಅವರು ನಗರದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಹೆಚ್.ಎಸ್. ಆರ್. ಬಡಾವಣೆಯಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಐದು ಉದ್ಯಾನವನಗಳನ್ನು ಉದ್ಫಾಟಿಸಿ ಮಾತನಾಡುತ್ತಿದ್ದರು.ಸಮಾರಂಭದಲ್ಲಿ 37211http://kannada.oneindia.com/img/2009/06/09-anantha-kumar2.jpg153844ವಿಪ್ರೋಇನ್ಫಿ, ಬಯೋಕಾನ್ ನಿಂದ ನೆರವಿಗೆ ಹಸ್ತ/news/2009/10/09/ktaka-flood-relief-infy-biocon-wipro-vow-aid.htmlಬೆಂಗಳೂರು, ಅ. 9 : ಉತ್ತರ ಕರ್ನಾಟಕದಲ್ಲಿ ಆಗಿರುವ ಅತಿವೃಷ್ಟಿಗೆ ಕೊನೆಗೂ ಸಾಫ್ಟ್ ವೇರ್ ದಿಗ್ಗಜ ಇನ್ಫೋಸಿಸ್ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಹಾಗೂ ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜಮ್ ದಾರ್ ಶಾ ನೆರವಿನ ಹಸ್ತ ಚಾಚಿದ್ದಾರೆ. ಪ್ರವಾಹ ಪೀಡಿತರಿಗೆ ನೆರವಾಗುವಂತೆ ಮನವಿ ಮಾಡಲು ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬೆಂಗಳೂರಿನ ಇನ್ಫೋಸಿಸ್ ಕಂಪನಿ ಕಚೇರಿಗೆ ಗುರುವಾರ 39591http://kannada.oneindia.com/img/2009/10/09-narayanamurthy4.jpg153844ವಿಪ್ರೋಇಂಜಿನಿಯರುಗಳಿಗೆ ಮತ್ತೆ ಕೆಲಸಕ್ಕೆ ಬುಲಾವ್/news/2009/11/02/it-jobs-software-companies-hiring.htmlಕೊಲ್ಕತ್ತಾ, ನ. 2 : ಸಾಫ್ಟ್ ವೇರ್ ಕ್ಷೇತ್ರ ಸೇರಿದಂತೆ ವಿವಿಧ ಉದ್ಯಮಗಳ ಆರ್ಥಿಕ ಸ್ಥಿತಿಯ ಮೇಲೆ ಭೀಕರ ಪರಿಣಾಮ ಉಂಟುಮಾಡಿದ್ದ ಆರ್ಥಿಕ ಕುಸಿತ (recession) ನಿಧಾನವಾಗಿ ಕರಗತೊಡಗಿದೆ. ವಿವಿಧ ಕಂಪನಿಗಳು ಉದ್ಯೋಗಿಗಳ ಬೇಟಿ ಆರಂಭಿಸಿವೆ. ಇಂಜಿನಿಯರಿಂಗ್ ಪದವಿ ಮುಗಿಸಿ ಸಾಫ್ಟ್ ವೇರ್ ಇಂಜಿನಿಯರ್ ಆಗ್ಬೇಕು ಎಂದು ಕನಸು ಕಾಣುತ್ತಿರುವವರಿಗೆ ಸಂತಸ ಸುದ್ದಿಯೊಂದು ಸಾಫ್ಟ್ ವೇರ್ ಕಂಪನಿಗಳಿಂದ 40005http://kannada.oneindia.com/img/2009/11/02-now-hiring1.jpgnews"> ಅಂಬಾನಿ, ಪ್ರೇಮ್ ಜೀ ಅವರಿಂದ ಒಬಾಮ ಭೇಟಿ | Ambani, Premji to meet Obama on Feb 13 - ಅಂಬಾನಿ, ಪ್ರೇಮ್ ಜೀ ಅವರಿಂದ ಒಬಾಮ ಭೇಟಿ - Kannada Oneindia

ಅಂಬಾನಿ, ಪ್ರೇಮ್ ಜೀ ಅವರಿಂದ ಒಬಾಮ ಭೇಟಿ

ವಾಷಿಂಗ್ ಟನ್, ಫೆ. 13 : ರಿಲೈಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ ಮುಖ್ಯಸ್ಥ ಮುಖೇಶ್ ಅಂಬಾನಿ, ವಿಪ್ರೋ ಕಂಪನಿ ಮುಖ್ಯಸ್ಥ ಅಜೀಮ್ ಪ್ರೇಮ್ ಜೀ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ವೈಟ್ ಹೌಸ್ ನಲ್ಲಿ ಇಂದು ಭೇಟಿ ಮಾಡಲಿದ್ದಾರೆ.

ಜಾಗತಿಕ ಮಟ್ಟದ ಬೃಹತ್ ಉದ್ಯಮಗಳ ಸಿಇಒಗಳ ಒಕ್ಕೂಟದಲ್ಲಿ ಈ ಇಬ್ಬರು ಭಾರತೀಯ ಉದ್ಯಮದಾರರಿದ್ದು, ಬರಾಕ್ ಒಬಾಮಾ ಅಧಿಕಾರ ಸ್ವೀಕರಿಸಿದ ನಂತರ 150 ಸಿಇಒಗಳನ್ನು ಒಳಗೊಂಡಿರುವ ಒಕ್ಕೂಟದ ಪ್ರಮುಖರು ಇಂದು ಒಬಾಮಾ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳು ಕುರಿತು ಚರ್ಚೆ ನಡೆಸಲಿದ್ದಾರೆ. ಮುಖ್ಯವಾಗಿ ಹೊರಗುತ್ತಿಗೆ ಸಂಬಂಧಿಸಿದಂತೆ (out sourcing) ಚರ್ಚೆ ನಡೆಸಲಿದ್ದಾರೆ ಎಂದು ವಿಶ್ವಸನೀಯ ಮೂಲಗಳು ಹೇಳಿವೆ.

ವಿಶ್ವ ಸಿಇಒಗಳ ಒಕ್ಕೂಟ 1933 ರಚನೆಯಾಗಿದ್ದು, ಜಗತ್ತಿನ ಪ್ರಮುಖ ಕಂಪನಿಗಳ ಮಾಲೀಕರು ಹಾಗೂ ಸಿಇಒಗಳು ಈ ಒಕ್ಕೂಟದಲ್ಲಿರುತ್ತಾರೆ. ಮುಖೇಶ್ ಅಂಬಾನಿ ಹಾಗೂ ವಿಪ್ರೋದ ಅಜೀಮ್ ಪ್ರೇಮ್ ಜೀ ಅವರುಗಳು ವಿಶ್ವ ಪ್ರಮುಖ ಸಿಇಒಗಳ ಪಟ್ಟಿಯಲ್ಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನಿಂದ ಎದುರಿಸುತ್ತಿರುವ ಸಮಸ್ಯೆಗಳು ಕುರಿತು ಚರ್ಚೆ ಸಿಇಒಗಳು ಚರ್ಚೆ ನಡೆಸಲಿದ್ದಾರೆ. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಸರ್ಕಾರದ ಸಲಹೆ ಸೂಚನೆಗಳನ್ನು ಪಡೆದುಕೊಳ್ಳಲು ಸಿಇಒಗಳು ಇಂದು ವೈಟ್ ಹೌಸ್ ಗೆ ಭೇಟಿ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+