272648new yorkಓಟಿಸ್ ಬಳಿ ಗಾಂಧಿಜಿ ಚಿತಾಭಸ್ಮ, ರಕ್ತದ ಮಾದರಿ/news/2009/03/05/otis-claims-he-has-gandhis-ashes-blood-sample.htmlನ್ಯೂಯಾರ್ಕ್, ಮಾ.5: ಮಹಾತ್ಮಾಗಾಂಧಿ ಬಳಸುತ್ತಿದ್ದ ಕನ್ನಡಕ, ಕಂಕುಳಲ್ಲಿ ಸಿಕ್ಕಿಸಿಕೊಳ್ಳುತ್ತಿದ್ದ ಗಡಿಯಾರ, ಎರಡು ಜೋಡಿ ಚಪ್ಪಲಿಗಳು ಮುಂತಾದ ವಸ್ತುಗಳನ್ನು ಹರಾಜಿಗೆ ಇಟ್ಟಿದ್ದ ಅಮೆರಿಕಾ ಮೂಲದ ಜೇಮ್ಸ್ ಓಟಿಸ್ ತನ್ನ ಬಳಿ ಗಾಂಧಿಜಿ ಬಳಸುತ್ತಿದ್ದ ಇನ್ನೂ ಅನೇಕ ಅಮೂಲ್ಯ ವಸ್ತುಗಳಿವೆ ಎಂದು ತಿಳಿಸಿದ್ದಾರೆ. ಮಹಾತ್ಮಾಗಾಂಧಿ ಅವರ ಚಿತಾಭಸ್ಮ, ಅವರು ಹತ್ಯೆಗೆ ಗುರಿಯಾದ ಪ್ರದೇಶದಿಂದ ಸಂಗ್ರಹಿಸಿದ ರಕ್ತದ ಮಾದರಿಗಳು 35011http://kannada.oneindia.com/img/2009/03/05-mahatma-gandhi-items1.jpg272648new yorkಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg272648new yorkಹಿಂದೂಕುಷ್ ಪರ್ವತ ಶ್ರೇಣಿಯಲ್ಲಿ ಲಾಡೆನ್ ?/news/2009/03/16/osama-hiding-in-hindu-kush-mountains.htmlನ್ಯೂಯಾರ್ಕ್, ಮಾ. 16 : ಪಾಕಿಸ್ತಾನದ ಹಿಂದುಕುಷ್ ಪರ್ವತ ಶ್ರೇಣಿಯ ಚಿತ್ರಾಲ್ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಅಡಗಿಕೊಂಡಿದ್ದಾನೆ ಎಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ. ಆದರೆ, ಅಧಿಕೃತವಾಗಿ ಅಮೆರಿಕ ಈ ವಿಷಯವನ್ನು ಸ್ಪಷ್ಟಪಡಿಸಿಲ್ಲ. ವಿಶ್ವ ವಾಣಿಜ್ಯ ಕೇಂದ್ರದ 9/11 ಮೇಲಿನ ದಾಳಿಯ ಸೂತ್ರಧಾರನಾಗಿರುವ ಲಾಡೆನ್ ಸುಮಾರು 3000 ಜನರ 35258http://kannada.oneindia.com/img/2009/03/16-laden1.jpg272648new yorkಮಮ್ಮುಟ್ಟಿಗೆ ಬೆವರಿಳಿಸಿದ ಅಮೆರಿಕಾ ಅಧಿಕಾರಿಗಳು/movies/bollywood/2009/05/07-mammootty-questioned-at-new-york-airport.htmlಮಲಯಾಳಂ ಚಿತ್ರರಂಗದ ಖ್ಯಾತ ನಟ ಮಮ್ಮುಟ್ಟಿ ಅವರನ್ನು ಮುಸ್ಲಿಂ ಎಂಬ ಕಾರಣಕ್ಕಾಗಿ ನ್ಯೂಯಾರ್ಕ್ ನ ಜಾನ್ ಎಫ್ ಕೆನಡಿ ವಿಮಾನ ನಿಲ್ದಾಣದ ವಲಸೆ ವಿಭಾಗದ ಅಧಿಕಾರಿಗಳು ಎರಡು ತಾಸುಗಳ ಕಾಲ ವಿಚಾರಣೆ ನಡೆಸಿರುವ ಘಟನೆ ನಡೆದಿದೆ. ಅಮೆರಿಕದಲ್ಲಿರುವ ಮಲಯಾಳಿ ಸಂಘಟನೆಯೊಂದರ ಆಹ್ವಾನದ ಮೇರೆಗೆ ಮಮ್ಮುಟ್ಟಿ ಏಪ್ರಿಲ್ 29 ರಂದು ಬ್ರಿಟಿಷ್ ಏರ್ ವೇಸ್ 36451http://kannada.oneindia.com/img/2009/05/07-mammooty2.jpg272648new yorkನೀಲ್ ನಿತಿನ್ ಗೆ ಫೋನ್ ನಲ್ಲಿ ಸಲ್ಮಾನ್ ಖಾನ್ ಧಮಕಿ /movies/bollywood/2009/06/16-dont-call-katrina-sweetheart-salman.htmlಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮೂಗಿನ ತುದಿಯಲ್ಲೇ ಕೋಪ. ಆ ಕೋಪ ಒಂಚೂರು ಹೆಚ್ಚು ಕಡಿಮೆ ಆಗಿ ಎದುರಿಗಿರುವವರ ಮೇಲೆ ಹುಲಿಯಂತೆ ಎರಗಿದ್ದೂ ಉಂಟು. ನೇರ ವಿಷಯಕ್ಕೆ ಬಂದರೆ ಬಾಲಿವುಡ್ ನ ಚಿಗುರು ಮೀಸೆ ನಟ ನೀಲ್ ನಿತಿನ್ ಮುಖೇಶ್ ಗೆ ಫೋನ್ ಮಾಡಿ ಸಲ್ಲು ಧಮಕಿ ಹಾಕಿದ್ದಾನೆ!ಇಷ್ಟಕ್ಕೂ ಸಲ್ಲು ಕೋಪಕ್ಕ್ಕೆ ಕಾರಣ ಏನು? 37388http://kannada.oneindia.com/img/2009/06/16-salman-khan-katrina1.jpg38247ಅಮೆರಿಕನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg38247ಅಮೆರಿಕಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg38247ಅಮೆರಿಕಎರಡೂ ಕೈಗಳಿಲ್ಲದ ಹೀಗೂ ಉಂಟೆ/column/manikanth/2008/1224-jessica-cox-hats-off-to-the-handless.htmlಕಾಲುಗಳಿಲ್ಲದ ನಾಗನರೇಶ್ ಕರುತರ ಸಾಫ್ಟ್‌ವೇರ್ ಎಂಜಿನಿಯರ್ ಆದದ್ದನ್ನು; ಕೈ-ಕಾಲುಗಳಿಲ್ಲದ ನಿಕ್ ಜೆಸಿಕ್‌ನ ಯಶೋಗಾಥೆಯನ್ನು; ಅಂಧತ್ವಕ್ಕೇ ಸವಾಲು ಹಾಕಿ ಭರತನಾಟ್ಯದ ದೊರೆಯಾದ ಬುಸೇಗೌಡರ ಕತೆಯನ್ನು; ಕಡುಕಡುಕಡುಕಡು ಬಡತನದ ಮಧ್ಯೆಯೂ ಐಎಎಸ್ ಮಾಡಿದ ಗೋವಿಂದ ಜೈಸ್ವಾಲ್‌ನ ದಿಗ್ವಿಜಯದ ಚರಿತೆಯನ್ನು ಈ ಹಿಂದೆ, ಇದೇ ಅಂಕಣದಲ್ಲಿ ಓದಿದ್ದೀರಿ. ಈಗ ನಿಮ್ಮೆದುರು ತೆರೆದುಕೊಳ್ಳಲಿರುವುದು, ಇವರೆಲ್ಲರನ್ನೂ ಮೀರಿಸಿದ ಮಹಾನ್ ಸಾಧಕಿಯೊಬ್ಬಳ ಬದುಕಿನ ಕಥೆ; ಹ್ಯಾಟ್ಸ್ 33687http://kannada.oneindia.com/img/2008/12/24-jessicacox1.jpg38247ಅಮೆರಿಕಡಯಟ್ ಕೋಕ್ ಪ್ಲಸ್,ಪೋಷಕಾಂಶ ಮೈನಸ್ /news/2008/12/25/diet-coke-plus-is-vitamins-minus-fda.htmlವಾಷಿಂಗ್ಟನ್, ಡಿ.25: 'ಡಯಟ್ ಕೋಕ್ ಪ್ಲಸ್' ತಂಪು ಪಾನೀಯದಲ್ಲಿ ಹೆಚ್ಚುವರಿ ಪೋಷಕಾಂಶಗಳಿವೆ ಎಂದು ಪ್ರಚಾರ ಮಾಡಿದ್ದ ಕೋಕಾಕೋಲಾ ಕಂಪನಿಗೆ ಅಮೆರಿಕದ ಕೇಂದ್ರ ಆರೋಗ್ಯ ನಿಯಂತ್ರಣ ಇಲಾಖೆ ತಪರಾಕಿ ಕೊಟ್ಟಿದೆ. ಡಯಟ್ ಕೋಕ್ ಪ್ಲಸ್ ನಲ್ಲಿ ಖನಿಜಾಂಶಗಳು, ಪೋಷಕಾಂಶಗಳು ಇವೆ ಎಂದು ತಪ್ಪಾಗಿ ಪ್ರಚಾರ ಮಾಡಿದ್ದಕ್ಕೆ ಇಲಾಖೆ ಎಚ್ಚರಿಕೆಯನ್ನೂ ಕೊಟ್ಟಿದೆ. ಯಾವುದೇ ಆಹಾರ ಉತ್ಪನ್ನದಲ್ಲಿ ಅದರ ಮೂಲ ಪೋಷಕಾಂಶಕ್ಕಿಂತ 33697http://kannada.oneindia.com/img/2008/12/25-diet-coke-plus1e.jpg38247ಅಮೆರಿಕಹಿಂದುತ್ವ ಪ್ರಯೋಗಶಾಲೆಯಲ್ಲಿ ಮೆಕಾಲೆ ಮಕ್ಕಳು!/column/majavani/2009/0105-mecale-sons-caught-in-hindutva-lab.htmlಅಹ್ಮದಾಬಾದ್, ಜ. 5 : ನಗರದ ಸುಪ್ರಸಿದ್ಧ ಹಿಂದುತ್ವ ಪ್ರಯೋಗಶಾಲೆಯಲ್ಲಿ ನಿನ್ನೆ ರಾತ್ರಿ ಇಬ್ಬರು ಮೆಕಾಲೆ ಮಕ್ಕಳು ಕಂಡುಬಂದಿದ್ದು ಈ ಸುದ್ದಿ ದೇಶಾದ್ಯಂತ ಅಚ್ಚರಿಗೆ ಕಾರಣವಾಗಿದೆ. ಈ ಆಶ್ಚರ್ಯಕರ ಬೆಳವಣಿಗೆಯಿಂದ ಎಡ ಮತ್ತು ಬಲ ಪಂಥೀಯ ಬುದ್ಧಿಜೀವಿ ವಲಯಗಳು ತಲ್ಲಣಗೊಂಡಿದ್ದು ಹೇಗೆ ಪ್ರತಿಕ್ರಿಯಿಸಬೇಕೆಂದು ತಿಳಿಯದೆ ಕಂಗೆಟ್ಟಿವೆ ಎನ್ನಲಾಗಿದೆ.ಈ ವಿಚಾರದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ 33881http://kannada.oneindia.com/img/2009/01/05-hindutva2.jpg274469ನ್ಯೂಯಾರ್ಕ್ಸೆಕ್ಸ್ ಬೇಕಾದ್ರೂ ಬಿಡುವೆ ಸರ್ಫಿಂಗ್ ಬಿಡೆ/lifestyle/kamasutra/2008/1215-internet-scores-over-sex-intel-survey.htmlನ್ಯೂಯಾರ್ಕ್ , ಡಿ.15: ಇಂಟೆಲ್ ಸಂಸ್ಥೆ ಇತ್ತೀಚೆಗೆ ನಡೆಸಿದ ಒಂದು ಸಮೀಕ್ಷೆ ಪ್ರಕಾರ ಇಂಟರ್ ನೆಟ್ ಸರ್ಫಿಂಗ್ ಕೂಡ ಸೆಕ್ಸ್ ನಂತೆ ಮಾನವನ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇಂಟರ್ ನೆಟ್ ಪ್ರಪಂಚದಲ್ಲಿ ಮುಳುಗಿದವರು ಸೆಕ್ಸ್ ಇಲ್ಲದೆ ಬೇಕಾದರೆ ಇರಬಲ್ಲೆ ಆದರೆ ದಿನನಿತ್ಯ ವ್ಯೋಮ ಪ್ರಪಂಚದಲ್ಲಿ(cyber space) ಮೀಯದೆ ಇರೋಕೆ ಸಾಧ್ಯವಿಲ್ಲ ಎಂದಿದ್ದಾರೆ. ಹೆಂಗಸರು ಹಾಗೂ ಗಂಡಸರಲ್ಲಿ ಈ 33464http://kannada.oneindia.com/img/2009/09/18-internet-vs-sex1e.jpg274469ನ್ಯೂಯಾರ್ಕ್ಓಟಿಸ್ ಬಳಿ ಗಾಂಧಿಜಿ ಚಿತಾಭಸ್ಮ, ರಕ್ತದ ಮಾದರಿ/news/2009/03/05/otis-claims-he-has-gandhis-ashes-blood-sample.htmlನ್ಯೂಯಾರ್ಕ್, ಮಾ.5: ಮಹಾತ್ಮಾಗಾಂಧಿ ಬಳಸುತ್ತಿದ್ದ ಕನ್ನಡಕ, ಕಂಕುಳಲ್ಲಿ ಸಿಕ್ಕಿಸಿಕೊಳ್ಳುತ್ತಿದ್ದ ಗಡಿಯಾರ, ಎರಡು ಜೋಡಿ ಚಪ್ಪಲಿಗಳು ಮುಂತಾದ ವಸ್ತುಗಳನ್ನು ಹರಾಜಿಗೆ ಇಟ್ಟಿದ್ದ ಅಮೆರಿಕಾ ಮೂಲದ ಜೇಮ್ಸ್ ಓಟಿಸ್ ತನ್ನ ಬಳಿ ಗಾಂಧಿಜಿ ಬಳಸುತ್ತಿದ್ದ ಇನ್ನೂ ಅನೇಕ ಅಮೂಲ್ಯ ವಸ್ತುಗಳಿವೆ ಎಂದು ತಿಳಿಸಿದ್ದಾರೆ. ಮಹಾತ್ಮಾಗಾಂಧಿ ಅವರ ಚಿತಾಭಸ್ಮ, ಅವರು ಹತ್ಯೆಗೆ ಗುರಿಯಾದ ಪ್ರದೇಶದಿಂದ ಸಂಗ್ರಹಿಸಿದ ರಕ್ತದ ಮಾದರಿಗಳು 35011http://kannada.oneindia.com/img/2009/03/05-mahatma-gandhi-items1.jpg274469ನ್ಯೂಯಾರ್ಕ್ಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg274469ನ್ಯೂಯಾರ್ಕ್ಹಿಂದೂಕುಷ್ ಪರ್ವತ ಶ್ರೇಣಿಯಲ್ಲಿ ಲಾಡೆನ್ ?/news/2009/03/16/osama-hiding-in-hindu-kush-mountains.htmlನ್ಯೂಯಾರ್ಕ್, ಮಾ. 16 : ಪಾಕಿಸ್ತಾನದ ಹಿಂದುಕುಷ್ ಪರ್ವತ ಶ್ರೇಣಿಯ ಚಿತ್ರಾಲ್ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಅಡಗಿಕೊಂಡಿದ್ದಾನೆ ಎಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ. ಆದರೆ, ಅಧಿಕೃತವಾಗಿ ಅಮೆರಿಕ ಈ ವಿಷಯವನ್ನು ಸ್ಪಷ್ಟಪಡಿಸಿಲ್ಲ. ವಿಶ್ವ ವಾಣಿಜ್ಯ ಕೇಂದ್ರದ 9/11 ಮೇಲಿನ ದಾಳಿಯ ಸೂತ್ರಧಾರನಾಗಿರುವ ಲಾಡೆನ್ ಸುಮಾರು 3000 ಜನರ 35258http://kannada.oneindia.com/img/2009/03/16-laden1.jpg274469ನ್ಯೂಯಾರ್ಕ್ಮಮ್ಮುಟ್ಟಿಗೆ ಬೆವರಿಳಿಸಿದ ಅಮೆರಿಕಾ ಅಧಿಕಾರಿಗಳು/movies/bollywood/2009/05/07-mammootty-questioned-at-new-york-airport.htmlಮಲಯಾಳಂ ಚಿತ್ರರಂಗದ ಖ್ಯಾತ ನಟ ಮಮ್ಮುಟ್ಟಿ ಅವರನ್ನು ಮುಸ್ಲಿಂ ಎಂಬ ಕಾರಣಕ್ಕಾಗಿ ನ್ಯೂಯಾರ್ಕ್ ನ ಜಾನ್ ಎಫ್ ಕೆನಡಿ ವಿಮಾನ ನಿಲ್ದಾಣದ ವಲಸೆ ವಿಭಾಗದ ಅಧಿಕಾರಿಗಳು ಎರಡು ತಾಸುಗಳ ಕಾಲ ವಿಚಾರಣೆ ನಡೆಸಿರುವ ಘಟನೆ ನಡೆದಿದೆ. ಅಮೆರಿಕದಲ್ಲಿರುವ ಮಲಯಾಳಿ ಸಂಘಟನೆಯೊಂದರ ಆಹ್ವಾನದ ಮೇರೆಗೆ ಮಮ್ಮುಟ್ಟಿ ಏಪ್ರಿಲ್ 29 ರಂದು ಬ್ರಿಟಿಷ್ ಏರ್ ವೇಸ್ 36451http://kannada.oneindia.com/img/2009/05/07-mammooty2.jpgnews"> ಅಮೆರಿಕದಲ್ಲಿ ವಿಮಾನ ದುರಂತ, 49 ಸಾವು | 49 killed in New York plane crash - ಅಮೆರಿಕದಲ್ಲಿ ವಿಮಾನ ದುರಂತ, 49 ಸಾವು - Kannada Oneindia

ಅಮೆರಿಕದಲ್ಲಿ ವಿಮಾನ ದುರಂತ, 49 ಸಾವು

ವಾಷಿಂಗ್ ಟನ್, ಫೆ. 13 : ದೇಶಿಯ ವಿಮಾನವೊಂದು ಮನೆಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ 49 ಮಂದಿ ಸಾವಿಗೀಡಾಗಿರುವ ಘಟನೆ ನ್ಯೂಯಾರ್ಕ್ ನ ಬಫೆಲೋ ವಿಮಾನ ನಿಲ್ದಾಣ ಸಮೀಪ ಶುಕ್ರವಾರ ಬೆಳಗ್ಗೆ 10.10ರ ಹೊತ್ತಿಗೆ ನಡೆದಿದೆ.

ನ್ಯೂಜೆರ್ಸಿಯಿಂದ ನ್ಯೂಯಾರ್ಕ್ ಗೆ 49 ಮಂದಿ ಪ್ರಯಾಣಿಕರನ್ನು ಹೊತ್ತುಕೊಂಡು ತೆರಳುತ್ತಿದ್ದ ಕಂಟಿನೆಂಟಲ್ ಎಂಬ ದೇಶಿಯ ವಿಮಾನ ಆಕಸ್ಮಿಕವಾಗಿ ಮನೆಯೊಂದಕ್ಕೆ ಡಿಕ್ಕಿ ಹೊಡೆದಿದೆ. ಪ್ರಯಾಣಿಕರೆಲ್ಲರೂ ಸಾವಿಗೀಡಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಅಲ್ಲದೇ ಡಿಕ್ಕಿ ಹೊಡೆದ ಮನೆಯಲ್ಲಿದ್ದ ಇಬ್ಬರು ವ್ಯಕ್ತಿಗಳು ಕೂಡ ಮೃತಪಟ್ಟಿದ್ದಾರೆ ಎನ್ನಲಾಗಿದೆ. ದುರ್ಘಟನೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+