38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg37312ಮೈಸೂರುಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg37312ಮೈಸೂರುಮೈಸೂರು: ತುರ್ತು ಅಗತ್ಯಕ್ಕೆ ತಕ್ಷಣ ಮಾಹಿತಿ/news/2009/01/04/yeddyurappa-helpline-crisis-management-mysore.htmlಮೈಸೂರು, ಜ. 4 : ಮೈಸೂರು ಜಿಲ್ಲೆಯಲ್ಲಿ ತುರ್ತು ನಿರ್ವಹಣೆಗಾಗಿ ನಿಯಂತ್ರಣ ಸಹಾಯವಾಣಿ ಕೊಠಡಿಯೊಂದನ್ನು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಜಿಲ್ಲೆಯ ತುರ್ತು ಅಗತ್ಯಗಳ ಸಂದರ್ಭದಲ್ಲಿ ಎಲ್ಲ ಪ್ರದೇಶಗಳಿಂದ ತಕ್ಷಣ ಮಾಹಿತಿ ಈ ವ್ಯವಸ್ಥೆಯಿಂದ ಲಭ್ಯವಾಗಲಿದೆ. ಶೀಘ್ರಗತಿಯಿಂದ ನಿರ್ವಹಣೆ ಸಾಧ್ಯವಾಗುವುದು. ಈ ನಿರ್ವಹಣೆಯಲ್ಲಿ ಎಲ್ಲ ಇಲಾಖೆಗಳ ಸಹಯೋಗವಿದೆ. 33868http://kannada.oneindia.com/img/2009/01/04-helpline-mysore.jpg37312ಮೈಸೂರುರಾಕ್ ಪ್ರಿಯರೇ ಸ್ವರಾತ್ಮ ಅಲ್ಬಂ ಕೇಳಿ: ಮನೋಮೂರ್ತಿ/movies/music/2009/01/06-manomurthy-launches-swarathma-band-debut-album.htmlಬೆಂಗಳೂರು ಮೂಲದ ಸ್ವರಾತ್ಮ ರಾಕ್/ಫ್ಯೂಷನ್ ಬ್ಯಾಂಡ್ ತನ್ನ ಮೊತ್ತಮೊದಲ ಮ್ಯೂಸಿಕ್ ಅಲ್ಬಂ ಅನ್ನು ಹೊರತಂದಿದೆ. ಸೋಮವಾರ ನಗರದ ಪ್ಯಾಲೇಸ್ ಮೈದಾನದ ಬಳಿಯ ಒಪಾಸ್ ನಲ್ಲಿ ನಡೆದ ವರ್ಣರಂಜಿತ ಕಾರ್ಯಾಕ್ರಮದಲ್ಲಿ ಸ್ವರಾತ್ಮ ತಂಡದ ಅಲ್ಬಂ ಅನ್ನು ಅನಾವರಣಗೊಳಿದವರು ಮುಂಗಾರು ಮಳೆ ಖ್ಯಾತಿಯ ಸಂಗೀತ ನಿರ್ದೇಶಕ ಮನೋಮೂರ್ತಿ. ತಂಡಕ್ಕೆ ಶುಭ ಹಾರೈಸಲು ಮತ್ತೊಬ್ಬ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಆಗಮಿಸಿದ್ದರು.ಸ್ವರಾತ್ಮ 33919http://kannada.oneindia.com/img/2009/01/06-swarathma-mano-murthy1.jpg37312ಮೈಸೂರುಸತ್ಯಂ ರಾಜುಗಿಂತ ಖೇಣಿ ದೊಡ್ಡ ವಂಚಕ :ಗೌಡ್ರು /news/2009/01/09/kheni-is-big-fraud-than-satyam-raju-devegowda.htmlಬೆಂಗಳೂರು, ಜ. 9 : ಭಾರತೀಯ ಎನ್ರಾನ್ ಎಂದೇ ಕುಖ್ಯಾತಿ ಗಳಿಸಿರುವ ಸತ್ಯ ಕಂಪನಿಯ ಅವ್ಯವಹಾರದ ಕುರಿತು ದೇಶದಲ್ಲಿ ಭಾರಿ ಚರ್ಚೆ ನಡೆಯತೊಡಗಿದೆ. ಈ ಹಗರಣಕ್ಕೆ ಮಾಜಿ ಪ್ರಧಾನಮಂತ್ರಿ ದೇವೇಗೌಡರು ನೀಡುವ ಉತ್ತರ ಎಲ್ಲರೂ ಹುಬ್ಬೇರಿಸುವಂತಿದೆ. ಸತ್ಯಂ ಕಂಪನಿಯ ಚೇರಮನ್ ರಾಮಲಿಂಗರಾಜು ಕೇವಲ ಏಳು ಸಾವಿರ ಕೋಟಿ ರುಪಾಯಿ ಅವ್ಯವಹಾರ ನಡೆಸಿದ್ದಾರೆ. ಆದರೆ, ನೈಸ್ ಕಂಪನಿಯ ಅಶೋಕ್ 33994http://kannada.oneindia.com/img/2009/01/09-devegowda6e.jpg37312ಮೈಸೂರುಕಾಪನಹಳ್ಳಿ ಗವಿಮಠ ಸಂಭ್ರಮದ ಜಾತ್ರೆ/news/2009/02/11/gavimath-communal-harmony-kodihallli-pontiff.htmlಕೆ.ಆರ್.ಪೇಟೆ, ಫೆ. 11 : ತಾಲೂಕಿನ ಇತಿಹಾಸ ಪ್ರಸಿದ್ಧ ಕಾಪನಹಳ್ಳಿಯ ಗವಿಮಠದ ಸ್ವತಂತ್ರ ಸಿದ್ಧಲಿಂಗೇಶ್ವರರ ರಥೋತ್ಸವವು ಸಡಗರ-ಸಂಭ್ರಮಗಳಿಂದ ನಡೆಯಿತು. ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಸಿಂಧಘಟ್ಟ ಅರವಿಂದ್ ಸಿದ್ದಲಿಂಗೇಶ್ವರರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು.ರಥೋತ್ಸವ ನಂತರ ನಡೆದ ಭಾವೈಕ್ಯ ಧರ್ಮ ಸಮ್ಮೇಳನದಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು ನಾಡಿನಲ್ಲಿ ನಡೆಯುತ್ತಿರುವ ರಥೋತ್ಸವಗಳು ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲಿ 34586http://kannada.oneindia.com/img/2009/02/11-kapanahalli-gavimata.jpg235007ಪ್ರೇಮಿಗಳ ದಿನಮುಮ್ತಾಜಳ ರಕ್ಷಣೆಗೆ ಸಾವಿರಾರು ತುಳಸಿಯರು/news/2009/02/05/tulasi-rushed-to-rescue-taj-mahal.htmlಲಖನೌ, ಫೆ. 5 : ದಕ್ಷಿಣ ಭಾರತದ ಸುಂದರಿ ಕರ್ನಾಟಕ ಪ್ರಾಂತ್ಯವು ವ್ಯಾಲಂಟೈನ್ ದಿನಾಚರಣೆಯ ಗುಂಗಿನಲ್ಲಿ ಇರುವಾಗ ಉತ್ತರ ಭಾರತದಿಂದ ಚಕಿತಗೊಳಿಸುವ ಸುದ್ದಿ ಬಂದಿದೆ. ಮೊಘಲ್ ಬಾದಷಹ ಷಹಜಹಾನನ ಅಮರಪ್ರೇಮಕ್ಕೆ ಸಾಕ್ಷಿಯಾಗಿ ನಿಂತಿರುವ ಅದ್ಭುತ ತಾಜ್ ಮಹಲ್ ದಿನೇದಿನೇ ಸೊರಗುತ್ತಿದ್ದು ಆಕೆಯ ರಕ್ಷಣೆಗೆ ಪತಿವ್ರತಾ ಶಿರೋಮಣಿ ತುಳಸಿಯ ನೆರವನ್ನು ಕೋರಲಾಗಿದೆ. ಕರೆಗೆ ಓಗೊಟ್ಟ ಸಾವಿರಾರು ತುಳಸಿಯರು ಮುಮ್ತಾಜಳನ್ನು 34499http://kannada.oneindia.com/img/2009/02/05-tulsi-holybasil1e.jpg235007ಪ್ರೇಮಿಗಳ ದಿನಪ್ರೇಮಲೋಕದಿಂದ ಬಂದ ಪ್ರೇಮದ ಸಂದೇಶ/mixed-bag/lifestyle/2009/0208-valentines-day-celebrations-ktaka-sriram-sene.htmlವ್ಯಾಲೆಂಟೈನ್ ಡೇ ಇನ್ನೇನು ಸಮೀಪಿಸುತ್ತಿದೆ. ಅನೇಕ ದಿನಗಳಿಂದ ಮುಚ್ಚಿಟ್ಟಿಕೊಂಡಿದ್ದು ಪ್ರೀತಿ ನಿವೇದಿಸಿಕೊಳ್ಳಲು ಇದೊಂದು ಸಕಾಲ. ದೇಶದ್ಯಾಂತ ಯುವಜನತೆ ಈ ದಿನಕ್ಕಾಗಿ ಕಾತುರದಿಂದ ಕಾಯತೊಡಗಿದೆ. ಏನಾದರೂ ಸರಿ ಮಗಾ (ಕಣೆ), ಅವಳಿ(ನಿ)ಗೆ ತನ್ನ ಪ್ರೀತಿಯನ್ನು ಹೇಳಿಕೊಂಡು ಬಿಡುವೆ ಎನ್ನುವ ಸಾವಿರಾರು ಮನಸ್ಸುಗಳು ಈ ದಿನವನ್ನು (ಫೆ.14) ಎದುರು ನೋಡುತ್ತಿವೆ. *ಮೃತ್ಯುಂಜಯ ಕಲ್ಮಠಪ್ರೇಮಿಗಳ ದಿನ ಯಾವ ದೇಶದ್ದು, ಎಲ್ಲಿಂದ ಬಂತು, 34540http://kannada.oneindia.com/img/2009/02/08-red-rose-bunch1.jpg235007ಪ್ರೇಮಿಗಳ ದಿನಮುತಾಲಿಕರ ಪುಂಡಾಟಿಕೆ ಮತ್ತು ವ್ಯಾಲಂಟೈನ್ ಮನಸುಗಳು/column/ravibelagere/2009/0209-who-is-pramod-mutalik-to-stop-valentines-day.htmlಕಾಲ ಬದಲಾಗಿದೆ. ಹುಡುಗ ಹುಡುಗಿಯರು ಪ್ರೇಮ ನಿವೇದನೆ ಮಾಡಿಕೊಳ್ಳುವುದು, ಬಾಳ ಸಂಗಾತಿಯನ್ನು ಹುಡುಕಿಕೊಳ್ಳುವುದು ಅವರವರಿಗೆ ಬಿಟ್ಟ ವಿಚಾರ. ವೈಯಕ್ತಿಕ ಸ್ವಾತಂತ್ರ್ಯ ಹರಣವಾಗುವುದನ್ನು ಯಾರೂ ಸಹಿಸಿಕೊಳ್ಳುವುದಿಲ್ಲ. ಹುಡುಗ ಹುಡುಗಿಯರು ಸಾರ್ವಜನಿಕವಾಗಿ ಅಸಹ್ಯವಾಗಿ ವರ್ತಿಸುತ್ತಿದ್ದರೆ ಅವರನ್ನು ದಾರಿಗೆ ತರಲು ಬೇಕಾದಷ್ಟು ಮಾರ್ಗಗಳಿವೆ, ಆದರೆ ಪುಂಡಾಟಿಕೆಯಿಂದಲ್ಲ. ಇದನ್ನು ಮುತಾಲಿಕ್ ಮತ್ತು ಅವರ ಶ್ರೀರಾಮಸೇನೆ ಅರಿತುಕೊಳ್ಳುವುದು ಉತ್ತಮ.* ರವಿ ಬೆಳಗೆರೆ"ಹುಡುಗ ಹುಡುಗಿ ಒಟ್ಟಿಗಿರುವುದನ್ನು 34554http://kannada.oneindia.com/img/2009/02/09-velentines1.jpg235007ಪ್ರೇಮಿಗಳ ದಿನಪ್ರೇಮಿಗಳ ದಿನದಂದು ಮುತಾಲಿಕ್‌ಗೆ ಪಿಂಕ್ ಚಡ್ಡಿ!/mixed-bag/lifestyle/2009/0209-pink-chaddi-to-mutalik-on-valentines-day.htmlಫೆಬ್ರವರಿ 14 ಪ್ರೇಮಿಗಳ ದಿನದಂದು ಒಟ್ಟಾಗಿರುವ ಹುಡುಗ ಹುಡುಗಿಯರನ್ನು ಬೇರ್ಪಡಿಸುವ ಅಥವಾ ಮದುವೆ ಮಾಡಿಸಿ ಒಂದಾಗಿಸುವ 'ಪ್ರತಿಜ್ಞೆ'ಗೈದಿರುವ ಬ್ರಹ್ಮಚಾರಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರಿಗೆ ಅವಕೃಪೆಗೊಳಗಾಗಿರುವ ಹುಡುಗಿಯರಿಂದಲೇ 'ಭರ್ಜರಿ' ಕೊಡುಗೆ ಸಿಗಲಿದೆ.'ಕನ್ಸಾರ್ಷಿಯಮ್ ಆಫ್ ಪಬ್ ಗೋಯಿಂಗ್, ಲೂಸ್ ಅಂಡ್ ಫಾರ್ವರ್ಡ್ ವುಮೆನ್' ಎಂಬ ವಿಚಿತ್ರ ಹೆಸರಿನ ಆಧುನಿಕ ಜಗತ್ತಿಗೆ ತೆರೆದುಕೊಂಡಿರುವ, ಬೆಂಗಳೂರಿನಲ್ಲಿ ಬೇರೂರಿರುವ ಮಹಿಳೆಯರ ಸಂಘಟನೆಯೊಂದು 34568http://kannada.oneindia.com/img/2009/02/10-gift-parcel1.jpg235007ಪ್ರೇಮಿಗಳ ದಿನಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpgnews"> ಅಭಿಯಾನ ವಿರೋಧಿಸಿದರೆ ಗೂಂಡಾ ಕಾಯಿದೆ | Govt action against trouble makers under Goonda act - ಅಭಿಯಾನ ವಿರೋಧಿಸಿದರೆ ಗೂಂಡಾ ಕಾಯಿದೆ - Kannada Oneindia

ಅಭಿಯಾನ ವಿರೋಧಿಸಿದರೆ ಗೂಂಡಾ ಕಾಯಿದೆ

ನಂಜನಗೂಡು, ಫೆ.13 : ರಾಜ್ಯ ಸರ್ಕಾರ ಕೈಗೊಂಡಿರುವ ಭಯೋತ್ಪಾದನಾ ವಿರೋಧಿ ಅಭಿಯಾನಕ್ಕೆ ವಿರೋಧಿಸುವ ನೆಪದಲ್ಲಿ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಗೂಂಡಾ ಕಾಯಿದೆ ಅಡಿ ಬಂಧಿಸಲಾಗುವುದು ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದರು.

ಇಲ್ಲಿನ ತಾಲ್ಲೂಕು ಪತ್ರಕರ್ತರ ಭವನ ಉದ್ಘಾಟಿಸಿ ಮಾತನಾಡಿದ ಅವರು, ಗುರುವಾರ ಮೈಸೂರು ವಿಶ್ವವಿದ್ಯಾಲಯ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ದಾಳಿಯನ್ನು ತೀವ್ರವಾಗಿ ಖಂಡಿಸಿದರು. ಭಯೋತ್ಪಾದನಾ ವಿರೋಧಿ ಅಭಿಯಾನವನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಮೈಸೂರು ವಿಶ್ವವಿದ್ಯಾಲಯ ಕುಲಪತಿಗಳ ಕಚೇರಿ ನುಗ್ಗಿ ಪೀಠೋಪಕರಣ ಧ್ವಂಸ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರಿನಲ್ಲಿ ಪಬ್ ದಾಳಿ ನಡೆಸಿದ ಶ್ರೀರಾಮಸೇನೆ ಕಾರ್ಯಕರ್ತರಿಗೂ ಮೈಸೂರು ವಿಶ್ವವಿದ್ಯಾಲಯ ಕುಲಪತಿಗಳ ಕಚೇರಿಗೆ ದಾಳಿ ನಡೆಸಿದ ಕೃತ್ಯಕ್ಕೆ ಯಾವ ವ್ಯತ್ಯಾಸವಿದೆ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಕಾರ್ಯಕರ್ತರ ಗೂಂಡಾಗಿರಿ ಹೀಗೆ ಮುಂದುವರೆದಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು. ಗೂಂಡಾ ಕಾಯಿದೆ ಅಡಿಯಲ್ಲಿ ಪ್ರಕರಣಗಳ ದಾಖಲು ಸರ್ಕಾರ ಹಿಂದೇಟು ಹಾಕುವುದಿಲ್ಲ ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದರು.

ಕೇಂದ್ರ ಸರ್ಕಾರ ಭಯೋತ್ಪಾದನಾ ಕೃತ್ಯವನ್ನು ನಿಗ್ರಹಿಸಿ ಎಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಭಯೋತ್ಪಾದನಾ ವಿರೋಧಿ ಅಭಿಯಾನ ಆರಂಭಿಸಿದೆ. ಆದರೆ, ರಾಜ್ಯ ಕಾಂಗ್ರೆಸ್ ಅಭಿಯಾನವನ್ನು ವಿರೋಧಿಸುವ ಮೂಲಕ ಭಯೋತ್ಪಾದನೆ ಕುಮ್ಮಕ್ಕು ನೀಡತೊಡಗಿದೆ ಎಂದು ಅವರು ಗಂಭೀರ ಆರೋಪ ಮಾಡಿದರು. ಪ್ರೇಮಿಗಳ ದಿನಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು ಯಡಿಯೂರಪ್ಪ ಎಚ್ಚರಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+