274321ಸಂಸತ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg274321ಸಂಸತ್ಲೋಕಸಭೆಯೆಂಬ ಕೋಟ್ಯಧಿಪತಿಗಳ ಕ್ಲಬ್!/column/bhat/2009/0409-parliament-house-of-crorepaties.htmlಏನೇನೂ ವ್ಯತ್ಯಾಸವಿಲ್ಲ, ಸ್ವಲ್ಪವೂ ಫರಕ್ ಇಲ್ಲ. ಕಳೆದ ವಿಧಾನಸಭೆ ಚುನಾವಣೆಗೂ, ಈಗ ನಡೆಯುತ್ತಿರುವ ಲೋಕಸಭೆ ಚುನಾವಣೆಗೂ ಏನೇನೂ ವ್ಯತ್ಯಾಸ ಕಾಣುತ್ತಿಲ್ಲ. ಅಷ್ಟಕ್ಕೂ ಏನಾದರೂ ವ್ಯತ್ಯಾಸವಿದ್ದರೆ ಈ ಸಲದ ಚುನಾವಣೆ ಮತ್ತಷ್ಟು ಹದಗೆಟ್ಟಿದೆ ಎಂಬುದಷ್ಟೆ. ಮುಂಬರುವ ಎರಡು-ಮೂರು ವಾರಗಳಲ್ಲಿ ಇದು ಇನ್ನೂ ಹದಗೆಡಬಾರದಷ್ಟು ಕೆಟ್ಟು ಕಿಲುಸಾರೆದ್ದು ಹೋದರೆ ಅಚ್ಚರಿಯೇನಿಲ್ಲ. ಯಾಕೆಂದರೆ ಈ ಚುನಾವಣೆಯಲ್ಲಿ ಪರಿಸ್ಥಿತಿ ಏಕಾಏಕಿ ಸುಧಾರಿಸಿಬಿಡುತ್ತದೆಂಬ ಯಾವ 35859http://kannada.oneindia.com/img/2009/04/09-parliament.jpg274321ಸಂಸತ್ಮತದಾರರೇ, ನಿಮ್ಮ ಓಟು ಯಾರಿಗೆ?/news/2009/04/22/golden-opportunity-to-elect-right-candidate.htmlಇದು ಸಮ್ಮಿಶ್ರ ಸರಕಾರಗಳ ಯುಗ. ನಾಲ್ಕುನಾಲ್ಕು ರಂಗಗಳು ಉದ್ಭವವಾಗಿರುವುದರಿಂದ ಏಕೈಕ ರಾಷ್ಟ್ರೀಯ ಪಕ್ಷಕ್ಕೆ ಇನ್ನೆಂದೂ ಬಹುಮತ ಪಡೆಯುವ ಸಾಧ್ಯತೆ ಬರಲಾರದು. ಸಣ್ಣಪುಟ್ಟ ಪಕ್ಷಗಳು ಅಷ್ಟೇ ಏಕೆ ಒಬ್ಬಂಟಿ ಸಂಸದನೂ ಸರಕಾರವನ್ನು ಉಳಿಸುವಲ್ಲಿ ಅಥವಾ ಉರುಳಿಸುವಲ್ಲಿ ನಿರ್ಣಾಯಕ ಪಾತ್ರವಹಿಸಬಲ್ಲ. ಆದ್ದರಿಂದ ಸಮರ್ಥ ನಾಯಕನನ್ನು ನೋಡಿ ಜನ ಮತ ಹಾಕಬೇಕೆ ಹೊರತು ಪಕ್ಷ ನೋಡಿ ಅಲ್ಲ.* ಪ್ರಸಾದ ನಾಯಿಕ15ನೇ ಲೋಕಸಭೆ 36143http://kannada.oneindia.com/img/2009/04/22-vote1.jpg274321ಸಂಸತ್ಸಂಸದೀಯರ ದಕ್ಷತೆಯ ಮೇಲೆ ಲಕ್ಷ್ಯವಿಡಲಿದೆ 'ದಕ್ಷ'/news/2009/06/02/daksh-ngo-to-keep-watch-on-karnataka-mp.htmlಬೆಂಗಳೂರು, ಜೂ. 2 : 15ನೇ ಲೋಕಸಭೆಯಲ್ಲಿ 28 ಜನ ಜನಪ್ರತಿನಿಧಿಗಳನ್ನು ಆರಿಸಿ ಸಂಸತ್ತಿಗೆ ಕಳಿಸಿದ್ದಾಗಿದೆ. ಆದರೆ, ಅವರು ರಾಜ್ಯದ ಪರವಾಗಿ ಎಷ್ಟು ಕೆಲಸ ಮಾಡುತ್ತಾರೆ, ಎಷ್ಟು ಬಾರಿ ಜನಪರವಾಗಿ ದನಿ ಎತ್ತುತ್ತಾರೆ, ಎಷ್ಟು ದಿನ ಸಂಸತ್ತಿನಲ್ಲಿ ಭಾಗವಹಿಸುತ್ತಾರೆ, ನಿಧಿಯನ್ನು ಹೇಗೆ ಬಳಕೆ ಅಥವಾ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದರ ಬಗ್ಗೆ ಲಕ್ಷ್ಯ ಇಡುವವರು ಯಾರು?ಸಂಸದೀಯರ ಕಾರ್ಯವೈಖರಿಯ ದಕ್ಷತೆಯ 37063http://kannada.oneindia.com/img/2009/06/02-keep-watch1.jpg37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpgnews"> ಮಧ್ಯಂತರ ರೈಲ್ವೆ ಬಜೆಟ್09 ಮುಖ್ಯಾಂಶಗಳು | Lalu presents Railway Budget in Parliament- ಮಧ್ಯಂತರ ರೈಲ್ವೆ ಬಜೆಟ್09 ಮುಖ್ಯಾಂಶಗಳು - Kannada Oneindia

ಮಧ್ಯಂತರ ರೈಲ್ವೆ ಬಜೆಟ್09 ಮುಖ್ಯಾಂಶಗಳು

ನವದೆಹಲಿ, ಫೆ. 13 : ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ 6ನೇ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ನ ಕೆಲ ಮುಖ್ಯಾಂಶಗಳು.

*ಸರಕು ಸಾಗಣೆಯಲ್ಲಿ ಶೇ.8 ರಷ್ಟು ವೃದ್ಧಿ.
*ರೈಲ್ವೆ ವಿಚಾರಣೆಗೆ ನಾಲ್ಕು ಕಾಲ್ ಸೆಂಟರ್ ಸ್ಥಾಪನೆ.
*ಸರಕು ಸಾಗಣೆ ಸಾಮರ್ಥ್ಯ ಶೇ.70 ರಷ್ಟು ಏರಿದೆ.
*ಪ್ರಯಾಣಿಕರ ಸಂಚಾರದಲ್ಲಿ ಶೇ.14 ರಷ್ಟು ಏರಿಕೆ.
*5 ವರ್ಷಗಳಲ್ಲಿ 90 ಸಾವಿರ ಕೋಟಿ ರುಪಾಯಿ ಆದಾಯ.
*ಯುಪಿಎನಿಂದ ಜನಪರ ಬಜೆಟ್.
*ರೈಲ್ವೆ ಅಪಘಾತಗಳಲ್ಲಿ ಗಣನೀಯ ಇಳಿಕೆ.
*ರೈಲ್ವೆ ಉದ್ಯೋಗಿಗಳಿಗೆ 6 ನೇ ವೇತನ ಶೀಘ್ರದಲ್ಲಿ ಜಾರಿ.
*ಮುಂದಿನ ವರ್ಷ 10,576 ಕೋಟಿ ರುಪಾಯಿ ಲಾಭ ನಿರೀಕ್ಷೆ.
*ಮುಂದಿನ 5 ವರ್ಷದಲ್ಲಿ 2.3 ಲಕ್ಷ ಕೋಟಿ ಹೂಡಿಕೆ.
*ದೆಹಲಿ, ಅಮೃತ್ ಸರ ಬುಲೆಟ್ ಸಹಿತ ರೈಲ್ವೆ ಸಂಚಾರ ಆರಂಭ.
*ರೈಲ್ವೆಯಲ್ಲಿ ಡಬಲ್ ಡೆಕ್ಕರ್ ಸರಕು ಸಾಗಣೆ ವ್ಯವಸ್ಥೆ ಆರಂಭ.
*ಲೂಧಿಯಾನದಿಂದ ಕೊಲ್ಕತ್ತಾ ವರೆಗೆ ಪೂರ್ವ ಸರಕು ಸಾಗಣೆ ಕಾರಿಡಾರ್.
*ಆನ್ ಲೈನ್ ನಲ್ಲಿ ಟಿಕೆಟ್ ಖರೀದಿಸಬಹುದು.
*ಅಹಮದಬಾದ್, ಚೆನ್ನೈ ಎರ್ನಾಕುಲಂ ಬುಲೆಟ್ ಸಹಿತ ರೈಲ್ವೆ.
*ಅಜ್ಮೀರ್-ಭಗಲ್ಪುರ್ ನಡುವೆ ಗರೀಭ್ ರಥ ರೇಲ್ವೆ ಆರಂಭ.
*ನೌಕರರ ವೇತನಕ್ಕಾಗಿ 9 ಸಾವಿರ ಕೋಟಿ ರು ವೆಚ್ಚ.

(ದಟ್ಸ್ ಕನ್ನಡ ವಾರ್ತೆ)
ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+