110210ಕರ್ನಾಟಕ ರಕ್ಷಣಾ ವೇದಿಕೆರಕ್ಷಣಾ ವೇದಿಕೆಯಿಂದ ಕೆಸೆಟ್ ಕಂಪೆನಿ/movies/music/2008/12/30-rakshana-vedike-starts-audio-company.htmlಕರ್ನಾಟಕ ರಕ್ಷಣಾ ವೇದಿಕೆ ಹೊಸ ವರ್ಷದಲ್ಲಿ ನೆನಪಿಟ್ಟುಕೊಳ್ಳುವಂಥ ಕೆಲಸ ಮಾಡಲಿದೆ. ಕನ್ನಡದ ಹಾಡುಗಳನ್ನು, ಕನ್ನಡತನವನ್ನು, ಕನ್ನಡ ಸಿನಿಮಾಗಳನ್ನು ಬೆಂಬಲಿಸುವ ಉದ್ದೇಶದಿಂದ ಕೆಸೆಟ್ ಕಂಪೆನಿಯನ್ನು ಪ್ರಾರಂಭಿಸಲಿದೆ. ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಈ ಸಂಗತಿಯನ್ನು 'ಸೀನ" ಧ್ವನಿಸುರುಳಿ ಬಿಡುಗಡೆ ಸಮಾರಂಭದಲ್ಲಿ ಅರುಹಿದರು. ಶ್ರೀಮಾತಾ ಹೆಸರಿನಲ್ಲಿ ಕೆಸೆಟ್ ಕಂಪೆನಿ ತಲೆ ಎತ್ತಲಿದೆ. ಈ ಹಿಂದೆ ಇದೇ ಹೆಸರಿನಲ್ಲೇ ವೇದಿಕೆಯು ಕ್ಯಾಸೆಟ್ 33777http://kannada.oneindia.com/img/2008/12/30-narayanagowda4e.jpg110210ಕರ್ನಾಟಕ ರಕ್ಷಣಾ ವೇದಿಕೆಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ/news/2009/01/20/vishwa-kannadigara-jagruthi-samavesha-karave.htmlಬೆಂಗಳೂರು, ಜ. 20 : ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ ಎ ನಾರಾಯಣಗೌಡ ಬಣ) ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಸೇರಿದಂತೆ ಕನ್ನಡಕ್ಕಾಗಿ ಸೇವೆ ಸಲ್ಲಿಸಿರುವ ಅನೇಕ ಗಣ್ಯರನ್ನು ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ, ಕನ್ನಡ ಪ್ರಾಧಿಕಾರದ 34172http://kannada.oneindia.com/img/2009/01/20-krv-samavesha3.jpg110210ಕರ್ನಾಟಕ ರಕ್ಷಣಾ ವೇದಿಕೆಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ/news/2009/01/20/world-kannadigas-awareness-meet-karave.htmlಬೆಂಗಳೂರು, ಜ. 20 : ಕರ್ನಾಟಕದಿಂದ ಭಾರತ ಅನ್ನುವ ಘೋಷ ವಾಕ್ಯದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸದ್ದ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ನಾಡಿನ ಜನರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು. ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಹಾಗೂ ಗೋಸಾಯಿ ಮಠದ ಸುರೇಶ್ವರಾನಂದ ಭಾರತೀ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.ನಂತರ 34176http://kannada.oneindia.com/img/2009/01/20-krv-samavesha2.jpg110210ಕರ್ನಾಟಕ ರಕ್ಷಣಾ ವೇದಿಕೆಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg110210ಕರ್ನಾಟಕ ರಕ್ಷಣಾ ವೇದಿಕೆಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಕರವೇ /news/2009/05/20/take-oath-in-kannada-karave-urges-to-mps.htmlಬೆಂಗಳೂರು, ಮೇ. 20 : ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಗೊಂಡ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಲೋಕಸಭೆಯಲ್ಲಿ 'ಕನ್ನಡದ ಕಹಳೆಯನ್ನು' ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಎಲ್ಲಾ 28 ಸಂಸದರನ್ನು ಒತ್ತಾಯಿಸಿದೆ.ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ, ನಮ್ಮ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ನಮ್ಮ ಭಾಷೆಗೂ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದೆ. 36778http://kannada.oneindia.com/img/2009/05/20-narayanagowda3.jpg169694ಟಿಎ ನಾರಾಯಣಗೌಡಸಾಲುಮರದ ತಿಮ್ಮಕ್ಕನಿಗೆ ಕರವೇಆತ್ಮೀಯ ಸನ್ಮಾನ/news/2009/01/20/vishwa-kannadigara-jagruthi-samavesha-karave.htmlಬೆಂಗಳೂರು, ಜ. 20 : ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆಯ (ಟಿ ಎ ನಾರಾಯಣಗೌಡ ಬಣ) ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಸೇರಿದಂತೆ ಕನ್ನಡಕ್ಕಾಗಿ ಸೇವೆ ಸಲ್ಲಿಸಿರುವ ಅನೇಕ ಗಣ್ಯರನ್ನು ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ, ಕನ್ನಡ ಪ್ರಾಧಿಕಾರದ 34172http://kannada.oneindia.com/img/2009/01/20-krv-samavesha3.jpg169694ಟಿಎ ನಾರಾಯಣಗೌಡಬೆಂಗಳೂರಿನಲ್ಲಿ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶ/news/2009/01/20/world-kannadigas-awareness-meet-karave.htmlಬೆಂಗಳೂರು, ಜ. 20 : ಕರ್ನಾಟಕದಿಂದ ಭಾರತ ಅನ್ನುವ ಘೋಷ ವಾಕ್ಯದೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸದ್ದ ವಿಶ್ವ ಕನ್ನಡಿಗರ ಜಾಗೃತಿ ಸಮಾವೇಶಕ್ಕೆ ನಾಡಿನ ಜನರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು. ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ದೊರೆಯಿತು. ಬೇಲಿ ಮಠದ ಶಿವರುದ್ರ ಮಹಾಸ್ವಾಮೀಜಿ ಹಾಗೂ ಗೋಸಾಯಿ ಮಠದ ಸುರೇಶ್ವರಾನಂದ ಭಾರತೀ ಸ್ವಾಮೀಜಿಯವರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದರು.ನಂತರ 34176http://kannada.oneindia.com/img/2009/01/20-krv-samavesha2.jpg169694ಟಿಎ ನಾರಾಯಣಗೌಡಧ್ವಜ ವಿವಾದ : ಸುತ್ತೋಲೆ ವಾಪಸ್ಸಿಗೆ ಕರವೇ ಆಗ್ರಹ/news/2009/06/07/karave-protest-against-bjp-govts-anti-flag-order.htmlಬೆಂಗಳೂರು, ಜೂ. 7 : ಕನ್ನಡ ರಾಜ್ಯೋತ್ಸವ ಸೇರಿದಂತೆ ಸರಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸಬಾರದು ಎಂಬ ಸರಕಾರಿ ಆದೇಶಕ್ಕೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. 24 ಗಂಟೆಯೊಳಗೆ ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. ಈ ನಡುವೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಈ 37178http://kannada.oneindia.com/img/2009/06/07-karave-hindi-protest1.jpg169694ಟಿಎ ನಾರಾಯಣಗೌಡಕನ್ನಡ ಧ್ವಜ ವಿವಾದ ಸುತ್ತೋಲೆ ವಾಪಸ್ಸಿಗೆ ಕ್ರಮ /news/2009/06/08/karnataka-government-withdraws-anti-flag-circular.htmlಬೆಂಗಳೂರು, ಜೂ. 8 : ಕನ್ನಡ ರಾಜ್ಯೋತ್ಸವ ಸೇರಿದಂತೆ ಸರಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಧ್ವಜ ಹಾರಿಸಬಾರದು ಎಂಬ ಸರಕಾರಿ ಆದೇಶಕ್ಕೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರಕಾರ ತನ್ನ ಆದೇಶವನ್ನು ಹಿಂಗೆದುಕೊಳ್ಳಲು ನಿರ್ಧರಿಸಿದೆ. ಕನ್ನಡ ವಿರೋಧಿ ಆದೇಶ ಹೊರಡಿಸಿರುವ ಸರಕಾರ 24 ಗಂಟೆಯೊಳಗೆ ಆದೇಶ ಹಿಂಪಡೆಯದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕನ್ನಡ ಪರ ಸಂಘಟನೆಗಳು ಎಚ್ಚರಿಕೆ 37207http://kannada.oneindia.com/img/2009/06/08-yeddyurappa-one-yr1.jpg169694ಟಿಎ ನಾರಾಯಣಗೌಡಕನ್ನಡದಲ್ಲಿ ರೈಲ್ವೆ ಪರೀಕ್ಷೆ : ಮುನಿಯಪ್ಪ/news/2009/11/19/rrb-exams-to-be-held-in-kannada-also-kh-muniyappa.htmlಬೆಂಗಳೂರು, ನ. 19 : ಕನ್ನಡಪರ ಸಂಘಟನೆಗಳ ಸತತ ಪ್ರಯತ್ನ ಹಾಗೂ ಕನ್ನಡಿಗರ ಬಹುದಿನದ ಕನಸನ್ನು ಕೇಂದ್ರ ಸರಕಾರ ಕೊನೆಗೂ ಈಡೇರಿಸಿದೆ. ಕಬ್ಬಿಣದ ಕಡಲೆಯಾಗಿದ್ದ ರೈಲ್ವೆ ಇಲಾಖೆಯ ನೇಮಕಾತಿ ಪರೀಕ್ಷೆಯನ್ನು ಇನ್ನು ಮುಂದೆ ಕನ್ನಡದಲ್ಲೇ ಬರೆಯಬಹುದಾಗಿದೆ. ಕನ್ನಡಪರ ಹೋರಾಟಗಾರರ ಫಲವನ್ನು ಬರೀ ಕನ್ನಡಿಗರಷ್ಟೆ ಅಲ್ಲ ಆಯಾ ಭಾಷೆಯ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಲಿದ್ದಾರೆ.ಇನ್ನೂ ಮುಂದೆ ರೈಲ್ವೆ ಇಲಾಖೆಯಲ್ಲಿ 40310http://kannada.oneindia.com/img/2009/11/19-karave-hindi-protest1.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಲೋಕಸಭೆಗೆ ಕನ್ನಡಿಗರನ್ನೇ ಕಣಕ್ಕಿಳಿಸಿ, ನಾರಾಯಣಗೌಡ | LS ticket issue only for kannada peoples - ಲೋಕಸಭೆಗೆ ಕನ್ನಡಿಗರನ್ನೇ ಕಣಕ್ಕಿಳಿಸಿ, ನಾರಾಯಣಗೌಡ - Kannada Oneindia

ಲೋಕಸಭೆಗೆ ಕನ್ನಡಿಗರನ್ನೇ ಕಣಕ್ಕಿಳಿಸಿ, ನಾರಾಯಣಗೌಡ

ಬೆಂಗಳೂರು, ಫೆ. 13 : ಕನ್ನಡೇತರರಿಗೆ ಲೋಕಸಭೆ ಚುನಾವಣೆ ಟಿಕೆಟ್ ನೀಡುವ ರಾಷ್ಟ್ರೀಯ ಪಕ್ಷಗಳ ನಾಯಕರಿಗೆ ಹಾದಿ ಬೀದಿಯಲ್ಲಿ ಜನ ಹೊಡೆಯುತ್ತಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿಎ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

ಬಸವನಗುಡಿ ವಿಧಾನಸಭೆ ಕ್ಷೇತ್ರದಲ್ಲಿ ನಡೆದ ವೇದಿಕೆ ಸದಸ್ಯತ್ವದ ನೋಂದಣಿ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಪಕ್ಷದ ನಿಧಿಗೆ ಕೋಟ್ಯಂತರ ರುಪಾಯಿ ಸಿಗುತ್ತದೆ ಎಂದು ಆಂಧ್ರ, ತಮಿಳುನಾಡಿನವರಿಗೆ ಲೋಕಸಭೆ ಟಿಕೆಟ್ ಮಾರಿಕೊಳ್ಳುವುದನ್ನು ಸಹಿಸುವುದಿಲ್ಲ. ರಾಜ್ಯದಲ್ಲಿ ಗ್ರಾಮ ಪಂಚಾಯತಿಯಿಂದ ಹಿಡಿದು ಲೋಕಸಭೆವರೆಗೆ ಕನ್ನಡಿಗನೇ ಸಾರ್ವಭೌಮ. ರಾಷ್ಟ್ರೀಯ ಪಕ್ಷಗಳು ಕನ್ನಡಿಗರನ್ನೇ ನಿಲ್ಲಿಸಿ, ಗೆಲ್ಲಿಸಬೇಕು. ಇಲ್ಲವಾದಲ್ಲಿ ವಿಚಾರಿಸಿಕೊಳ್ಳಬೇಕಾಗುತ್ತದೆ. ಕನ್ನಡಿಗರಿಗೆ ಅನ್ಯಾಯ ಮಾಡುವ ನಾಯಕರನ್ನು ಕರವೇ ಸಹಿಸುವುದಿಲ್ಲ ಎಂದು ಅವರು ಗುಡುಗಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+