274319ಲಾಲು ಪ್ರಸಾದ ಯಾದವ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg274319ಲಾಲು ಪ್ರಸಾದ ಯಾದವ್ರಾಹುಲ್ ಗಾಂಧಿಗೆ ಬರೆ ಹಾಕಿದ ಲಾಲು /news/2009/05/11/lalu-slams-rahul-for-praising-nitish.htmlರಾಮಪುರ್, (ಉತ್ತರ ಪ್ರದೇಶ), ಮೇ. 11 : ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಜಾತ್ಯಾತೀತ ವ್ಯಕ್ತಿ ಎಂದು ಪ್ರಮಾಣಪತ್ರ ನೀಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಲೂಧಿಯಾನಾದಲ್ಲಿ ನಡೆದ ಎನ್ ಡಿಎ ಸಮಾವೇಶದಲ್ಲಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಂಡ 36527http://kannada.oneindia.com/img/2009/05/11-laloo4.jpg274319ಲಾಲು ಪ್ರಸಾದ ಯಾದವ್ಬಿಜೆಪಿಗೆ ಕೈಕೊಡಲು ನಿತೀಶ್ ಕುಮಾರ್ ತಯಾರಿ /news/2009/05/15/nitish-support-who-gives-special-status-to-bihar.htmlಪಾಟ್ನಾ, ಮೇ. 15 : ಕಳೆದ ಐದು ವರ್ಷಗಳಿಂದ ಎನ್ ಡಿಎದಲ್ಲಿ ಗುರುತಿಸಿಕೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಡೆ ಫಲಿತಾಂಶ ಹತ್ತಿರವಾಗುತ್ತಿದ್ದಂತೆಯೇ ನಿಗೂಢವಾಗತೊಡಗಿದೆ. ಲೂಧಿಯಾನಾದಲ್ಲಿ ಎನ್ ಡಿಎ ಆಯೋಜಿಸಿದ್ದ ಸಮಾವೇಶದಲ್ಲಿ ಭಾಗವಹಿಸಿ ಗುಜರಾತ ಮುಖ್ಯಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ನಿತೀಶ್, ಇಂದು ರಾಗ ಬದಲಿಸಿದ್ದಾರೆ. ಕೇಂದ್ರ ಸರಕಾರ ರಚನೆಯಲ್ಲಿ ಬಿಹಾರದ ಪಾತ್ರ 36639http://kannada.oneindia.com/img/2009/05/15-nitish-kumar1.jpg274319ಲಾಲು ಪ್ರಸಾದ ಯಾದವ್ಇಂದು ಕೇಂದ್ರ ರೈಲ್ವೆ ಬಜೆಟ್ ಮಂಡನೆ/news/2009/07/03/railway-budget-2009-10-mamata-banerjee-on-jul-3.htmlನವದೆಹಲಿ, ಜು. 3 : ಎರಡನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದಿರುವ ಯಪಿಎ ಸರಕಾರ ತನ್ನ ಚೊಚ್ಚಲ ರೈಲ್ವೆ ಬಜೆಟ್ ಮಂಡಿಸಲಿದೆ. ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಇಂದು ಬೆಳಗ್ಗೆ ಲೋಕಸಭೆಯಲ್ಲಿ ರೈಲ್ವೆ ಬಜೆಟ್ ನ್ನು ಮಂಡಿಸಲಿದ್ದಾರೆ. ರೈಲ್ವೆ ಖಾತೆ ರಾಜ್ಯ ಸಚಿವರಾಗಿರುವ ಕೆ ಮುನಿಯಪ್ಪ ಅವರ ಕೃಪೆಯಿಂದಾಗಿ ರಾಜ್ಯಕ್ಕೆ ಅಂಟಿರುವ ಶಾಪ ವಿಮೋಚನೆ ಆಗಲಿದೆಯೇ ಎನ್ನುವುದು 37743http://kannada.oneindia.com/img/2009/07/03-mamata-banerjee-200.jpg274321ಸಂಸತ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg274321ಸಂಸತ್ಲೋಕಸಭೆಯೆಂಬ ಕೋಟ್ಯಧಿಪತಿಗಳ ಕ್ಲಬ್!/column/bhat/2009/0409-parliament-house-of-crorepaties.htmlಏನೇನೂ ವ್ಯತ್ಯಾಸವಿಲ್ಲ, ಸ್ವಲ್ಪವೂ ಫರಕ್ ಇಲ್ಲ. ಕಳೆದ ವಿಧಾನಸಭೆ ಚುನಾವಣೆಗೂ, ಈಗ ನಡೆಯುತ್ತಿರುವ ಲೋಕಸಭೆ ಚುನಾವಣೆಗೂ ಏನೇನೂ ವ್ಯತ್ಯಾಸ ಕಾಣುತ್ತಿಲ್ಲ. ಅಷ್ಟಕ್ಕೂ ಏನಾದರೂ ವ್ಯತ್ಯಾಸವಿದ್ದರೆ ಈ ಸಲದ ಚುನಾವಣೆ ಮತ್ತಷ್ಟು ಹದಗೆಟ್ಟಿದೆ ಎಂಬುದಷ್ಟೆ. ಮುಂಬರುವ ಎರಡು-ಮೂರು ವಾರಗಳಲ್ಲಿ ಇದು ಇನ್ನೂ ಹದಗೆಡಬಾರದಷ್ಟು ಕೆಟ್ಟು ಕಿಲುಸಾರೆದ್ದು ಹೋದರೆ ಅಚ್ಚರಿಯೇನಿಲ್ಲ. ಯಾಕೆಂದರೆ ಈ ಚುನಾವಣೆಯಲ್ಲಿ ಪರಿಸ್ಥಿತಿ ಏಕಾಏಕಿ ಸುಧಾರಿಸಿಬಿಡುತ್ತದೆಂಬ ಯಾವ 35859http://kannada.oneindia.com/img/2009/04/09-parliament.jpg274321ಸಂಸತ್ಮತದಾರರೇ, ನಿಮ್ಮ ಓಟು ಯಾರಿಗೆ?/news/2009/04/22/golden-opportunity-to-elect-right-candidate.htmlಇದು ಸಮ್ಮಿಶ್ರ ಸರಕಾರಗಳ ಯುಗ. ನಾಲ್ಕುನಾಲ್ಕು ರಂಗಗಳು ಉದ್ಭವವಾಗಿರುವುದರಿಂದ ಏಕೈಕ ರಾಷ್ಟ್ರೀಯ ಪಕ್ಷಕ್ಕೆ ಇನ್ನೆಂದೂ ಬಹುಮತ ಪಡೆಯುವ ಸಾಧ್ಯತೆ ಬರಲಾರದು. ಸಣ್ಣಪುಟ್ಟ ಪಕ್ಷಗಳು ಅಷ್ಟೇ ಏಕೆ ಒಬ್ಬಂಟಿ ಸಂಸದನೂ ಸರಕಾರವನ್ನು ಉಳಿಸುವಲ್ಲಿ ಅಥವಾ ಉರುಳಿಸುವಲ್ಲಿ ನಿರ್ಣಾಯಕ ಪಾತ್ರವಹಿಸಬಲ್ಲ. ಆದ್ದರಿಂದ ಸಮರ್ಥ ನಾಯಕನನ್ನು ನೋಡಿ ಜನ ಮತ ಹಾಕಬೇಕೆ ಹೊರತು ಪಕ್ಷ ನೋಡಿ ಅಲ್ಲ.* ಪ್ರಸಾದ ನಾಯಿಕ15ನೇ ಲೋಕಸಭೆ 36143http://kannada.oneindia.com/img/2009/04/22-vote1.jpg274321ಸಂಸತ್ಸಂಸದೀಯರ ದಕ್ಷತೆಯ ಮೇಲೆ ಲಕ್ಷ್ಯವಿಡಲಿದೆ 'ದಕ್ಷ'/news/2009/06/02/daksh-ngo-to-keep-watch-on-karnataka-mp.htmlಬೆಂಗಳೂರು, ಜೂ. 2 : 15ನೇ ಲೋಕಸಭೆಯಲ್ಲಿ 28 ಜನ ಜನಪ್ರತಿನಿಧಿಗಳನ್ನು ಆರಿಸಿ ಸಂಸತ್ತಿಗೆ ಕಳಿಸಿದ್ದಾಗಿದೆ. ಆದರೆ, ಅವರು ರಾಜ್ಯದ ಪರವಾಗಿ ಎಷ್ಟು ಕೆಲಸ ಮಾಡುತ್ತಾರೆ, ಎಷ್ಟು ಬಾರಿ ಜನಪರವಾಗಿ ದನಿ ಎತ್ತುತ್ತಾರೆ, ಎಷ್ಟು ದಿನ ಸಂಸತ್ತಿನಲ್ಲಿ ಭಾಗವಹಿಸುತ್ತಾರೆ, ನಿಧಿಯನ್ನು ಹೇಗೆ ಬಳಕೆ ಅಥವಾ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದರ ಬಗ್ಗೆ ಲಕ್ಷ್ಯ ಇಡುವವರು ಯಾರು?ಸಂಸದೀಯರ ಕಾರ್ಯವೈಖರಿಯ ದಕ್ಷತೆಯ 37063http://kannada.oneindia.com/img/2009/06/02-keep-watch1.jpg37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpgnews"> ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್ | Lalu may present ‘populist’ Railway Budget - ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್ - Kannada Oneindia

ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್

ನವದೆಹಲಿ,

ಫೆ.13
:
ಕೇಂದ್ರ
ಸರ್ಕಾರದ
ಕೊನೆಯ
ರೈಲ್ವೆ
ಬಜೆಟ್
ಮಂಡನೆಗೆ
ಕ್ಷಣಗಣನೆ
ಆರಂಭವಾಗಿದೆ.
ರೈಲ್ವೆ
ಸಚಿವ
ಲಾಲು
ಪ್ರಸಾದ
ಯಾದವ್
ಇಂದು
ಸಂಸತ್ತಿನಲ್ಲಿ
ತಮ್ಮ
ಕೊನೆಯ
ಬಜೆಟ್
ಮಂಡಿಸಲಿದ್ದಾರೆ.
ಇತ್ತೀಚೆಗೆ
ಭಯೋತ್ಪಾದನೆ
ಮೀತಿಮೀರಿರುವ
ಹಿನ್ನೆಲೆಯಲ್ಲಿ
ಇಲಾಖೆಗೆ
ಇನ್ನಷ್ಚು
ಭದ್ರತೆ
ಒದಗಿಸುವ
ನಿಟ್ಟಿನಲ್ಲಿ
ಅನೇಕ
ಯೋಜನೆಗಳನ್ನು
ಘೋಷಣೆ
ಮಾಡುವ
ಸಾಧ್ಯತೆ
ಇದೆ.
ಆರನೇ
ಬಜೆಟ್
ಮಂಡಿಸುತ್ತಿರುವ
ಲಾಲು
ಜನಪ್ರಿಯ
ಬಜೆಟ್
ಮಂಡಿಸಲಿದ್ದಾರೆ
ಎನ್ನಲಾಗಿದೆ.
ಲೋಕಸಭೆ
ಚುನಾವಣೆ
ಮೇಲೆ
ಕಣ್ಣಿಟ್ಟಿದ್ದು,
ಪ್ರಯಾಣ
ದರವನ್ನು
ಕಡಿಮೆ
ಮಾಡುವ
ಸುದ್ದಿಯೂ
ಇದೆ.

id="toptextpromo">

ರೈಲ್ವೆ

ಪ್ರಯಾಣದ
ಬಗ್ಗೆ
ಹೆಚ್ಚಿನ
ನಿಗಾ
ವಹಿಸಲಾಗಿದ್ದು,
ರೈಲ್ವೆ
ಹಾಗೂ
ಪ್ರಯಾಣಿಕರಿಗೆ
ಎಲ್ಲ
ರೀತಿಯ
ಭದ್ರತೆಯನ್ನು
ಒದಗಿಸಲು
ಲಾಲು
ಸಜ್ಜಾಗಿದ್ದಾರೆ.
ರೈಲಿನಲ್ಲಿ
ಭದ್ರತೆಗಾಗಿ
ಪೊಲೀಸ್
ಘಟಕ
ಸ್ಥಾಪನೆ,
ಧೂಮಪಾನ
ಶೋಧಕ,
ಸಿಸಿಟಿವಿಗಳನ್ನು
ಅಳವಡಿಸುವುದು
ಮುಖ್ಯವಾಗಿವೆ
ಎನ್ನಲಾಗಿದೆ.
ರೈಲು
ನಿಲ್ದಾಣದಲ್ಲಿ
ಸಮರ್ಪಕವಾದ
ಊಟದ
ವ್ಯವಸ್ಥೆ
ಕಲ್ಪಿಸುವ
ಸಾಧ್ಯತೆ
ಇದೆ.
ಇದಕ್ಕಾಗಿ
150
ಅಡುಗೆ
ಘಟಕಗಳನ್ನು
ಸ್ಥಾಪಿಸುವುದು.
ಶುದ್ಧ
ಗುಣಮಟ್ಟ
ಆಹಾರ
ಪೂರೈಕೆಗೆ
ಕ್ರಮ
ಕೈಗೊಳ್ಳುವ
ಸಾಧ್ಯತೆ.
ರೈಲು
ಪ್ರಯಾಣಿಕರಿಗೆ
ಹಲವಾರು
ಸೌಲಭ್ಯಗಳನ್ನು
ಘೋಷಣೆ,
ಖಾಲಿ
ಇರುವ
ರೈಲ್ವೆ
ರಕ್ಷಣಾ
ಇಲಾಖೆ
ಸಿಬ್ಬಂದಿಗಳ
ನೇಮಕಕ್ಕೆ
ಅಧಿಸೂಚನೆ
ಹೊರಡಿಸುವ
ಸಾಧ್ಯತೆಗಳಿವೆ.

id='are-slot-1'
class='oiad
oi-axt
oiadv'>
id='top-searched-articles'>

(ದಟ್ಸ್

ಕನ್ನಡ
ವಾರ್ತೆ)
ಮಧ್ಯಂತರ
ರೈಲ್ವೆ
ಬಜೆಟ್
09
ಮುಖ್ಯಾಂಶಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+