27819mumbai terror attack 2008ಉಗ್ರ ಹಫೀಜ್ ವಿರುದ್ಧದ ಪ್ರಕರಣಗಳ ವಜಾ!/news/2009/10/12/pak-court-dismisses-case-against-hafiz-saeed.htmlಲಾಹೋರ್, ಅ. 12 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯ ಪ್ರಮುಖ ರೂವಾರಿ ಜಮಾತೆ ಉದ್ ದವಾ ಎಂಬ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಅತನ ಮೇಲಿದ್ದ ಕ್ರಿಮಿನಲ್ ಪ್ರಕರಣಗಳನ್ನು ಲಾಹೋರ್ ಹೈಕೋರ್ಟ್ ವಜಾಗೊಳಿಸಿದೆ. ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಈತನಿಗೆ ಶಿಕ್ಷೆ ನೀಡುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ 39647http://kannada.oneindia.com/img/2009/10/12-hafeez1e.jpg27819mumbai terror attack 2008ಹೆಡ್ಲೇ ವಿರುದ್ಧ ಎನ್ಐಎ ದಾಖಲು, ಚಿದು/news/2009/11/12/india-registers-case-against-let-suspect-headley.htmlನವದೆಹಲಿ, ನ. 12 : ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಅಮೆರಿಕ ಪ್ರಜೆ ಡೆವಿಡ್ ಕೋಲಮನ್ ಹೆಡ್ಲೇ ವಿರುದ್ಧ ನ್ಯಾಷನಲ್ ಇನ್ ವೆಸ್ಟಿಗೇಟಿವ್ ಏಜನ್ಸಿ (ಎನ್ಐಎ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಷ್ಕರ್ ಇ ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ 40192http://kannada.oneindia.com/img/2009/11/12-p-chidambaram2.jpg27819mumbai terror attack 2008ಉಗ್ರ ಕಸಬ್ ನನ್ನು ಗಲ್ಲಿಗೇರಿಸಿ : ಕವಿತಾ/news/2009/11/23/kavita-karkare-urges-sonia-to-hang-ajmal-kasab.htmlನವದೆಹಲಿ, ನ. 23 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ಗಲ್ಲಿಗೇರಿಸುವಂತೆ ಮುಂಬೈ ಭಯೋತ್ಪಾದನೆ ನಿಗ್ರಹ ಪಡೆಯ ಮುಖ್ಯಸ್ಥರಾಗಿದ್ದ ಹೇಮಂತ್ ಕರ್ಕರೆ ಅವರ ಪತ್ನಿ ಕವಿತಾ ಕರ್ಕರೆ ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ. ನವೆಂಬರ್ 26ಕ್ಕೆ ಮುಂಬೈ ಭಯೋತ್ಪಾದನೆಗೆ ಒಂದು 40372http://kannada.oneindia.com/img/2009/11/23-kavita-karkare2.jpg27819mumbai terror attack 2008ಭಾರತದಲ್ಲಿ ಪಾಕಿಸ್ತಾನದ ಬಿಳಿ ಆನೆ/news/2009/11/26/cost-of-keeping-kasab-alive-rs-31-crore-counting.htmlಮುಂಬೈ, ನ. 26 : ನವೆಂಬರ್ 26, 2008 ಭಾರತದ ಇತಿಹಾಸದ ಕರಾಳ ದಿನ. ಪಾಕಿಸ್ತಾನ ಮೂಲದ ಉಗ್ರರು ಮುಂಬೈ ಬಂದಿಳಿದ ನಡೆಸಿದ ಭಯೋತ್ಪಾದನಾ ಕೃತ್ಯಕ್ಕೆ 180ಕ್ಕೂ ಹೆಚ್ಚೂ ಮಂದಿ ಸಾವನ್ನಪ್ಪಿದರು. ಈ ಕೃತ್ಯದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ಮುಂಬೈನ ಅರ್ಥರ್ ರಸ್ತೆಯಲ್ಲಿರುವ ಜೈಲಿನಲ್ಲಿ ಆರೋಗ್ಯದಿಂದ ಬೇಕು, ಬೇಡವಾಗಿದ್ದನ್ನು ತಿಂದುಂಡು ದಷ್ಟಪುಷ್ಟವಾಗಿದ್ದಾನೆ. ಈ 40424http://kannada.oneindia.com/img/2009/11/26-kasab2.jpg27819mumbai terror attack 2008ಕಸಬ್ ನನ್ನು ನೇಣಿಗೇರಿಸಲು ಒತ್ತಾಯ/news/2009/11/26/prayer-prevails-over-anger-on-26-11-anniversary.htmlಮುಂಬೈ, ನ. 26 : ಕಳೆದ ವರ್ಷ ಮುಂಬೈನಲ್ಲಿ ನಡೆದ 26/11 ದಾಳಿಗೆ ಇಂದಿಗೆ ಒಂದು ವರ್ಷ. ಈ ದಾಳಿಯಲ್ಲಿ 160 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಒಂದನೇ ವರ್ಷದ ವರ್ಷಾಚರಣೆ ಹಿನ್ನೆಲೆಯಲ್ಲಿ ಉಗ್ರರ ದಾಳಿಗೆ ಒಳಗಾಗಿದ್ದ ತಾಜ್ ಹೋಟೆಲ್, ಟ್ರೈಡೆಂಟ್ ಹೋಟೆಲ್ ಮತ್ತು ಗೇಟ್ ವೇ ಇಂಡಿಯಾದ ಮುಂಭಾಗದಲ್ಲಿ ಸಾವಿರಾರು ಮಂದಿ ವೀರ ಯೋಧರ ಆತ್ಮಕ್ಕೆ 40429http://kannada.oneindia.com/img/2009/11/26-mumbai-lamp1.jpg97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg151010pranab mukherjeeಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg151010pranab mukherjeeಇದು ನನ್ನ ಕೊನೆಯ ಚುನಾವಣೆ, ಪ್ರಣವ್ ಮುಖರ್ಜಿ /news/2009/03/20/could-be-my-last-election-pranab-mukherjee.htmlಜಂಗೀಪುರ್ (ಪಶ್ಚಿಮ ಬಂಗಾಲ), ಮಾ. 20 : ಇದು ನನ್ನ ಕೊನೆಯ ಚುನಾವಣೆ ಆದರೂ ಆಗಬಹುದು, ಇದೊಂದು ಸಾರಿ ನನಗೆ ಆಶೀರ್ವಾದ ಮಾಡಿ, ಕಳೆದ 37-38 ವರ್ಷದಿಂದ ನನ್ನ ಪೋಷಿಸಿ ಬೆಳೆಸಿದ ನೀವುಗಳು, ಈ ಚುನಾವಣೆಯಲ್ಲಿ ಕೂಡಾ ನನಗೆ ಮತ ನೀಡಿ ಎಂದು ನೆರೆದಿದ್ದ ಜನಸ್ತೋಮದ ಎದುರು ಕಾಂಗ್ರೆಸ್ ನ ಶಕ್ತಿಯುತ ವ್ಯಕ್ತಿ ಎಂದೇ ಹೇಳಲಾಗುತ್ತಿರುವ ಕೇಂದ್ರದ 35377http://kannada.oneindia.com/img/2009/03/20-pranab-mukherjee1.jpg151010pranab mukherjeeಮುಂಬೈ ಸ್ಫೋಟ : ಕಸಬ್ ವಿಚಾರಣೆ ಇಂದು /news/2009/04/15/mumbai-terror-attacks-kasavs-mom-to-visit-india.htmlಮುಂಬೈ, ಏ. 15 : ಕಳೆದ ವರ್ಷ ನವೆಂಬರ್ 26ರಂದು ನಡೆದ ಮುಂಬೈ ಹತ್ಯಾಕಾಂಡದಲ್ಲಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ವಿಚಾರಣೆ ಇಂದಿನಿಂದ ಪ್ರಾರಂಭವಾಗಲಿದೆ. ಭಾರೀ ಬಿಗಿ ಭದ್ರತೆಯಲ್ಲಿ ಇಂದು ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅರ್ಥರ್ ಜೈಲಿನಿಂದ ಕಸಬ್ ನನ್ನು ನ್ಯಾಯಾಲಯಕ್ಕೆ ಕರೆತರುವಾಗ ನ್ಯಾಯಾಲಯದ ಸುತ್ತ ಅಭೂತಪೂರ್ವ ಭದ್ರತೆ ಒದಗಿಸಲಾಗಿತ್ತು. ಭದ್ರತೆಗಾಗಿ ಸಾವಿರಕ್ಕೂ ಹೆಚ್ಚಿನ 35964http://kannada.oneindia.com/img/2009/04/15-kasab2.jpg151010pranab mukherjee4ನೇ ರಂಗ ರಚನೆಗೆ ಪ್ರಣಬ್ ಅಸಮಾಧಾನ/news/2009/04/16/fourth-front-will-divide-secular-votes-pranab.htmlಜಂಹೀಪುರ್, ಏ. 16 : ಸಮಾಜವಾದಿ ಪಕ್ಷ, ಲೋಕಜನಶಕ್ತಿ ಪಕ್ಷ ಹಾಗೂ ರಾಷ್ಟ್ರೀಯ ಜನತಾ ದಳ ಒಂದುಗೂಡಿ ರಚಿಸಿಕೊಂಡಿರುವ ನಾಲ್ಕನೇ ರಂಗದ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ, ನಾಲ್ಕನೇ ರಂಗ ರಚನೆಯಿಂದ ಜಾತ್ಯಾತೀತ ಮತಗಳು ಸಿಡಿದು ಹೋಗುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಗುರುವಾರ ತಾವು ಸ್ಪರ್ಧಿಸಿರುವ ಪಶ್ಚಿಮ ಬಂಗಾಲದ ಜಂಗೀಪುರ್ 35993http://kannada.oneindia.com/img/2009/04/16-pranab-mukherjee1.jpg151010pranab mukherjeeಎನ್ ಪಿಟಿ ಸಹಿಗೆ ಭಾರತದ ಮೇಲೆ ಅಮೆರಿಕ ಒತ್ತಡ /news/2009/05/06/india-may-come-under-pressure-from-us-to-sign-npt.htmlವಾಷಿಂಗ್ಟನ್, ಮೇ.6 : ನಾಗರಿಕ ಪರಮಾಣು ಸದಸ್ಯತ್ವ ಹೊಂದಿದ ರಾಷ್ಟ್ರಗಳಾದ ಭಾರತ, ಪಾಕಿಸ್ತಾನ, ಉತ್ತರ ಕೋರಿಯಾ ಹಾಗೂ ಇಸ್ರೇಲ್ ದೇಶಗಳು ಎನ್ ಪಿ ಟಿ (Non-Proliferation Treaty) ಒಪ್ಪಂದಕ್ಕೆ ಸಹಿ ಹಾಕುವಂತೆ ಅಮೆರಿಕ ತೀವ್ರ ಒತ್ತಡ ಹೇರಿದೆ. ಇಲ್ಲಿ ನಡೆದಿರುವ 189 ದೇಶಗಳ ಸಭೆಯಲ್ಲಿ ಅಮೆರಿಕದ ಕಾರ್ಯದರ್ಶಿ ರೋಸ್ ಗೊಟ್ಟೆಮಾಲಾರ್ ಪ್ರತಿಕ್ರಿಯೆ ನೀಡಿದ್ದು, ಭಾರತ-ಅಮೆರಿಕ ನಾಗರಿಕ ಪರಮಾಣು 36435http://kannada.oneindia.com/img/2009/05/06-rose-npt1.jpgnews"> ಉಗ್ರರನ್ನು ಶಿಕ್ಷಿಸಿ ಎಂದು ಪಾಕ್ ಗೆ ಪ್ರಣಬ್ ತಾಕೀತು | Pak's response on 26/11 a 'positive development': Pranab - ಉಗ್ರರನ್ನು ಶಿಕ್ಷಿಸಿ ಎಂದು ಪಾಕ್ ಗೆ ಪ್ರಣಬ್ ತಾಕೀತು - Kannada Oneindia

ಉಗ್ರರನ್ನು ಶಿಕ್ಷಿಸಿ ಎಂದು ಪಾಕ್ ಗೆ ಪ್ರಣಬ್ ತಾಕೀತು

ನವದೆಹಲಿ, ಫೆ. 13 : ಮುಂಬೈ ಭಯೋತ್ಪಾದನೆ ಕುರಿತಂತೆ ಪಾಕಿಸ್ತಾನ ತೋರಿಸುತ್ತಿರುವ ಸಹಕಾರ ಉತ್ತಮ ಬೆಳವಣಿಗೆಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪಾಕ್ ನಲ್ಲಿ ಅಡಗಿರುವ ಭಯೋತ್ಪಾದಕರಿಗೆ ತಕ್ಕ ಶಿಕ್ಷೆ ವಿಧಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ ಪಾಕ್ ಸರ್ಕಾರವನ್ನು ಒತ್ತಾಯಿಸಿದರು.

ಬಜೆಟ್ ಅಧಿವೇಶನದಲ್ಲಿ ಲೋಕಸಭೆಯಲ್ಲಿಂದು ಅವರು ಮಾತನಾಡಿದರು. ಮುಂಬೈ ದಾಳಿಯನ್ನು ಪಾಕ್ ನೆಲದ ಒಂದು ಭಾಗದಿಂದ ರೂಪಿಸಲಾಗಿದೆ ಎಂದು ಪಾಕಿಸ್ತಾನ ಒಪ್ಪಿಕೊಂಡಿದೆ. ಅದಕ್ಕೆ ಸಂಬಂಧಿಸಿದ ಇನ್ನಷ್ಟು ಸಾಕ್ಷ್ಯಾಧಾರಗಳನ್ನು ಭಾರತ ಕಳುಹಿಸಿ ಕೊಡಲಿದೆ. ಒಟ್ಟಿನಲ್ಲಿ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಪಾಕಿಸ್ತಾನಕ್ಕೆ ಆಗ್ರಹಿಸಿದರು.

ಆರಂಭದಲ್ಲಿ ಪಾಕಿಸ್ತಾನ ಮುಂಬೈ ಭಯೋತ್ಪಾದನೆ ಪಾಕ್ ನೆಲದಿಂದಲೇ ನಡೆದಿದೆ ಎನ್ನುವ ಅಂಶವನ್ನು ಒಪ್ಪದಿರುವುದು ದುರದೃಷ್ಟಕರ ಸಂಗತಿ. ನಂತರ ದಿನಗಳಲ್ಲಿ ಭಾರತ ಸಲ್ಲಿಸಿದ ಎಲ್ಲ ಸಾಕ್ಷ್ಯಾಧಾರಗಳ ಪರಿಶೀಲನೆ ನಡೆಸಿದ ಪಾಕಿಸ್ತಾನ ದಾಳಿ ನಡೆದಿರುವುದು ಪಾಕ್ ನಿಂದಲೇ ಎಂದು ಒಪ್ಪಿಕೊಂಡಿತು. ಇದೊಂದು ಒಳ್ಳೆಯ ಬೆಳವಣಿಗೆ. ಮುಂದಿನ ದಿನಗಳಲ್ಲಿ ಭಯೋತ್ಪಾದನೆ ಹತ್ತಿಕ್ಕುವಲ್ಲಿ ಪಾಕ್ ಭಾರತಕ್ಕೆ ಸಹಕಾರ ನೀಡುತ್ತದೆ ಎನ್ನುವ ವಿಶ್ವಾಸವಿದೆ ಎಂದು ಪ್ರಣಬ್ ಮುಖರ್ಜಿ ಹೇಳಿದರು.

ಭಾರತದೊಂದಿಗೆ ಎಂತಹ ಬಾಂಧವ್ಯ ಇಟ್ಟಕೊಳ್ಳಬೇಕು ಎನ್ನುವುದು ಪಾಕಿಸ್ತಾನ ನಿರ್ಧರಿಸಲಿ. ಭಯೋತ್ಪಾದನೆಯನ್ನು ಮಟ್ಟ ಹಾಕುವ ವಿಷಯದಲ್ಲಿ ಭಾರತ ಎಂದಿಗೂ ಹಿಂದೆ ಸರಿಯದು. ಪಾಕ್ ನೆಲದಲ್ಲಿರುವ ಎಲ್ಲ ಉಗ್ರಗಾಮಿ ಸಂಘಟನೆಗಳ ಮುಖಂಡರನ್ನು ಬಂಧಿಸಿ ಸೂಕ್ತ ಶಿಕ್ಷೆ ನೀಡಲಿ ಎಂದು ಅವರು ಪಾಕ್ ಗೆ ತಾಕೀತು ಮಾಡಿದರು.

ಪಾಕ್ ಮೇಲೆ ನಮ್ಮ ವೈಷಮ್ಯವಿಲ್ಲ. ಅಲ್ಲಿನ ಜನತೆಯೊಂದಿಗೆ ಭಾರತ ಉತ್ತಮ ಬಾಂಧವ್ಯ ಹೊಂದಲು ಆಸಕ್ತಿ ಹೊಂದಿದೆ. ಇದಕ್ಕೆ ಪೂರಕವಾಗಿ ಅಲ್ಲಿನ ಸರ್ಕಾರ ನಡೆದುಕೊಳ್ಳಬೇಕು. ಭಾರತ ಭಾವನೆಯನ್ನು ಪಾಕ್ ಸರ್ಕಾರ ಅರಿಯಲಿ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)
ಮುಂಬೈ ದಾಳಿಗೆ ಪಾಕ್ ನೆಲದಿಂದಲೇ ಸಂಚು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+